ಪತ್ನಿ ಬಿಟ್ಟು ಹೋಗಿದ್ದಕ್ಕೆ ಇಡೀ ಪ್ರಪಂಚದ ಮೇಲೆ ಸೇಡು: ಮುಂಬೈನಲ್ಲಿ 15 ಸಾವಿರ ಜನರನ್ನು ಮುಗಿಸಲು ಇಲಿ ವಿಷದಿಂದಲೇ ಮಾತ್ರೆ ತಯಾರಿಸಿದ್ದ ಸೈಕೋ – Kannada News | Mumbai Mass Poisoning Foiled: 15,000 Targeted at Moharram, ATS Probes Links
ಮುಂಬೈ, ಜೂ.29: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಇಡೀ ದೇಶವೇ ನಡುಗುವಂತಹ ಭೀಕರ ಹತ್ಯಾಕಾಂಡದ ಸಂಚೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಮುಂಬೈನ ಬೈಕುಲ್ಲಾ ಪ್ರದೇಶದಲ್ಲಿ ಶುಕ್ರವಾರ ನಡೆದ ಮೊಹರಂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಕೋಟ್ಯಂತರ ಜನರ ಪೈಕಿ 15,000 ಜನರನ್ನು ವಿಷದ ಗುಳಿಗೆ ನೀಡಿ ಕೊಲ್ಲಲು ಸಂಚು ರೂಪಿಸಿದ್ದ 39 ವರ್ಷದ ಆರೋಪಿ ಫಯ್ಯಾಜ್ ಪ್ರೇಮ್‌ಜಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇಲಿಗಳನ್ನು ಕೊಲ್ಲಲು ಬಳಸುವ ತೀವ್ರ ವಿಷಕಾರಿ ರಾಸಾಯನಿಕದಿಂದ ಈತ ಮಾತ್ರೆಗಳನ್ನು ತಯಾರಿಸಿದ್ದಾಗಿ ತನಿಖೆಯ ವೇಳೆ ಬಯಲಾಗಿದೆ. ಪೊಲೀಸ್…