Headlines

Video: ಪುಣ್ಯಕೋಟಿ ಗೋವಿನ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅತ್ತ ಪುಟ್ಟ ಬಾಲಕ – Kannada News | A little boy was crying after hearing the song of the punyakoti cow

ಪುಟಾಣಿಗಳೇ (little kids) ಹಾಗೆ, ಸಣ್ಣ ಸಣ್ಣ ವಿಚಾರಗಳನ್ನು ಮನಸ್ಸಿಗೆ ತೆಗೆದುಕೊಳ್ಳುತ್ತಾರೆ. ಇನ್ನು ಯಾವುದಾದರು ಕಥೆಯಲ್ಲಿ ಬರುವ ಪಾತ್ರವನ್ನು ನಿಜವೆಂದು ಭಾವಿಸುತ್ತಾರೆ. ಆದರೆ ಇಲ್ಲೊಬ್ಬ ಪುಟ್ಟ ಹುಡುಗನು ಕೂಡ ಪುಣ್ಯಕೋಟಿ (Punyakoti) ಗೋವಿನ ಹಾಡು ಕೇಳಿ, ಅದು ಮಾಡಿದ ತ್ಯಾಗವನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ಪುಟಾಣಿಯ ಮುಗ್ಧತೆಗೆ ,ಮನಸೋತಿದ್ದಾರೆ. ಕೋಸ್ಟಲ್ ಬೀಟ್ಸ್ (Costal beats) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ…

Read More

World NGO Day 2026: ವಿಶ್ವ ಎನ್‌ಜಿಒ ದಿನವನ್ನು ಆಚರಿಸುವುದೇಕೆ ಗೊತ್ತಾ? ಇದರ ಹಿನ್ನೆಲೆಯನ್ನು ತಿಳಿಯಿರಿ – Kannada News | World NGO Day 2026: What is the reason behind celebrating World NGO Day?

ಎನ್‌ಜಿಒ (NGO) ಅಂದರೆ ಸರ್ಕಾರೇತರ ಸಂಸ್ಥೆಗಳು. ಇವು ಸಾಮಾಜಿಕ, ಮಾನವೀಯ, ಶೈಕ್ಷಣಿಕ ಪರಿಸರ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಸ್ವಯಂಪ್ರೇರಿತವಾಗಿ ಕಾರ್ಯನಿರ್ವಹಿಸುವ ಲಾಭರಹಿತ ನಾಗರಿಕ ಸಂಘಟನೆಗಳಾಗಿವೆ. ದೊಡ್ಡ ಪ್ರಮಾಣದಲ್ಲಿ ಅಥವಾ ಸ್ಥಳೀಯ ಮಟ್ಟದಲ್ಲಿ ಎನ್‌ಜಿಒಗಳು ಸಮಾಜಗಳನ್ನು ಅಭಿವೃದ್ಧಿಪಡಿಸುವಲ್ಲಿ, ಸಮುದಾಯಗಳನ್ನು ಸುಧಾರಿಸುವಲ್ಲಿ ಮತ್ತು ನಾಗರಿಕ ಭಾಗವಹಿಸುವಿಕೆಯನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಲ್ಲದೆ ಇವು ಸರ್ಕಾರ ಮತ್ತು ಸಮಾಜದ ನಡುವೆ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತವೆ. ಪ್ರಪಂಚದಾದ್ಯಂತ ಇರುವ ಈ ಸರ್ಕಾರೇತರ ಸಂಸ್ಥೆಗಳ ಸಾಮಾಜಿಕ ಕಾರ್ಯಗಳನ್ನು ಗುರುತಿಸಲು, ಬೆಂಬಲಿಸಲು, ಗೌರವಿಸಲು ಪ್ರತಿವರ್ಷ…

Read More

ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಕೋಲಾರ ನಗರಸಭೆ ಕಚೇರಿ ಮೇಲೆ ಲೋಕಾ ದಾಳಿ – Kannada News | Lokayukta Raids Kolar City Municipal Council Over Dual Birth Certificate registration

ಕೋಲಾರ, ಮೇ 25: ನಗರಸಭೆ ಆರೋಗ್ಯ ವಿಭಾಗದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಜನನ, ಮರಣ ಪ್ರಮಾಣಪತ್ರ ವಿತರಣೆ ಆರೋಪ ಬೆನ್ನಲ್ಲೇ ಕೋಲಾರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೀವಂತವಾಗಿರುವ ವ್ಯಕ್ತಿಗಳಿಗೆ ಮರಣ ಪ್ರಮಾಣಪತ್ರ ನೀಡಿರುವುದು ಮತ್ತು ಒಂದೇ ನೋಂದಣಿಯಲ್ಲಿ ಇಬ್ಬರು ಮಕ್ಕಳಿಗೆ ಜನನ ಪ್ರಮಾಣಪತ್ರ ವಿತರಿಸಿರುವುದು ಹಾಗೂ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜನಿಸದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಜನನ ಪ್ರಮಾಣಪತ್ರ ನೀಡಿರುವುದು ಸೇರಿದಂತೆ ಹಲವು ದೂರುಗಳು…

Read More

ಜಿ.ಟಿ. ದೇವೇಗೌಡ ವಿರುದ್ಧ ಕುಮಾರಸ್ವಾಮಿ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ! – Kannada News | Uion Minister HD Kumaraswamy Slams JDS MLA G.T. Devegowda Over Loyalty

ಮೈಸೂರು, ಫೆಬ್ರವರಿ 08: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ ನಮ್ಮ ಜೊತೆಯಲ್ಲಿ ಇಲ್ಲ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜಿ.ಟಿ. ದೇವೇಗೌಡ ಬೇರೆ ಮಹಾನ್ ನಾಯಕರ ಜೊತೆಯಲ್ಲಿದ್ದಾರೆ. ಪಕ್ಷದ ಬಗ್ಗೆ ನಿಯತ್ತು, ನಿಷ್ಠೆ ಇಲ್ಲದವರನ್ನು ಜೊತೆಯಲ್ಲಿಟ್ಟುಕೊಳ್ಳಬೇಕಾ? ನನ್ನ ಮುಂದೆ ಜಿ.ಟಿ. ದೇವೇಗೌಡ ಹೆಸರನ್ನು ಪ್ರಸ್ತಾಪ ಮಾಡಬೇಡಿ. ನನ್ನ ಮನಸ್ಸಿಗೆ ಬಹಳ ನೋವಾಗುವ ಘಟನೆ ನಡೆದಿದೆ. ನಾನು ರಾಜೀನಾಮೆ ಕೊಡುವ ತಪ್ಪನ್ನು ಏನು ಮಾಡಿದ್ದೆ? ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಹಳಷ್ಟು ಜನ…

Read More

ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು

ನಟಿ ಚೈತ್ರಾ ಜೆ. ಆಚಾರ್ (Chaithra J Achar) ಅವರು ಗಾಯನದಲ್ಲೂ ಆಸಕ್ತಿ ಹೊಂದಿದ್ದಾರೆ. ಅವರ ಕಂಠದಲ್ಲಿ ಮೂಡಿಬಂದಿದ್ದ ‘ಸೋಜುದಾಗ ಸೂಜುಮಲ್ಲಿಗೆ’ ಹಾಡು ಸೂಪರ್ ಹಿಟ್ ಆಯಿತು. ಪೂರ್ಣಾವಧಿ ನಟಿಯಾಗಿ ಗುರುತಿಸಿಕೊಂಡಿರುವ ಅವರು ಆಗಾಗ ಗಾಯನದ ಮೂಲಕ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಚೈತ್ರಾ ಆಚಾರ್ ಅವರು ಹಲವು ಗೀತೆಗಳನ್ನು ಹಾಡುತ್ತಾರೆ. ಈಗ ಅವರು ‘ಕರಿಮಾಯಿ ತಾಯೆ’ (Karimaayi Taaye) ಗೀತೆಯನ್ನು ಹಾಡಿದ್ದಾರೆ. ಅವರ ಕಂಠಕ್ಕೆ ಅಭಿಮಾನಿಗಳು ತಲೆದೂಗಿದ್ದಾರೆ. ಈ ಹಾಡನ್ನು ಕಲಿಯಲು…

Read More

ಕಂಗನಾಗೆ ತೀವ್ರ ನಿರಾಶೆ; ಮೊದಲ ವಾರದಲ್ಲಿ ‘ಭಾರತ್ ಭಾಗ್ಯ ವಿಧಾತ’ ಗಳಿಕೆ ಕೇವಲ 6 ಕೋಟಿ ರೂ. – Kannada News | Kangana Ranaut Bharat Bhhagya Viddhaata Box Office Collection Week 1 and budget

ಬಾಲಿವುಡ್‌ನ ವಿವಾದಿತ ಹಾಗೂ ಖ್ಯಾತ ನಟಿ ಕಂಗನಾ ರಣಾವತ್ (Kangana Ranaut) ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಭಾರತ್ ಭಾಗ್ಯ ವಿಧಾತ’ (Bharat Bhhagya Viddhaata) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಜೂನ್ 12ರಂದು ಬಿಡುಗಡೆಯಾಗಿದ್ದ ಈ ಸಿನಿಮಾ ಮೊದಲ ವಾರದಲ್ಲಿ ಕೇವಲ 6.55 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಅತ್ಯಂತ ನೀರಸ ಪ್ರತಿಕ್ರಿಯೆ ಪಡೆದಿದೆ. ಮೂಲಗಳ ಪ್ರಕಾರ, ಈ ಸಿನಿಮಾ ಸುಮಾರು 35 ಕೋಟಿಯಿಂದ 40 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿದೆ….

Read More

ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲಿಸಿದ್ದಕ್ಕೆ ಎಎಂಎಂಕೆಯಿಂದ ಶಾಸಕ ಕಾಮರಾಜ್​ ಉಚ್ಛಾಟನೆ – Kannada News | AMMK Leader TTV Dhinakaran expelled S Kamaraj for Supporting CM Vijays TVK

ಚೆನ್ನೈ, ಮೇ 12: ಟಿಟಿವಿ ದಿನಕರನ್ ಅವರ ಅಮ್ಮ ಮಕ್ಕಳ್ ಮುನ್ನೆತ್ರ ಕಳಗಂ (ಎಎಂಎಂಕೆ) ಇಂದು ತಮಿಳುನಾಡು ವಿಧಾನಸಭೆಯ ತಮ್ಮ ಪಕ್ಷದ ಏಕೈಕ ಶಾಸಕ ಎಸ್. ಕಾಮರಾಜ್ ಅವರನ್ನು ಉಚ್ಚಾಟನೆ ಮಾಡಿದೆ. ಎಐಎಡಿಎಂಕೆಯ ಒಂದು ಬಣ ಟಿವಿಕೆಗೆ ಬೆಂಬಲ ಘೋಷಿಸುತ್ತಿದ್ದಂತೆ ಎಎಂಎಂಕೆ ಶಾಸಕ ಕಾಮರಾಜ್ ಕೂಡ ಮುಖ್ಯಮಂತ್ರಿ ವಿಜಯ್ ಮತ್ತು ಅವರ ಪಕ್ಷವಾದ ಟಿವಿಕೆಯನ್ನು ಸದನದಲ್ಲಿ ಏಕಪಕ್ಷೀಯವಾಗಿ ಬೆಂಬಲಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದಿಂದ ಅವರನ್ನು ಉಚ್ಚಾಟನೆ ಮಾಡಲಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ತಮಿಳುನಾಡು ವಿಕ್ಟರಿ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ…

Read More

ಲಕ್ಕುಂಡಿಯಲ್ಲಿ‌ ಮತ್ತೊಂದು ಅಚ್ಚರಿ: ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ! – Kannada News | Real Cobra Found in Lakkundi Temple: Workers Stunned During Renovation at Historic Site in Gadag

ಗದಗ, ಫೆಬ್ರವರಿ 11: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಕಾಣಿಸಿಕೊಂಡು ಆತಂಕ ಮೂಡಿಸಿದೆ. ಗದಗ ತಾಲೂಕಿನ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿರುವ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಿಜವಾದ ನಾಗಸರ್ಪ ಕಾಣಿಸಿಕೊಂಡು, ಸ್ಥಳೀಯರು ಹಾಗೂ ಕಾರ್ಮಿಕರಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಯಿತು. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾದ ಐತಿಹಾಸಿಕ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಇದೀಗ ಲಕ್ಕುಂಡಿಯಲ್ಲಿ ನಡೆಯುತ್ತಿದೆ. ಚೌಕಿಮಠ ಕುಟುಂಬಕ್ಕೆ ಸೇರಿದ ಮನೆ ಸಂಕೀರ್ಣದೊಳಗಿನ ಹುದುಗಿದ ಈಶ್ವರ ದೇವಸ್ಥಾನವನ್ನು ‘ಮನೆಯೊಳಗೊಂದು ದೇವಸ್ಥಾನ’…

Read More

ಪುಣೆ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ: ರನ್‌ವೇ ಸ್ಥಗಿತ, ನೂರಾರು ವಿಮಾನಗಳ ಸಂಚಾರ ವ್ಯತ್ಯಯ! – Kannada News | Pune Airport Runway Closed: Fighter Jet Emergency Landing Causes Flight Chaos

ಪುಣೆ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ ಪುಣೆ, ಏಪ್ರಿಲ್ 18: ಮಹಾರಾಷ್ಟ್ರದ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Pune) ಶುಕ್ರವಾರ ತಡರಾತ್ರಿ ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ರನ್‌ವೇ ಮೇಲೆ ಅನಿರೀಕ್ಷಿತವಾಗಿ ಸ್ಥಗಿತಗೊಂಡ ಪರಿಣಾಮ ದೇಶೀಯ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಯಿತು. ಏನಿದು ಘಟನೆ? ಶುಕ್ರವಾರ ರಾತ್ರಿ ಸುಮಾರು 10:25ರ ಸುಮಾರಿಗೆ ವಾಯುಪಡೆಯ ಯುದ್ಧ ವಿಮಾನವೊಂದು ವಾಡಿಕೆಯ ತರಬೇತಿ ಹಾರಾಟದ ನಂತರ ಭೂಸ್ಪರ್ಶ ಮಾಡುವಾಗ ಈ ಘಟನೆ ಸಂಭವಿಸಿದೆ. ಪ್ರಾಥಮಿಕ…

Read More

ಕಾಂಗರೂಗಳನ್ನು ಅವರ ನೆಲದಲ್ಲಿ ಮಣಿಸಿ ಭಾರತದ ದಾಖಲೆ ಸರಿಗಟ್ಟಿದ ಇಂಗ್ಲೆಂಡ್‌

ಆಶಸ್ ಸರಣಿಯಲ್ಲಿ ಸತತ 3 ಪಂದ್ಯಗಳನ್ನು ಸೋತು, ಸರಣಿಯನ್ನು ಕಳೆದುಕೊಂಡಿದ್ದ ಇಂಗ್ಲೆಂಡ್‌ ತಂಡ 4ನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಸೋಲಿನ ಸರಣಿಯನ್ನು ಅಂತ್ಯಗೊಳಿಸಿದೆ. ಆತಿಥೇಯ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿದ ಇಂಗ್ಲೆಂಡ್‌, ಕಾಂಗರೂಗಳ ನಾಡಲ್ಲಿ 15 ವರ್ಷಗಳ ನಂತರ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿತು. ಇದಕ್ಕೂ ಮೊದಲು, ಇಂಗ್ಲೆಂಡ್ 2011 ರಲ್ಲಿ ನಡೆದ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾವನ್ನು ಅವರದ್ದೇ ನೆಲದಲ್ಲಿ ಮಣಿಸಿತ್ತು. ಈ ಗೆಲುವಿನೊಂದಿಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯಧಿಕ ಗೆಲುವು ಸಾಧಿಸಿದ ಪಟ್ಟಿಯಲ್ಲಿ ಇಂಗ್ಲೆಂಡ್…

Read More