ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ: ಹೇಗೆ ನಡೆದಿದೆ ನೋಡಿ – Kannada News | Koppal: Tungabhadra Dam crest gate replacement work finally begins; see video

ಕೊಪ್ಪಳ, ಡಿಸೆಂಬರ್​ 19: ಕೊಚ್ಚಿ ಹೋಗಿದ್ದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್​​ನ್ನು ಒಂದು ವರ್ಷದ ಬಳಿಕ ಅವಳಡಿಸಲಾಗುತ್ತಿದ್ದು, ಗೇಟ್​​ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಸರ್ಕಾರ ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಜಲಾಶಯದ 33 ಗೇಟ್​ಗಳ ಬದಲಾವಣೆಗೆ ಮುಂದಾಗಿದೆ. ಈಗಾಗಲೇ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 33 ಗೇಟ್​ಗಳನ್ನ 10 ಅಡಿಯಷ್ಟು ತೆರವು ಮಾಡಲಾಗಿದೆ. ಗುಜರಾತ್ ಮೂಲದ ಕಂಪನಿ, ತುಂಗಭದ್ರಾ ಜಲಾಶಯದ ಮೂರು ಕ್ರಸ್ಟ್ ಗೇಟ್​ಗಳನ್ನ ತೆರವು ಮಾಡಿದ್ದು, ಹೊಸ ಗೇಟ್​ಗಳನ್ನ ಅಳವಡಿಸಲು…

Read More

ನಂಜನಗೂಡು: ಮನೆ ಮಾಲೀಕರು ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಲಕ್ಷಾಂತರ ರೂ. ನಗದು, ಚಿನ್ನ ದೋಚಿದ ಖದೀಮರು – Kannada News | Nanjangud House Burglary: Thieves Steal 300g Gold, 6.5kg Silver, and Cash as Owner Visits Hospital

ಮೈಸೂರು, ಜೂನ್ 22: ಮೈಸೂರು ಜಿಲ್ಲೆಯ ನಂಜನಗೂಡಿನ ಚಾಮುಂಡಿ ಬಡಾವಣೆಯಲ್ಲಿ ಭಾರೀ ಮನೆ ಕಳ್ಳತನ ಪ್ರಕರಣ ವರದಿಯಾಗಿದೆ. ಮೋಹನ್ ಎಂಬುವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಕಳ್ಳರು 300 ಗ್ರಾಂ ಚಿನ್ನ, 6.5 ಕೆಜಿ ಬೆಳ್ಳಿ ಹಾಗೂ ಲಕ್ಷಾಂತರ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಘಟನೆ ನಡೆದಾಗ ಮನೆ ಮಾಲೀಕರು ಆಸ್ಪತ್ರೆಗೆ ತೆರಳಿದ್ದರು. ಈ ಅವಕಾಶವನ್ನು ಬಳಸಿಕೊಂಡ ಕಳ್ಳರು, ಬೈಕ್‌ನಲ್ಲಿ ಬಂದು ಮನೆಯ ಹಿಂಭಾಗದ ಅಡುಗೆ ಮನೆಯ ಕಿಟಕಿಯ ರಾಡ್ ಅನ್ನು ಮುರಿದು ಒಳನುಗ್ಗಿದ್ದಾರೆ. ಮನೆಯೊಳಗೆ ಪ್ರವೇಶಿಸಿದ…

Read More

ಜಾತಿ, ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ: ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​ – Kannada News

ಬೆಂಗಳೂರು, ಜೂನ್​ 04: ನೂತನ ಸಿಎಂ ಡಿ.ಕೆ. ಶಿವಕುಮಾರ್ (DK Shivakumar)​ ನಿನ್ನೆ ಆರು ಪ್ರಮುಖ ನಿರ್ಧಾರಗಳನ್ನು ಘೋಷಣೆ ಮಾಡಿದ್ದರು. ಆ ಬೆನ್ನಲ್ಲೇ ಇಂದು ಅಧಿಕಾರಿಗಳ ಸಭೆ ಮಾಡುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಒತ್ತಡಕ್ಕೆ ಮಣಿಯದೆ ಜನರ ಕೆಲಸ ಮಾಡಬೇಕು. ಅಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಹೊಂದಿದ್ದೇನೆ. ನಮ್ಮ ಸರ್ಕಾರದಲ್ಲಿ ಜಾತಿ, ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ. ಆತ್ಮಸಾಕ್ಷಿಗೆ ಅನುಗುಣವಾಗಿ, ಒತ್ತಡಕ್ಕೆ ಮಣಿಯದೆ ಕೆಲಸ ಮಾಡಿ….

Read More

Gold Rate: ಚಿನ್ನದ ಬೆಲೆ ಗ್ರಾಮ್​ಗೆ 85 ರೂ ಕಡಿಮೆ; ಬೆಳ್ಳಿ ಬದಲಾವಣೆ ಇಲ್ಲ – Kannada News | Gold Price Today on 29th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 29: ಕಳೆದ ಎರಡು ಮೂರು ದಿನಗಳಲ್ಲಿ 300 ರೂಗೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Prices) ಸೋಮವಾರ ಗ್ರಾಮ್​ಗೆ 85 ರೂ ಕಡಿಮೆ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ತುಸು ಇಳಿಕೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,020 ರುಪಾಯಿ ಆಗಿದೆ. 100…

Read More

ಪ್ರಿಯ ಶಿವಕುಮಾರ್..ಚುನಾವಣೆಯಲ್ಲಿ ಸೋಲಬಹುದು, ಸೈದ್ಧಾಂತಿಕವಾಗಿ ಸೋಲಬೇಡಿ: ಡಿಕೆಶಿಗೆ ಸಿದ್ದರಾಮಯ್ಯ ಭಾವುಕ ಪತ್ರ

ಬೆಂಗಳೂರು, (ಮೇ 30): ಡಿಕೆ ಶಿವಕುಮಾರ್ (dk shivakumar) ಅವರು ಇಂದು (ಮೇ 30) ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಜೂನ್ 3 ಸಂಜೆ 4.5ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಸಿದ್ದರಾಮಯ್ಯ (siddaramaiah), ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು ತಿಳಿಸುತ್ತಾ ಭಾವನಾತ್ಮಕ ಪತ್ರವೊಂದು ಬರೆದಿದ್ದು, ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು ಸಂವಿಧಾನದ ಗೌರವವನ್ನು ಕಾಪಾಡಲು 2ನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ…

Read More

ಮಿಂಚಿದ ಯಶವರ್ಧನ್; ಕೂಚ್ ಬೆಹಾರ್ ಟ್ರೋಫಿ ಗೆದ್ದ ಮಧ್ಯಪ್ರದೇಶ – Kannada News | Cooch Behar Trophy: Madhya Pradesh Crowned Champions, Yashvardhan Singh Chauhan Shines

ಮಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡುವ ಮೂಲಕ ಕೂಚ್ ಬೆಹಾರ್ ಟ್ರೋಫಿ (Cooch Behar Trophy) ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಲ್ಸಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಪಂದ್ಯದಲ್ಲಿ ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವಲ್ಲಿ ಮಧ್ಯಪ್ರದೇಶ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 216 ರನ್ ಕಲೆಹಾಕಿತು. ಉತ್ತರವಾಗಿ ಮಧ್ಯಪ್ರದೇಶ ತಂಡವು 178 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಇತ್ತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ…

Read More

RRB ALP Recruitment 2026: ರೈಲ್ವೆಯಲ್ಲಿ 11,127 ಹುದ್ದೆಗಳಿಗೆ ನೇಮಕಾತಿ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – Kannada News | RRB ALP Recruitment 2026: 11,127 Assistant Loco Pilot Vacancies! Apply by June 14

ರೈಲ್ವೆ ನೇಮಕಾತಿ ಮಂಡಳಿಯು (RRB) ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ ನೀಡಿದೆ. ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಸುಮಾರು 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯು ಭಾರತೀಯ ರೈಲ್ವೆಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ತಾಂತ್ರಿಕ ಪದವೀಧರರಿಗೆ ಉತ್ತಮ ಅವಕಾಶವನ್ನು ಒದಗಿಸಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತು ಪ್ರಮುಖ ದಿನಾಂಕಗಳು: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ…

Read More

ಜಾಕ್ವೆಲಿನ್​​ ಕೋರಿಕೆಗೆ ನೋ ಎಂದ ಕೋರ್ಟ್​; ಹೆಚ್ಚಿತು ಸಂಕಷ್ಟ

200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಮೇ 30ರಂದು ದೆಹಲಿ ನ್ಯಾಯಾಲಯವು ಜಾಕ್ವೆಲಿನ್, ವಂಚಕ ಸುಕೇಶ್ ಚಂದ್ರಶೇಖರ್ ಮತ್ತು ಇತರ 15 ಜನರ ವಿರುದ್ಧ ಕ್ರಿಮಿನಲ್ ಆರೋಪಗಳನ್ನು ಹೊರಿಸಲು ಆದೇಶಿಸಿದೆ. ಇದರೊಂದಿಗೆ ನಟಿ ಕೂಡ ವಿಚಾರಣೆಗೆ ಹಾಜರಾಬೇಕಾಗದ ಪರಿಸ್ಥಿತಿ ಎದುರಾಗಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರಶಾಂತ್ ಶರ್ಮಾ ಅವರು, ‘ಎಲ್ಲಾ ಆರೋಪಿಗಳ ವಿರುದ್ಧ ಬಲವಾದ ಅನುಮಾನ ಮೂಡುವಂತಹ ಸಾಕ್ಷಿಗಳು ತನಿಖಾ ವರದಿಯಲ್ಲಿ ಲಭ್ಯವಿವೆ’ ಎಂದು…

Read More

ಅಜಿತ್ ಪವಾರ್ ಪಕ್ಷದ ಚಿಹ್ನೆಯಾದ ಗಡಿಯಾರವೇ ಅವರ ಸಾವಿಗೆ ಸಾಕ್ಷಿಯಾಯ್ತು! – Kannada News | Ajit Pawar aircraft crashed in Pune his body identified by his watch

ಪುಣೆ, ಜನವರಿ 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್ (Ajit Pawar) ಸೇರಿದಂತೆ ಒಟ್ಟು ಐವರು ಪ್ರಯಾಣಿಸುತ್ತಿದ್ದ ವಿಮಾನವೊಂದು ಇಂದು ಬೆಳಗ್ಗೆ ಮಹಾರಾಷ್ಟ್ರದ ಪುಣೆಯಲ್ಲಿ ಅಪಘಾತಕ್ಕೀಡಾಗಿ ಎಲ್ಲರೂ ಸಾವನ್ನಪ್ಪಿದ್ದಾರೆ. ದೆಹಲಿ ಮೂಲದ ವಿಎಸ್‌ಆರ್ ವೆಂಚರ್ಸ್ ನಿರ್ವಹಿಸುತ್ತಿದ್ದ ಲಿಯರ್‌ಜೆಟ್ 46 ಮುಂಬೈನಿಂದ ಟೇಕ್ ಆಫ್ ಆದ 35 ನಿಮಿಷಗಳ ನಂತರ ಇಂದು ಬೆಳಿಗ್ಗೆ 8.45ರ ಸುಮಾರಿಗೆ ಪತನವಾಗಿದೆ. ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಮಾತ್ರವಲ್ಲದೆ ಅಜಿತ್ ಪವಾರ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿ, ಫ್ಲೈಟ್…

Read More

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿಶೀಟರ್ ಎಣ್ಣೆ ಪಾರ್ಟಿ ಪ್ರಕರಣ: ಮದ್ದೂರು ವಲಯದ ಆರ್‌ಎಫ್‌ಒ ಪುನೀತ್ ಕುಮಾರ್ ಅಮಾನತು – Kannada News

ರೌಡಿಶೀಟರ್ ಎಣ್ಣೆ ಪಾರ್ಟಿ (ಎಡ ಚಿತ್ರ) ಹಾಗೂ ಮದ್ದೂರು ವಲಯ ಅರಣ್ಯಾಧಿಕಾರಿ ಡಿ. ಪುನೀತ್ ಕುಮಾರ್ Image Credit source: tv9 ಚಾಮರಾಜನಗರ, ಜೂನ್ 9: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪ್ರಮುಖ ಪ್ರದೇಶದಲ್ಲಿ ರೌಡಿಶೀಟರ್ ಮತ್ತು ಆತನ ಪಟಾಲಂ ನಡೆಸಿದ್ದ ಬಿಂದಾಸ್ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿತನದ ಹಿನ್ನೆಲೆಯಲ್ಲಿ ಬಂಡೀಪುರದ ಮದ್ದೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ (RFO) ಡಿ. ಪುನೀತ್ ಕುಮಾರ್ ಅವರನ್ನು…

Read More