ಪೋಷಕರು ಬೈದಿದ್ದಕ್ಕೆ ಬಸ್ ಫ್ರೀ ಎಂದು ತಮ್ಮನ ಜೊತೆ ಮನೆಬಿಟ್ಟು ಹೋಗಿ ಊರೂರು ಸುತ್ತಿದ ಬಾಲಕಿ – Kannada News | Bengaluru: 13 Year Old Girl Runs Away with 9 Year Old Brother, Uses Free Bus Service After Parental Scolding
ಬೆಂಗಳೂರು, ಫೆಬ್ರವರಿ 04: ದುಡಿಯುವ, ಬಡ ಮಹಿಳೆಯರಿಗೆ ಅನುಕೂಲವಾಗಲೆಂದು ಸಾಮಾನ್ಯ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಆದ್ರೆ ಇದೇ ಯೋಜನೆಯಿಂದ ಕುಟುಂಬವೊಂದು ಕಂಗಾಲಾಗಿರುವ ಅಚ್ಚರಿಯ ಘಟನೆ ಬೆಂಗಳೂರಲ್ಲಿ ನಡೆದಿದೆ. ಟ್ಯೂಷನ್ ಗೆ ಹೋಗಲ್ಲ ಎಂದು ಮಕ್ಕಳಿಗೆ ಪೋಷಕರು ಬೈದ ಕಾರಣ 13 ವರ್ಷದ ಬಾಲಕಿಯೋರ್ವಳು ತನ್ನ 9 ವರ್ಷದ ತಮ್ಮನ ಜೊತೆ ಫ್ರೀ ಬಸ್ನಲ್ಲಿ ಊರೂರು ಸುತ್ತಿದ್ದಾಳೆ. ಮಾರತ್ತಹಳ್ಳಿಯ ಅಶ್ವತ್ಥನಗರದಿಂದ ತೆರಳಿದ್ದ ಅಕ್ಕ-ತಮ್ಮ ಶಿವಮೊಗ್ಗ ಮತ್ತು ಚಿತ್ರದುರ್ಗದಲ್ಲಿ ಓಡಾಡಿದ್ದು, ಪೊಲೀಸರ ಸಹಕಾರದಿಂದ…