Headlines

National Startup Day 2026: ನವೋದ್ಯಮಿಗಳ ಸ್ವಂತ ಬಿಸ್ನೆಸ್‌ ಕನಸನ್ನು ನನಸಾಗಿಸುತ್ತಿವೆ ಸ್ಟಾರ್ಟ್‌ಅಪ್‌ – Kannada News | National Startup Day 2026: What is the purpose of celebrating National Startup Day? Here is the information

ರಾಷ್ಟ್ರೀಯ ನವೋದ್ಯಮ ದಿನImage Credit source: Pinterest ದೇಶದಲ್ಲಿಂದು ಸಾಕಷ್ಟು ಸ್ಟಾರ್ಟ್‌ಅಪ್‌ಗಳು (Startup) ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತದೆ. ಜಾಗತೀಕರಣದ ಈ ಯುಗದಲ್ಲಿ, ಭಾರತೀಯ ನವೋದ್ಯಮ ಸಂಸ್ಕೃತಿಯನ್ನು ಹೊಸ ಎತ್ತರಕ್ಕೆ ಏರಿಸಲು ಪ್ರಯತ್ನಗಳು ನಡೆಯುತ್ತಿವೆ. ಹಳ್ಳಿಗಳು ಮತ್ತು ಸಣ್ಣ ಪಟ್ಟಣಗಳಲ್ಲಿ ಉದ್ಯೋಗ ಮತ್ತು ಅಭಿವೃದ್ಧಿಯ ಕನಸುಗಳನ್ನು ನನಸಾಗಿಸುವಲ್ಲಿ ನವೋದ್ಯಮಗಳ ಪಾತ್ರ ನಿರ್ಣಾಯಕವಾಗಿದ್ದು, ಭಾರತದಲ್ಲಿ ನವೋದ್ಯಮ ಪರಿಕಲ್ಪನೆಯನ್ನು ಪ್ರೋತ್ಸಾಹಿಸುವ, ಉದ್ಯಮಶೀಲತೆಯನ್ನು ಉತ್ತೇಜಿಸುವ ಹಾಗೂ ಭಾರತದ ಸ್ವಾವಲಂಬನೆಯ ಗುರಿಯನ್ನು ಸಾಧಿಸುವ ಉದ್ದೇಶದಿಂದ ಪ್ರತಿವರ್ಷ ಜನವರಿ 16 ರಂದು ರಾಷ್ಟ್ರೀಯ ನವೋದ್ಯಮ ದಿನವನ್ನು ಆಚರಿಸಲಾಗುತ್ತದೆ….

Read More

Kitchen Tips: ಈ ಸಣ್ಣ ಅಡುಗೆ ಟ್ರಿಕ್ಸ್ ನಿಮ್ಮ ಆಹಾರದ ರುಚಿಯನ್ನು ಅದ್ಭುತವಾಗಿಸುತ್ತೆ

ಬೆಂಗಳೂರು (ಏ. 02): ದಿನನಿತ್ಯದ ಅಡುಗೆಮನೆಯಲ್ಲಿ (Kitchen), ರುಚಿಕರವಾದ ಆಹಾರವನ್ನು ತಯಾರಿಸಲು ಸಾಕಷ್ಟು ಶ್ರಮ, ಸಮಯ ಮತ್ತು ದುಬಾರಿ ಪದಾರ್ಥಗಳು ಬೇಕಾಗುತ್ತವೆ ಎಂದು ಅನೇಕರು ಭಾವಿಸುತ್ತಾರೆ. ಆದರೆ ಇದು ನಿಜವಲ್ಲ, ಕೆಲವೊಮ್ಮೆ ಸರಳ ಅಡುಗೆ ಸಲಹೆಗಳು ನಿಮ್ಮ ಆಹಾರದ ರುಚಿಯನ್ನು ಅದ್ಭುತವಾಗಿಸುತ್ತದೆ. ಸ್ವಲ್ಪ ಸಾಮಾನ್ಯ ಜ್ಞಾನ, ಸರಿಯಾದ ಸಮಯದಲ್ಲಿ ಸರಿಯಾದ ಪದಾರ್ಥಗಳನ್ನು ಬಳಸುವುದು ಮತ್ತು ಕೆಲವು ಸರಳ ತಂತ್ರಗಳನ್ನು ಅನುಸರಿಸುವುದರಿಂದ ರುಚಿಯಾದ ಅಡುಗೆ ಮಾಡಬಹುದು. ಈ ಲೇಖನದಲ್ಲಿ, ನಿಮ್ಮ ಆಹಾರದ ರುಚಿಯನ್ನು ಹೆಚ್ಚಿಸುವ ಐದು ಅಡುಗೆ ಸಲಹೆಗಳನ್ನು…

Read More

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ! – Kannada News | Kolar Heatwave: Soaring Demand for Traditional Clay Pots Amidst Extreme Temperatures

ಕೋಲಾರ, ಏಪ್ರಿಲ್ 24: ಕೋಲಾರ ಜಿಲ್ಲೆಯಲ್ಲಿ ತಾಪಮಾನ ಏರಿಕೆಯಾದ ಹಿನ್ನೆಲೆಯಲ್ಲಿ ಮಣ್ಣಿನ ಮಡಿಕೆಗಳ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಜಿಲ್ಲೆಯ ಕುಂಬಾರ ಬೀದಿಯು ಮಣ್ಣಿನ ಮಡಿಕೆಗಳ ಮಾರಾಟಕ್ಕೆ ಹೆಸರುವಾಸಿಯಾಗಿದ್ದು, ಬೇಸಿಗೆ ಆರಂಭವಾದಾಗಿನಿಂದ ಇಲ್ಲಿ ಉತ್ತಮ ವ್ಯಾಪಾರ ನಡೆಯುತ್ತಿದೆ. ಮಣ್ಣಿನ ಮಡಿಕೆಯಲ್ಲಿ ಇಟ್ಟ ನೀರು ಆರೋಗ್ಯಕ್ಕೆ ಉತ್ತಮ ಎಂಬ ನಂಬಿಕೆ ಮತ್ತು ಫ್ರಿಡ್ಜ್ ನೀರಿಗಿಂತ ತಂಪಾಗಿರುತ್ತದೆ ಎಂಬ ಕಾರಣಕ್ಕೆ ಜನ ಇವುಗಳನ್ನು ಹೆಚ್ಚು ಖರೀದಿಸುತ್ತಿದ್ದಾರೆ. ಮಡಿಕೆ ತಯಾರಕರು ಕಾಲಕ್ಕೆ ತಕ್ಕಂತೆ ಅಪ್‌ಡೇಟ್ ಆಗಿದ್ದು, ಸಾಂಪ್ರದಾಯಿಕ ಮಡಿಕೆಗಳ ಜೊತೆಗೆ ಮಣ್ಣಿನ ಬಾಟಲಿಗಳು,…

Read More

300 ಕೋಟಿ ಗಳಿಸಿದ ಮೇಲೆ ‘ಕರುಪ್ಪು’ ವಿವಾದ; ಸೂರ್ಯಗೆ ಅವಮಾನ

ಸದ್ಯ ಬಾಕ್ಸ್ ಆಫೀಸ್‌ನಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಕಾಲಿವುಡ್ ಸ್ಟಾರ್ ನಟ ಸೂರ್ಯ ಅಭಿನಯದ ‘ಕರುಪ್ಪು’ ಸಿನಿಮಾ (Karuppu Movie) ಈಗ ಹೊಸದೊಂದು ವಿವಾದಕ್ಕೆ ಸಿಲುಕಿದೆ. ಚಿತ್ರದ ನಿರ್ದೇಶಕ ಹಾಗೂ ಎಡಿಟರ್ ನೀಡಿದ ಕೆಲವು ಹೇಳಿಕೆಗಳು ಸೂರ್ಯ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ. ಈ ಬೆನ್ನಲ್ಲೇ ನಟ ಸೂರ್ಯ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ನಿಗೂಢ ಪೋಸ್ಟ್ ಒಂದು ಎಲ್ಲರ ಗಮನ ಸೆಳೆದಿದೆ. ಏನಿದು ವಿವಾದ?: ‘ಕರುಪ್ಪು’ ಚಿತ್ರದ ಪ್ರಚಾರದ…

Read More

IND vs AFG: ಧರ್ಮಶಾಲಾದಲ್ಲಿ ಭಾರೀ ಮಳೆ; ಮೊದಲ ಏಕದಿನ ಪಂದ್ಯ ನಡೆಯುವುದು ಅನುಮಾನ! – Kannada News | IND vs AFG ODI: Rain Threatens Dharamshala Opener; Match Preview and Weather Update

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಾಳೆಯಿಂದ ಪ್ರಾರಂಭವಾಗಲಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಜೂನ್ 13 ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದಾಗ್ಯೂ, ಈ ಪಂದ್ಯ ನಡೆಯುವುದು ಅನುಮಾನವಾಗಿದೆ. ಏಕೆಂದರೆ ಪಂದ್ಯ ಪ್ರಾರಂಭವಾಗುವ ಮೊದಲೇ, ಧರ್ಮಶಾಲಾದಲ್ಲಿ ಭಾರೀ ಮಳೆಯಾಗುತ್ತಿದ್ದು (Rain threat Dharamshala), ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ. ಪಂದ್ಯದ ದಿನ ಎಲ್ಲೋ ಅಲರ್ಟ್ ಧರ್ಮಶಾಲಾದಲ್ಲಿ ಇಂದು ಅಂದರೆ…

Read More

ರಾಮನಗರದ ಕಲ್ಯಾಣ ಮಂಟಪದಲ್ಲಿ SIR ನಡೆಸಿದ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಏನಂದ್ರು ನೋಡಿ – Kannada News | Karnataka SIR Controversy: Home Minister Priyank Kharge Clarifies Ramanagara Process

ಬೆಂಗಳೂರು, ಜುಲೈ 3: ರಾಮನಗರದಲ್ಲಿ ಚೌಲ್ಟ್ರಿಗಳಲ್ಲಿ ಜನರನ್ನು ಕೂರಿಸಿ ಎಸ್​ಐಆರ್​ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪಕ್ಕೆ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ಎಚ್.ಡಿ. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ವೈಯಕ್ತಿಕ ಹೋರಾಟವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. SIR ಪ್ರಕ್ರಿಯೆಗೆ ನಿರ್ದಿಷ್ಟ ನಿಯಮಗಳು ಮತ್ತು ಮಾರ್ಗಸೂಚಿಗಳಿವೆ. ಅವುಗಳ ಪ್ರಕಾರವೇ ಕಾರ್ಯನಿರ್ವಹಿಸಬೇಕು. ಮನೆ ಮನೆಗೆ ಹೋಗಿ ಮಾಹಿತಿ ಸಂಗ್ರಹಿಸುವುದನ್ನು ಬಿಟ್ಟು, ಸಮುದಾಯ ಭವನಗಳಲ್ಲಿ ಪ್ರಕ್ರಿಯೆ ನಡೆಸಲಾಗುತ್ತಿದ್ದರೆ, ಅದು ನಿಯಮ…

Read More

ಬೆಂಗಳೂರಿನಲ್ಲಿ ನಾಯಿ ಕಡಿತದ ಪ್ರಕರಣಗಳಲ್ಲಿ ಕಳೆದ ವರ್ಷಕ್ಕಿಂತ ಶೇ 55 ರಷ್ಟು ಏರಿಕೆ! – Kannada News | Dog Bites in Bengaluru Surge by 55 Percent Year on Year

ಬೆಂಗಳೂರು, ಜೂನ್ 18: ಬೆಂಗಳೂರಿನಲ್ಲಿ ಬೀದಿನಾಯಿಗಳ (Stray Dogs) ಹಾವಳಿ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇತ್ತೀಚಿನ ಅಧಿಕೃತ ಅಂಕಿ-ಅಂಶಗಳ ಪ್ರಕಾರ, ನಗರದಲ್ಲಿ ನಾಯಿ ಕಡಿತದ ಪ್ರಕರಣಗಳ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ ಬರೋಬ್ಬರಿ ಶೇಕಡಾ 55 ರಷ್ಟು ಭಾರಿ ಏರಿಕೆ ಕಂಡಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂತ ನಾಯಿ ಕಡಿತದ ಪ್ರಕರಣಗಳು ಶೇಕಡಾ 55 ಹೆಚ್ಚಾಗಿದೆ. ಪ್ರಸಕ್ತ ವರ್ಷದ ಮೊದಲ ಐದು ತಿಂಗಳಲ್ಲೇ 18,140 ಪ್ರಕರಣಗಳು…

Read More

ಬೆಂಗಳೂರು: ಕದ್ದ ಗಡಿಯಾರದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ಹಾಕಿ ಮಾಲೀಕನ ಕೈಗೆ ಸಿಕ್ಕಿಬಿದ್ದ ಮನೆಗೆಲಸದಾಕೆ – Kannada News | Bengaluru Maid Caught: Stolen Watch on WhatsApp Status Leads to Arrest

ಬೆಂಗಳೂರು ಜ.16: ಮನೆಯ ಯಜಮಾನನ ಬ್ರಾಂಡ್ ವಾಚ್ ಕದ್ದು, ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡ ಮನೆ ಕೆಲಸದಾಕೆ, ಇದೀಗ ಯಜಮಾನನ ಕೈಗೆ ಸಿಕ್ಕಿಬಿದ್ದಿದ್ದಾಳೆ. ಈ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ (Bengaluru Maid Caught) ನಡೆದಿದೆ. ಬ್ರಾಂಡ್ ವಾಚ್ ಧರಿಸಿದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್​​​​ನಲ್ಲಿ ಹಾಕಿಕೊಂಡಿರುವುದೇ, ಆಕೆ ಸಿಕ್ಕಿ ಬೀಳಲು ಕಾರಣವಾಗಿದೆ. ಪೊಲೀಸರು ಈ ಫೋಟೋವನ್ನು ಇಟ್ಟುಕೊಂಡು ಮನೆ ಕೆಲಸದಾಕೆಯನ್ನು ಪತ್ತೆ ಮಾಡಿದ್ದಾರೆ. ಆರೋಪಿಯನ್ನು ದೊಡ್ಡಕನ್ನನಹಳ್ಳಿ ನಿವಾಸಿ ಸೌಮ್ಯ (26) ಎಂದು ಗುರುತಿಸಲಾಗಿದೆ. ಸರ್ಜಾಪುರ ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಖಾಸಗಿ…

Read More

‘ಶಿವಕುಮಾರ್, ನೀನಾಸಂ ಸತೀಶ್ ಆದ ಕಥೆ’; ಜರ್ನಿ ನೆನೆದ ಕನ್ನಡದ ನಟ – Kannada News | Neenasam Satish’s Inspiring Journey: From Struggle to Stardom with ‘The Rise of Ashoka

ನೀನಾಸಂ ಸತೀಶ್ (Ninasam Satish) ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ನೀನಾಸಂ ಹಿನ್ನೆಲೆಯಿಂದ ಬಂದ ಅವರು ಇಂದು ಬೇಡಿಕೆಯ ನಟ ಎನಿಸಿಕೊಂಡಿದ್ದಾರೆ. ಅವರ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಸಿನಿಮಾ ಗಮನ ಸೆಳೆದಿದೆ. ಜಾತಿ ತಾರತಮ್ಯ ವಿರುದ್ಧ ಹೋರಾಡುವ ಈ ಕಥೆ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಸತೀಶ್ ಅವರು ತಮ್ಮ ಜರ್ನಿ ನೆನಪಿಸಿಕೊಂಡಿದ್ದಾರೆ. ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ‘ಶಿವಕುಮಾರ್, ನೀನಾಸಂ ಸತೀಶ್ ಆದ ಕಥೆ’ ಎಂದು ಮಾತು…

Read More

ಕನಸಿನ ಮನೆ ಕಾಗದಕ್ಕಷ್ಟೇ ಸೀಮಿತವಾಯ್ತು, 34ನೇ ಫ್ಲೋರ್​ನಲ್ಲಿ ಫ್ಲಾಟ್ ಖರೀದಿಸಿದ ವ್ಯಕ್ತಿಗೆ ಎದುರಾಯ್ತು ಸಂಕಷ್ಟ, ಕಟ್ಟದಲ್ಲಿದ್ದಿದ್ದೇ 32 ಮಹಡಿಗಳು – Kannada News

ಕಟ್ಟಡ-ಸಾಂದರ್ಭಿಕ ಚಿತ್ರImage Credit source: South China Morning Post ಶಾಂಕ್ಸಿ, ಜೂನ್ 09: ಚೀನಾ(China)ದ ಶಾಂಕ್ಸಿ ಪ್ರಾಂತ್ಯದ ಕ್ಸಿಯಾನ್ ನಗರದ ಶೆನ್ ಎಂಬ ವ್ಯಕ್ತಿಯ ಕಥೆ ಇದು. ಒಂದು ದಶಕದ ಹಿಂದೆ, ಮಧ್ಯಮ ವರ್ಗದ ಪ್ರತಿಯೊಬ್ಬ ಸಾಮಾನ್ಯನಂತೆ ತನಗೂ ಒಂದು ಸ್ವಂತ ಮನೆ ಇರಬೇಕು ಎಂಬ ಕನಸು ಕಂಡಿದ್ದ ಶೆನ್, ಇಂದು ಆ ಮನೆಯೂ ಇಲ್ಲದೆ, ಕಷ್ಟಪಟ್ಟು ದುಡಿದ ಹಣವೂ ಸಿಗದೆ ಅಸಹಾಯಕರಾಗಿ ನಿಂತಿದ್ದಾರೆ. ರಿಯಲ್ ಎಸ್ಟೇಟ್‌ನ ಹಪಾಹಪಿತನ ಮತ್ತು ಕಾನೂನುಬಾಹಿರ ಹಗರಣಗಳು ಹೇಗೆ ಒಬ್ಬ…

Read More