Headlines

ಅಕ್ರಮ ಹಣ ವರ್ಗಾವಣೆ: ಬೆಂಗಳೂರಿನ 5 ಕಂಪನಿಗಳಿಗೆ ಇಡಿ ಶಾಕ್, 6 ಕೋಟಿ ರೂ ಜಪ್ತಿ – Kannada News | Money Laundering Case: ED Raids 5 Bengaluru Companies, Seizes 6 Crore

ಬೆಂಗಳೂರು, ಜೂನ್​​ 20: ವರ್ಚುವಲ್ ಡಿಜಿಟಲ್ ಸ್ವತ್ತುಗಳನ್ನು ಬಳಸಿಕೊಂಡು ಅನಧಿಕೃತವಾಗಿ ವಿದೇಶಗಳಿಗೆ ಹಣ ವರ್ಗಾವಣೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು (bangaluru) ಮೂಲದ ಐದು ಪ್ರಮುಖ ಕಂಪನಿಗಳಿಗೆ ಸೇರಿದ ಆರು ಸ್ಥಳಗಳ ಮೇಲೆ ಬೆಂಗಳೂರು ವಲಯ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಭರ್ಜರಿ ಕಾರ್ಯಾಚರಣೆ ವೇಳೆ ಅಂದಾಜು 6 ಕೋಟಿ ರೂ. ನಗದು ಹೊಂದಿರುವ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿದ್ದಾರೆ. ಮುಖ್ಯಾಂಶಗಳು ಡಿಜಿಟಲ್ ಸ್ವತ್ತುಗಳ ಮೂಲಕ ವಿದೇಶಕ್ಕೆ ಹಣ ರವಾನೆ 6 ಕೋಟಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 18ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಅಧ್ಯಾತ್ಮ ಅಥವಾ ಯೋಗಾಭ್ಯಾಸದಲ್ಲಿ ಅತಿ ಹೆಚ್ಚು ಸಮಯ ಕಳೆಯುವಿರಿ. ನೀವು ತುಂಬ ನಂಬಿಕೆ ಇರಿಸಿದ್ದ ವ್ಯಕ್ತಿಯಿಂದ ವಂಚನೆ ಆಗಿರುವ ಬಗ್ಗೆ ಮಾಹಿತಿ ತಿಳಿಯಲಿದೆ. ಪ್ರಾಪಂಚಿಕ ವಿಷಯಗಳಿಗಿಂತ ಒಳಮನಸ್ಸಿನ ಶಾಂತಿ ಮುಖ್ಯವೆಂದು ನಿಮಗನಿಸುತ್ತದೆ. ಹತ್ತಿರದ ಕಾಡು ಅಥವಾ ಗುಡ್ಡಗಾಡು ಪ್ರದೇಶಗಳಿಗೆ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಆದಾಯ ಹೆಚ್ಚಿಸಿಕೊಳ್ಳಲು ಬೇಕಾದ ಪ್ರಯತ್ನಗಳನ್ನು ಮಾಡುವಿರಿ. ಮಕ್ಕಳ ವರ್ತನೆಯಿಂದ ಸ್ವಲ್ಪ ಬೇಸರವಾಗಬಹುದು, ಆದರೆ…

Read More

ಮುಡಾ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​: ಆಡಿಯೋ ಬಾಂಬ್​​ ಸಿಡಿಸಿದ ಸ್ನೇಹಮಯಿ ಕೃಷ್ಣ – Kannada News | MUDA Site Scam: Snehamayi Krishna Accuses CS Shalini Rajaneesh of Bribery in D.B. Natesh Promotion

ಮೈಸೂರು, ಫೆಬ್ರವರಿ 17: ಮುಡಾ ಸೈಟ್ ಹಂಚಿಕೆ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಾಜಿ ಮುಡಾ ಆಯುಕ್ತ ಡಿ.ಬಿ. ನಟೇಶ್ ತಮ್ಮ ಮುಂಬಡ್ತಿಗಾಗಿ ಶಾಲಿನಿ ರಜನೀಶ್ ಅವರಿಗೆ 1 ಕೋಟಿ 60 ಲಕ್ಷ ರೂಪಾಯಿ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. ಈ ಕುರಿತು ತಮಗೆ ಫೆಬ್ರವರಿ 9 ರಂದೇ ಮಾಹಿತಿ ಲಭ್ಯವಾಗಿದ್ದು, ಇದಕ್ಕೆ ಪೂರಕವಾಗಿ ಸಾಕ್ಷಿಗಳೂ…

Read More

ಸಿಎಂ ವಿಜಯ್​ರ ಭೇಟಿಯಾದ ವಿಶಾಲ್, ಹೂಗುಚ್ಛ, ಶಾಲು ಬದಲಿಗೆ ಕೊಟ್ಟಿದ್ದೇನು?

ತಮಿಳುನಾಡಿನ ಮುಖ್ಯಮಂತ್ರಿಯಾಗಿ ನಟ ವಿಜಯ್ (Vijay) ಅಧಿಕಾರ ಸ್ವೀಕರಿಸಿದ ನಂತರ, ತಮಿಳು ಚಿತ್ರರಂಗದ ಹಲವು ನಟರು, ತಂತ್ರಜ್ಞರು ಅವರನ್ನು ಭೇಟಿಯಾಗಿ ಅಭಿನಂದಿಸುತ್ತಿದ್ದಾರೆ. ಇತ್ತೀಚೆಗಷ್ಟೆ ನಟ ವಿಶಾಲ್ ಕೂಡ ಸಿಎಂ ವಿಜಯ್ ಅವರನ್ನು ಭೇಟಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಭೇಟಿಯ ಸಂದರ್ಭದಲ್ಲಿ ವಿಶಾಲ್ ಅವರು ವಿಜಯ್ ಅವರಿಗೆ ಹೂಗುಚ್ಛ ಅಥವಾ ಇನ್ಯಾವುದೇ ಉಡುಗೊರೆ ನೀಡಿಲ್ಲ, ಬದಲಿಗೆ ಒಂದೊಳ್ಳೆ ಕಾರ್ಯವನ್ನು ವಿಜಯ್ ಹೆಸರಿನಲ್ಲಿ ಮಾಡಿದ್ದಾರೆ. ಸಿಎಂ ಜೊತೆಗಿನ ಭೇಟಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೊಸ್ಟ್ ಹಂಚಿಕೊಂಡಿರುವ ವಿಜಯ್, ‘ನನ್ನ…

Read More

Yearly Horoscope 2026 : 2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ – Kannada News | Scorpio 2026 Yearly Horoscope: Dr Basavaraj Gurujis Astrological Predictions

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ವೃಶ್ಚಿಕ ರಾಶಿಯವರಿಗೆ 2026ರ ವಾರ್ಷಿಕ ಫಲಾಫಲಗಳನ್ನು ವಿವರಿಸಿದ್ದಾರೆ. ಈ ವರ್ಷ ಗುರು ಗ್ರಹವು ಎಂಟನೇ ಮನೆಯಿಂದ ಒಂಬತ್ತನೇ ಮನೆಗೆ ಸಂಚಾರ ಮಾಡುವುದರಿಂದ ಅದೃಷ್ಟ ಮತ್ತು ದೈವಬಲ ಹೆಚ್ಚಾಗಲಿದೆ. ಶನಿ ಗ್ರಹವು ವರ್ಷವಿಡೀ ಪಂಚಮದಲ್ಲೇ ಇರಲಿದ್ದು, ರಾಹು ಚತುರ್ಥದಿಂದ ತೃತೀಯಕ್ಕೆ ಮತ್ತು ಕೇತು ದಶಮದಿಂದ ನವಮಕ್ಕೆ ಸಂಚಾರ ಮಾಡಲಿದೆ. ಆರ್ಥಿಕವಾಗಿ ಈ ವರ್ಷ ಪ್ರಗತಿ ಕಾಣುವ ಸಾಧ್ಯತೆ ಇದೆ. ಆದಾಯವು ಹೆಚ್ಚಾಗಿ, ಕೆಲಸ ಕಾರ್ಯಗಳಲ್ಲಿ ಶುಭ ಫಲಗಳು ದೊರೆಯುತ್ತವೆ. ಮೊದಲಾರ್ಧದಲ್ಲಿ…

Read More

ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ – Kannada News | WFH, cut on gold, petrol, fertilizer, edible oil usage, know how Modi’s tasklist helps Indian economy

ನವದೆಹಲಿ, ಮೇ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ನಿರ್ದಿಷ್ಟವಾಗಿ ಒಂದಷ್ಟು ಕಾರ್ಯಗಳ ಪಟ್ಟಿ ಮಾಡಿ, ಅದನ್ನು ಮಾಡಲು ಯತ್ನಿಸಬೇಕೆಂದು ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ. ಕೋವಿಡ್ ಕಾಲದಲ್ಲಿ ತುರ್ತಾಗಿ ಜಾರಿಯಾದ ವರ್ಕ್ ಫ್ರಂ ಹೋಮ್ ಅನ್ನು ಮಾಡಬೇಕೆಂಬ ಕರೆಯೂ ಅದರಲ್ಲಿ ಒಳಗೊಂಡಿದೆ. ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದೂ ಮೋದಿ ಅವರು ಕರೆ ಕೊಟ್ಟಿದ್ದಾರೆ. ಮೋದಿ ಅವರ ಈ ಕರೆಗಳು ಮುಂಬರುವ ದೊಡ್ಡ ವಿದ್ಯಮಾನದ ಮುನ್ಸೂಚನೆ ಇರಬಹುದೇ ಎಂದು ಹಲವರು ಶಂಕಿಸಿದ್ದಾರೆ….

Read More