Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇಂದು ಮನೆಗೆ ಬರುವ ಸಂಬಂಧಿಗಳು ಹರ್ಷ ತುಂಬಿದ ವಾತಾವರಣಕ್ಕೆ ಕಾರಣ ಆಗುತ್ತಾರೆ. ವಿದ್ಯಾರ್ಥಿಗಳು ಗಮನ ಕೇಂದ್ರೀಕರಿಸುವುದರಿಂದ ಪರೀಕ್ಷಾ ಸಿದ್ಧತೆ ಸರಿಯಾದ ದಾರಿಗೆ ಬರುತ್ತದೆ. ಉದ್ಯೋಗದಲ್ಲಿ ಇರುವವರಿಗೆ ಕಾರ್ಯವಿಧಾನ ಬದಲಾವಣೆ ಹೊಸ ಅವಕಾಶ ತರುತ್ತದೆ, ಮೇಲಧಿಕಾರಿಗಳ ನಿರೀಕ್ಷೆ ಪೂರೈಸಲು ಸ್ಪಷ್ಟ ಸಂವಹನ ಅಗತ್ಯ. ವ್ಯವಹಾರ ನಡೆಸುವವರಿಗೆ ಗ್ರಾಹಕರಿಂದ ಬಂದ ಪ್ರತಿಕ್ರಿಯೆ ಮುಂದಿನ ಯೋಜನೆಗೆ ಮಾರ್ಗದರ್ಶಿ ಆಗುತ್ತದೆ. ಫ್ರೀಲಾನ್ಸರ್‌ಗಳಿಗೆ ಹೊಸ ಪ್ರಾಜೆಕ್ಟ್‌ಗಳ ವಿಚಾರಣೆ…

Read More

Orbit Snooping: ಶತ್ರು ಉಪಗ್ರಹಗಳ ಮೇಲೆ ಬೇಹುಗಾರಿಕೆ ಮಾಡಬಲ್ಲ ಸೆಟಿಲೈಟ್​ಗಳು ಭಾರತದಿಂದ – Kannada News | India develops capability of orbit snooping that can keep eye on enemy satellites

ನವದೆಹಲಿ, ಫೆಬ್ರುವರಿ 8: ಬಾಹ್ಯಾಕಾಶದಲ್ಲಿ ಬೇರೊಂದು ಸೆಟಿಲೈಟ್​ಗಳ ಚಲನವಲನ ಗ್ರಹಿಸುವಂತಹ ಬೇಹುಗಾರಿಕೆ ಸಾಮರ್ಥ್ಯವನ್ನು ಭಾರತ ಪಡೆದಿದೆ. ಗುಜರಾತ್​ನ ಅಹ್ಮಾದಾದ್ ಮೂಲದ ಅಝಿಸ್ಟಾ ಇಂಡಸ್ಟ್ರೀಸ್ ಪ್ರೈ ಲಿ ಸಂಸ್ಥೆ (Azista Industries) ಇಂಥದ್ದೊಂದು ಸಾಮರ್ಥ್ಯ ತನಗಿರುವುದನ್ನು ಸಾಬೀತುಪಡಿಸಿದೆ. ಅದರ ಏರೋಸ್ಪೇಸ್ ವಿಭಾಗವು ಒಂದೇ ಕಕ್ಷೆಯಲ್ಲಿರುವ ಇನ್ನೊಂದು ಸೆಟಿಲೈಟ್​ನ ಇಮೇಜ್​ಗಳನ್ನು ಸೆರೆ ಹಿಡಿಯಬಲ್ಲುದು. ಇನ್ನು ಆರ್ಬಿಟ್ ಸ್ನೂಪಿಂಗ್ (Orbit Snooping) ಎಂದು ಕರೆಯಲಾಗುತ್ತದೆ. ಭಾರತದ ಖಾಸಗಿ ಕಂಪನಿಯೊಂದು ಸ್ವಂತವಾಗಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನ ಬಳಸಿ ಈ ಸಾಧನೆ ಮಾಡಿದ್ದು ಇದೇ ಮೊದಲು….

Read More

‘ಕೊರಗಜ್ಜ’ ಸಿನಿಮಾದಲ್ಲಿ ಡ್ಯುಯೆಟ್ ಸಾಂಗ್? ಕುತೂಹಲ ಮೂಡಿಸಿದ ಚಿತ್ರತಂಡ – Kannada News | Koragajja movie team to release 2nd song by Shreya Ghoshal and Armaan Malik

ಈಗಾಗಲೇ ‘ಕೊರಗಜ್ಜ’ ಸಿನಿಮಾದ ಬಗ್ಗೆ ಸಾಕಷ್ಟು ಕುತೂಹಲ ಸೃಷ್ಟಿ ಆಗಿದೆ. ಸುಧೀರ್ ಅತ್ತಾವರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಿಂದ 2ನೇ ಹಾಡಿನ ಬಿಡುಗಡೆಗೆ ತಯಾರಿ ನಡೆದಿದೆ. ಈ ಹಾಡನ್ನು ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ (Shreya Ghoshal) ಅವರು ಹಾಡಿದ್ದಾರೆ. ಇತ್ತೀಚೆಗೆ ಹಾಡಿನ ಸಾಹಿತ್ಯವನ್ನು ರಿಲೀಸ್ ಮಾಡಿದ್ದ ಚಿತ್ರತಂಡ ಈಗ ಈ ಹಾಡಿನ‌ಲ್ಲಿ ಬರುವ ಮುಗ್ಧ ಪ್ರೇಮಿಗಳ ಪೋಸ್ಟರ್​ಗಳನ್ನು ಬಿಡುಗಡೆಗೊಳಿಸಿದೆ. ಆ ಮೂಲಕ ‘ಕೊರಗಜ್ಜ’ (Koragajja) ಚಿತ್ರಕ್ಕೆ ಹೊಸ ಆಯಾಮ‌‌…

Read More

Horoscope Today 29 December: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ! – Kannada News | Daily Horoscope for 29 December 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 29, ಸೋಮವಾರದ ದೈನಿಕ ರಾಶಿಫಲವನ್ನು ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯಮಾಸ, ಹೇಮಂತ ಋತು, ಶುಕ್ಲ ಪಕ್ಷದ ನವಮಿ ತಿಥಿ ಮತ್ತು ರೇವತಿ ನಕ್ಷತ್ರದ ಈ ದಿನದ ವಿಶೇಷಗಳನ್ನು ಗುರೂಜಿ ವಿವರಿಸಿದ್ದಾರೆ. ರಾಹುಕಾಲವು ಬೆಳಗ್ಗೆ 8:04 ರಿಂದ 9:31 ರವರೆಗೆ ಇದ್ದರೆ, ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲವು ಮಧ್ಯಾಹ್ನ 3:12 ರಿಂದ 4:37 ರವರೆಗೆ ಇರಲಿದೆ. ಸೋಮವಾರವಾಗಿರುವುದರಿಂದ ಶಿವನ ಅನುಗ್ರಹಕ್ಕೆ ಪಾತ್ರರಾಗಲು…

Read More

ಮದ್ವೆ ಒಂದು ದಿನ ಇರುವಾಗಲೇ ಹತ್ಯೆ: ಆ ವಿಷಯ ಹೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆಯಾದ ಡಾಕ್ಟರ್ – Kannada News | Sirsi doctor murder accused arrested in 24 hours in uttar kannada

ವೈದ್ಯ ರಮೇಶ್ ಕಲಗುಟಕರImage Credit source: tv9 kannada ಕಾರವಾರ, ಏಪ್ರಿಲ್​ 20: ಶಿರಸಿಯಲ್ಲಿ ಸಂಚಲನ ಮೂಡಿಸಿದ್ದ ವೈದ್ಯ (Doctor) ರಮೇಶ್ ಕಲಗುಟಕರ ಕೊಲೆ (murder) ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದ ವೈದ್ಯನನ್ನು, ಹಣ ಮತ್ತು ಒಡವೆಯ ಆಸೆಗೆ ಬಿದ್ದು ಸ್ವತಃ ಗೆಳೆಯನೇ ರಾಡಿನಿಂದ ಹೊಡೆದು ಹತ್ಯೆ ಮಾಡಿದ್ದ. ಪ್ರಕರಣ ನಡೆದ ಕೇವಲ 24 ಗಂಟೆಯೊಳಗೆ ಶಿರಸಿ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಮಂಜುನಾಥ್ ನಾಯ್ಕ್(61) ಬಂಧಿತ ಆರೋಪಿ. ನಡೆದಿದ್ದೇನು? ಶಿರಸಿಯ…

Read More

ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ

ಮುಂಬೈ, ಏಪ್ರಿಲ್ 9: ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Mumbai Airport) ಟರ್ಮಿನಲ್ 1 ಬಿ ಒಳಗೆ ಇಂದು ಸಂಜೆ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಟರ್ಮಿನಲ್ ಒಳಗಿನ ಕೇಬಲ್ ಟ್ರೇಗಳು ಮತ್ತು ಸ್ವಿಚ್ ಬಾಕ್ಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮುಂಬೈ ಅಗ್ನಿಶಾಮಕ ದಳದ ಮುಖ್ಯ ಅಗ್ನಿಶಾಮಕ ಅಧಿಕಾರಿ ರವೀಂದ್ರ ಅಂಬಲ್ಗೇಕರ್ ಹೇಳಿದ್ದಾರೆ. ಬೆಂಕಿ ಟರ್ಮಿನಲ್‌ನ ನೆಲ ಮಹಡಿಯಲ್ಲಿ ಮಾತ್ರ ಕಾಣಿಸಿಕೊಂಡಿದ್ದು ಮಾಹಿತಿ ಪಡೆದ ಕೂಡಲೇ ಮುಂಬೈ ಅಗ್ನಿಶಾಮಕ ದಳ, ಪೊಲೀಸರು ಮತ್ತು ವಾರ್ಡ್…

Read More

ಮದುವೆಯಾದ ಪುರುಷ ಲಿವ್-ಇನ್ ಸಂಬಂಧ ಇಟ್ಟುಕೊಳ್ಳುವುದು ಅಪರಾಧವಲ್ಲ; ಹೈಕೋರ್ಟ್ ತೀರ್ಪು

ಅಲಹಾಬಾದ್, ಮಾರ್ಚ್ 27: ವಿವಾಹಿತ ಪುರುಷ ಮಹಿಳೆಯೊಂದಿಗೆ ಲಿವ್-ಇನ್ ಸಂಬಂಧದಲ್ಲಿರುವುದು ಕಾನೂನಿನ ಅಡಿಯಲ್ಲಿ ಅಪರಾಧವಲ್ಲ ಎಂದು ಅಲಹಾಬಾದ್ ಹೈಕೋರ್ಟ್ (Allahabad High Court) ಹೇಳಿದೆ. ಆತನಿಗೆ ಮದುವೆಯಾಗಿದೆ ಎಂಬ ವಿಷಯ ತಿಳಿದಿದ್ದರೂ ಮಹಿಳೆ ಆತನೊಂದಿಗೆ ಲಿವ್-ಇನ್ ರಿಲೇಷನ್​ಶಿಪ್​ನಲ್ಲಿದ್ದರೆ ಅದು ತಪ್ಪಲ್ಲ ಎಂದು ಕೋರ್ಟ್ ಹೇಳಿದೆ. ಆ ಮಹಿಳೆಯ ಕುಟುಂಬದಿಂದಲೇ ಬೆದರಿಕೆ ಎದುರಿಸುತ್ತಿರುವ ಲಿವ್-ಇನ್ ದಂಪತಿಗೆ ರಕ್ಷಣೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಪ್ರಕರಣವನ್ನು ಆಲಿಸಿದ ನ್ಯಾಯಾಲಯ ವಿವಾಹಿತ ಪುರುಷನು ಪರಸ್ಪರ ಒಪ್ಪಿಗೆಯ ಮೂಲಕ ವಯಸ್ಕ ಮಹಿಳೆಯ…

Read More

Holidays Calendar 2026: 2026ರಲ್ಲಿ ಪ್ರವಾಸ ಪ್ರಿಯರಿಗೆ ಸಿಗಲಿವೆ ಸಾಲು ಸಾಲು ರಜೆಗಳು; ಸಂಪೂರ್ಣ ವಿವರ ಇಲ್ಲಿದೆ – Kannada News | Holidays Calendar 2026 : Plan Long Weekends and Vacations Smartly!

ಹೊಸ ವರ್ಷದ ಆಚರಣೆ ಆರಂಭವಾಗಿದೆ. ಹೊಸ ವರ್ಷದ ಆಚರಣೆಗಳು ಮಾತ್ರವಲ್ಲ, ಮುಂಬರುವ ರಜಾದಿನಗಳ ಬಗ್ಗೆಯೂ ಉತ್ಸಾಹ ಹೆಚ್ಚುತ್ತಿದೆ. ಏಕೆಂದರೆ ಜನವರಿ ತಿಂಗಳ ಮೊದಲ ವಾರದಿಂದ ಅನೇಕ ಸರ್ಕಾರಿ ರಜಾದಿನಗಳು, ಹಬ್ಬಗಳು ಮತ್ತು ರಾಷ್ಟ್ರೀಯ ದಿನಗಳು ಇರುತ್ತವೆ. ಇದು ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಖುಷಿಯ ವಿಚಾರ. 2026 ಹೊಸ ವರ್ಷದೊಂದಿಗೆ ಸ್ವಾಗತಿಸುವುದರಿಂದ ಹಿಡಿದು ಡಿಸೆಂಬರ್​ ತಿಂಗಳನ್ನು ಕೊನೆಗೊಳಿಸುವವರೆಗೆ.. ಪ್ರತೀ ತಿಂಗಳು ವಿರಾಮ ತೆಗೆದುಕೊಂಡು ಪ್ರೀತಿಪಾತ್ರರೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಈ ವರ್ಷ ಎಷ್ಟು ರಜೆಗಳಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ….

Read More

Video: ಹೆತ್ತವರಿಗೆ ತಾನು ಕೆಲಸ ಮಾಡುವ ಬೆಂಗಳೂರಿನ ಮೈಕ್ರೋಸಾಫ್ಟ್ ಆಫೀಸ್ ತೋರಿಸಿದ ಉದ್ಯೋಗಿ – Kannada News

ಹೆತ್ತವರೊಂದಿಗೆ ತರುಣ್ ಖಂಡಾಗರೆImage Credit source: Instagram ಬೆಂಗಳೂರು, ಜೂನ್ 10: ಮಕ್ಕಳಿಗೆ ತಮ್ಮ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು, ಊರು ಸುತ್ತಿಸಬೇಕು. ಕಷ್ಟ ಪಟ್ಟು ಓದಿಸಿ ಒಂದೊಳ್ಳೆ ಉದ್ಯೋಗ ಸಿಗಲು ಕಾರಣರಾದ ತಂದೆ ತಾಯಿಗೆ ತಾನು ಕೆಲಸ ಮಾಡುವ ಆಫೀಸ್ ತೋರಿಸಬೇಕು ಇಂತಹ ಸಾಕಷ್ಟು ಆಸೆಗಳಿರುವುದು ಸಹಜ. ಇದೀಗ ಇಂತಹ ಭಾವನಾತ್ಮಕ ಕ್ಷಣವನ್ನು ಬೆಂಗಳೂರಿನ (Bengaluru) ಮೈಕ್ರೋಸಾಫ್ಟ್ ಉದ್ಯೋಗಿಯೊಬ್ಬರು ಸೆರೆ ಹಿಡಿದಿದ್ದಾರೆ. ತಮ್ಮ ಹೆತ್ತವರನ್ನು ಮೈಕ್ರೋಸಾಫ್ಟ್ (Microsoft) ಆಫೀಸಿಗೆ ಕರೆದುಕೊಂಡು ಹೋಗಿ ತಾನು ಕೆಲಸ ಮಾಡುವ…

Read More

ಕೊಪ್ಪಳ: 21 ಸಾವಿರ ರೂ. ಲಂಚ ಪಡೆಯುವಾಗ ಲೋಕಯುಕ್ತ ಕೈಗೆ ಸಿಕ್ಕಿಬಿದ್ದ ಎಸ್‌ಡಿಎ ರಂಜಿತ್ – Kannada News | Lokayukta Raid Koppal: RTO Clerk Ranjith Caught Taking Bribe for Showroom License

ಕೊಪ್ಪಳ, ಏ.29: ರಾಜ್ಯದ ಹಲವು ಕಡೆ ಲೋಕಯುಕ್ತ ದಾಳಿಗಳು ನಡೆಯುತ್ತಿದೆ. ಭಷ್ಟ ಅಧಿಕಾರಿಗಳ ಹೆಡೆಮುರಿ ಕಟ್ಟುತ್ತಿದ್ದಾರೆ. ಇದೀಗ ಕೊಪ್ಪಳದ ಪ್ರಾದೇಶಿಕ ಸಾರಿಗೆ ಕಚೇರಿಯ (RTO) ದ್ವಿತೀಯ ದರ್ಜೆ ಸಹಾಯಕ (SDA) ರಂಜಿತ್ ಎಂಬುವವರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶೋರೂಮ್ ಟ್ರೇಡ್ ಲೈಸೆನ್ಸ್ ನೀಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಈ ಸಿಬ್ಬಂದಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ದೂರುದಾರರಾದ ನಯೀಮ್ ಎಂಬುವವರು ಕುಷ್ಟಗಿ, ಕಾರಟಗಿ ಹಾಗೂ ಹುಲಿಗಿಯಲ್ಲಿ ಹೊಸ ಶೋರೂಮ್‌ಗಳನ್ನು ತೆರೆಯಲು ಪರವಾನಿಗೆ (Trade License)…

Read More