8ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದಲೇ ಅತ್ಯಾಚಾರ, ಗರ್ಭಿಣಿಯಾದಾಗ ಕೃತ್ಯ ಬಹಿರಂಗ – Kannada News | Deoria Shocked as Schoolgirl’s Pregnancy Exposes Alleged Assault by Classmates
ಡಿಯೋರಿಯಾ, ಫೆಬ್ರವರಿ 04: ಎಂಟನೇ ತರಗತಿ ಬಾಲಕಿ(Girl) ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಡಿಯೋರಿಯಾದಲ್ಲಿ ನಡೆದಿದೆ. ಆಕೆಗೆ ಮಾದಕದ್ರವ್ಯ ಕೊಟ್ಟು ಅತ್ಯಾಚಾರವೆಸಗಿದ್ದಾರೆ. ವಿದ್ಯಾರ್ಥಿನಿ ಗರ್ಭಿಣಿಯಾದಾಗ ಕೃತ್ಯ ಬೆಳಕಿಗೆ ಬಂದಿದೆ. ಎರಡು ತಿಂಗಳ ನಂತರ ವೈದ್ಯಕೀಯ ಪರೀಕ್ಷೆಯಲ್ಲಿ ಅಪ್ರಾಪ್ತ ವಯಸ್ಕ ಗರ್ಭಿಣಿಯಾಗಿದ್ದಾಳೆಂದು ದೃಢಪಟ್ಟ ನಂತರ ಈ ಭಯಾನಕ ಅಪರಾಧ ಬೆಳಕಿಗೆ ಬಂದಿದೆ. ನವೆಂಬರ್ನಲ್ಲಿ ಈ ಘಟನೆ ನಡೆದಿತ್ತು, ಅಂದು ಶಿಕ್ಷಕರ ಅನುಪಸ್ಥಿತಿಯ ಲಾಭ ಪಡೆದು ಆಕೆಯ ತರಗತಿಯ ಕೆಲವು ಹುಡುಗರು ಪ್ರಸಾದ್ ಎಂದು ಹೇಳಿ ಮತ್ತು…