ಕರ್ನಾಟಕದಲ್ಲಿ ಮಳೆ ಅಭಾವ: 31 ಜಿಲ್ಲೆಗಳ ಪೈಕಿ 25 ಕಡೆ ಶೇ.20ಕ್ಕಿಂತ ಹೆಚ್ಚು ಕೊರತೆ – Kannada News | Monsoon Crisis: 25 Out of 31 Districts in Karnataka Face Massive Rain Deficit; Vijayanagara Worst Hit
ಬೆಂಗಳೂರು, ಜುಲೈ 24: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ಮುಂದುವರಿದಿದ್ದು, 31 ಜಿಲ್ಲೆಗಳ ಪೈಕಿ ಕೇವಲ 6 ಜಿಲ್ಲೆಗಳಲ್ಲಿ ಮಾತ್ರ ಸಾಮಾನ್ಯ ಪ್ರಮಾಣದ ಮಳೆ ದಾಖಲಾಗಿದೆ. ಉಳಿದ 25 ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ಕೊರತೆ ಕಂಡುಬಂದಿದೆ. ವಿಜಯನಗರ ಜಿಲ್ಲೆಯಲ್ಲಿ ಶೇ.60ಕ್ಕೂ ಅಧಿಕ ಮಳೆ ಕೊರತೆ ದಾಖಲಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಅಭಾವ ಎದುರಾಗಿದೆ. ಮೈಸೂರು ಮತ್ತು ಹಾವೇರಿ ಜಿಲ್ಲೆಗಳು ಸಹ ಸಾಮಾನ್ಯ ಪ್ರಮಾಣದ ಅರ್ಧಕ್ಕಿಂತಲೂ ಕಡಿಮೆ ಮಳೆ ಪಡೆದಿವೆ. ಎರಡೂ ಜಿಲ್ಲೆಗಳಲ್ಲಿ ತಲಾ ಶೇ.-57 ಮತ್ತು…