ಟೀಮ್ ಇಂಡಿಯಾಗೆ ಅನುಭವಿ ವೇಗಿ ಕಂಬ್ಯಾಕ್ ಸಾಧ್ಯತೆ! – Kannada News | Bumrah to Rest, Shami to Return for Team India
ಐಪಿಎಲ್ 2026 ಮುಗಿದ ಬೆನ್ನಲ್ಲೇ ಜೂನ್ 6 ರಿಂದ ಆರಂಭವಾಗಲಿರುವ ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಬೌಲಿಂಗ್ ವಿಭಾಗವನ್ನು ಅಂತಿಮಗೊಳಿಸಲು ಬಿಸಿಸಿಐ (BCCI) ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮುಂದಿನ ಕೆಲವು ದಿನಗಳಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಪಂದ್ಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲು ಮಂಡಳಿ ಯೋಚಿಸುತ್ತಿದ್ದು, ಗಾಯದಿಂದ ಚೇತರಿಸಿಕೊಂಡಿರುವ ಹಿರಿಯ ಬೌಲರ್ ಮೊಹಮ್ಮದ್ ಶಮಿ ಅವರ ಅಂತರರಾಷ್ಟ್ರೀಯ ಪುನರಾಗಮನದ…