ಒಂಬತ್ತು ವರ್ಷಗಳ ಬಳಿಕ ಅಮೂಲ್ಯ ಕಮ್ಬ್ಯಾಕ್: ನಾಯಕ ಯಾರು? – Kannada News | Amulya re entry to sandalwood from Pikaboo movie
ಬಾಲ ನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ನಟಿ ಅಮೂಲ್ಯ (Amulya) ನಾಯಕಿಯಾಗಿ ಸಖತ್ ಸದ್ದು ಮಾಡಿದ್ದವರು. ಆದರೆ ಹಲವು ನಾಯಕಿಯರಂತೆ ಮದುವೆ, ಮಕ್ಕಳ ಬಳಿಕ ಚಿತ್ರರಂಗದಿಂದ ದೂರಾದರು. ಇದೀಗ ನಟಿ ಅಮೂಲ್ಯ ಬರೋಬ್ಬರಿ ಎಂಟು ವರ್ಷಗಳ ಬಳಿಕ ಮತ್ತೆ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ತಮ್ಮಂತೆ ಕ್ಯೂಟ್ ಆದ ಹೆಸರಿರುವ ಸಿನಿಮಾ ಮೂಲಕ. ಅಷ್ಟಕ್ಕೂ ಕ್ಯೂಟ್ ನಟಿ ಅಮೂಲ್ಯಗೆ ನಾಯಕ ಯಾರು? ‘ಪೀಕಬೂ’ ಹೆಸರಿನ ಸಿನಿಮಾನಲ್ಲಿ ಅಮೂಲ್ಯ ನಟಿಸುತ್ತಿದ್ದು, ಈ ಸಿನಿಮಾವನ್ನು ಮಂಜು ಸ್ವರಾಜ್ ನಿರ್ದೇಶನ ಮಾಡುತ್ತಿದ್ದಾರೆ….