Headlines

ಕೋಲ್ಡ್ ಡ್ರಿಂಕ್ ಜೊತೆ ಚಿಪ್ಸ್ ತಿನ್ನುವ ಅಭ್ಯಾಸವಿದ್ಯಾ? ಹಾಗಿದ್ರೆ ನೀವು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳು ಇಲ್ಲಿವೆ – Kannada News | Cold Drink and Chips Side Effects: What AIIMS Nutrition Experts Say

ಬೇಸಿಗೆಯ (Summer) ತಾಪಮಾನ ಹೆಚ್ಚಾದಂತೆ ಜನ ತಂಪಾದ ಪಾನೀಯಗಳತ್ತ ಹೆಚ್ಚು ಆಕರ್ಷಿತರಾಗುತ್ತಾರೆ. ಮಾರುಕಟ್ಟೆಯಲ್ಲಿ ಬಗೆಬಗೆಯ ಕೋಲ್ಡ್ ಡ್ರಿಂಕ್‌ಗಳು ಇರುವುದರಿಂದ ಅದನ್ನು ಕುಡಿದು ಆನಂದಿಸುತ್ತಾರೆ. ಅದರಲ್ಲಿ ಕೆಲವರು ಅವುಗಳ ಜೊತೆ ಚಿಪ್ಸ್ ಕೂಡ ತಿನ್ನುತ್ತಾರೆ. ಇದು ಕೆಲವರಿಗೆ ಸಾಮಾನ್ಯ ಅಭ್ಯಾಸಗಳಲ್ಲಿ ಒಂದು. ಆದರೆ ಆರೋಗ್ಯ ತಜ್ಞರ ಪ್ರಕಾರ, ಈ ಆಹಾರ ಸಂಯೋಜನೆ ಒಳ್ಳೆಯದಲ್ಲ. ಇದು ದೇಹಕ್ಕೆ ಹಾನಿಕಾರಕವಾಗಬಹುದು ಎನ್ನುತ್ತಾರೆ. ಈ ರೀತಿ ಅಭ್ಯಾಸ ನಿಮಗೂ ಇದ್ದಲ್ಲಿ ನೀವು ಕೆಲವು ವಿಷಯಗಳನ್ನು ತಿಳಿದುಕೊಳ್ಳಲೇಬೇಕು ಜೊತೆಗೆ ಈ ರೀತಿ ಕೋಲ್ಡ್ ಡ್ರಿಂಕ್‌…

Read More

IIMC Jobs 2025: IIMCನಲ್ಲಿ ಬೋಧಕೇತರ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಸಹ ಅರ್ಜಿ ಸಲ್ಲಿಸಲು ಅರ್ಹರು – Kannada News | IIMC Non Teaching Jobs 2025: 51 Vacancies, Eligibility and How to Apply Online

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (IIMC) ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳು ನವದೆಹಲಿ ಕ್ಯಾಂಪಸ್ ಜೊತೆಗೆ ಅಮರಾವತಿ, ಜಮ್ಮು, ಐಜ್ವಾಲ್, ಧೆಂಕನಲ್ ಮತ್ತು ಕೊಟ್ಟಾಯಂ ಕ್ಯಾಂಪಸ್‌ಗಳಿಗೆ ಸೇರಿವೆ. ವೃತ್ತಿಪರ ಸಹಾಯಕ, ವಿಭಾಗ ಅಧಿಕಾರಿ ಮತ್ತು ಸಹಾಯಕ ರಿಜಿಸ್ಟ್ರಾರ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಜನವರಿ 12 ರ ಮೊದಲು IIMC ಯ ಅಧಿಕೃತ ವೆಬ್‌ಸೈಟ್ iimc.gov.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ…

Read More

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಅಧಿಕಾರ ಸ್ಥಾಪನೆಯತ್ತ ಬಿಜೆಪಿ; ನಿಚ್ಚಳ ಬಹುಮತ ಬಹುತೇಕ ನಿಶ್ಚಿತ – Kannada News | BJP set to form govt in West Bengal for first time, TMC losing the ground

ಕೋಲ್ಕತಾ, ಮೇ 4: ಪಶ್ಚಿಮ ಬಂಗಾಳದ ಒಟ್ಟು 294 ವಿಧಾನಸಭಾ ಕ್ಷೇತ್ರಗಳ (West Bengal assembly elections) ಪೈಕಿ ಚುನಾವಣೆ ಪೂರ್ಣಗೊಂಡ 293 ಕ್ಷೇತ್ರಗಳಲ್ಲಿ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಬಂಗಾಳದಲ್ಲಿ ಮೊತ್ತಮೊದಲ ಬಾರಿಗೆ ಬಿಜೆಪಿ ಅಧಿಕಾರ ಸ್ಥಾಪಿಸುವ ಸನ್ನಾಹದಲ್ಲಿದೆ. ಕಳೆದ ಎರಡು ಚುನಾವಣೆಗಳಿಂದ ಬಂಗಾಳದಲ್ಲಿ ಸಾಕಷ್ಟು ಇದ್ದ ಕೇಸರಿ ಹವಾ ಈ ಬಾರಿ ಬಿಜೆಪಿಯನ್ನು ಗದ್ದುಗೆಗೆ ಏರಿಸುತ್ತಿದೆ. ಇತ್ತೀಚಿನ ಮಾಹಿತಿ ಪ್ರಕಾರ, ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ಆದ 148 ಅನ್ನು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 8ರ ದಿನಭವಿಷ್ಯ

ಯಾವುದೇ ಎಲೆಕ್ಟ್ರಾನಿಕ್ ಉಪಕರಣ ಅಥವಾ ಮೊಬೈಲ್ ಚಾರ್ಜ್ ಮಾಡುವ ಮೊದಲು “ಓಂ ಗಂ ಗಣಪತಯೇ ನಮಃ” ಎಂದು ಸ್ಮರಿಸಿ. ಈ ದಿನ ಮನೆಯಲ್ಲಿ ದೀಪ ಹಚ್ಚುವಾಗ ಅಥವಾ ವಿದ್ಯುತ್ ಕೆಲಸ ಮಾಡುವಾಗ ಅತಿಯಾದ ಅವಸರ ಬೇಡ. ಜಾಗರೂಕತೆಯೇ ಈ ದಿನದ ದೊಡ್ಡ ಪರಿಹಾರ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ದಾಂಪತ್ಯದಲ್ಲಿ ಒಂದು ಮಾತು ಬರುತ್ತದೆ, ಒಂದು ಮಾತು ಹೋಗುತ್ತದೆ. ಈ ಕಾರಣಕ್ಕೆ ವಿರಸ ವಿಕೋಪಕ್ಕೆ ಹೋಗಿ, ದಂಪತಿ…

Read More

ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ – Kannada News | Action on zameer ahmed khan Like naseer ahmed And Jabbar Says BJP Leader MP Renukacharya

ದಾವಣಗೆರೆ, (ಏಪ್ರಿಲ್ 14): ದಾವಣಗೆರೆ ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡದ ಕಾಂಗ್ರೆಸ್ ಮುಸ್ಲಿಂ ನಾಯಕರಿಗೆ ಹೈಕಮಾಂಡ್ ಬಿಸಿ ಮುಟ್ಟಿಸಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಪರಿಷತ್ ಸದಸ್ಯ ಜಬ್ಬರ್ ಅವರಿಂದ ರಾಜೀನಾಮೆ ಪಡೆದುಕೊಂಡಿದೆ. ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್ ಅಹ್ಮದ್​ ಅವರನ್ನ ಸಹ ತಲೆದಂಡ ಮಾಡಲಾಗಿದೆ. ಇದೀಗ ಜಮೀರ್ ಅಹಮ್ಮದ್ ಖಾನ್ ಸಚಿವ ಸ್ಥಾನಕ್ಕೆ ಕುತ್ತು ಬಂದಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ…

Read More

ಅಗತ್ಯ ಸಂದರ್ಭದಲ್ಲೇ ಹೆಲ್ತ್ ಇನ್ಷೂರೆನ್ಸ್ ಕ್ಯಾಷ್​ಲೆಸ್ ಕೈಕೊಡಬಹುದು; ಇಲ್ಲಿವೆ ಪ್ರಮುಖ ಕಾರಣಗಳು – Kannada News

ಹೆಲ್ತ್ ಇನ್ಷೂರೆನ್ಸ್Image Credit source: Shutterstock ಆರೋಗ್ಯ ವಿಮೆಯಲ್ಲಿ ‘ಕ್ಯಾಶ್‌ಲೆಸ್’ ಸೌಲಭ್ಯವು (cashless health insurance) ಆಸ್ಪತ್ರೆಗೆ ದಾಖಲಾಗುವ ಪ್ರಕ್ರಿಯೆಯನ್ನು ಸುಲಭಗೊಳಿಸಲು ಮತ್ತು ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು ವಿನ್ಯಾಸಗೊಳಿಸಲಾಗಿದೆ. ಆದರೆ, ಪಾಲಿಸಿ ಚಾಲ್ತಿಯಲ್ಲಿದ್ದರೂ ಸಹ ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ವಿಮಾ ಕಂಪನಿಗಳು ತಕ್ಷಣವೇ ಕ್ಯಾಶ್‌ಲೆಸ್ ಅನುಮತಿ ನೀಡಲು ನಿರಾಕರಿಸುತ್ತವೆ. ‘ಪಾಲಿಸಿಬಜಾರ್’ ಇನ್ಶೂರೆನ್ಸ್ ಬಿಸಿನೆಸ್ ಹೆಡ್ ಸಿದ್ಧಾರ್ಥ್ ಸಿಂಘಾಲ್ ಈ ಕುರಿತು ಒಂದಷ್ಟು ಉಪಯುಕ್ತವೆನಿಸುವ ಮಾಹಿತಿ ಹಂಚಿಕೊಂಡಿದ್ದಾರೆ. ಕ್ಯಾಶ್‌ಲೆಸ್ ಕ್ಲೈಮ್ ತಿರಸ್ಕೃತಗೊಳ್ಳಲು 5 ಪ್ರಮುಖ ಕಾರಣಗಳು ಹೆಲ್ತ್…

Read More

ಶತಕದ ಖಾತೆ ತೆರೆದ ಜೇಕಬ್ ಬೆಥೆಲ್ – Kannada News | England’s Jacob Bethell slams his maiden Test Century

ಇಂಗ್ಲೆಂಡ್ ತಂಡದ ಯಂಗ್ ಸೆನ್ಸೇಷನ್ ಜೇಕಬ್ ಬೆಥೆಲ್ ಟೆಸ್ಟ್ ಕ್ರಿಕೆಟ್​ನಲ್ಲಿ ಚೊಚ್ಚಲ ಶತಕ ಸಿಡಿಸಿದ್ದಾರೆ. ಅದು ಸಹ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಎಂಬುದು ವಿಶೇಷ. ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ 5ನೇ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೆಥೆಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಬ್ಯಾಟಿಂಗ್​ನೊಂದಿಗೆ ಬೆಥೆಲ್ 162 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ಜೇಕಬ್ ಬೆಥೆಲ್ ಅವರ ಮೊದಲ ಟೆಸ್ಟ್ ಸೆಂಚುರಿ ಎಂಬುದು ವಿಶೇಷ. ಈ ಶತಕದೊಂದಿಗೆ ಆಸ್ಟ್ರೇಲಿಯಾದಲ್ಲಿ ಸೆಂಚುರಿ…

Read More

ಗಿಲ್ಲಿ ನಟ ಕೇಳಿದ್ದಕ್ಕಿಂತ ಡಬಲ್ ಪ್ರೀತಿ ನೀಡಿದ ಫ್ಯಾನ್ಸ್: 2 ಮಿಲಿಯನ್ ಗ್ಯಾರಂಟಿ – Kannada News | Bigg Boss Kannada Season 12 Gilli Nata Instagram followers count reached 16 Million

ಕಾಮಿಡಿ ಕಲಾವಿದ ಗಿಲ್ಲಿ ನಟ (Gilli Nata) ಅವರು ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಅವರ ಬಗ್ಗೆಯೇ ಮಾತುಕತೆ ನಡೆಯುತ್ತಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಬರುವುದಕ್ಕೂ ಮುನ್ನ ಗಿಲ್ಲಿ ಅವರಿಗೆ ತಕ್ಕಮಟ್ಟಿಗಿನ ಜನಪ್ರಿಯತೆ ಇತ್ತು. ಆದರೆ ಬಿಗ್ ಬಾಸ್ ಶೋನಿಂದಾಗಿ ಅವರು ಸೂಪರ್ ಸ್ಟಾರ್ ಆಗಿದ್ದಾರೆ. ಗಿಲ್ಲಿಯನ್ನು ಪ್ರೀತಿಸುವವರ ಸಂಖ್ಯೆ ಹೆಚ್ಚಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಗಿಲ್ಲಿ ನಟ ಅವರ ಇನ್​ಸ್ಟಾಗ್ರಾಮ್ ಫಾಲೋವರ್ಸ್ (Gilli…

Read More

ಹೈದರಾಬಾದ್​​ಗೆ ಮರಳಿ ಬರುತ್ತಿದೆ ‘ಐಮ್ಯಾಕ್ಸ್’, ‘ವಾರಣಾಸಿ’ಯೇ ಕಾರಣ

ಐಮ್ಯಾಕ್ಸ್, ವಿಶ್ವದ ಅತ್ಯುತ್ತಮ ಸಿನಿಮಾ ಸ್ಕ್ರೀನ್ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಅಧಿಕೃತ ಐಮ್ಯಾಕ್ಸ್ (IMAX) ಸ್ಕ್ರೀನ್​​ನಲ್ಲಿ ಸಿನಿಮಾ ನೋಡಿದರಷ್ಟೆ ನಿಜವಾದ ಸಿನಿಮಾ ಅನುಭವ ಪಡೆದಂತೆ ಎಂಬ ನಂಬಿಕೆ ಇದೆ. ಹಾಲಿವುಡ್​​ನ ಪರಮೋಚ್ಛ ನಿರ್ದೇಶಕರುಗಳು ನಿರ್ದಿಷ್ಟವಾಗಿ ಐಮ್ಯಾಕ್ಸ್ ಸ್ಕ್ರೀನ್​​ಗಳಿಗೆಂದೇ ಸಿನಿಮಾ ಮಾಡುತ್ತಾರೆ. ಇದೀಗ ರಾಜಮೌಳಿ ಸಹ ಐಮ್ಯಾಕ್ಸ್​ ಸ್ಕ್ರೀನ್​​ನ ಅನುಪಾತದಲ್ಲಿಯೇ ‘ವಾರಣಾಸಿ’ (Varanasi) ಸಿನಿಮಾ ಮಾಡಿದ್ದಾರೆ. ಆದರೆ ಅದನ್ನು ಪ್ರದರ್ಶಿಸಲು ತೆಲುಗು ರಾಜ್ಯಗಳಲ್ಲಿ ಐಮ್ಯಾಕ್ಸ್ ಸ್ಕ್ರೀನ್​​ಗಳು ಇರಲಿಲ್ಲ. ಇದೀಗ ಮೊದಲ ಬಾರಿಗೆ ಹೈದರಾಬಾದ್​​ಗೆ ಐಮ್ಯಾಕ್ಸ್ ಸ್ಕ್ರೀನ್ ಬರುತ್ತಿದೆ. ಐಮ್ಯಾಕ್ಸ್…

Read More

ಮೊದಲ ದಿನವೇ ಅಬ್ಬರದ ಕಲೆಕ್ಷನ್ ಮಾಡಿದ ‘ಮಾರ್ಕ್’ ಹಾಗೂ ‘45’ ಸಿನಿಮಾ – Kannada News | 45 and Mark Movie Box Office: Sudeep And Shivarajkumar Movie Collections Revealed

ಕ್ರಿಸ್​ಮಸ್ ಪ್ರಯುಕ್ತ ರಿಲೀಸ್ ಆದ ‘45’ ಹಾಗೂ ‘ಮಾರ್ಕ್​’ ಸಿನಿಮಾಗಳು (Mark Movie) ಮೊದಲ ದಿನವೇ ಅಬ್ಬರದ ಕಲೆಕ್ಷನ್ ಮಾಡಿವೆ. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿವೆ. ಇಂದು ವಾರದ ದಿನ ಆಗಿರುವುದರಿಂದ, ಯಾವುದೇ ರಜೆ ಇಲ್ಲದಿರುವುದರಿಂದ ಕಲೆಕ್ಷನ್ ಕೊಂಚ ತಗ್ಗಬಹುದು. ಆದರೆ, ಶನಿವಾರ, ಭಾನುವಾರ ಮತ್ತು ಹೊಸ ವರ್ಷದಂದು ಈ ಚಿತ್ರ ಅಬ್ಬರದ ಕಲೆಕ್ಷನ್ ಮಾಡೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟಾಗುತ್ತದೆ ಎಂಬ ಕುತೂಹಲ ಮೂಡಿದೆ. ‘ಮಾರ್ಕ್​’ ಚಿತ್ರದ ಮೊದಲ…

Read More