ಕಿಚ್ಚ ಸುದೀಪ್ ಮಾತಿಗೂ ಬೆಲೆ ಕೊಡದ ಗಿಲ್ಲಿ; ಅಸಮಾಧಾನ ಹೊರಹಾಕಿದ ಬಿಗ್ ಬಾಸ್ – Kannada News | Bigg Boss Kannada 12: Gilli Ignores Sudeep’s Hair Advice, Housemates Fume

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಗಿಲ್ಲಿ ನಟ ಅವರ ಆಟ ಬೇರೆಯದೇ ರೀತಿ ಇದೆ. ಅವರು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ. ಆದರೆ, ಕೆಲ ವಿಷಯಗಳನ್ನು ಅವರು ಗಂಭೀರವಾಗಿ ಸ್ವೀಕರಿಸುವುದಿಲ್ಲ ಎಂಬ ಆರೋಪ ಇದೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಕಿಚ್ಚ ಸುದೀಪ್ ಹೇಳಿದ ಮಾತನ್ನು ಅವರು ನಡೆಸಿಕೊಡಲಿಲ್ಲ. ಇದಕ್ಕೆ ಮನೆಯ ಇತರ ಸ್ಪರ್ಧಿಗಳು ಬೇಸರ ಹೊರಹಾಕಿದ್ದಾರೆ. ಗಿಲ್ಲಿ ನಟ ಮೇಲೆ ಒಂದು ದೊಡ್ಡ ಕಂಪ್ಲೇಂಟ್ ಇದೆ. ಅವರು ಯಾವಾಗಲೂ ತಲೆ ಕೂದಲನ್ನು ಬಾಚಿಕೊಳ್ಳೋದಿಲ್ಲ….

Read More

ದೇಶದ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನದ್ದೇ ಅಗ್ರ ಪಾಲು!

ನವದೆಹಲಿ, ಮಾರ್ಚ್​ 13: ಭಾರತದ ಸ್ಥಾಪಿತ ವಿದ್ಯುತ್ ಸಾಮರ್ಥ್ಯದಲ್ಲಿ ಪ್ರಸ್ತುತ ಪಳೆಯುಳಿಕೆಗಿಂತ ಪಳೆಯುಳಿಕೆಯೇತರ, ನವೀಕರಿಸಬಹುದಾದ ಇಂಧನ ಪಾಲೇ ಹೆಚ್ಚಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ (Pralhad Joshi) ಜೋಶಿ ತಿಳಿಸಿದ್ದಾರೆ. ಎಷ್ಟಿದೆ ನವೀಕರಿಸಬಹುದಾದ ಇಂಧನ? ದೇಶದ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಪಳೆಯುಳಿಕೆಯೇತರ ಇಂಧನ ಶೇ.52.3ರಷ್ಟಿದ್ದರೆ, ನವೀಕರಿಸಬಹುದಾದ ಇಂಧನ ಶೇ.50.6ರಷ್ಟಿದೆ. ಪಳೆಯುಳಿಕೆ ಇಂದಿನ ಮೂಲದಿಂದ ಶೇ.47.7ರಷ್ಟು ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಕಂಡುಬಂದಿದೆ. 2026ರ ಜನವರಿ ಅಂತ್ಯದವರೆಗೆ ಭಾರತ 52,536.49 ಮೆಗಾವ್ಯಾಟ್ ಸ್ಥಾಪಿತ ವಿದ್ಯುತ್…

Read More

Vasthu Shastra: ಕುರ್ಚಿಯ ಮೇಲೆ ಬಟ್ಟೆಗಳನ್ನು ರಾಶಿ ಹಾಕುವ ಅಭ್ಯಾಸ ನಿಮಗಿದ್ಯಾ? ವಾಸ್ತು ಎಚ್ಚರಿಕೆ ಇಲ್ಲಿದೆ

ಸಾಮಾನ್ಯವಾಗಿ ದಿನನಿತ್ಯದ ಬದುಕಿನಲ್ಲಿ ಈ ತಪ್ಪನ್ನು ಮಾಡುತ್ತಲೇ ಇರುತ್ತೇವೆ. ಆಫೀಸ್ ಅಥವಾ ಹೊರಗಡೆಯಿಂದ ಸುಸ್ತಾಗಿ ಮನೆಗೆ ಬಂದ ತಕ್ಷಣ, ಬಟ್ಟೆಗಳನ್ನು ಬದಲಾಯಿಸಿ ಅವುಗಳನ್ನು ಸರಿಯಾದ ಜಾಗದಲ್ಲಿಡುವ ಬದಲಿಗೆ ಪಕ್ಕದಲ್ಲೇ ಇರುವ ಕುರ್ಚಿ ಅಥವಾ ಸೋಫಾದ ಮೇಲೆ ಎಸೆದುಬಿಡುತ್ತೇವೆ. ಒಂದೆರಡು ದಿನಗಳಲ್ಲಿ ಆ ಒಂದು ಶರ್ಟ್, ಬಟ್ಟೆಗಳ ದೊಡ್ಡ ಬೆಟ್ಟವಾಗಿ ಮಾರ್ಪಟ್ಟಿರುತ್ತದೆ. ಇದು ನಮಗೆ ಕೇವಲ ಒಂದು ಸಾಮಾನ್ಯ ಸೋಮಾರಿತನದ ಅಭ್ಯಾಸವಾಗಿ ಕಾಣಿಸಬಹುದು. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಈ ಒಂದು ಸಣ್ಣ ತಪ್ಪು ಮನೆಯ ನೆಮ್ಮದಿ ಮತ್ತು…

Read More

Karnataka by-elections: ಕಾಂಗ್ರೆಸ್​ಗೆ ಪೈಲ್ವಾನ್ ಸವಾಲಿನ ಬೆನ್ನಲ್ಲೇ ಹೈಡ್ರಾಮಾಕ್ಕೆ ಸಜ್ಜಾದ ದಾವಣಗೆರೆ ಅಖಾಡ

ದಾವಣಗೆರೆ, ಮಾರ್ಚ್ 23: ದಾವಣಗೆರೆ ನಗರದಲ್ಲಿ ಇಂದು ರಾಜಕೀಯ ಹೈಡ್ರಾಮಾ ನಡೆಯುವ ಸಾಧ್ಯತೆ ತೀವ್ರವಾಗಿದೆ. ದಾವಣಗೆರೆ (Davanagere) ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ (Congress) ಟಿಕೆಟ್ ಅಲ್ಪಸಂಖ್ಯಾತರಿಗೆ ಸಿಗದ ಹಿನ್ನೆಲೆ ಅಸಮಾಧಾನ ಭುಗಿಲೆದ್ದಿದ್ದು, ಹಲವು ಅಭ್ಯರ್ಥಿಗಳು ಸ್ವತಂತ್ರವಾಗಿ ಮತ್ತು ಬೇರೆ ಪಕ್ಷಗಳಿಂದ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ನಾಯಕರು ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಎಐಎಂಐಎಂ, ಎಸ್‌ಡಿಪಿಐ, ಆಮ್ ಆದ್ಮಿ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ. ವಿಶೇಷವಾಗಿ…

Read More

Tv9 Kannada News Live: ಕಾರ್ಮಿಕರ ವೇತನ ಹೆಚ್ಚಳ, ತೆಲಂಗಾಣದಲ್ಲಿ ಉಷ್ಣ ಅಲೆ ಮತ್ತು ಚೇತನ್ ಅಹಿಂಸಾ ಹೇಳಿಕೆ ವಿವಾದ! ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Karnataka Minimum Wage Hike, Telangana Heatwave Deaths and Actor Chetan Controversy

ಬೆಂಗಳೂರು, ಮೇ 24: ಕರ್ನಾಟಕದಲ್ಲಿ 81 ವಲಯಗಳ ಕಾರ್ಮಿಕರ ಕನಿಷ್ಠ ವೇತನವನ್ನು  (Minimum Wage) ಶೇ 60 ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಮತ್ತೊಂದೆಡೆ, ನೆರೆರಾಜ್ಯ ತೆಲಂಗಾಣದಲ್ಲಿ ಭೀಕರ ಉಷ್ಣಗಾಳಿಗೆ 16 ಜನರು ಬಲಿಯಾಗಿದ್ದು ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು, ಬೆಂಗಳೂರಿನಲ್ಲಿ ನಟ ಚೇತನ್ ಅಹಿಂಸಾ ಅವರು ಡಾ. ರಾಜ್‌ಕುಮಾರ್ ಸಮಾಧಿ ಜಾಗದ ಕುರಿತು ತಾವು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡು ಸುದ್ದಿಗೋಷ್ಠಿ ನಡೆಸಿದ್ದಾರೆ. ರಾಜ್ಯದ ಲಕ್ಷಾಂತರ ಕಾರ್ಮಿಕರಿಗೆ ಬಂಪರ್ ಕೊಡುಗೆ ಕರ್ನಾಟಕ ಸರ್ಕಾರವು 81…

Read More

ಯಾದಗಿರಿ: ಕೃಷ್ಣಾ ನದಿಯಲ್ಲಿ ಅಕ್ರಮ ಮರಳು ದಂಧೆ; ಅಧಿಕಾರಿಗಳು ದಾಳಿ, ಕೋಟ್ಯಂತರ ರೂ ಮೌಲ್ಯದ ಮರಳು ಜಪ್ತಿ – Kannada News | Yadgir: Officials crack down on illegal sand mafia; sand worth crores seized

ಯಾದಗಿರಿ, ಡಿಸೆಂಬರ್​​ 18: ಕೃಷ್ಣಾ ನದಿ ಯಾದಗಿರಿ (Yadgiri) ಜಿಲ್ಲೆಯ ಜನರ ಜೀವನಾಡಿ. ಈ ವರ್ಷ ಅತಿಯಾದ ಮಳೆಯಿಂದಾಗಿ ನದಿ ಮೈದುಂಬಿಕೊಂಡಿದೆ. ಇದರ ಜೊತೆಗೆ ಸಾಕಷ್ಟು ಮರಳು (sand) ಕೂಡ ಸಂಗ್ರಹವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ದಂಧೆಕೋರರು ನದಿಯ ಒಡಲು ಬಗೆದು ಕೋಟ್ಯಂತರ ರೂ. ಮೌಲ್ಯದ ಮರಳು ಲೂಟಿ ಮಾಡುತ್ತಿದ್ದಾರೆ. ಕೊನೆಗೂ ಅಧಿಕಾರಿಗಳು ಧೈರ್ಯ ಮಾಡಿ‌ ಮರಳು ದಂಧೆಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಅಷ್ಟೇ ಅಲ್ಲದೆ ಕೋಟ್ಯಂತರ ರೂ. ಮೌಲ್ಯದ ಮರಳು ಜಪ್ತಿ ಮಾಡಿ ವಾಹನಗಳನ್ನು ಸೀಜ್ ಮಾಡಿದ್ದಾರೆ….

Read More

ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ; ಎದುರಾಳಿ ಯಾರು? – Kannada News | ICC Women’s T20 World Cup 2026: India vs Bangladesh Battle for Semi Finals Qualification

2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ ಸುತ್ತಿಗೆ ಹತ್ತಿರವಾಗಿದ್ದ ಭಾರತ ಮಹಿಳಾ ತಂಡ, ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನಿಂದಾಗಿ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ಹರಸಾಹಸ ಪಡಬೇಕಾದ ಸ್ಥಿತಿಗೆ ಬಂದು ನಿಂತಿದೆ. ಪ್ರಸ್ತುತ, ಭಾರತ ತಂಡವು ಮೂರು ಪಂದ್ಯಗಳಿಂದ 2 ಗೆಲುವುಗಳೊಂದಿಗೆ ಗ್ರೂಪ್ ಎ ನಲ್ಲಿ 4 ಅಂಕಗಳೊಂದಿಗೆ ಪಾಯಿಂಟ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ. ತಂಡದ ನೆಟ್ ರನ್ ರೇಟ್ 2.511 ಆಗಿದೆ. ಹೀಗಾಗಿ ಸೆಮಿಫೈನಲ್‌ ರೇಸ್​ನಲ್ಲಿ ಟೀಂ…

Read More

ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್…

Read More

‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಚಿತ್ರ ಹಾಡಿ ಹೊಗಳಿದ ತನಿಷಾ – Kannada News | Tanisha Kuppanda Loves Sher Movie She is Doing Cop Character

ತನಿಷಾ ಕುಪ್ಪಂಡ ಅವರು ಕಿರಣ್ ರಾಜ್ ನಟನೆಯ ‘ಶೇರ್’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದೆ. ಈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತನಿಷಾ ಕುಪ್ಪಂಡ ಅವರು, ‘ಈ ಸಿನಿಮಾ ನನ್ನ ಕರಿಯರ್​​ಗೆ ಟ್ವಿಸ್ಟ್​ ಕೊಟ್ಟಿದೆ’ ಎಂದರು. ಅದಕ್ಕೆ ಕಾರಣವನ್ನೂ ನೀಡಿದರು. ಈಗಾಗಲೇ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ವಯನಾಡು ‘ಕೈ’ ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ರಾರಾಜಿಸಿದ ಪೋಸ್ಟರ್​​!

ತಿರುವನಂತಪುರಂ, ಮೇ 13: ವಯನಾಡು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಹೊರಗೆ ಬುಧವಾರ ರಾಹುಲ್​​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧದ ಸಂದೇಶಗಳಿರುವ ಪೋಸ್ಟರ್‌ಗಳು ರಾರಾಜಿಸಿವೆ. ರಾಹುಲ್ ಮತ್ತು ಪ್ರಿಯಾಂಕಾ, ವಯನಾಡ್‌ನ್ನು ಮರೆತುಬಿಡಿ. ನೀವು ಮತ್ತೆ ಇಲ್ಲಿಂದ ಗೆಲ್ಲುವುದಿಲ್ಲ ಎಂದು ಬರೆದಿದೆ. ಮತ್ತೊಂದು ಪೋಸ್ಟರ್‌ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ, ವೇಣುಗೋಪಾಲ್​​ ಅವರನ್ನು ಉಲ್ಲೇಖಿಸಿ, ರಾಹುಲ್, ಕೆಸಿ ನಿಮ್ಮ ಬ್ಯಾಗ್ ಹೊರುವವರಾಗಿರಬಹುದು. ಆದರೆ ಕೇರಳದ ಜನರು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಬರೆಯಲಾಗಿದೆ. ಮೂರನೇ ಪೋಸ್ಟರ್‌ನಲ್ಲಿ…

Read More