Headlines

Yearly Horoscope 2026: 2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ – Kannada News | Cancer Yearly Horoscope 2026: Astrological Predictions by Dr Basavaraj Guruji

ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026 ಕಟಕ ರಾಶಿಯವರಿಗೆ ಪ್ರಮುಖ ಗ್ರಹಗಳ ಸ್ಥಾನಪಲ್ಲಟಗಳು ಗಮನಾರ್ಹ ಪರಿಣಾಮ ಬೀರಲಿವೆ. ಜೂನ್ 2ರ ನಂತರ ಗುರು ಜನ್ಮಕ್ಕೆ ಬಂದು ಉಚ್ಛ ಸ್ಥಾನವನ್ನು ಪಡೆಯುವುದರಿಂದ, ಹಂಸ ಯೋಗ ರೂಪುಗೊಳ್ಳಲಿದೆ. ಇದರಿಂದ ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ, ಶುಭ ಕಾರ್ಯಗಳು, ಮತ್ತು ಅನಿರೀಕ್ಷಿತ ಧನ ಲಾಭ ನಿರೀಕ್ಷಿಸಬಹುದು. ಶನಿ ಭಾಗ್ಯ ಸ್ಥಾನದಲ್ಲಿರುವುದರಿಂದ ಮಹತ್ತರವಾದ ಬದಲಾವಣೆಗಳು ಮತ್ತು ಸ್ಥಾನಪಲ್ಲಟದ ಸಾಧ್ಯತೆಗಳಿವೆ. ಆದಾಯ 2, ವ್ಯಯ 11 ರ ಅನುಪಾತವಿದ್ದರೂ, ಪ್ರಯತ್ನಗಳಿಗೆ ತಕ್ಕ ಫಲ…

Read More

‘ಆಪರೇಷನ್ ಸಿಂಧೂರ್’ ನಂತರ ಎಚ್ಚೆತ್ತುಕೊಂಡ ಕೇಂದ್ರ: ರಕ್ಷಣಾ ವಲಯಕ್ಕೆ ಅಭೂತಪೂರ್ವ ಕೊಡುಗೆ – Kannada News | Union Budget 2026: India Boosts Defense with Focus on IAF, AI and Indigenous Tech

ದೆಹಲಿ, ಫೆ.1: ಇಂದು (ಫೆಬ್ರವರಿ 1) ಮಂಡನೆಯಾದ ಕೇಂದ್ರ ಬಜೆಟ್‌ನಲ್ಲಿ, ಭಾರತದ ರಕ್ಷಣಾ ವಲಯಕ್ಕೆ ಅಭೂತಪೂರ್ವ ಒತ್ತು ನೀಡಲಾಗಿದೆ. ಕಳೆದ ವರ್ಷ ನಡೆದ ‘ಆಪರೇಷನ್ ಸಿಂಧೂರ್’ (Operation Sindoor) ಮತ್ತು ಜಾಗತಿಕವಾಗಿ ಎದುರಾಗಿರುವ ಹೊಸ ಭಯೋತ್ಪಾದನಾ ಬೆದರಿಕೆಗಳ ಹಿನ್ನೆಲೆಯಲ್ಲಿ, ರಕ್ಷಣಾ ಬಜೆಟ್‌ನಲ್ಲಿ ದಾಖಲೆ ಮಟ್ಟದ ಹೆಚ್ಚಳವನ್ನು ಘೋಷಿಸಲಾಗಿದೆ. ರಕ್ಷಣಾ ಸಚಿವಾಲಯಕ್ಕೆ ಈ ಬಾರಿ ಸುಮಾರು 6.81 ಲಕ್ಷ ರೂ. ಕೋಟಿ ಹಣವನ್ನು ಮೀಸಲಿಡಲಾಗಿದೆ. ಇದು ಕಳೆದ ವರ್ಷಕ್ಕಿಂತ ಸುಮಾರು 9.53% ರಷ್ಟು ಹೆಚ್ಚಳವಾಗಿದೆ. ದೇಶದ ಒಟ್ಟು ಬಜೆಟ್‌ನ…

Read More

119 ಎಸೆತಗಳಲ್ಲಿ 168 ರನ್‌ ಚಚ್ಚಿದ ವೈಭವ್ ಸೂರ್ಯವಂಶಿ ತಮ್ಮ..! – Kannada News | Sooryavanshi Brothers Shine: 10 Year Old Aashirvad Hits 168, Vaibhav On India Tour

ಒಂದೆಡೆ 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅಬ್ಬರಸಲು ಸಕಲ ತಯಾರಿ ಮಾಡಿಕೊಳ್ಳುತ್ತಿದ್ದರೆ, ಇನ್ನೊಂದೆಡೆ ಅವರ ತಮ್ಮ ಆಶೀರ್ವಾದ್ ಸೂರ್ಯವಂಶಿ (Ashirvad Suryavanshi) ಅಣ್ಣನಂತೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವ ಸಲುವಾಗಿ ಸ್ಥಳೀಯ ಕ್ರಿಕೆಟ್​ನಲ್ಲಿ ಒಂದರ ಮೇಲೆ ಒಂದರಂತೆ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಅತ್ಯಂತ ಸಣ್ಣ ವಯಸ್ಸಿನಲ್ಲೇ ಕ್ರಿಕೆಟ್​ ಲೋಕದಲ್ಲಿ ತನ್ನ ಅಣ್ಣ ಸೃಷ್ಟಿಸಿರುವ ಹವಾವನ್ನು ಕಂಡು ಮೈಗೊಡವಿ ನಿಂತಿರುವ ಆಶೀರ್ವಾದ್ ಸೂರ್ಯವಂಶಿ ಸ್ಥಳೀಯ ಪಂದ್ಯಾವಳಿಯಲ್ಲಿ ರನ್​ಗಳ ಮಳೆ ಹರಿಸುತ್ತಿದ್ದಾರೆ. 10 ವರ್ಷದ…

Read More

West Bengal Results: ಗೆಲುವಿನ ರಹಸ್ಯ; ಬಂಗಾಳದ ಯುವಕರು, ಮಹಿಳೆಯರಿಗೆ ಬಂಪರ್ ಆಫರ್ ಕೊಟ್ಟು ಗೆದ್ದ ಬಿಜೆಪಿ – Kannada News | UCC in 6 months, free bus and Rs 3000 for women Employment for Youth BJP West Bengal manifesto

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದ (West Bengal Elections) 294 ಕ್ಷೇತ್ರಗಳಲ್ಲಿ 197 ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. ಟಿಎಂಸಿ 90 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಹುಮತ ಪಡೆದು ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ಆದ 148 ಸ್ಥಾನಗಳನ್ನು ಪಡೆದಿರುವ ಬಿಜೆಪಿ ಅಧಿಕಾರಕ್ಕೇರುವುದು ಖಚಿತವಾಗಿದೆ. ಈ ಬಾರಿಯ ಚುನಾವಣೆಗೂ ಮುನ್ನ ಬಿಜೆಪಿ ಪಶ್ಚಿಮ ಬಂಗಾಳಕ್ಕೆ ಯಾವೆಲ್ಲ ಭರವಸೆಗಳನ್ನು ನೀಡಿತ್ತು? ಬಿಜೆಪಿ ಸರ್ಕಾರ ರಚನೆಯಾದರೆ ಯಾವ ಸಮುದಾಯಕ್ಕೆ ಹೆಚ್ಚು ಲಾಭವಾಗಲಿದೆ ಎಂಬುದರ ವಿವರ ಇಲ್ಲಿದೆ….

Read More

ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ ನೀಡಿದ ಆರ್ಥಿಕ ತಜ್ಞ

ಬೆಳ್ಳಿ ಮತ್ತು ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಸಿಕ್ಕಾಪಟ್ಟೆ ಏರಿದೆ. ಹೀಗಾಗಿ ಹಲವರು ಚಿನ್ನ ಹಾಗೂ ಬೆಳ್ಳಿ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಬಹಳಷ್ಟು ತಜ್ಞರು ಚಿನ್ನದ ಮೇಲೆ ಸ್ವಲ್ಪ ಭಾಗವಾದರೂ ಹೂಡಿಕೆ ಮಾಡಿ ಎಂದು ಸಲಹೆ ನೀಡುತ್ತಿದ್ದಾರೆ. ಹೀಗಾಗಿ ಹಲವರು ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಚಿನ್ನ, ಬೆಳ್ಳೆ ದರ ಇನ್ನೂ ಏರಿಕೆಯಾಗುತ್ತೆ ಎಂದು ಅನೇಕ ಜನ ಸಾಲ ಮಾಡಿ ಹೂಡಿಕೆ ಮಾಡಲು ಮುಗಿಬಿದ್ದಿದ್ದಾರೆ. ಆದ್ರೆ, ಮತ್ತೊಂದೆಡೆ ಚಿನ್ನ ಬೆಳ್ಳಿ ಇಳಿಕೆಯತ್ತ ಸಾಗಿದೆ….

Read More

ಮನೆಯೊಳಗೆ ಅಕ್ಕ-ತಂಗಿಯರ ನಿಗೂಢ ಸಾವು; ಹೆತ್ತಮ್ಮನೇ ಮುಖ್ಯ ಆರೋಪಿ!

ನವದೆಹಲಿ, ಮಾರ್ಚ್ 6: ದಕ್ಷಿಣ ದೆಹಲಿಯಲ್ಲಿ 33 ಮತ್ತು 28 ವರ್ಷ ವಯಸ್ಸಿನ ಇಬ್ಬರು ಸಹೋದರಿಯರು ನಿಗೂಢವಾಗಿ ಮೃತಪಟ್ಟಿದ್ದಾರೆ. ಗುರುವಾರ ಸಂಜೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೊಲೀಸರು ಮಾಲ್ವಿಯಾ ನಗರದ ಅವರ ಮನೆಯ ಬಾಗಿಲು ಒಡೆದು ನೋಡಿದ ನಂತರ ಅವರ 55 ವರ್ಷದ ತಾಯಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ (Delhi Crime News) ಯತ್ನಿಸುವ ಮೊದಲು ತಾಯಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕೊಂದಿರಬಹುದು ಎಂಬುದು ಪೊಲೀಸರ ಅನುಮಾನ. ಆದರೆ ಆ ಮಹಿಳೆಗೆ ಪ್ರಜ್ಞೆ ಬಂದ…

Read More

Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್ – Kannada News | DCM D.K. Shivakumar Launches Pulse Polio Campaign in Karnataka

ಬೆಂಗಳೂರು, ಡಿಸೆಂಬರ್ 21: ಇಂದಿನಿಂದ ಪಲ್ಸ್ ಪೋಲಿಯೋ ಅಭಿಯಾನ ಆರಂಭವಾಗಿದ್ದು, ಪುಟ್ಟ ಮಕ್ಕಳಿಗೆ ಪೋಲಿಯೋ ಲಸಿಕೆ  ಹಾಕುವ ಮೂಲಕ ಈ ಮಹತ್ವದ ಅಭಿಯಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇದಕ್ಕೆ ಚಾಲನೆ ನೀಡಿದರು. ಲಸಿಕೆ ಹಾಕುವ ಮುನ್ನ ಡಿ.ಕೆ. ಶಿವಕುಮಾರ್ ಮಕ್ಕಳನ್ನು ಮುದ್ದಾಡಿದ್ದು, ಪೋಲಿಯೋ ಹನಗಳನ್ನು ಹಾಕಿದ ನಂತರ ಮಕ್ಕಳಿಗೆ ಚಾಕೊಲೇಟ್‌ಗಳು ಮತ್ತು ಸಿಹಿ ತಿನಿಸುಗಳನ್ನು ನೀಡಲಾಯಿತು.  ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೊಮ್ಮಗಳಿಗೂ ಪೋಲಿಯೋ ಹನಿಗಳನ್ನು ನೀಡಲಾಯಿತು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ….

Read More

ಬೆಂಗಳೂರು: ಆನ್‌ಲೈನ್ ಹೂಡಿಕೆ ಹೆಸರಲ್ಲಿ ಭಾರಿ ವಂಚನೆ, ಮಹಿಳೆಯ ಮಾತಿಗೆ ಮರುಳಾಗಿ 5.95 ಕೋಟಿ ರೂ. ಕಳಕೊಂಡ ವ್ಯಕ್ತಿ

ಬೆಂಗಳೂರು, ಜೂನ್ 2: ಆನ್‌ಲೈನ್ ಮೂಲಕ ಸುಲಭವಾಗಿ ಹಣ ಸಂಪಾದಿಸಬಹುದು ಎಂದು ನಂಬಿಸುವ ಸೈಬರ್ (Cyber Fraud) ವಂಚಕರ  ಜಾಲದಿಂದ ಮೋಸಹೋದ ಬೆಂಗಳೂರಿನ ವ್ಯಕ್ತಿಯೊಬ್ಬರು ಬರೋಬ್ಬರಿ 5.95 ಕೋಟಿ ರೂ. ಕಳೆದುಕೊಂಡಿದ್ದಾರೆ. ವಾಯುವ್ಯ ಬೆಂಗಳೂರಿನ (Bengaluru) ನಿವಾಸಿಯೊಬ್ಬರಿಗೆ ಸೈಬರ್ ವಂಚಕರು ನಕಲಿ ಹೂಡಿಕೆ ತಾಣದ (Trading Platform) ಮೂಲಕ ವಂಚಿಸಿ, ಕೋಟ್ಯಂತರ ರೂಪಾಯಿ ಲೂಟಿ ಮಾಡಿರುವುದಾಗಿ ಸೈಬರ್ ಕ್ರೈಂ ಪೊಲೀಸರು ತಿಳಿಸಿದ್ದಾರೆ. ಆರಂಭದಲ್ಲಿ, ಹೂಡಿಕೆ ಮಾಡಿದ ಹಣಕ್ಕೆ ಭಾರಿ ಲಾಭ ಬಂದಂತೆ ನಕಲಿ ಡ್ಯಾಶ್‌ಬೋರ್ಡ್ ಸೃಷ್ಟಿಸಿ ತೋರಿಸಲಾಗಿತ್ತು….

Read More

ಜೂನ್ ತಿಂಗಳಿಗೆ ‘ಪೆದ್ದಿ’ ಸಿನಿಮಾ ರಿಲೀಸ್ ಮುಂದೂಡಿಕೆ: ‘ಟಾಕ್ಸಿಕ್’ ಎದುರು ಪೈಪೋಟಿ? – Kannada News | Ram Charan starrer Peddi movie release date again pushed to June

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ‘ಪೆದ್ದಿ’ ಸಿನಿಮಾ ಏಪ್ರಿಲ್ 30ರಂದು ಬಿಡುಗಡೆ ಆಗಬೇಕಿತ್ತು. ಆದರೆ, ಯಾವುದೇ ಪ್ರಚಾರ ಕಾರ್ಯಗಳು ನಡೆಯದ ಕಾರಣ ಸಿನಿಮಾ ಮುಂದೂಡಿಕೆ ಆಗಲಿದೆ ಎಂದು ಮೊದಲೇ ಊಹಿಸಲಾಗಿತ್ತು. ಈಗ ಆ ಊಹೆ ನಿಜವಾಗಿದೆ. ಚಿತ್ರತಂಡ ಅಧಿಕೃತವಾಗಿ ಇದನ್ನು ಘೋಷಿಸಿದೆ. ‘ಪೆದ್ದಿ’ (Peddi) ಚಿತ್ರವು ಜೂನ್ ತಿಂಗಳಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಆದರೆ ನಿಖರವಾಗಿ ಹೊಸ ಬಿಡುಗಡೆ ದಿನಾಂಕವನ್ನು (Peddi Release Date) ತಿಳಿಸಿಲ್ಲ. ಹಾಗಾಗಿ ಈ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಮನೆ ಕೆಲಸಗಳು ನಿಮ್ಮ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತದೆ. ಮಕ್ಕಳ ಶಿಕ್ಷಣದ ಪ್ರಗತಿಗಾಗಿ ನೀವು ಕೆಲವು ತ್ಯಾಗ ಮಾಡಲಿಕ್ಕೆ ಮುಂದಾಗಲಿದ್ದೀರಿ. ಹೆಣ್ಣುಮಕ್ಕಳಿಗೆ ತವರು ಮನೆಯಿಂದ ಉಡುಗೊರೆ ದೊರೆಯಲಿದೆ. ಹೂವು- ಹಣ್ಣಿನ ವ್ಯಾಪಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಏರಿಕೆ ಆಗಲಿದ್ದು, ಹೊಸ ಆರ್ಡರ್ ಗಳು- ಹೊಸ ಗ್ರಾಹಕರು ದೊರೆಯಲಿದ್ದಾರೆ. ಆಸ್ತಮಾ- ಕಫ ಇಂಥ ಸಮಸ್ಯೆ ಈಗಾಗಲೇ ಇದೆ ಎಂದಾದಲ್ಲಿ ಪರಿಸ್ಥಿತಿ ಉಲ್ಬಣ ಅಗುತ್ತದೆ. ಔಷಧದ…

Read More