Headlines

‘ಆಸೆ’ ಧಾರಾವಾಹಿಯಲ್ಲಿ ಭಾವನೆಗಳ ಪಯಣ; ಸೂರ್ಯ ಪಾತ್ರಧಾರಿ ನಿನಾದ್ ಏನಂತಾರೆ?

ಸ್ಟಾರ್ ಸುವರ್ಣದಲ್ಲಿ ಪ್ರಸಾರ ಆಗುತ್ತಿರುವ ‘ಆಸೆ’ ಧಾರಾವಾಹಿಗೆ (Serial) ದೊಡ್ಡ ವೀಕ್ಷಕರ ಬಳಗ ಇದೆ. ವೀಕ್ಷಕರಿಗೆ ಹೆಚ್ಚು ಇಷ್ಟ ಆಗಿದ್ದು, ಈ ಸೀರಿಯಲ್​ನ ನಿನಾದ್ ಹರಿತ್ಸ ಮಾಡುತ್ತಿರುವ ಸೂರ್ಯ ಪಾತ್ರ. ಅವರ ಸ್ಮೈಲ್, ಸ್ಟೈಲ್, ಡೈಲಾಗ್ ಎಲ್ಲರಿಗೂ ಇಷ್ಟ ಆಗಿದೆ. ಒಂದು ಸೀರಿಯಲ್ 800 ಪ್ರಸಾರ ಕಾಣುತ್ತದೆ ಎಂದರೆ ಅದು ಸಣ್ಣ ವಿಷಯ ಅಲ್ಲವೇ ಅಲ್ಲ. ನಿನಾದ್ ಅವರು ಈ ಜರ್ನಿಯನ್ನು ನೆನೆದಿದ್ದಾರೆ. ‘ಆಸೆ’ ಧಾರಾವಾಹಿಯಲ್ಲಿ ಹಲವು ಭಾವನೆಗಳನ್ನು ಬೆರೆಸಲಾಗಿದೆ. ಇಲ್ಲಿ ಮಧ್ಯಮ ವರ್ಗದವರ ಒದ್ದಾಟ ಇದೆ,…

Read More

ದೆಹಲಿಯಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆ ಶಿವಕುಮಾರ್ – Kannada News | Karnataka CM D.K. Shivakumar Meets President Droupadi Murmu and Vice President in Delhi

ನವದೆಹಲಿ, ಜೂನ್​​ 12: ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಕೂಡ ಭೇಟಿಯಾಗಿ ಡಿಕೆ ಶಿವಕುಮಾರ್ ಅವರು ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರು , ದೇಶದ ಗಣ್ಯಾತಿಗಣ್ಯ ನಾಯಕರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನೂ ಡಿಕೆಶಿ ಭೇಟಿಯಾಗಿದ್ದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

‘ಆಖ್ರಿ ಸವಾಲ್’ ವೀಕ್ಷಕರಿಗೆ ಭರ್ಜರಿ ಆಫರ್: ಒಂದು ಟಿಕೆಟ್ ಕೊಂಡರೆ ಮತ್ತೊಂದು ಉಚಿತ – Kannada News | Sanjay Dutt starrer Aakhri Sawal Movie makers announce Buy 1 Get 1 Free Ticket offer

ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಬಾಲಿವುಡ್‌ನ ಬಹುಚರ್ಚಿತ ‘ಆಖ್ರಿ ಸವಾಲ್’ (Aakhri Sawal) ಚಿತ್ರದ ನಿರ್ಮಾಪಕರು ಪ್ರೇಕ್ಷಕರಿಗೆ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಸಿನಿಮಾಪ್ರೇಮಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಗಳತ್ತ ಸೆಳೆಯುವ ಉದ್ದೇಶದಿಂದ ಚಿತ್ರದ ನಿರ್ಮಾಪಕ ನಿಖಿಲ್ ನಂದಾ ಅವರು ‘ಒಂದು ಟಿಕೆಟ್ ಖರೀದಿಸಿದರೆ ಮತ್ತೊಂದು ಟಿಕೆಟ್ ಉಚಿತ’ (Buy 1 Get 1 Free) ಎಂಬ ವಿಶೇಷ ಪ್ರಚಾರದ ಆಫರ್ ಪರಿಚಯಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾ ಪ್ರೇಕ್ಷಕರು ಟಿಕೆಟ್ ಬುಕ್ ಮಾಡುವಾಗ AAKHRISAWAL…

Read More

ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಪತ್ರಿಕಾಗೋಷ್ಠಿಯಲ್ಲಿ ಕಿಲಕಿಲನೆ ನಕ್ಕ ಪೊಲೀಸ್ ಅಧಿಕಾರಿ; ವಿಡಿಯೋಗೆ ಭಾರೀ ಆಕ್ರೋಶ

ಚೆನ್ನೈ, ಮೇ 25: ತಮಿಳುನಾಡಿನ ಕೊಯಮತ್ತೂರು (Coimbatore) ಜಿಲ್ಲೆಯಲ್ಲಿ ನಡೆದ 10 ವರ್ಷದ ಬಾಲಕಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ನಗುತ್ತಾ ಬೇಜವಾಬ್ದಾರಿಯಿಂದ ವರ್ತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋ ಹರಿದಾಡುತ್ತಿದ್ದಂತೆ ಜಾಲತಾಣಗಳಲ್ಲಿ ಜನರ ಆಕ್ರೋಶದ ಕಟ್ಟೆ ಒಡೆದಿದೆ. ಪೊಲೀಸರ ವರ್ತನೆಯನ್ನು ಖಂಡಿಸುತ್ತಿದ್ದಾರೆ. ಸಂತ್ರಸ್ತ ಕುಟುಂಬದ ದುಃಖಕ್ಕೆ ಕಿಂಚಿತ್ತೂ ಗೌರವ ನೀಡದ ಆ ಅಧಿಕಾರಿಯನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರರು…

Read More

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ – Kannada News | Ancient Lord Sri Ram Idol found During Road Works in Vizag

ವಿಶಾಖಪಟ್ಟಣ, ಡಿಸೆಂಬರ್ 20: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ (visakhapatnam) ರಸ್ತೆ ಕಾಮಗಾರಿಯ ಸಮಯದಲ್ಲಿ ಪ್ರಾಚೀನವಾದ ಶ್ರೀರಾಮನ ವಿಗ್ರಹ (Sri Ram Idol) ಪತ್ತೆಯಾಗಿದೆ. ರಸ್ತೆಗೆ ಡಾಂಬರು ಹಾಕಿದ ನಂತರ ಹೆಚ್ಚುವರಿಯಾದ ಮಣ್ಣನ್ನು ಎಲ್ಲೋ ಸುರಿಯಲಾಗಿತ್ತು. ಅದರಲ್ಲಿ ಶ್ರೀರಾಮನ ವಿಗ್ರಹ ಇರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಸೊಂಟದಿಂದ ತಲೆಯವರೆಗೆ ಮಾತ್ರ ಇರುವ ರಾಮನ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ಈ ವಿಷಯ ಹರಡುತ್ತಿದ್ದಂತೆ, ರಾಮನ ಪ್ರತಿಮೆಯನ್ನು ನೋಡಲು ಜನರು ಜಮಾಯಿಸಿದರು. ಆ ರಾಮನ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಮಾಡಿದರು….

Read More

ಬೆಂಗಳೂರು: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆ ಅಮೆರಿಕ, ಬ್ರಿಟನ್ ಮಾವಿನ ಮಾರುಕಟ್ಟೆಯತ್ತ ಮುಖ ಮಾಡಿದ ಕರ್ನಾಟಕ!

ಬೆಂಗಳೂರು, ಜೂನ್ 2: ಗಲ್ಫ್ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನತೆ ಮತ್ತು ವಿಮಾನ ಹಾರಾಟಗಳ ರದ್ದತಿಯಿಂದಾಗಿ ಕರ್ನಾಟಕದ (Karnataka) ಮಾವು (Mango) ವಲಯ ಈ ಬಾರಿ ಹೊಸ ಮಾರುಕಟ್ಟೆಗಳತ್ತ ಮುಖ ಮಾಡಿದೆ. ಸಾಂಪ್ರದಾಯಿಕ ಗಲ್ಫ್ ಮಾರುಕಟ್ಟೆಗಳಲ್ಲಿ ಎದುರಾಗಿರುವ ವ್ಯಾಪಾರ ಸಮಸ್ಯೆಗಳು ಹಾಗೂ ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಬೆಳೆ ನಷ್ಟದ ನಡುವೆಯೂ, ಮಾವು ಬೆಳೆಗಾರರ ಕೈಹಿಡಿಯಲು ಸರ್ಕಾರವು ಅಮೆರಿಕ (US), ಬ್ರಿಟನ್ (UK), ಆಸ್ಟ್ರೇಲಿಯಾ ಮತ್ತು ಯುರೋಪ್ ಮಾರುಕಟ್ಟೆಗಳ ಮೊರೆ ಹೋಗಿದೆ. ಈ ಬಾರಿ ರಾಜ್ಯದಿಂದ ಈಗಾಗಲೇ 183…

Read More

ನಿಲ್ಲದ ‘ಏಮ್ಸ್’ ಹೋರಾಟದ ಕಿಚ್ಚು; ಬರೋಬ್ಬರಿ 1500 ದಿನ ಪೂರೈಸಿದ ಚಳುವಳಿ! – Kannada News | Raichur AIIMS Protest Completes 1500 Days, Agitation Intensifies Across the District

ರಾಯಚೂರು, ಜೂನ್ 22: ಗಡಿ ಜಿಲ್ಲೆ ರಾಯಚೂರಿನಲ್ಲಿ (Raichuru) ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (AIIMS) ಸ್ಥಾಪನೆಗಾಗಿಯೇ ನಡೆಯುತ್ತಿರುವ ಬೃಹತ್ ಚಳುವಳಿ ಈಗ ಬರೋಬ್ಬರಿ 1,500 ದಿನಗಳನ್ನು ಪೂರೈಸುವ ಮೂಲಕ ಇತಿಹಾಸ ಸೃಷ್ಟಿಸಿದೆ. ಶತಾಯ ಗತಾಯ ರಾಯಚೂರಿಗೆ ಏಮ್ಸ್ ಮಂಜೂರಾಗಲೇಬೇಕು ಎಂದು ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಹಾಗೂ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಈಗ ಮತ್ತಷ್ಟು ತೀವ್ರಗೊಂಡಿದೆ. ಮುಖ್ಯಾಂಶಗಳು ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ 1500 ದಿನಗಳನ್ನು ಪೂರೈಸಿದೆ. ನಂಜುಂಡಪ್ಪ…

Read More

ದೆಹಲಿಯ ಮನೆಯಲ್ಲಿ 30 ವರ್ಷದ ನ್ಯಾಯಾಧೀಶ ಆತ್ಮಹತ್ಯೆ – Kannada News | Delhi judge Aman Kumar Sharma found dead by Suicide at Safdarjung home

ನವದೆಹಲಿ, ಮೇ 2: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನ್ಯಾಯಾಧೀಶರೊಬ್ಬರು ಇಂದು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ದೆಹಲಿಯ ಸಫ್ದರ್ಜಂಗ್ ಪ್ರದೇಶದಲ್ಲಿ ವಾಸಿಸುತ್ತಿದ್ದ ನ್ಯಾಯಾಧೀಶರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ನ್ಯಾಯಾಧೀಶರ ಈ ನಿರ್ಧಾರಕ್ಕೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಸೂಸೈಡ್ ನೋಟ್ ಕಂಡುಬಂದಿಲ್ಲ. ಪೊಲೀಸರು ಪ್ರಸ್ತುತ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೃತ ನ್ಯಾಯಾಧೀಶರ ಹೆಸರು ಅಮನ್ ಕುಮಾರ್ ಶರ್ಮಾ. ಇವರಿಗೆ 30 ವರ್ಷವಾಗಿತ್ತು. 30 ವರ್ಷದ ಅಮನ್ ಕುಮಾರ್ ಶರ್ಮಾ ಅವರನ್ನು ದೆಹಲಿಯ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಹಲವು ಕಡೆ ಭಾಗಶಃ ಮೋಡ ಕವಿದ ವಾತಾವರಣ, ವಾಹನ ಸವಾರರಿಗೆ ಎಚ್ಚರಿಕೆ – Kannada News | Karnataka Weather Update: Bengaluru Cold, Coastal Warmth, North Shivers

ಬೆಂಗಳೂರು, ಜ.8: ಇಂದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ (Karnataka Weather Update) ವಾತಾವರಣ ಸಾಮಾನ್ಯವಾಗಿ ಶುಷ್ಕ, ಬಿಸಿಲಿನ ವಾತಾವರಣವಿದ್ದು, ತುಂಬಾ ಪ್ರಶಾಂತವಾಗಿರಲಿದೆ. ಇಂದು ರಾತ್ರಿ ಚಳಿಯ ಮಟ್ಟ ಹೆಚ್ಚಾಗಬಹುದು. ತಾಪಮಾನವು ಸ್ವಲ್ಪ ಮಟ್ಟಿಗೆ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಸ್ವಲ್ಪ ಕಡಿಮೆಯಾಗುವ ಸಾಧ್ಯತೆಯಿದೆ. ಹಗಲು ಬಿಸಿಲಿನಿಂದ ಕೂಡಿದ್ದು, ರಾತ್ರಿ ಗರಿಷ್ಠ ತಾಪಮಾನ 26°C ಮತ್ತು ಕನಿಷ್ಠ ತಾಪಮಾನ 14°C ಇರುತ್ತದೆ. ಇಂದು ಬೆಳಗಿನ ಜಾವ ಮಂಜು ಮತ್ತು ಮಬ್ಬು ಆವರಿಸಿದ್ದು,…

Read More

ಗ್ಲಾಮರ್ ಬಿಟ್ಟು ಹಾರರ್ ಕಡೆ ಹೊರಟ ಜಾನ್ಹವಿ ಕಪೂರ್ – Kannada News

ಜಾನ್ಹವಿ ಕಪೂರ್ (Janhvi Kapoor), ರಾಮ್ ಚರಣ್ ಒಟ್ಟಿಗೆ ನಟಿಸಿರುವ ‘ಪೆದ್ದಿ’ ಸಿನಿಮಾ ಕಳೆದ ಗುರುವಾರವಷ್ಟೆ ಬಿಡುಗಡೆ ಆಗಿದ್ದು, ಬಾಕ್ಸ್ ಆಫೀಸ್​​ನಲ್ಲಿ ಸದ್ದು ಮಾಡುತ್ತಿದೆ. ಆದರೆ ಸಿನಿಮಾನಲ್ಲಿ ಜಾನ್ಹವಿ ಕಪೂರ್ ಅವರನ್ನು ತೋರಿಸುವ ರೀತಿಯ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದ್ದು, ಜಾನ್ಹವಿಯನ್ನು ಅತಿಯಾಗಿ ಗ್ಲಾಮರೈಸ್ ಮಾಡಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕೆಲವರು ನಟಿ ಜಾನ್ಹವಿಯನ್ನೂ ಸಹ ಟೀಕೆ ಮಾಡಿದ್ದಾರೆ. ನಟಿಯಾದವರು ತಾವು ಇಂಥಹಾ ದೃಶ್ಯಗಳಲ್ಲಿ ನಟಿಸುವುದಿಲ್ಲ, ಇಂಥಹಾ ಉಡುಗೆ ಉಡುವುದಿಲ್ಲ ಎಂದು ಒಂದು ನಿಯಮವನ್ನು ಹೊಂದಿರಬೇಕು, ಹಾಗಿದ್ದಾಗ…

Read More