RCB ಮಾರಾಟದ ಬೆನ್ನಲ್ಲೇ ಮಹತ್ವದ ಕೋರಿಕೆ ಇಟ್ಟ ವಿಜಯ್ ಮಲ್ಯ
ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (ಯುಎಸ್‌ಎಲ್) ಕಂಪನಿಯು ತನ್ನ ಹಿಡಿತದಲ್ಲಿ ಇದ್ದ ಆರ್ಸಿಬಿ (RCB) ಒಡೆತನವನ್ನು ಸಂಪೂರ್ಣವಾಗಿ ಮಾರಾಟ ಮಾಡಿದೆ. ಆದಿತ್ಯ ಬಿರ್ಲಾ ಸಮೂಹ ಸುಮಾರು 16,706 ಕೋಟಿ ರೂಪಾಯಿಗೆ ಆರ್ಸಿಬಿ ಫ್ರ್ಯಾಂಚೈಸಿಯನ್ನು ಖರೀದಿ ಮಾಡಿದೆ. ಈ ಮೂಲಕ ಹೊಸ ಕ್ಷೇತ್ರಕ್ಕೆ ಆದಿತ್ಯ ಬಿರ್ಲಾ ಕಾಲಿಟ್ಟಿದೆ. ಆದಿತ್ಯ ಬಿರ್ಲಾ ಜೊತೆ ಅಮೆರಿಕದ ಹೂಡಿಕೆದಾರ ಡೇವಿಡ್ ಬ್ಲಿಟ್ಝರ್ ಒಡೆತನದ ಬೋಲ್ಟ್ ವೆಂಚರ್ಸ್, ಬ್ಲ್ಯಾಕ್‌ಸ್ಟೋನ್ ಇಕ್ವಿಟಿ ಫರ್ಮ್, ಟೈಮ್ಸ್ ಆಫ್ ಇಂಡಿಯಾ ಮಾಧ್ಯಮ ಸಮೂಹ ಕೂಡ ಇದೆ. ಈ ಮಾರಾಟದ ಬೆನ್ನಲ್ಲೇ…