Headlines

ಅಬ್ಬಬ್ಬಾ.. ‘ಟಾಕ್ಸಿಕ್’ ಚಿತ್ರಕ್ಕಾಗಿ ಕಿಯಾರಾ ಪಡೆದ ಸಂಭಾವನೆ ಇಷ್ಟೊಂದಾ? – Kannada News | Toxic Movie Hype: Yash, Kiara Advani and 5 Heroines! Pan India Budget and Remuneration Details

ಟಾಕ್ಸಿಕ್ ಚಿತ್ರವು ಪ್ರಸ್ತುತ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದಾಗಿದೆ. ಈ ಸಿನಿಮಾದ ಬಗ್ಗೆ ಈಗಾಗಲೇ ಭಾರಿ ಹೈಪ್ ಸೃಷ್ಟಿ ಆಗಿದೆ. ರಾಕಿಂಗ್ ಸ್ಟಾರ್ ಯಶ್ ನಾಯಕನಾಗಿ ನಟಿಸುತ್ತಿದ್ದು, ಒಟ್ಟು ಐದು ನಾಯಕಿಯರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಬಾಲಿವುಡ್ ಬ್ಯೂಟಿ ಕಿಯಾರಾ ಅಡ್ವಾಣಿ ಕೂಡ ಇದರಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇಲ್ಲಿಯವರೆಗೆ ಬಿಡುಗಡೆಯಾದ ಪೋಸ್ಟರ್‌ಗಳು, ಗ್ಲಿಂಪ್ಸ್‌ಗಳು ಮತ್ತು ಟೀಸರ್‌ಗಳು ಗಮನ ಸೆಳೆದಿವೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ಗೀತು ಮೋಹನ್‌ದಾಸ್ ನಿರ್ದೇಶನ ಇದೆ. ಈ ಸಿನಿಮಾ…

Read More

ನಾನು ಬೇಕಾ, ಅಭಿಷೇಕ್ ಬ್ಯಾನರ್ಜಿ ಬೇಕಾ ನಿರ್ಧರಿಸಿ; ಮಮತಾಗೆ ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಸವಾಲು – Kannada News

ಕೊಲ್ಕತ್ತಾ, ಜೂನ್ 11: ತೃಣಮೂಲ ಕಾಂಗ್ರೆಸ್ (TMC) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಇಂದು ಮಮತಾ ಬ್ಯಾನರ್ಜಿ (Mamata Banerjee) ಮತ್ತು ಅವರ ಸೋದರಸಂಬಂಧಿ ಅಭಿಷೇಕ್ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ನಕಲಿ ಸಹಿ ಪ್ರಕರಣವೊಂದರಲ್ಲಿ ಟಿಎಂಸಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಅಭಿಷೇಕ್ ಬ್ಯಾನರ್ಜಿ ಅವರು ಕೊನೆಯ ಕ್ಷಣದಲ್ಲಿ ತಮ್ಮನ್ನು ಕಾನೂನು ಸಲಹೆಗಾರ ಸ್ಥಾನದಿಂದ ಮುಕ್ತಗೊಳಿಸಿದ್ದಾರೆ ಎಂದು ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದ್ದು, ಈ ಕ್ರಮವು ತಮಗೆ ಉಂಟಾದ ತೀವ್ರ ಅವಮಾನ ಎಂದು…

Read More

ವಿಜಯಪುರ ಗ್ರಾಮೀಣ ಪೊಲೀಸರ ಭರ್ಜರಿ ಬೇಟೆ: ವಿವಿಧ ಪ್ರಕರಣ ಭೇದಿಸಿ 14 ಮಂದಿ ಅರೆಸ್ಟ್​; 1.17 ಕೋಟಿ ಮೌಲ್ಯದ ವಸ್ತುಗಳು ಜಪ್ತಿ – Kannada News | Vijayapura Police Arrest 14 Accused in Various Cases, Seize Assets Worth 1.17 Crore

ಪೊಲೀಸರು ಜಪ್ತಿ ಮಾಡಿರುವ ವಸ್ತುಗಳು. ವಿಜಯಪುರ, ಜನವರಿ 23: ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ವಿಜಯಪುರ ಗ್ರಾಮೀಣ ಪೊಲೀಸರು ಅಂತರ್​​ ಜಿಲ್ಲೆ ಮತ್ತು ಅಂತಾರಾಜ್ಯ ಕಳ್ಳರು, ಖದೀಮರು ಸೇರಿ ಒಟ್ಟು 14 ಮಂದಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಆರೋಪಿಗಳಿಂದ ನಗದು, ಚಿನ್ನಾಭರಣ ಮತ್ತು ವಾಹನಗಳು ಸೇರಿ 1.17 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಖಾಕಿ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಜಪ್ತಿ ಮಾಡಿದ ಹಣ ಮತ್ತು ಚಿನ್ನವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಹಲವು ಪ್ರಕರಣ ಭೇದಿಸಿದ ಖಾಕಿ 2025ರ…

Read More

‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಮಾಡಲು ಬಿಡಲ್ಲ: ವಾಟಾಳ್ ಕ್ಯಾತೆ – Kannada News

ಪ್ಯಾನ್ ಇಂಡಿಯಾ (Pan India) ಜಮಾನಾನಲ್ಲಿ ಒಂದು ರಾಜ್ಯದ ಸಿನಿಮಾ ಮತ್ತೊಂದು ರಾಜ್ಯದಲ್ಲಿ ಬಿಡುಗಡೆ ಆಗುವುದು ಸಾಮಾನ್ಯ ವಿಷಯ ಎಂದಾಗಿದೆ. ಕರ್ನಾಟಕವಂತೂ ಪ್ಯಾನ್ ಇಂಡಿಯಾ ಮಾರುಕಟ್ಟೆಯ ಬಲು ಪ್ರಮುಖ ನಗರವಾಗಿದೆ. ಐಪಿಎಲ್ ಮುಗಿದಿದ್ದು, ಸಾಲು-ಸಾಲು ಸಿನಿಮಾಗಳು ಬಿಡುಗಡೆಗೆ ತಯಾರಾಗುತ್ತಿವೆ. ಅವುಗಳಲ್ಲಿ ಕೆವಿಎನ್ ನಿರ್ಮಾಣದ ತಮಿಳುನಾಡಿ ಸಿಎಂ ವಿಜಯ್ ನಟನೆಯ ‘ಜನ ನಾಯಗನ್’ ಸಹ ಒಂದು. ಆದರೆ ಇದೀಗ ಕನ್ನಡಪರ ಸಂಘಟನೆಗಳ ಮುಖಂಡ ವಾಟಾಳ್ ನಾಗರಾಜ್ ಮಾತನಾಡಿ, ತಾವು ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಬಿಡುಗಡೆಗೆ…

Read More

ಬಿ.ಎಂ. ಗಿರಿರಾಜ್ ನಿರ್ದೇಶನದಲ್ಲಿ ಹೊಸ ಸಿನಿಮಾ ‘ಕಲ್ಯಾಣಿ’: ಏನಿದರ ವಿಶೇಷತೆ? – Kannada News | BM Giriraj direction New Kannada movie Kalyani shooting completed

ಕನ್ನಡ ಚಿತ್ರರಂಗದಲ್ಲಿ ‘ಜಟ್ಟ’, ‘ಮೈತ್ರಿ’ ಮೊದಲಾದ ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಬಿ.ಎಂ. ಗಿರಿರಾಜ್ (BM Giriraj) ಈ ಬಾರಿ ‘ಕಲ್ಯಾಣಿ’ ಎಂಬ ಮತ್ತೊಂದು ವಿಭಿನ್ನ ಕಥಾಹಂದರವನ್ನು ತೆರೆಮೇಲೆ ತರುವ ತಯಾರಿಯಲ್ಲಿದ್ದಾರೆ. ಲೇಖಕ ಬಸವ ರೆಡ್ಡಿ ಅವರು ಬರೆದ ಕಥೆಗೆ ಬಿ.ಎಂ. ಗಿರಿರಾಜ್ ಅವರು ಸಿನಿಮಾ ರೂಪ ಕೊಟ್ಟು ಅದನ್ನು ‘ಕಲ್ಯಾಣಿ’ (Kalyani) ಹೆಸರಿನಲ್ಲಿ ತೆರೆಗೆ ತರುತ್ತಿದ್ದಾರೆ. ಕೆಲವು ತಿಂಗಳ ಹಿಂದೆಯೇ ಸದ್ದಿಲ್ಲದೆ ಸೆಟ್ಟೇರಿದ್ದ ಈ ಸಿನಿಮಾ, ಸದ್ಯ ಪೂರ್ತಿ ಚಿತ್ರೀಕರಣವನ್ನು ಮುಗಿಸಿ, ಪೋಸ್ಟ್ ಪ್ರೊಡಕ್ಷನ್…

Read More

ಕಿಚ್ಚ ಸುದೀಪ್ ಕಾಲೆಳೆದ ರೀತಿಗೆ ನಾಚಿ ನೀರಾದ ಹಾಸ್ಯ ನಟ ಯೋಗಿ ಬಾಬು – Kannada News | Kiccha Sudeep’s Humorous Jibe at Yogi Babu on ‘Mark’ Movie pressmeet

ಕಿಚ್ಚ ಸುದೀಪ್ (Kichcha Sudeep) ಅವರು ‘ಮಾರ್ಕ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಯಶಸ್ಸು ಕಂಡಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಈ ನಿರೀಕ್ಷೆಯನ್ನು ಮೀರಿ ಸಿನಿಮಾ ಯಶಸ್ಸು ಕಂಡಿದೆ ಎಂದರೂ ತಪ್ಪಾಗಲಾರದು. ಈ ಸಿನಿಮಾದಲ್ಲಿ ತಮಿಳು ನಟ ಯೋಗಿ ಬಾಬು ಕೂಡ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಸುದೀಪ್ ಮಾತನಾಡುವಾಗ ಯೋಗಿ ಬಾಬು ಅವರನ್ನು ಹೊಗಳಿದರು. ಯೋಗಿ ಬಾಬು ಅವರು ಸ್ಟಾರ್ ಹೀರೋಗಳಿಗಿಂತ ಬ್ಯುಸಿ ಎಂದರೂ ತಪ್ಪಾಗಲಾರದು. ಅವರು ಹಲವು ಸ್ಟಾರ್…

Read More

IPL 2026: ಐಪಿಎಲ್ ವೇಳಾಪಟ್ಟಿಯಲ್ಲಿ ಬದಲಾವಣೆ; ಈ ದಿನದಿಂದ 19ನೇ ಸೀಸನ್ ಆರಂಭ – Kannada News | IPL 2026 Schedule Update: New Start Date March 28, Elections Delay Announcement

2026 ರಟಿ20 ವಿಶ್ವಕಪ್ ಮುಕ್ತಾಯಗೊಳ್ಳಲು ಇನ್ನೂ ಕೆಲವೇ ಪಂದ್ಯಗಳು ಬಾಕಿ ಇವೆ. ಮಾರ್ಚ್ 8 ರಂದು ಫೈನಲ್ ಪಂದ್ಯ ನಡೆಯಲಿದ್ದು, ಯಾರಿಗೆ ಚಾಂಪಿಯನ್ ಪಟ್ಟ ಒಲಿಯಲಿದೆ ಎಂಬುದು ಅಲ್ಲಿ ಖಚಿತವಾಗಲಿದೆ. ಭಾರತದಲ್ಲಿ ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ 19ನೇ ಆವೃತ್ತಿಯ ಐಪಿಎಲ್​ಗೂ ಚಾಲನೆ ಸಿಗಲಿದೆ. 2026 ರ ಐಪಿಎಲ್ (IPL 2026) ವೇಳಾಪಟ್ಟಿ ಇದುವರೆಗೂ ಪ್ರಕಟವಾಗಿಲ್ಲ. ಆದಾಗ್ಯೂ ಮಾರ್ಚ್​ ತಿಂಗಳ ಕೊನೆಯ ವಾರದಲ್ಲಿ ಈ ಟೂರ್ನಿಗೆ ಚಾಲನೆ ಸಿಗಲಿದೆ ಎಂಬುದು ಖಚಿತವಾಗಿದೆ. ಇದುವರೆಗೆ ಮಾರ್ಚ್​ 26 ರಿಂದ…

Read More

ತಮಿಳುನಾಡು ದಳಪತಿ ವಿಜಯ್ ಭೇಟಿಯಾದ ನಟಿ ರಮ್ಯಾ; ಫೋಟೋ ವೈರಲ್ – Kannada News | CM Joseph Vijay Meets Ramya Subramanian: Actress Praises Unchanged Persona

ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು (Vijay) ನಟಿ ಮತ್ತು ಖ್ಯಾತ ವಿಜೆ ರಮ್ಯಾ ಸುಬ್ರಮಣಿಯನ್ ಭೇಟಿಯಾಗಿದ್ದಾರೆ. ಸಿಎಂ ಭೇಟಿಯಾದ ಫೋಟೋವನ್ನು ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಜಯ್ ಅವರಿಗೆ ತಡವಾಗಿ ಜನ್ಮದಿನದ ಶುಭಾಶಯ ಕೋರಿ ದೊಡ್ಡ ಪೋಸ್ಟ್ ಒಂದನ್ನು ಬರೆದುಕೊಂಡಿದ್ದಾರೆ. ಮುಖ್ಯಮಂತ್ರಿಯಾದ ಮೇಲೂ ವಿಜಯ್ ಅವರ ಗುಣ ಬದಲಾಗಿಲ್ಲ ಎಂದು ರಮ್ಯಾ ಹೊಗಳಿದ್ದಾರೆ. ಸದ್ಯ ಈ ಪೋಸ್ಟ್ ಇಂಟರ್ನೆಟ್‌ನಲ್ಲಿ ಭಾರಿ ವೈರಲ್ ಆಗುತ್ತಿದೆ. ರಮ್ಯಾ ತಮ್ಮ ಪೋಸ್ಟ್‌ನಲ್ಲಿ ಬರೆದಿದ್ದೇನು? ‘ಆರು ತಿಂಗಳ ಹಿಂದೆ ಮಲೇಷ್ಯಾದಲ್ಲಿ…

Read More

ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಬೆಳಗಾವಿ ಪಂಡಿತರ ಸ್ಫೋಟಕ ಭವಿಷ್ಯ – Kannada News | Lunar Eclipse 2026: Big Challenges Infront of PM, Belagavi Pandit vijahendra Sharma Prediction about Narendra Modi

ಬೆಳಗಾವಿ, ಮಾರ್ಚ್ 03): 2026ರ ಮೊದಲ ಕೇತುಗ್ರಸ್ಥ ಚಂದ್ರಗ್ರಹಣ (Lunar Eclipse 2026) ಹಿನ್ನಲೆಯಲ್ಲಿ ಕರ್ನಾಟಕದಾದ್ಯಂತ ಹಲವು ಪ್ರಮುಖ ದೇವಾಲಯಗಳು ಇಂದು (ಮಾರ್ಚ್ 03) ಮಧ್ಯಾಹ್ನದ ಪೂಜೆಯ ಬಳಿಕ ಬಂದ್ ಆಗಿದ್ದು, ಸಂಜೆ 6:48ಕ್ಕೆ ಗ್ರಹಣ ಮೋಕ್ಷವಾದ ನಂತರ ಶುದ್ಧೀಕರಣ ಪೂಜೆಗಳೊಂದಿಗೆ ಮತ್ತೆ ದೇಗುಲ ಬಾಗಿಲು ತೆರೆಯಲಾಗುತ್ತದೆ. ಇನ್ನು ಈ ಗ್ರಹಣದ ಬಗ್ಗೆ ಅಯೋಧ್ಯ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮುಹೂರ್ತ ನೀಡಿದ್ದ ಪಂಡಿತ ವಿಜಯೇಂದ್ರ ಶರ್ಮಾ ಪ್ರತಿಕ್ರಿಯಿಸಿದ್ದು,ಭಾರತದಲ್ಲಿ ಸಂಜೆ 6.26ರಿಂದ 6.50ರ ವರೆಗೆ ಚಂದ್ರ ಗ್ರಹಣ ಗೋಚರವಾಗಲಿದೆ….

Read More

OTT Release this week: ಈ ವಾರ ಒಟಿಟಿಗೆ ಬಂದಿವೆ ಬ್ಲಾಕ್ ಬಸ್ಟರ್ ಸಿನಿಮಾಗಳು

ಮಲಯಾಳಂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಕೇವಲ ಕಂಟೆಂಟ್ ಇಂದಲೇ ಗೆಲ್ಲುತ್ತಿವೆ. ಅಂಥಹಾ ಸಿನಿಮಾಗಳ ಸಾಲಿಗೆ ಸೇರುತ್ತದೆ ‘ಆಡು 3’. ಈ ಮಲಯಾಳಂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಿಟ್ ಆಗಿತ್ತು. ಇದೀಗ ಒಟಿಟಿಗೆ ಬಂದಿದ್ದು, ಜೀ5ನಲ್ಲಿ ಸ್ಟ್ರೀಮ್ ಆಗುತ್ತಿದೆ. ಶರ್ವಾನಂದ ಅವರ ಬಹು ನಿರೀಕ್ಷಿತ ಸಿನಿಮಾ ‘ಬೈಕರ್’ ಕೆಲ ವಾರಗಳ ಹಿಂದಷ್ಟೆ ಈ ಸಿನಿಮಾ ಬಿಡುಗಡೆ ಆಗಿತ್ತು. ‘ಬೈಕರ್’ ಸಿನಿಮಾದ ಮೇಲೆ ಶರ್ವಾನಂದಗೆ ಭಾರಿ ನಂಬಿಕೆ ಇತ್ತು. ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಕಂಡಿತು. ಸಿನಿಮಾ ಇದೀಗ ನೆಟ್​​ಫ್ಲಿಕ್ಸ್​ನಲ್ಲಿ ವೀಕ್ಷಣೆಗೆ…

Read More