ಪೊಲೀಸ್ ಸೇವೆ ಜತೆಗೆ ಸಮಾಜಮುಖಿ ಕೆಲಸಗಳಲ್ಲೂ ತೊಡಗಿಸಿಕೊಂಡಿರುವ ಎಸಿಪಿ ರಾಜೇಶ್‌ಗೆ ಡಿಜಿ ಪದಕ ಪ್ರದಾನ – Kannada News | CCB ACP LY Rajesh awarded dg medal for Excellent Service And Investigation
ಬೆಂಗಳೂರು, (ಜುಲೈ 24): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ಹಾಗೂ ಸಿಸಿಬಿ ಎಸಿಪಿಯಾಗಿರುವ ಎಲ್.ವೈ. ರಾಜೇಶ್ (LY Rajesh) ಅವರಿಗೆ ಅತ್ಯುತ್ತಮ ಸೇವೆಗಾಗಿ ಪ್ರತಿಷ್ಠಿತ ಡಿಜಿ ಪದಕ ಪ್ರದಾನ ಮಾಡಲಾಗಿದೆ. ಡ್ರಗ್ಸ್ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ನೀಡಿದ ಕೊಡುಗೆ, ಸಮಾಜಮುಖಿ ಕಾರ್ಯಗಳು ಹಾಗೂ ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಪದಕ ನೀಡಿ ಗೌರವಿಸಲಾಗಿದೆ. ಸದ್ಯ ರಾಜೇಶ್ ಅವರು ಸಿಸಿಬಿಯಲ್ಲಿ ಎಸಿಪಿ ಆಗಿ ಕೆಲಸ ಮಾಡುತ್ತಿದ್ದು, ಡ್ರಗ್ಸ್ ಮುಕ್ತ ಬೆಂಗಳೂರಿಗಾಗಿ ಸಾಕಷ್ಟು ಕೆಲಸ…