ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ವಿದಾಯ – Kannada News | Ben Stokes Announces Shock International Retirement During NZ Test Match
ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪ್ರಸ್ತುತ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಮಧ್ಯದಲ್ಲಿ ಸ್ಟೋಕ್ಸ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಪಂದ್ಯದ ನಾಲ್ಕನೇ ದಿನದಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸ್ಟೋಕ್ಸ್ ನಿವೃತ್ತಿಯ ಬಗ್ಗೆ ಮಾಹಿತಿ ನೀಡಿದೆ. ಅಚ್ಚರಿಯ ಸಂಗತಿಯೆಂದರೆ ಇಂಗ್ಲೆಂಡ್ ಈ ವಿಚಾರವನ್ನು ಬಹಿರಂಗಪಡಿಸುವ ಸಂದರ್ಭದಲ್ಲಿ ಬೆನ್ ಸ್ಟೋಕ್ಸ್ ಮೈದಾನದಲ್ಲಿದ್ದು…