ಎಪ್​ಸ್ಟೀನ್ ಫೈಲ್ಸ್​​ನಲ್ಲಿ ನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ತಾಯಿ ಹೆಸರು – Kannada News | Epstein Files Shockwave: Mira Nair, Elon Musk, Gates and Trump Names Emerge

ನ್ಯೂಯಾರ್ಕ್​, ಫೆಬ್ರವರಿ 02: ಅಮೆರಿಕದ ನ್ಯಾಯಾಂಗ ಇಲಾಖೆ ಇತ್ತೀಚೆಗೆ ಬಿಡುಗಡೆ ಮಾಡಿದ ಎಪ್​ಸ್ಟೀನ್​ ಫೈಲ್ಸ್‌(Epstein files) ನ ಹೊಸ ದಾಖಲೆಗಳು ಪ್ರಮುಖ ರಾಜಕೀಯ ಮತ್ತು ಸಾಮಾಜಿಕ ವಿವಾದವನ್ನು ಹುಟ್ಟುಹಾಕಿವೆ. ಈ ದಾಖಲೆಗಳಲ್ಲಿ ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಅವರ ತಾಯಿ ಮತ್ತು ಖ್ಯಾತ ಭಾರತೀಯ-ಅಮೆರಿಕನ್ ಚಲನಚಿತ್ರ ನಿರ್ದೇಶಕಿ ಮೀರಾ ನಾಯರ್ ಹೆಸರು ಕೂಡ ಇದೆ. ಜೋಹ್ರಾನ್ ಬೆಂಬಲಿಗರು ಅವರ ಮನೆಯ ಗೇಟ್​​ನಲ್ಲಿ ನಿಂತು ವಿರುದ್ಧ ಘೋಷಣೆ ಕೂಗುವುದನ್ನು ಕಾಣಬಹುದು.  ಶುಕ್ರವಾರ, ಯುಎಸ್ ನ್ಯಾಯ ಇಲಾಖೆಯು ಶಿಕ್ಷೆಗೊಳಗಾದ ಲೈಂಗಿಕ…

Read More

ಪ.ಬಂಗಾಳದಲ್ಲಿ ತೈಲ ನಿಕ್ಷೇಪ; ಉತ್ಪಾದನೆ ದಿಕ್ಕು ಕಾಣಲು ಬೇಕಾಯ್ತು 7 ವರ್ಷ

ತೈಲಬಾವಿಯ ಸಾಂದರ್ಭಿಕ ಚಿತ್ರImage Credit source: AP ಕೋಲ್ಕತ್ತಾ, ಮೇ 27: ಏಳೆಂಟು ವರ್ಷದ ಹಿಂದೆ ಪಶ್ಚಿಮ ಬಂಗಾಳದಲ್ಲಿ ಪತ್ತೆಯಾಗಿದ್ದ ತೈಲ ನಿಕ್ಷೇಪವೊಂದಕ್ಕೆ ಕೊನೆಗೂ ಒಂದು ಮುಕ್ತಿ ಸಿಕ್ಕಿದೆ. ಉತ್ತರ 24 ಪರಗಣ ಜಿಲ್ಲೆಯಲ್ಲಿರುವ ಅಶೋಕನಗರ್ ಆಯಿಲ್ ಫೀಲ್ಡ್​ನಲ್ಲಿ ತೈಲ ತೆಗೆಯುವ ಕಾರ್ಯಕ್ಕೆ ಸಿದ್ಧತೆ ಆರಂಭವಾಗಿದೆ. ಅತಿ ಶೀಘ್ರದಲ್ಲೇ ಇಲ್ಲಿ ತೈಲ ಉತ್ಪಾದನೆ ಶುರುವಾಗಬಹುದು ಎನ್ನಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಈ ಯೋಜನೆಗೆ ಬಲ ಸಿಕ್ಕಿದಂತಾಗಿರುವುದು ಕಾಕತಾಳೀಯವಲ್ಲ. ರಾಜಕೀಯ ಇಚ್ಛಾ ಶಕ್ತಿ ಕೊರತೆ,…

Read More

ಈ ಚಳಿಗೆ ಗ್ರಾಹಕರಿಗೆ ಶಾಕ್​​​ ಕೊಟ್ಟ ಕೋಳಿ: ಗಗನಕ್ಕೇರಿದ ಮಾಂಸ, ಮೊಟ್ಟೆ ಬೆಲೆ – Kannada News | Kolar Winter: Why Chicken and Egg Prices are Hitting Record Highs

ಕೋಲಾರ, ಜ.10: ಕೋಲಾರ ಸೇರಿದಂತೆ ರಾಜ್ಯದಲ್ಲಿ ಚಳಿ ಹೆಚ್ಚಾಗಿದೆ. ಶೀತ ವಾತಾವರಣ ಇರುವ ಕಾರಣ ಚಳಿಗೆ ಹೊರಬರಲು ಆಗುತ್ತಿಲ್ಲ. ಕೋಲಾರದಲ್ಲಿ ಈ ಚಳಿ ವಾತಾವರಣಕ್ಕೆ ಮಾಂಸ ಹಾಗೂ ಮೊಟ್ಟೆಯ ಬೆಲೆ ಕೂಡ ಏರಿಕೆಯಾಗಿದೆ. ಚಳಿಯಿಂದ ಕೋಳಿಗಳು ಕೂಡ ಮೊಟ್ಟೆ (chicken egg prices) ಇಡುತ್ತಿಲ್ಲ, ಇದರಿಂದ ಮೊಟ್ಟೆ ಹಾಗೂ ಕೋಳಿ ಮಾಂಸಕ್ಕೆ ದರ ಏರಿಕೆಯಾಗಿದೆ. ಇದೀಗ ಈ ಬೆಲೆ ಏರಿಕೆಯ ಬಿಸಿ ಮಾಂಸ ಪ್ರಿಯರಿಗೆ ತಟ್ಟಿದೆ ಎಂದು ಹೇಳಲಾಗಿದೆ. ಕೋಳಿ ಫಾರಂಗಳಲ್ಲಿ ಈ ಚಳಿಗೆ ಕೋಳಿಗಳು ನಡುಗುತ್ತಿದೆ….

Read More

ಹೆಡ್ ಕೋಚ್ ಹುದ್ದೆಯಿಂದ ಗಂಭೀರ್ ತಲೆದಂಡ? ಸ್ಪಷ್ಟನೆ ನೀಡಿದ ಬಿಸಿಸಿಐ – Kannada News | Gautam Gambhir Test Coach Future: BCCI Denies Laxman Rumors Amidst Poor Performance

ಗೌತಮ್ ಗಂಭೀರ್ (Gautam Gambhir) ಟೀಂ ಇಂಡಿಯಾ ಮುಖ್ಯ ಕೋಚ್ ಆದ ಬಳಿಕ ತಂಡದ ಪ್ರದರ್ಶನದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಟಿ20 ಹಾಗೂ ಏಕದಿನ ಮಾದರಿಯಲ್ಲಿ ತಂಡದ ಪ್ರದರ್ಶನ ಉತ್ತಮವಾಗಿದ್ದರೂ, ಟೆಸ್ಟ್​ನಲ್ಲಿ ಮಾತ್ರ ತಂಡದ ಪ್ರದರ್ಶನ ಕಳಪೆಯಾಗಿದೆ. ಅದರಲ್ಲೂ ತವರಿನಲ್ಲೇ ಕ್ಲೀನ್ ಸ್ವೀಪ್ ಮುಜುಗರಕ್ಕೆ ಒಳಗಾಗುವಷ್ಟು ಮಟ್ಟಕ್ಕೆ ತಂಡದ ಪ್ರದರ್ಶನ ಕುಸಿದಿದೆ. ಹೀಗಾಗಿ ಗಂಭೀರ್ ಅವರನ್ನು ಟೆಸ್ಟ್ ತಂಡದಿಂದ ಮುಖ್ಯ ಕೋಚ್ ಹುದ್ದೆಯಿಂದ ಹೊರಗಿಡಬೇಕು ಎಂಬ ಕೂಗು ಜೋರಾಗಿದೆ. ಇದೆಲ್ಲದರ ನಡುವೆ, ಗಂಭೀರ್ ಅವರನ್ನು ಟೆಸ್ಟ್…

Read More

ಅಮಾನತುಗೊಂಡಿದ್ದ ಲೇಡಿ ತಹಶೀಲ್ದಾರ್ ಮನೆಯಲ್ಲಿ ಕೋಟಿ ಕೋಟಿ ಸಂಪತ್ತು: ವಜ್ರ, ಚಿನ್ನ, ಫ್ಲಾಟ್‌ಗಳು ಪತ್ತೆ, ಎಸಿಬಿ ಅಧಿಕಾರಿಗಳೇ ಶಾಕ್ – Kannada News | Lady Tahsildar’s Corruption Uncovered: Rs 5 Crore Illegal Assets Seized by Hyderabad ACB

ಹೈದರಾಬಾದ್, ಜೂನ್ 26: ಅಮಾನತುಗೊಂಡಿದ್ದ ತಹಶೀಲ್ದಾರ್ ಮತ್ತು ಜಂಟಿ ಸಬ್​ ರಿಜಿಸ್ಟ್ರಾರ್ ತುಮ್ಮಕೊಮ್ಮ ಸುಚರಿತ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ACB) ದಾಳಿ ನಡೆದಿದೆ. ಹೈದರಾಬಾದ್‌ನ ಶಮೀರ್‌ಪೇಟೆಯಲ್ಲಿನ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಆದಾಯದ ಮೂಲಗಳಿಗಿಂತಲೂ ಅಧಿಕವಾಗಿ ಸಂಪಾದಿಸಲಾಗಿದ್ದ ಬರೋಬ್ಬರಿ 5.05 ಕೋಟಿ ರೂಪಾಯಿ ಅಧಿಕೃತ ಮೌಲ್ಯದ ಅಕ್ರಮ ಆಸ್ತಿಯನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಆದರೆ ಮಾರುಕಟ್ಟೆಯಲ್ಲಿ ಇದರ ಅಸಲಿ ಮೌಲ್ಯ ಇನ್ನೂ ಹಲವು ಪಟ್ಟು ಹೆಚ್ಚಿರಬಹುದು ಎಂದು ಅಂದಾಜಿಸಲಾಗಿದೆ. ಆರೋಪಿ ತುಮ್ಮಕೊಮ್ಮ ಸುಚರಿತ ಅವರನ್ನು ಇತ್ತೀಚೆಗಷ್ಟೇ 30…

Read More

ಬ್ಯಾಂಕು, ಷೇರು, ಮ್ಯೂಚುವಲ್ ಫಂಡ್ ಸಂಸ್ಥೆಗಳು ದಿವಾಳಿ ಎದ್ದರೆ ಹೂಡಿಕೆದಾರರ ಹಣ ಏನಾಗುತ್ತೆ? ಇಲ್ಲಿದೆ ಡೀಟೇಲ್ಸ್

ಇವತ್ತು ಹೂಡಿಕೆಗಳಿಗೆ (Investments) ಹಲವಾರು ರೀತಿಯ ಮಾರ್ಗಗಳಿವೆ. ಷೇರು, ಬ್ಯಾಂಕ್ ಡೆಪಾಸಿಟ್, ಗವರ್ನ್ಮೆಂಟ್ ಬಾಂಡ್, ಕಾರ್ಪೊರೇಟ್ ಬಾಂಡ್, ಆರ್​ಇಐಟಿ, ಮ್ಯೂಚುವಲ್ ಫಂಡ್, ಇಟಿಎಫ್ ಇತ್ಯಾದಿ ಆಯ್ಕೆಗಳಿವೆ. ದೊಡ್ಡ ದೊಡ್ಡ ಬ್ಯಾಂಕ್ ಸಂಸ್ಥೆಗಳೇ ದಿಢೀರನೇ ದಿವಾಳಿ ಎದ್ದಿದ್ದೇವೆಂದು ಘೋಷಿಸಿಕೊಳ್ಳಬಹುದು. ಅನೇಕ ಕೋಆಪರೇಟಿವ್ ಬ್ಯಾಂಕುಗಳ ನಿದರ್ಶನ ಕಣ್ಮುಂದೆ ಇದೆ. ಒಂದು ವೇಳೆ, ಹೀಗೆ ಬ್ಯಾಂಕ್​ನಂತೆ ಷೇರು ವಿನಿಮಯ ಕೇಂದ್ರವೇ ಕುಸಿದು ಹೋದರೆ ಹೂಡಿಕೆದಾರರ ಷೇರುಗಳು ಏನಾಗುತ್ತವೆ? ಮ್ಯೂಚುವಲ್ ಫಂಡ್ ಸಂಸ್ಥೆಗಳು ದಿವಾಳಿ ಎದ್ದರೆ ಏನಾಗುತ್ತದೆ? ಈ ಬಗ್ಗೆ ಒಂದಷ್ಟು ಮಾಹಿತಿ…

Read More

ತಮಿಳುನಾಡಿನಲ್ಲಿ ಅಧಿಕಾರ ಹಂಚಿಕೆಯಿಲ್ಲ, ಡಿಎಂಕೆ ಸ್ವತಂತ್ರವಾಗಿ ಸರ್ಕಾರ ರಚಿಸಲಿದೆ; ಕಾಂಗ್ರೆಸ್​ಗೆ ಸಿಎಂ ಸ್ಟಾಲಿನ್ ಸಂದೇಶ – Kannada News | No Power sharing in Tamil Nadu CM MK Stalin’s message to ally Congress ahead of election

ಚೆನ್ನೈ, ಫೆಬ್ರವರಿ 11: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (MK Stalin) ಡಿಎಂಕೆ ಸ್ವಂತವಾಗಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಿತ್ರಪಕ್ಷಗಳ ನಡುವಿನ ಬಿರುಕು ಬಗ್ಗೆ ಗುಸುಗುಸು ಕೇಳಿಬರುತ್ತಿರುವ ನಡುವೆಯೂ 2026ರ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಹೇಳಿದ್ದಾರೆ. ತಾವು ರಾಹುಲ್ ಗಾಂಧಿಯೊಂದಿಗೆ ಸಹೋದರ ಬಾಂಧವ್ಯ ಹೊಂದಿರುವುದಾಗಿ ಹೇಳಿದ್ದಾರೆ. ಆದರೆ ಡಿಎಂಕೆ ತನ್ನದೇ ಆದ ಸರ್ಕಾರವನ್ನು ರಚಿಸುತ್ತದೆ ಎಂದು ಸ್ಟಾಲಿನ್ ಪ್ರತಿಪಾದಿಸಿದ್ದಾರೆ. ಡಿಎಂಕೆ ಪಕ್ಷವು 2021ಕ್ಕಿಂತ ಇನ್ನೂ ಹೆಚ್ಚಿನ ಮುನ್ನಡೆ ಸಾಧಿಸುವ ವಿಶ್ವಾಸ…

Read More

ಸಿಎಂ ನಿತೀಶ್ ಕುಮಾರ್​ ಹೆಲಿಕಾಪ್ಟರ್ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ದಿಕ್ಕಾಪಾಲಾಗಿ ಓಡಿದ ಪೊಲೀಸರು

ಪಾಟ್ನಾ, ಮಾರ್ಚ್ 14: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಆಗಮನಕ್ಕೂ ಮೊದಲು ಬೇಗುಸರೈನಲ್ಲಿರುವ ಹೆಲಿಪ್ಯಾಡ್‌ನೊಳಗೆ ನುಗ್ಗಿದ ಗೂಳಿ ಕೆಲಕಾಲ ಆತಂಕ ಸೃಷ್ಟಿಸಿತು. ಸಮೃದ್ಧಿ ಯಾತ್ರೆಯ ಭಾಗವಾಗಿ ಸಿಎಂ ಭೇಟಿಗೆ ಸಿದ್ಧತೆ ನಡೆಸುತ್ತಿದ್ದಾಗ ನಡೆದ ಈ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಹೆಲಿಪ್ಯಾಡ್​​ಗೆ ನುಗ್ಗಿದ ಗೂಳಿ ಪೊಲೀಸರನ್ನು ಅಟ್ಟಿಸಿಕೊಂಡು ಹೋಗಿದೆ. ಇದರಿಂದ ಹೆದರಿದ ಪೊಲೀಸರು ಜೀವ ಉಳಿಸಿಕೊಳ್ಳಲು ಮೈದಾನದಿಂದ ಹೊರಗೆ ಓಡಿದ್ದಾರೆ. ಮುಖ್ಯಮಂತ್ರಿ ಆಗಮನಕ್ಕೂ ಮುನ್ನ ಸ್ಥಳವನ್ನು ಸುರಕ್ಷಿತಗೊಳಿಸಲಾಗಿತ್ತು. ಹೆಲಿಪ್ಯಾಡ್ ಪ್ರದೇಶವು ಬಿದಿರಿನ ಬ್ಯಾರಿಕೇಡ್‌ಗಳಿಂದ ಸುತ್ತುವರೆದಿತ್ತು. ಅಧಿಕೃತ…

Read More

IND vs ENG, T20 Semi Final Live Streaming: ಭಾರತ- ಇಂಗ್ಲೆಂಡ್ ಸೆಮೀಸ್ ಕಾಳಗ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ? – Kannada News | India vs England Semi Final Live Streaming When and Where to Watch IND vs ENG T20 World Cup Cricket Match Today in Kannada

2026 ರ ಟಿ20 ವಿಶ್ವಕಪ್‌ನ ಸೆಮಿಫೈನಲ್ (T20 World Cup 2026 Semifinal) ಪಂದ್ಯಗಳು ಇಂದಿನಿಂದ ಆರಂಭವಾಗಲಿವೆ. ಇಂದು ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್‌ ತಂಡವನ್ನು ಎದುರಿಸಲಿದೆ. ನಾಳೆ ಆತಿಥೇಯ ಭಾರತ ತಂಡವನ್ನು ಇಂಗ್ಲೆಂಡ್‌ (India vs England) ಎದುರಿಸಲಿದೆ. ಒಂದೆಡೆ ಭಾರತ ತಂಡ ಗುಂಪು ಹಂತದಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದಿತ್ತು. ಇತ್ತ ಇಂಗ್ಲೆಂಡ್‌ ಒಂದು ಪಂದ್ಯದಲ್ಲಿ ಸೋತಿತ್ತಾದರೂ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿತ್ತು. ಸೂಪರ್ 8 ಸುತ್ತಿನಲ್ಲಿ…

Read More

ಐಪಿಎಲ್ ಕ್ರೇಜ್: ಪಂದ್ಯ ಮುಗಿದ 50 ನಿಮಿಷಗಳಲ್ಲಿ ನಮ್ಮ ಮೆಟ್ರೋದಲ್ಲಿ ಬರೋಬ್ಬರಿ 22,000 ಜನ ಪ್ರಯಾಣ!

ಬೆಂಗಳೂರು, ಮಾರ್ಚ್​ 30: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ (IPL 2026) ಉದ್ಘಾಟನಾ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳ ಸಾಗರವೇ ಹರಿದುಬಂದಿದ್ದು, ನಮ್ಮ ಮೆಟ್ರೋ (Namma Metro) ಕೂಡ ಸಾಕ್ಷಿಯಾಗಿದೆ. ಪಂದ್ಯದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣಕ್ಕೆ ನಾಗರಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಸಾಮಾನ್ಯ ದಿನಗಳಿಗಿಂತ ದ್ವಿಗುಣ ಪ್ರಮಾಣದಲ್ಲಿ ಪ್ರಯಾಣಿಕರು ಮೆಟ್ರೋ ಬಳಸಿದ್ದಾರೆ ಎಂದು ಬಿಎಂಆರ್​ಸಿಎಲ್ ಮೂಲಗಳು ತಿಳಿಸಿವೆ. ಪಂದ್ಯ ಮುಗಿದ ಕೇವಲ 50 ನಿಮಿಷಗಳ ಅವಧಿಯಲ್ಲಿ ಸುಮಾರು 22,000 ಜನರು ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ನಿಲ್ದಾಣಗಳಿಂದ…

Read More