Headlines

ಉದ್ಯಮಿಯ ಮನೆಯಿಂದ 220 ಗ್ರಾಂ ಚಿನ್ನ ಕದ್ದ ಐವರು ಪೊಲೀಸ್ ಅಧಿಕಾರಿಗಳು! – Kannada News | 5 police officers stole 220 grams gold from businessman’s house in Indore

ಇಂದೋರ್, ಏಪ್ರಿಲ್ 21: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಳ್ಳರಿಂದ ಜನರನ್ನು ಕಾಪಾಡಬೇಕಾದ ಪೊಲೀಸ್ ಅಧಿಕಾರಿಗಳೇ ಕಳ್ಳತನ (Robbery) ಮಾಡಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ನಿವೃತ್ತ ಎಸಿಪಿಯನ್ನು ಒಳಗೊಂಡ ಆಸ್ತಿ ವಿವಾದವನ್ನು ಪರಿಹರಿಸುವ ನೆಪದಲ್ಲಿ ಒಟ್ಟು 5 ಪೊಲೀಸ್ ಅಧಿಕಾರಿಗಳು ತಮ್ಮ ಮನೆಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಉದ್ಯಮಿಯೊಬ್ಬರು ಆರೋಪಿಸಿದ್ದಾರೆ. ರೇಡ್ ಮಾಡುವ ನೆಪದಲ್ಲಿ ಮನೆಯೊಳಗೆ ಬಂದ ಪೊಲೀಸ್ ಅಧಿಕಾರಿಗಳು 220 ಗ್ರಾಂ ಚಿನ್ನ ದೋಚಿದ್ದಾರೆ ಎಂದು ಆ ಉದ್ಯಮಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ…

Read More

‘ವಿಸಿಲ್ ಹೊಡೆದು ಮನೆಗೆ ಹೋಗಿ’; ವೈಲ್ಡ್ ಸೆಲೆಬ್ರೇಷನ್ ಮಾಡಿದ ಇಶಾನ್ ಕಿಶನ್ – Kannada News | Ishan Kishan Mocks CSK After Win; SRH Qualifies for IPL Playoffs

ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಸೋಮವಾರ (ಮೇ 18) ನಡೆದ ಪ್ರಮುಖ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಹಾದಿ ಬಹುತೇಕ ಮುಚ್ಚಲ್ಪಟ್ಟಿದ್ದು, ಟೂರ್ನಿಯಿಂದ ಹೊರಬೀಳುವುದು ಖಚಿತವಾಗಿದೆ. ಮತ್ತೊಂದೆಡೆ ಎಸ್‌ಆರ್‌ಎಚ್ ತಂಡವು ಅಧಿಕೃತವಾಗಿ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ. ಚೆಪಾಕ್‌ನ ನಿಧಾನಗತಿಯ ಪಿಚ್‌ನಲ್ಲಿ ಸಿಎಸ್‌ಕೆ ನೀಡಿದ್ದ 181 ರನ್‌ಗಳ ಸವಾಲನ್ನು ಬೆನ್ನಟ್ಟಿದ ಹೈದರಾಬಾದ್ ತಂಡಕ್ಕೆ ಇಶಾನ್…

Read More

ಜರ್ಮನಿ ಅಧ್ಯಕ್ಷ ಫ್ರೆಡರಿಚ್ ಮೆರ್ಜ್ ಮತ್ತು ನರೇಂದ್ರ ಮೋದಿಯಿಂದ ಸಿಇಒಗಳ ಸಭೆ – Kannada News | German Chancellor Merz and PM Modi participate in India German CEOs forum at Ahmedabad

ಅಹ್ಮದಾಬಾದ್, ಜನವರಿ 12: ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಜರ್ಮನ್ ಚಾನ್ಸಲರ್ ಫ್ರೆಡರಿಚ್ ಮೆರ್ಜ್ (Friedrich Merz) ಅವರು ಎರಡೂ ದೇಶಗಳ ಸಿಇಒಗಳ ಸಭೆಯಲ್ಲಿ ಪಾಲ್ಗೊಂಡರು. ಗುಜರಾತ್​ನ ಅಹ್ಮದಾಬಾದ್​ನಲ್ಲಿ ನಡೆದ ಭಾರತ ಜರ್ಮನಿ ಸಿಇಒ ಫೋರಂನಲ್ಲಿ ಈ ಸಭೆ ನಡೆದಿದೆ. ಭಾರತ ಮತ್ತು ಜರ್ಮನಿ ನಡುವಿವ ದ್ವಿಪಕ್ಷೀಯ ಸಂಬಂಧವನ್ನು ವಿಸ್ತರಿಸುವ ಸಾಧ್ಯತೆಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಗಿರುವುದು ತಿಳಿದುಬಂದಿದೆ. ಫ್ರೆಡರಿಚ್ ಮೆರ್ಜ್ ಅವರು ಭಾರತಕ್ಕೆ ಎರಡು ದಿನಗಳ ಭೇಟಿ ಮಾಡಿದ್ದಾರೆ. ಮೆರ್ಜ್…

Read More

ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಹೋಟೆಲ್ ಮಾಲೀಕರ ಸಂಘ: ಗ್ರಾಹಕರ ಸಂಖ್ಯೆ ಇಳಿಕೆ ಆತಂಕ – Kannada News | Hotel Owners’ Association spark on Commercial LPG Cylinder Price Hike, Fear of Declining Customer Numbers

ಬೆಂಗಳೂರು, ಮೇ 01: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭಗೊಂಡ ಬಳಿಕ 3ನೇ ಬಾರಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ (Commercial LPG price hike) ಮಾಡಲಾಗಿದೆ. ಮಾರ್ಚ್‌ನಲ್ಲಿ 144 ರೂ, ಏಪ್ರಿಲ್‌ನಲ್ಲಿ 200 ರೂ ಹಾಗೂ ಇದೀಗ ಮೂರನೇ ಬಾರಿಗೆ 993 ರೂ ಹೆಚ್ಚಳ ಮಾಡಲಾಗಿದೆ. ಹೀಗಾಗಿ ಎಲ್ಲೆಡೆ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತ ರಾಜ್ಯದಲ್ಲಿ ಕೂಡ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯ ಎಫೆಕ್ಟ್ ತಟ್ಟಿದ್ದು, ಹೋಟೆಲ್ ಮಾಲೀಕರಿಂದ ವಿರೋಧ ವ್ಯಕ್ತವಾಗಿದ್ದು, ಮೊದಲಿನ ದರ…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೇಷ ರಾಶಿಯವರಿಗೆ ಹೇಗಿರಲಿದೆ?

2026ರ ಯುಗಾದಿ ಭವಿಷ್ಯದ ಪ್ರಕಾರ, ಮೇಷ ರಾಶಿಯವರಿಗೆ ಈ ವರ್ಷ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತುತಜ್ಞ ವೇದಬ್ರಹ್ಮ ಶ್ರೀ ಕೆ. ವೆಂಕಟೇಶ್ ಶರ್ಮಾ ಗುರೂಜಿ ಅವರು ವಿವರವಾದ ಭವಿಷ್ಯವನ್ನು ನೀಡಿದ್ದಾರೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಲಾಭದ ಸಾಧ್ಯತೆಗಳಿವೆ. ಖರ್ಚುಗಳು ಸ್ವಲ್ಪ ಹೆಚ್ಚಾಗಬಹುದಾದರೂ, ಆದಾಯವೂ ಹೆಚ್ಚಾಗಲಿದೆ. ಕುಟುಂಬದಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಗ್ರಹಗಳ ಸ್ಥಾನಗಳ ಪರಿಣಾಮಗಳ ಕುರಿತು ಹೇಳುವುದಾದರೆ, ಮೂರನೇ ಗುರು ಆರೋಗ್ಯವನ್ನು ಸ್ವಲ್ಪ ಕೆಡಿಸಬಹುದು, ಇದಕ್ಕೆ ಗುರು ಆರಾಧನೆ ಅಗತ್ಯ….

Read More

ನೀಟ್ ಅಭ್ಯರ್ಥಿ ತಡವಾಗಿ ಬಂದಿದ್ದಕ್ಕೆ ಟ್ರಾಫಿಕ್ ಕಾರಣವಲ್ಲ: ಬೆಂಗಳೂರು ಪೊಲೀಸರಿಂದ ಫ್ಯಾಕ್ಟ್‌ ಚೆಕ್‌ – Kannada News | ‘Due to late departure, longer route’: Bengaluru police rule out traffic congestion led to students missing NEET UG re exam

 ಬೆಂಗಳೂರು, (ಜೂನ್ 23):   ಬೆಂಗಳೂರಿನಲ್ಲಿ ವಿದ್ಯಾರ್ಥಿ ನೀಟ್ (NEET)  ಮರು ಪರೀಕ್ಷೆ ಬರೆಯಲು  ಕೇಂದ್ರಕ್ಕೆ ತಡವಾಗಿ ತಲುಪಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿದ್ದ ವದಂತಿಗಳಿಗೆ ಬೆಂಗಳೂರು ನಗರ ಪೊಲೀಸ್ (Bengaluru City Police) ಹಾಗೂ ಬೆಂಗಳೂರು ಸಂಚಾರ ಪೊಲೀಸ್ (BTP) ಜಂಟಿಯಾಗಿ ಸ್ಪಷ್ಟನೆ ನೀಡಿವೆ. ಬಿಕೆ ಹರಿಪ್ರಸಾದ್ (BK Hariprasad) ಕಾರ್ಯಕ್ರಮದಿಂದ ಉಂಟಾದ ಟ್ರಾಫಿಕ್ ಜಾಮ್‌ನಿಂದ ತಡವಾಗಿದೆ ಎಂಬ ಆರೋಪವನ್ನು ಪೊಲೀಸರು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಈ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳು, ಅಭ್ಯರ್ಥಿ ಮತ್ತು ಪೋಷಕರೊಂದಿಗಿನ ಸಂಭಾಷಣೆ…

Read More

ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ದೆಹಲಿಯಲ್ಲಿ ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ! – Kannada News | Karnataka Leadership Row: Siddaramaiah’s AHINDA Strategy in Delhi Amid DK Shivakumar Camp’s ‘May Revolution’ Hopes

ಬೆಂಗಳೂರು, ಏಪ್ರಿಲ್ 29: ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನದ ಕುರಿತಾದ ಗೊಂದಲಗಳು ಮತ್ತೆ ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಅಧಿಕಾರಕ್ಕಾಗಿ ಪೈಪೋಟಿ ಜೋರಾಗಿದೆ. ಸಿದ್ದರಾಮಯ್ಯ ಬಣದಿಂದ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಹೆಚ್.ಸಿ. ಮಹದೇವಪ್ಪ ದೆಹಲಿಗೆ ತೆರಳಿ ಹೈಕಮಾಂಡ್‌ ಎದುರು ಅಹಿಂದ ಕಾರ್ಡ್‌ ಅಸ್ತ್ರ ಪ್ರಯೋಗಿಸಿದ್ದಾರೆ. ದಲಿತ ಮುಖ್ಯಮಂತ್ರಿ ಹುದ್ದೆಯ ಬೇಡಿಕೆಯನ್ನೂ ಇವರು ಮುಂದಿಟ್ಟಿದ್ದಾರೆ. ಮತ್ತೊಂದೆಡೆ, ಡಿಕೆ ಶಿವಕುಮಾರ್ ಬಣ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಬದಲಾವಣೆಯ ಶುಭಸುದ್ದಿಯ ನಿರೀಕ್ಷೆಯಲ್ಲಿದೆ….

Read More

Bengaluru Air Quality: ಕಳಪೆ ವಾಯು ಗುಣಮಟ್ಟದಲ್ಲಿ ಬೆಂಗಳೂರಿಗಿಂತ ಮಂಗಳೂರೇ ಮುಂದು! – Kannada News | Bangalore Air Pollution Crisis: Mangalore’s Air quality is worse than Bengaluru’s AQI

ಕಳಪೆ ವಾಯು ಗುಣಮಟ್ಟದಲ್ಲಿ ಬೆಂಗಳೂರಿಗಿಂತ ಮಂಗಳೂರೇ ಮುಂದು! ಬೆಂಗಳೂರು, ಜನವರಿ 28: ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಬೆಂಗಳೂರಿಗಿಂತಲೂ ಕಳಪೆ AQI ಮಂಗಳೂರಿನಲ್ಲಿ ದಾಖಲಾಗಿದ್ದು, ಆತಂಕ ಸೃಷ್ಟಿಸಿದೆ. ಏಕಾಏಕಿ ಏರಿದ AQI ಬೆಂಗಳೂರಿನ ಏರ್ ಕ್ವಾಲಿಟಿ…

Read More

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ – Kannada News | Udupi Family Happy after Son Shantanu Shettygar wins Rs 49 crore lottery in UAE’s Big Ticket lucky draw

ಉಡುಪಿ, (ಫೆಬ್ರವರಿ 05): ಓಮನ್​​ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌ ಅಬುದಾಭಿಯಲ್ಲಿ ನಡೆದ ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ ರೂಪಾಯಿ (20 ಮಿಲಿಯನ್‌ ದಿರಮ್‌ ) ಮೊತ್ತದ ಲಾಟರಿ ಗೆದ್ದಿದ್ದಾರೆ. ಹೌದು…ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಂತನು‌ ಜ.20 ರಂದು ಬಿಗ್‌ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಶಂತನು ತನ್ನ ಸ್ನೇಹಿತರೊಬ್ಬರೊಂದಿಗೆ ಈ ಟಿಕೆಟನ್ನು ಜಂಟಿಯಾಗಿ ಖರೀದಿಸಿದ್ದರು….

Read More

ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ; ಯುವತಿಯರ ಗಾಯನಕ್ಕೆ ಮೆಚ್ಚುಗೆ – Kannada News | PM Narendra Modi visited Kali temple near Dehradun before inaugurating expressway

ಡೆಹ್ರಾಡೂನ್, ಏಪ್ರಿಲ್ 14: ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇಶದ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ದೇವಾಲಯದಲ್ಲಿ ಸಮಯ ಕಳೆದರು. ಪ್ರಧಾನಿ ಮೋದಿ ಭೇಟಿಗಾಗಿ ದೇವಾಲಯವನ್ನು ಹೂವುಗಳಿಂದ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆ ದೇವಾಲಯದ ಎದುರು ಯುವತಿಯರು ಅಯಿಗಿರಿ ನಂದಿನಿ ಭಕ್ತಿಗೀತೆಯನ್ನು ಹಾಡಿದರು….

Read More