Headlines

ಇನ್ಫೋಸಿಸ್​ನಲ್ಲಿ ಭರ್ಜರಿ ಸಂಬಳ; ಎಂಟ್ರಿ ಲೆವೆಲ್​ನಲ್ಲೇ 21 ಲಕ್ಷ ರೂ ಸ್ಯಾಲರಿ ಆಫರ್ – Kannada News | Infosys giving big salaries to freshers, offering upto Rs 21 lakh per annum package for specialized roles

ಬೆಂಗಳೂರು, ಡಿಸೆಂಬರ್ 26: ಐಟಿ ಸರ್ವಿಸಸ್ ಸಂಸ್ಥೆಯಾದ ಇನ್ಫೋಸಿಸ್ (Infosys) ತನ್ನಲ್ಲಿ ಎಂಟ್ರಿ ಲೆವೆಲ್ ಸಂಬಳದ ಮಟ್ಟವನ್ನು ಹೆಚ್ಚಿಸಿದೆ. ಹೊಸಬರಿಗೆ ಈ ಕಂಪನಿ 21 ಲಕ್ಷ ರೂವರೆಗೂ ವಾರ್ಷಿಕ ಪ್ಯಾಕೇಜ್ ಆಫರ್ ಮಾಡುತ್ತಿದೆ. ಇದು ವಿಶೇಷ ಟೆಕ್ನಾಲಜಿ ವಿಭಾಗದಲ್ಲಿ (Specialized technology roles) ನೇಮಕವಾಗುವ ಹೊಸ ಉದ್ಯೋಗಿಗಳಿಗೆ ಇನ್ಫೋಸಿಸ್ ಮಾಡುತ್ತಿರುವ ಭರ್ಜರಿ ಆಫರ್ ಆಗಿದೆ. ಐಟಿ ಸೆಕ್ಟರ್​ನಲ್ಲಿ ಅಷ್ಟೇನೂ ದೊಡ್ಡ ಮೊತ್ತದ ಸಂಬಳ ಕೊಡದ ಇನ್ಫೋಸಿಸ್ ಈಗ ಹೊಸ ಬಾರ್ ಸೆಟ್ ಮಾಡಿದೆ. ಎಐ ಅಳವಡಿಕೆ ಹೆಚ್ಚಿಸಲು…

Read More

‘ಕಲ್ಕಿ 2898 AD’ ಚಿತ್ರಕ್ಕೆ ಹೀರೋಗಿಂತಲೂ ಹೆಚ್ಚು ಸಂಭಾವನೆ ಪಡೆದ ಕಮಲ್ ಹಾಸನ್

2024ರ ಬ್ಲಾಕ್‌ ಬಸ್ಟರ್ ಸಿನಿಮಾ ‘ಕಲ್ಕಿ 2898 AD’ (Kalki 2898 AD) ಕೇವಲ ದೃಶ್ಯ ವೈಭವದಿಂದ ಮಾತ್ರವಲ್ಲದೇ, ಅದರಲ್ಲಿ ನಟಿಸಿದ ಕಲಾವಿದರ ಸಂಭಾವನೆಯ ವಿಚಾರವಾಗಿಯೂ ಈಗ ಸುದ್ದಿಯಲ್ಲಿದೆ. ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಅವರಂತಹ ದಿಗ್ಗಜರ ನಡುವೆ, ತಮಿಳಿನ ಸ್ಟಾರ್ ಹೀರೋ ಕಮಲ್ ಹಾಸನ್ (Kamal Haasan) ಅವರು ಪಡೆದ ಸಂಭಾವನೆ ಎಷ್ಟು ಎಂಬ ಕುತೂಹಲಕ್ಕೆ ಈಗ ಅವರ ಆಪ್ತ ಗೆಳೆಯ ಯುಗಿ ಸೇತು ತೆರೆ ಎಳೆದಿದ್ದಾರೆ. ಕಮಲ್ ಹಾಸನ್ ಅವರ ದಶಕಗಳ ಕಾಲದ…

Read More

ಕಾಂಗ್ರೆಸ್ ಪ್ರತಿಭಟನೆಯಲ್ಲೇ ASI ಮಾಂಗಲ್ಯ ಸರ ಕಳವು, ಲೇಡಿ ಪೊಲೀಸ್ ಚೈನ್ ಕದ್ದ ಆ ಕೈ ಯಾವುದು? – Kannada News | Kote Station Lady Police ASI Gold mangalsutra theft In Shivamogga During Congress protest

ಶಿವಮೊಗ್ಗ, (ಡಿಸೆಂಬರ್ 18): ಕಾಂಗ್ರೆಸ್ ಪ್ರತಿಭಟನೆಯ (Congress Protest) ಬಂದೋಬಸ್ತ್ ವೇಳೆ, ಕರ್ತವ್ಯ ನಿರತ ಮಹಿಳಾ ಪೊಲೀಸ್ (Lady Police)  ಅಧಿಕಾರಿಯೊಬ್ಬರ 60 ಗ್ರಾಂ ತೂಕದ ಮಾಂಗಲ್ಯ ಸರ ಕಳ್ಳತನವಾಗಿರುವ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರ ಮೇಲೆ ಇಡಿ ಮೇಲೆ ಪ್ರಭಾವ ಬೀರಿ ಅನಗತ್ಯ ಆರೋಪ ಸೃಷ್ಟಿಸಿರುವುದು ಹಾಗೂ ಮನ್ರೇಗಾ ಹೆಸರು ಬದಲಾವಣೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು (ಡಿಸೆಂಬರ್ 18) ಬೆಳಗ್ಗೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು…

Read More

ರಣಮಳೆಗೆ ಬೆಂಗಳೂರಿನ ಜನ ಹೈರಾಣು: ಒಂದೇ ದಿನ ಮೆಟ್ರೋ ಮೊರೆ ಹೋದ 12 ಲಕ್ಷ ಜನ! – Kannada News | Namma Metro Record: Over 12.85 Lakh Passengers Travel in a Single Day Due to Bengaluru Rains

ಒಂದೇ ದಿನ ಮೆಟ್ರೋ ಮೊರೆ ಹೋದ 12 ಲಕ್ಷ ಜನ! Image Credit source: google Gemini ಬೆಂಗಳೂರು, ಮೇ 01: ಸಿಲಿಕಾನ್ ಸಿಟಿಯಲ್ಲಿ ಕಳೆದ ಬುಧವಾರ ಸುರಿದ ಭಾರೀ ಮಳೆ ಮತ್ತು ರಸ್ತೆಗಳಲ್ಲಾದ ಟ್ರಾಫಿಕ್ ಜಾಮ್‌ನಿಂದಾಗಿ ಹೈರಾಣಾದ ಜನರು ಅಕ್ಷರಶಃ ಮೆಟ್ರೋ (Namma Metro) ಮೊರೆ ಹೋಗಿದ್ದಾರೆ. ರಸ್ತೆಗಳೆಲ್ಲಾ ತುಂಬಿ ಮೊಣಕಾಲು ತನಕ ನೀರು ಬಂದಿತ್ತು. ಏಕಾಏಕಿ ಸುರಿದ ಮಳೆಗೆ ಅದೆಷ್ಟೋ ವಾಹನಗಳು ಕೈ ಕೊಟ್ಟ ಕಾರಣಕ್ಕೆ ಜನ ಓಲಾ, ಊಬರ್ ಕಡೆ ಮುಖ ಮಾಡಿದರೆ,…

Read More

ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್! – Kannada News | BMRCL Plans to Hand Over Namma Metro Blue Line Operations to Private Company

ನಮ್ಮ ಮೆಟ್ರೋ ಬ್ಲೂ ಲೈನ್ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 25: ಬ್ಲೂ ಲೈನ್ ಸಿಲಿಕಾನ್ ಸಿಟಿ ಬೆಂಗಳೂರಿನ ಬಹುನಿರೀಕ್ಷಿತ ಮೆಟ್ರೋ (Namma Metro) ಮಾರ್ಗ. ಈ ವರ್ಷ ಡಿಸೆಂಬರ್​ನಲ್ಲಿ ಓಪನ್ ಮಾಡಲು ಬಿಎಂಆರ್​​ಸಿಎಲ್ (BMRCL)​​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಈ ಮಾರ್ಗದ ನಿರ್ವಹಣೆಯನ್ನು ಖಾಸಗಿ ಅವರಿಗೆ ಟೆಂಡರ್ ನೀಡಲು ಪ್ಲ್ಯಾನ್​ ಮಾಡಿದ್ದು, ಇದಕ್ಕೆ ಮೆಟ್ರೋ ಪ್ರಯಾಣಿಕರು ವಿರೋಧ ವ್ಯಕ್ತಪಡಿಸಿದ್ದು, ಹೋರಾಟದ ಎಚ್ಚರಿಕೆ ಕೂಡ ನೀಡಿದ್ದಾರೆ. ಮುಖ್ಯಾಂಶಗಳು ಬ್ಲೂ ಲೈನ್ ಮಾರ್ಗದ…

Read More

ಸತ್ತವರ ಹೆಸರಿನಲ್ಲಿ ಕೋಟ್ಯಂತರ ರೂ. ಅಕ್ರಮ! ತಾಲೂಕು ಪಂಚಾಯಿತಿಯ ಸಿಬ್ಬಂದಿ ಅಮಾನತು

ತುಮಕೂರು, ಏಪ್ರಿಲ್ 11: ನಿವೃತ್ತಿ ಹಾಗೂ ಮರಣ ಹೊಂದಿದ ಸರ್ಕಾರಿ ನೌಕರರ ಹೆಸರನ್ನು ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಅಕ್ರಮ ನಡೆಸಿದ ಪ್ರಕರಣ ತುಮಕೂರು (Tumkur) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಸೌಮ್ಯ ಅವರನ್ನು ಅಮಾನತು ಮಾಡಲಾಗಿದೆ. ಆಡಿಟ್ ವೇಳೆ ಸತ್ಯ ಬಯಲು ಪಂಚಾಯಿತಿ ವ್ಯಾಪ್ತಿಯ ನಿವೃತ್ತಿ ಮತ್ತು ಮರಣ ಹೊಂದಿದ ನೌಕರರ ಗಳಿಕೆ ರಜೆ ನಗದೀಕರಣ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನ ಮೊದಲಿಗೆ ಮೂಡಿತ್ತು. ಬಳಿಕ…

Read More

ತಮಿಳುನಾಡು ರಾಜಕೀಯದಲ್ಲಿ ಸಿಎಂ ಆದ ಸೆಲೆಬ್ರಿಟಿಗಳಿವರು; ವಿಜಯ್​ಗೂ ಸಿಗುತ್ತಾ ಕುರ್ಚಿ?

ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಎಕ್ಸಿಟ್ ಪೋಲ್‌ಗಳ ಪ್ರಕಾರ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಈ ಬಾರಿ ನಿರ್ಣಾಯಕ ಪಾತ್ರ ವಹಿಸಲಿದೆ. ಡಿಎಂಕೆ ಮತ್ತು ಎಐಎಡಿಎಂಕ ನಡುವಿನ ತೀವ್ರ ಪೈಪೋಟಿಯಲ್ಲಿ ವಿಜಯ್ ಕಿಂಗ್ ಮೇಕರ್ ಆಗುವ ಅಥವಾ ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ. ತಮಿಳುನಾಡು ರಾಜಕಾರಣದಲ್ಲಿ ಸಿನಿಮಾ ತಾರೆಯರು ಮುಖ್ಯಮಂತ್ರಿಗಳಾಗಿ ಆಡಳಿತ ನಡೆಸಿದ ದೀರ್ಘ ಇತಿಹಾಸವೇ ಇದೆ. ಈ ಹಿಂದೆ ನಟ ಮತ್ತು ನಿರ್ದೇಶಕರಾಗಿದ್ದ ಎಂ.ಜಿ….

Read More

ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ? ನಾನು ಪಕ್ಷದ ಶಿಸ್ತಿನ ಸಿಪಾಯಿ ಅಂದಿದ್ಯಾಕೆ ಸೋಮಣ್ಣ? – Kannada News | Minister V Somanna Clarify for His Name Came to Karnataka BJP President Post

ಬೆಂಗಳೂರು, (ಜುಲೈ 01): ಕರ್ನಾಟಕ (Karnataka) ಕಾಂಗ್ರೆಸ್​​​ನಲ್ಲಿ ಅಧಿಕಾರ ಹಂಚಿಕೆ ಸಮರ ಮುಗಿದೆ. ಇದೀಗ ಬಿಜೆಪಿ (BJP) ಪಾಳಯದಲ್ಲೂ ಬಣ ಬಡಿದಾಟಗಳು ನಡೆಯುತ್ತಿವೆ. ಸಂಸದ ಡಾ ಕೆ ಸುಧಾಕರ್ ಹಾಗೂ ಎಸ್​​ಆರ್ ವಿಶ್ವನಾಥ್ ಸೇರಿದಂತೆ ಇತರೆ ಕೆಲ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇದರ ನಡುವೆ ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಹಗ್ಗ ಜಗ್ಗಾಟ ನಡೆಯುತ್ತಿದೆ. ಹೌದು…ಬಿವೈ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂಬ ಕೂಗೂ ನಿನ್ನೆ ಮೊನ್ನೇಯದ್ದಲ್ಲ. ಆರಂಭದಲ್ಲಿಂದಲೂ ಸಹ ವಿರೋಧಿ ಬಣ ವಿಜಯೇಂದ್ರ ಬದಲಾವಣೆಗೆ…

Read More

ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್ – Kannada News | Kalaburagi City Police commissioner Sharanappa Warns to rowdy

ಕಲಬುರಗಿ, (ಜುಲೈ 01): ಡಿಕೆ ಶಿವಕುಮಾರ್ (DK Shivakumar) ಅವರು ಸಿಎಂ ಆದ ಬಳಿಕ ಮೊದಲ ಸಭೆಯಲ್ಲೇ ರಾಜ್ಯದಲ್ಲಿ ರೌಡಿ (Rowdy) ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದ್ದರು. ಅಲ್ಲದೇ ರೌಡಿ ನಿಗ್ರಹ ದಳ ರಚನೆಗೆ ಸೂಚಿಸಿದ್ದು. ಅದರಂತೆ ರಾಜ್ಯದ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆ ರಚನೆಗೆ ಈಗಾಗಲೇ ಆದೇಶಿಸಲಾಗಿದೆ. ಇದರ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಅವರ ಆಟಾಟೋಪಗಳಿಗೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಕಲಬುರಗಿಯಲ್ಲಿಂದು…

Read More

ನಾಲ್ಕು ವಿವಾಹ ಆದ ಕಿರುತೆರೆ ನಟಿಗೆ ಕಿರುಕುಳ; ಬೇಸತ್ತು ಮಾಡಿದ್ದೇನು ನೋಡಿ – Kannada News | Rekha Ratheesh Cries Out: Malayalam Actress Pleads CM Pinarayi Vijayan Over YouTuber Harassment

ಮಲಯಾಳಂ ಕಿರುತೆರೆ ನಟಿ ರೇಖಾ ರತೀಶ್ (Rekha Rateesh) ಅವರು ಈಗ ಕಣ್ಣೀರು ಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರೋ ಅವರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಇಷ್ಟೇ ಅಲ್ಲ, ತಮ್ಮ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಳಿ ಅವರು ಕೇಳಿಕೊಂಡಿದ್ದಾರೆ. ಯೂಟ್ಯೂಬರ್​​ಗಳಿಂದ ಕಿರುಕುಳ ಆಗುತ್ತಿದೆ ಎಂಬ ಆರೋಪವನ್ನು ಅವರು ಮಾಡಿದ್ದಾರೆ. ಸದ್ಯ ಅವರ ವಿಡಿಯೋ ವೈರಲ್ ಆಗಿ ಗಮನ ಸೆಳೆಯುತ್ತಿದೆ. ‘ಕೇರಳ ಸರ್ಕಾರ ಮತ್ತು ಪಿಣರಾಯ್ ವಿಜಯನ್ ಅವರಲ್ಲಿ ನನ್ನ…

Read More