ಕಿರುಕುಳ ಕೊಟ್ಟು ಯುವತಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿ, ಹೆಣಕ್ಕೆ ತಾಳಿ ಕಟ್ಟಿದ ವ್ಯಕ್ತಿ – Kannada News | Jharkhand: Fiance Marries Deceased Bride Amid Ongoing Questions Around Her Death

ಗಿರಿದಿಹ್ , ಮೇ 19: ತನ್ನ ಕಿರುಕುಳಕ್ಕೆ ಬಲಿಯಾಗಿ ಹೆಣವಾಗಿ ಮಲಗಿದ್ದ ಯುವತಿ ಕತ್ತಿಗೆ ವ್ಯಕ್ತಿಯೊಬ್ಬ ತಾಳಿ ಕಟ್ಟಿರುವ ಘಟನೆ ಜಾರ್ಖಂಡ್​ನ ಗಿರಿದಿಹ್​ನಲ್ಲಿ ನಡೆದಿದೆ. ಆಕೆಯನ್ನು ಆತ್ಮಹತ್ಯೆ(Suicide)ಗೆ ತಳ್ಳಿದ ಆರೋಪಿ ಯುವಕನೇ ಪೊಲೀಸರ ಸಮ್ಮುಖದಲ್ಲಿ ಮದುವೆಯಾಗಿರುವ ವಿಲಕ್ಷಣ ಪ್ರಸಂಗ ನಡೆದಿದೆ. ಮೃತರ ಹಣೆಗೆ ಸಿಂಧೂರ ಹಚ್ಚಿ, ಸಾಂಕೇತಿಕವಾಗಿ ವಿವಾಹ ವಿಧಿವಿಧಾನಗಳನ್ನು ಮುಗಿಸಿದ ನಂತರವೇ ಆಕೆಯ ಅಂತ್ಯಕ್ರಿಯೆ ನಡೆಸಲು ಸಾಧ್ಯವಾಗಿದೆ. ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿ ಯುವಕ ಮನೀಶ್ ಮುರ್ಮು ಮತ್ತು ಮೃತ ಯುವತಿಗೆ ಸುಮಾರು ನಾಲ್ಕು ತಿಂಗಳ…

Read More

ಬಾಡಿಗೆ ಹೆಚ್ಚು ಮಾಡಿ ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರಿನ ಮನೆ ಮಾಲೀಕರು: 75,000 ರೂ. ಆಸೆಗೆ ವರ್ಷದಲ್ಲಿ 5 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ – Kannada News | Whitefield Rent Woes: Landlord’s High Price Strategy Costs Lakhs as Market Shifts

ಬೆಂಗಳೂರು, ಫೆ.20: ಸಿಲಿಕಾನ್​​ ಸಿಟಿಯಲ್ಲಿ ಬಾಡಿಗೆ ಮನೆಗಳ (Bangalore rent) ಗೋಳು ಒಂದೊಂದಲ್ಲ, ಪ್ರತಿದಿನ ಈ ಬಾಡಿಗೆ ಮನೆಗಳ ವಿಚಾರದ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತ ಇರುತ್ತದೆ. ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಬಾಡಿಗೆ ಮನೆಗಳು ದುಬಾರಿ ಆಗುತ್ತಿದೆ. ಈ ವಿಚಾರಗಳನ್ನು ಇಟ್ಟುಕೊಂಡಿ ಸೋಶಿಯಲ್​​ ಮೀಡಿಯಾದಲ್ಲಿ ಪ್ರತಿದಿನ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ವೈಟ್‌ಫೀಲ್ಡ್‌ನಲ್ಲಿ 3 ಬಿಹೆಚ್​​​​ಜೆ ಮನೆಗೆ ಬಾಡಿಗೆ ಹೆಚ್ಚು ಮಾಡಿದಕ್ಕಾಗಿ ಮಾಲೀಕರು ಸುಮಾರು 5 ಲಕ್ಷ ರೂಪಾಯಿಗೂ ಅಧಿಕ ನಷ್ಟ ಅನುಭವಿಸಿದ್ದಾರೆ. ಈ ಬಗ್ಗೆ ರೆಡ್ಡಿಟ್‌ನಲ್ಲಿ…

Read More

ಪೆಟ್ರೋಲ್ ಕೊರತೆ ಎದುರಾಗದಂತೆ ಎಚ್ಚರವಹಿಸಲು ಮುನ್ನೆಚ್ಚರಿಕೆಯ ಪ್ಲಾನ್ ಹಾಕಿದ ಭಾರತ – Kannada News | India thinks up oil contingency plan to avoid shortage of petrol, diesel, LNG, LPG supply

ನವದೆಹಲಿ, ಮಾರ್ಚ್ 3: ಇರಾನ್ ಯುದ್ಧದ ಪರಿಣಾಮ ಹಾರ್ಮುಜ್ ಜಲಸಂಧಿಯಲ್ಲಿ (Hormuz Strait) ತೈಲ ಸಾಗಣೆಗೆ ಅಡ್ಡಿಯಾಗಿರುವುದರಿಂದ ಭಾರತಕ್ಕೆ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗುವ ಸಾಧ್ಯತೆ ದಟ್ಟವಾಗಿದೆ. ಹಲವು ವಾರಗಳ ಕಾಲ ಈ ಪರಿಸ್ಥಿತಿ ಮುಂದುವರಿಯುವುದರಿಂದ ಭಾರತವು ತೈಲ ಸರಬರಾಜು ಅಬಾಧಿತವಾಗಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ವಿವಿಧ ಕ್ರಮಗಳನ್ನು ಅದು ಯೋಜಿಸಿದೆ. ಪೆಟ್ರೋಲ್ ಮತ್ತು ಡೀಸಲ್ ರಫ್ತನ್ನು ಕಡಿಮೆಗೊಳಿಸುವುದು, ರಷ್ಯಾದಿಂದ ಕಚ್ಚಾ ತೈಲ ಖರೀದಿ ಹೆಚ್ಚಿಸುವುದು, ಎಲ್​ಪಿಜಿ ರೇಶನ್ ಇತ್ಯಾದಿ ಕ್ರಮಗಳನ್ನು ಭಾರತ ಆಲೋಚಿಸುತ್ತಿದೆ. ಪೆಟ್ರೋಲ್…

Read More

ಚುನಾವಣೆ ಫಲಿತಾಂಶದ ಮೇಲೆ ದಳಪತಿ ವಿಜಯ್ ಸಿನಿಮಾ ಭವಿಷ್ಯ ನಿರ್ಧಾರ

ದಳಪತಿ ವಿಜಯ್ ಕೊನೆಯ ಸಿನಿಮಾ ಎನ್ನಲಾಗಿದ್ದ ‘ಜನ ನಾಯಗನ್’ ರಿಲೀಸ್​​ಗೆ ಅಭಿಮಾನಿಗಳು ಕಾದಿದ್ದರು. ಆದರೆ, ಸಿನಿಮಾ ಸದ್ಯಕ್ಕಂತೂ ರಿಲೀಸ್ ಆಗೋದು ಅನುಮಾನವೇ. ಸದ್ಯ ವಿಜಯ್ ಅವರು ತಮಿಳುನಾಡು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಅವರು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರ ಸಿನಿಮಾ ಭವಿಷ್ಯ ಈಗಲೇ ಮುಗಿದಿಲ್ಲ ಎಂದು ಹೇಳಲಾಗುತ್ತಾ ಇದೆ. ಚುನಾವಣೆ ಫಲಿತಾಂಶ ಎಲ್ಲವನ್ನೂ ನಿರ್ಧಾರ ಮಾಡಲಿದೆ. ವಿಜಯ್ ಅವರು ರಾಜಕೀಯಕ್ಕೆ ಕಾಲಿಡಬೇಕು ಎಂದು ನಿರ್ಧರಿಸಿಯಾಗಿದೆ. ಟಿವಿಕೆ ಹೆಸರಿನ ಪಕ್ಷ ಸ್ಥಾಪಿಸಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಅವರ…

Read More

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಮುಖಾಮುಖಿ ದಾಖಲೆ ಹೇಗಿದೆ? ಕಳೆದ 5 ಪಂದ್ಯಗಳ ಫಲಿತಾಂಶವೇನು?

ಇಂಡಿಯನ್ ಪ್ರೀಮಿಯರ್ ಲೀಗ್​ನ 19 ನೇ ಸೀಸನ್​ನ (IPL 2026)  ಮೊದಲ ಪಂದ್ಯ ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs SRH) ನಡುವೆ ನಡೆಯಲಿದೆ. ಒಂದೆಡೆ ಆರ್​ಸಿಬಿ ಹಾಲಿ ಚಾಂಪಿಯನ್ ಆಗಿದ್ದರೆ, ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್‌ ಕಳೆದ ಆವೃತ್ತಿಯಲ್ಲಿ 5ನೇ ಸ್ಥಾನಕ್ಕೆ ತೃಪ್ತಿಪಡೆದುಕೊಂಡಿತ್ತು. ಆದಾಗ್ಯೂ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿರುವ ಎಸ್‌ಆರ್‌ಎಚ್ ತಂಡವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ. ಇತ್ತ ಬ್ಯಾಟಿಂಗ್‌ ಹಾಗೂ…

Read More

VHT 2025-26: 78 ಎಸೆತಗಳಲ್ಲಿ ಶತಕ, ಮುಂದಿನ 19 ಎಸೆತಗಳಲ್ಲಿ 150 ರನ್ ಚಚ್ಚಿದ ಧ್ರುವ್ ಜುರೆಲ್

ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತರ ಪ್ರದೇಶ ಪರ ಆಡುತ್ತಿರುವ ಟೀಂ ಇಂಡಿಯಾದ ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಬರೋಡಾ ವಿರುದ್ಧದ ಈ ಪಂದ್ಯದಲ್ಲಿ ಶತಕ ಗಳಿಸಿದ ಜುರೇಲ್​ಗೆ ಇದು ಏಕದಿನ ವೃತ್ತಿಜೀವನದ ಮೊದಲ ಶತಕವಾಗಿದೆ. ಜುರೇಲ್ ಶತಕದ ಬಲದಿಂದ ಉತ್ತರ ಪ್ರದೇಶ ಬರೋಡಾ ವಿರುದ್ಧ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 359 ರನ್ ಕಲೆಹಾಕಿತು. ಬರೋಡಾ ವಿರುದ್ಧದ ಈ ಪಂದ್ಯದಲ್ಲಿ 101 ಎಸೆತಗಳನ್ನು ಎದುರಿಸಿದ ಧ್ರುವ್ ಜುರೆಲ್ 160…

Read More

ಬೆಂಗಳೂರು, ಮೈಸೂರಲ್ಲಿ ಅಭಿಮಾನಿಗಳ ಜೊತೆ ‘ಮಾರ್ಕ್​’ ನೋಡ್ತಾರೆ ಸುದೀಪ್; ಇಲ್ಲಿದೆ ವಿವರ – Kannada News | Kichcha Sudeep to Watch Mark with Fans on Dec 31st: Bengaluru and Mysuru Screenings

ನಟ ಕಿಚ್ಚ ಸುದೀಪ್ (Kichcha Sudeep) ಅವರು ಮೊದಲ ದಿನ ಅಭಿಮಾನಿಗಳ ಜೊತೆ ಸಿನಿಮಾ ನೋಡೋದನ್ನು ನಿಲ್ಲಿಸಿ ಬಹಳ ಸಮಯ ಕಳೆದಿದೆ. ನೂಕು ನುಗ್ಗಲು ಉಂಟಾಗುತ್ತದೆ ಎಂಬ ಕಾರಣಕ್ಕೆ ಇದನ್ನು ಅವರು ಅವಾಯ್ಡ್ ಮಾಡುತ್ತಾ ಬರುತ್ತಿದ್ದಾರೆ. ಈಗ ‘ಮಾರ್ಕ್’ ಸಿನಿಮಾ ಹಿಟ್ ಆಗಿದ್ದು, ಅವರು ಅಭಿಮಾನಿಗಳ ಜೊತೆ ಚಿತ್ರ ನೋಡಲು ನಿರ್ಧರಿಸಿದ್ದಾರೆ. ಡಿಸೆಂಬರ್ 31ರಂದು ಬೆಂಗಳೂರು ಹಾಗೂ ಮೈಸೂರಿನಲ್ಲಿ ಸುದೀಪ್ ‘ಮಾರ್ಕ್’ ವೀಕ್ಷಣೆ ಮಾಡಲಿದ್ದಾರೆ. ಕಳೆದ ವರ್ಷ ಡಿಸೆಂಬರ್ 25ರಂದು ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಿತ್ತು. ಡಿಸೆಂಬರ್…

Read More

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ, ವಿಡಿಯೋ ವೈರಲ್ – Kannada News | Bike Rider Ties Soppu on Head instead of helmet In Chamarajanagar for temperature heatwave, video Goes viral

ಚಾಮರಾಜನಗರ, (ಏಪ್ರಿಲ್ 22): ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ (temperature) ದಾಖಲೆ ಮಟ್ಟಕ್ಕೆ ಏರಿದ್ದು, ಹಲವು ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಜನರ ನೆತ್ತಿ ಸುಡುತ್ತಿದೆ. ಹೀಗಾಗಿ ಚಾಮರಾಜನಗರದಲ್ಲೊಬ್ಬ (Chamarajanagar) ಬಿಸಿಲಿಗೆ ಕಂಗೆಟ್ಟು ಹೆಲ್ಮೆಟ್ ಬದಲು ತಲೆಗೆ ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ ಮಾಡುತ್ತಿರುವುದು ಕಂಡುಬಂದಿದೆ. ಬಾಗಲಕೋಟೆ ನಗರದ ಭುವನೇಶ್ವರಿ ವೃತ್ತದ‌ ಸಿಗ್ನಲ್ ನಲ್ಲಿ ಹೆಲ್ಮೆಟ್ ಸೊಪ್ಪು ಕಟ್ಟಿಕೊಂಡು ಬಂದಿದ್ದ ಬೈಜ್ ಸವಾರನ ದೃಶ್ಯ ಮೊಬೈಲ್​​ನಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ…

Read More