Headlines

ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ವರಸೆ ಬದಲಿಸಿದ ಕೇರಳ ಸರ್ಕಾರ: ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ – Kannada News | Kerala CM Clarifies Malayalam Bill: No Compulsion for Kannada School Students

ಬೆಂಗಳೂರು, ಜ.10: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧಿಸಿದಂತೆ ಕೇರಳ ಸರ್ಕಾರ ‘ಮಲಯಾಳ ಭಾಷಾ ಮಸೂದೆ 2025’ಗೆ (Kerala Malayalam Bill) ಅನುಮೋದನೆ ನೀಡಿತ್ತು. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್​​ಗೆ ಪತ್ರ ಬರೆದಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ ಎಂದು ಹೇಳಿದ್ದಾರೆ. 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ…

Read More

ಸುದೀಪ್ ಅಕ್ಕನ ಮಗನ ಸಿನಿಮಾನಲ್ಲಿ, ಶ್ರೀಮುರಳಿ ಅಕ್ಕನ ಮಗ

ಸುದೀಪ್ (Sudeep) ಅಕ್ಕನ ಮಗ ಸಂಚಿತ್ ಸಂಜೀವ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಇಂದು (ಜೂನ್ 4) ಬಿಡುಗಡೆ ಆಗಿದೆ. ಸಿನಿಮಾಕ್ಕೆ ನಟ ಸುದೀಪ್ ಅವರು ಸಿನಿಮಾಕ್ಕೆ ಬೆಂಬಲ ನೀಡಿದ್ದು, ಸಿನಿಮಾಕ್ಕೆ ಸುದೀಪ್ ಅವರ ಪತ್ನಿ ಮತ್ತು ಮಗಳು ಬಂಡವಾಳ ಹೂಡಿದ್ದರು. ವಿಶೇಷವೆಂದರೆ ಇದೇ ಸಿನಿಮಾನಲ್ಲಿ ನಟ ಶ್ರೀಮುರಳಿ ಅವರ ಅಕ್ಕನ ಮಗ ಜೈ ಸಹ ನಟಿಸಿದ್ದಾರೆ. ಅವರಿಗೂ ಇದು ಮೊದಲ ಸಿನಿಮಾ ಅಂತೆ. ತಮ್ಮ ಹಾಗೂ ಸಂಚಿತ್ ಸಂಗೀವ್ ನಡುವಿನ ಬಾಂಧವ್ಯದ ಬಗ್ಗೆ ಜೈ ಅವರು…

Read More

RCB vs GT: 6,6,6,6,6,6.. 20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್ – Kannada News | IPL 2026: Devdutt Padikkal’s Explosive Fifty Propels RCB in GT’s 207 Chase

ಐಪಿಎಲ್ 2026 ರ 34 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನೀಡಿರುವ 207 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ಅಬ್ಬರದ ಅರ್ಧಶತಕ ಬಾರಿಸಿದರು. ಎಂದಿನಂತೆ ಎರಡನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಪಡಿಕ್ಕಲ್ ಎದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್​ಗಟ್ಟಿದರು. ಆ ನಂತರವೂ ಒಂದೇ ಗೇರ್​ನಲ್ಲಿ ಬ್ಯಾಟ್ ಬೀಸಿದ ಪಡಿಕ್ಕಲ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ವಾಸ್ತವವಾಗಿ ಇಂದಿನ…

Read More

ಬಂಟ್ವಾಳ ಹಿಂದೂ ರಾಷ್ಟ್ರ ಸಭೆಗೆ SDPI ವಿರೋಧ: ಸಂವಿಧಾನ ಉಲ್ಲಂಘನೆ ಆರೋಪ, ದೂರು ದಾಖಲು – Kannada News | SDPI opposes Hindu Rashtra Sabha: Complaint filed, alleging violation of constitution

ಮಂಗಳೂರು, ಫೆಬ್ರವರಿ 15: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿರುವ ಅರಳ ಗರುಡ ಮಹಾಕಾಳಿ ದೇಗುಲದಲ್ಲಿ ಫೆ.22ರಂದು ನಡೆಯುವ ಹಿಂದೂ ರಾಷ್ಟ್ರ ಜಾಗೃತಿ ಸಭೆಗೆ (Hindu Rashtra Jagruti Sabha) SDPIನಿಂದ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಆಯೋಜಕರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಫೆ.22ರಂದು ನಡೆಯಲಿರುವ ಹಿಂದೂ ರಾಷ್ಟ್ರ ಜಾಗೃತಿ ಸಭೆಗೆ ಸದ್ಯ ವಿರೋಧ ವ್ಯಕ್ತವಾಗಿದೆ. SDPI ಮುಖಂಡ S.H.ಶಾಹುಲ್, ಕಬೀರ್ ಅಕ್ಕರಂಗಡಿ, ಅಕ್ಬರ್ ಅಲಿ ಪೊನ್ನೋಡಿ, ಇಮ್ರಾನ್ ಬಂಟ್ವಾಳ,…

Read More

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ಛಲವಾದಿ ನಾರಾಯಣಸ್ವಾಮಿ

ಕಲಬುರಗಿ, ಮೇ 29: ಒಂದು ತಿಂಗಳೊಳಗೆ ನಾಲ್ವರು ಹಿಂದೂ ವಿರೋಧಿಗಳು ಅಧಿಕಾರ ಕಳೆದುಕೊಂಡಿದ್ದಾರೆ ಎಂಬ ಪೋಸ್ಟರ್​​ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಎಂ.ಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್​ ಮತ್ತು ಕರ್ನಾಟಕದ ಸಿದ್ದರಾಮಯ್ಯರ ಪೋಸ್ಟರ್ ವೈರಲ್​ ಆಗಿದೆ. ಈ ಸಂಬಂಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ಹಿಂದುತ್ವದ ವಿರುದ್ಧ ನಿಲುವು ತಳೆದಿದ್ದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ಮುಖ್ಯಮಂತ್ರಿಗಳು ಕಳೆದ ಒಂದು ತಿಂಗಳಲ್ಲೇ ತಮ್ಮ ಸ್ಥಾನ…

Read More

Video: ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ಪಿಯುಸಿ ವಿದ್ಯಾರ್ಥಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ – Kannada News | Student Bites Teacher’s Lip Over Rejected Love; CCTV Viral

12ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಿಕ್ಷಕಿ ತನ್ನ ಪ್ರೀತಿ ಪ್ರೀತಿಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲೇ ಶಿಕ್ಷಕಿಯ ತುಟಿಗೆ ಕಚ್ಚಿ ತುಂಡರಿಸಿದ ಭೀಕರ ಘಟನೆ ಉತ್ತರ ಪ್ರದೇಶದ ಮೈನ್​ಪುರಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಶಿಕ್ಷಕಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ…

Read More

Video:ಪಂಜಾಬ್​ನಲ್ಲಿ ಬಸ್ ಪಲ್ಟಿ, ಐವರು ಸಾವು, 15 ಮಂದಿಗೆ ಗಾಯ – Kannada News | Punjab accident: Deadly Bus Crash in Fatehgarh Sahib Leaves Five Dead, Many Injured

ಅಮೃತಸರ, ಏಪ್ರಿಲ್ 15: ಪಂಜಾಬ್​ನ ಫತೇಹ್​ಗಢ ಸಾಹಿಬ್​ನಲ್ಲಿ ಬಸ್ ಅಪಘಾತಕ್ಕೀಡಾಗಿದ್ದು, ಐವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ಸಿ ಪಠಾಣಾ ಬಳಿ ಈ ಘಟನೆ ಸಂಭವಿಸಿದ್ದು, ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ರಸ್ತೆಯಿಂದ ಹೊರಳಿ ಮರಕ್ಕೆ ಡಿಕ್ಕಿ ಹೊಡೆದಿದೆ.ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಪ್ರಸ್ತುತ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತವು ತೀವ್ರವಾಗಿದ್ದು, ಸ್ಥಳದಲ್ಲಿ ಭೀತಿ ಮತ್ತು ಅವ್ಯವಸ್ಥೆ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಮಾಹಿತಿ ಪಡೆದ ಕೂಡಲೇ ಪೊಲೀಸರು ಮತ್ತು ರಕ್ಷಣಾ…

Read More

ಇಂದಿನಿಂದ ರಾಜ್ಯಾದ್ಯಂತ SIR ಆರಂಭ: ಸಾರ್ವಜನಿಕರ ನೆರವಿಗಾಗಿ ಕಂಟ್ರೋಲ್ ರೂಂ, ಸಹಾಯವಾಣಿ – Kannada News | Karnataka Voter List SIR Starts: Bengaluru Urban DC Launches Helpline Number For Public Grievances

ಬೆಂಗಳೂರು, ಜೂನ್ 30: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (Special Intensive Revision) ಕಾರ್ಯವು ಜೂನ್ 30ರಿಂದ ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು (BLO) ನಿಮ್ಮ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲುಗಳ ನಿವಾರಣೆ, ದೂರು ಸಲ್ಲಿಕೆ ಹಾಗೂ ಸ್ಪಷ್ಟೀಕರಣಕ್ಕಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಶೇಷ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ…

Read More

ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಬರುತ್ತಿರುವಾಗ ಚಾರ್ಮಾಡಿ ಘಾಟಿಯಲ್ಲಿ ಬಸ್​​​ ಪಲ್ಟಿ – Kannada News | Belthangady: 25 Injured in Charmadi Ghat Bus Overturn; Major Tragedy Averted

ಬೆಳ್ತಂಗಡಿ, ಏ.26: ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟಿಯ ಅಪಾಯಕಾರಿ ತಿರುವಿನಲ್ಲಿ ಖಾಸಗಿ ಬಸ್ಸು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಮೂಡಿಗೆರೆಯತ್ತ ಸಾಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಧರ್ಮಸ್ಥಳದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಲ್ಲಿಂದ ಪ್ರಯಾಣಿಕರನ್ನು ಹೊತ್ತು ಮೂಡಿಗೆರೆಯತ್ತ ಖಾಸಗಿ ಬಸ್ಸು ಹೊರಟಿತ್ತು. ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯಲ್ಲೇ ಪಲ್ಟಿಯಾಗಿದೆ. ಘಾಟಿ ಪ್ರದೇಶವಾದ್ದರಿಂದ ಬಸ್ ಪ್ರಪಾತಕ್ಕೆ ಬೀಳುವ ಅಪಾಯವಿತ್ತಾದರೂ,…

Read More

IND vs AFG: ಚೊಚ್ಚಲ ಪಂದ್ಯದಲ್ಲೇ ಮಿಂಚಿದ ಹರ್ಷ್ ದುಬೆ, ಗುರ್ನೂರ್ ಬ್ರಾರ್ – Kannada News | Gurnoor Brar and Harsh Dubey Shine: India vs Afghanistan ODI Debutants Take 3 Wickets Each

ಧರ್ಮಶಾಲಾದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೊದಲ ಏಕದಿನ ಪಂದ್ಯವನ್ನು ಮಳೆಯಿಂದಾಗಿ ತಲಾ 25 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಅದರಂತೆ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡ 195 ರನ್​ಗಳ ಗುರಿ ನೀಡಿತು. ಅದಾಗ್ಯೂ ಅಫ್ಘನ್ ತಂಡವನ್ನು ಆರಂಭದಲ್ಲಿ ಮತ್ತು ಡೆತ್ ಓವರ್​ಗಳಲ್ಲಿ ಕಟ್ಟಿಹಾಕುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು. ಇದರಲ್ಲಿ ತಂಡದ ಪರ ಚೊಚ್ಚಲ ಪಂದ್ಯವನ್ನಾಡಿದ ಗುರ್ನೂರ್ ಬ್ರಾರ್ (Gurnoor Brar) ಮತ್ತು ಹರ್ಷ್​ ದುಬೆ (Harsh Dubey) ಅವರ…

Read More