ಕರ್ನಾಟಕದಲ್ಲಿ ಮತ್ತೆರೆಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ, ಯಾವುವು-ಏಕೆ? – Kannada News | Two More Assembly constituency By Elections in Karnataka, Here Is hiriyur And Dharwad Ticket aspirants details
ಬೆಂಗಳೂರು, (ಮೇ 14): ಕಳೆದು ತಿಂಗಳು ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ (Assembly By Elections) ಕಾಂಗ್ರೆಸ್ (Congress) ಗೆಲುವು ಸಾಧಿಸಿದೆ. ಹೌದು…ಕಾಂಗ್ರೆಸ್ ಶಾಸರಾಗಿದ್ದ ಎಚ್ವೈ ಮೇಟಿ ನಿಧನದಿಂದ ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಇನ್ನೊಂದೆಡೆ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರಕ್ಕೆ ಬೈ ಎಲೆಕ್ಷನ್ ನಡೆದಿದ್ದು, ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೆರೆಡು ವಿಧಾನಸಭಾ ಕ್ಷೇತ್ರಗಳಿ ಉಪಚುನಾವಣೆ ಎದುರಾಗಿದೆ….