ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು! – Kannada News | Miscreant cheats man of Rs 60 thousand in the guise of helping withdraw cash at ATM In Raichur
ರಾಯಚೂರು, (ಮಾರ್ಚ್ 04): ಎಟಿಎಂ ಪಿನ್ (ಪಾಸ್ವರ್ಡ್) ಯಾರೊಂದಿಗೆ ಹಂಚಿಕೊಳ್ಳಬೇಡಿ ಎಂದು ಪೊಲೀಸರು, ಬ್ಯಾಂಕಿನವರು ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಆದ್ರೆ, ಹಳ್ಳಿ ಕಡೆಗಳಲ್ಲಿ ಏನು ತಳಿಯದ ಜನ ಎಟಿಎಂನಲ್ಲಿ ಹಣ ತೆಗೆದುಕೊಳ್ಳಲು ಬೇರೆಯವರ ಮೊರೆ ಹೋಗುತ್ತಾರೆ. ಅದರಂತೆ ರಾಯಚೂರಿನಲ್ಲಿ ವ್ಯಕ್ತಿಯೋರ್ವ ಎಟಿಎಂನಿಂದ ಹಣ ಡ್ರಾ ಮಾಡಿಕೊಳ್ಳಲು ಬೇರೆಯವನ ಸಹಾಯಕ ಪಡೆದುಕೊಂಡು 64,000 ಕಳೆದುಕೊಂಡಿದ್ದಾರೆ. ಹೌದು…ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್ನಲ್ಲಿ ಫೆಬ್ರವರಿ 26ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.. ಫೆಬ್ರವರಿ 26ರಂದು ಭೀಮಪ್ಪ ಎನ್ನುವ…