‘ಜನ ನಾಯಗನ್’ ನೋಡಿ ಸಂಭ್ರಮಿಸಿದ ನಟ ರವಿ ಮೋಹನ್: ತಮಿಳುನಾಡು ಸಚಿವರ ಕಣ್ಣೀರು – Kannada News | Ravi Mohan Cheers for CM Vijay starrer Jana Nayagan in Theatre TN Minister Cries
ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ ವಿಜಯ್ (CM Vijay) ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾ ಜುಲೈ 23ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ವಿಮರ್ಶಕರಿಂದ ಈ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಪ್ರೇಕ್ಷಕರು ಹಾಗೂ ವಿಜಯ್ ಅಭಿಮಾನಿಗಳು ಚಿತ್ರಮಂದಿರಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದೀಗ ಖ್ಯಾತ ನಟ ರವಿ ಮೋಹನ್ (Ravi Mohan) ಸಹ ಥಿಯೇಟರ್‌ಗೆ ತೆರಳಿ ಸಿನಿಮಾ ವೀಕ್ಷಿಸಿದ್ದು, ವಿಜಯ್ ಅವರ ಎಂಟ್ರಿ ಸೀನ್‌ಗೆ ಶಿಳ್ಳೆ ಹೊಡೆದು ಸಂಭ್ರಮಿಸಿದ್ದಾರೆ. ಚೆನ್ನೈನ ಖ್ಯಾತ ವೆಟ್ರಿ ಥಿಯೇಟರ್ನ ಕೊನೆಯ…