Headlines

ವೈಭವ್ ಸೂರ್ಯವಂಶಿ ಕಟ್ಟಿ ಹಾಕಲು ಇಂದು ಕಣಕ್ಕೆ ಇಳಿಯುತ್ತಾರಾ ಹೇಜಲ್​ವುಡ್?

ಐಪಿಎಲ್​​ನ (IPL) ಈ ಸೀಸನ್ ಅಲ್ಲಿ ಆರ್​​​ಸಿಬಿ ಮೊದಲ ಎರಡು ಪಂದ್ಯಗಳನ್ನು ಗೆದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ ಆಡಿದ ಮೊದಲ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಎರಡೂ ತಂಡಗಳು ಸಮಬಲದಲ್ಲಿವೆ ಎಂದರೂ ತಪ್ಪಾಗಲಾರದು. ಇಂದು (ಏಪ್ರಿಲ್ 10) ಎರಡೂ ತಂಡಗಳು ಮುಖಾಮುಖಿ ಆಗುತ್ತಿವೆ. ಈ ಪೈಕಿ ಗೆಲವು ಯಾರ ಪಾಲಿಗೆ ಒಲಿಯಲಿದೆ ಎನ್ನುವ ಕುತೂಹಲ ಮೂಡಿದೆ. ಹೀಗಿರುವಾಗಲೇ ಜೋಶ್ ಹೇಜಲ್​​ವುಡ್ ಕಣಕ್ಕೆ ಇಳಿಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಆರ್​​ಸಿಬಿಯಲ್ಲಿ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ಉತ್ತಮ ರೀತಿಯಲ್ಲಿ…

Read More

ಕರ್ನಾಟಕ ಹವಾಮಾನ ವರದಿ: ಕೊಡಗು, ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ! – Kannada News | Karnataka Rain Update: Heavy Rainfall in Bengaluru and South Interior Districts

ಕೊಡಗು, ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ! ಬೆಂಗಳೂರು, ಮೇ 10: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ (Weather) ಇಲಾಖೆ ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯಾಂಶಗಳು ಮುಂದಿನ 2 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಕೊಡಗು…

Read More

IND vs SA: ನಾಯಕನಾಗಿ ಮೊದಲ ಪಂದ್ಯದಲ್ಲೇ ಎಡವಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi: India U19’s Youngest Captain at 14, Struggles on Debut

ದಕ್ಷಿಣ ಆಫ್ರಿಕಾದ ಬೆನೋನಿಯಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ವೈಭವ್ ಮಾತ್ರವಲ್ಲದೆ, ಟೀಂ ಇಂಡಿಯಾದ ಅಗ್ರ ಕ್ರಮಾಂಕವೂ ಸಂಪೂರ್ಣವಾಗಿ ವಿಫಲವಾಯಿತು. ಜಾರ್ಜ್ ಮತ್ತು ವೈಭವ್ ನಂತರ, ವಿಕೆಟ್ ಕೀಪರ್ ಅಭಿಗ್ಯಾನ್ ಕುಂಡು ಮತ್ತು ವೇದಾಂತ್ ತ್ರಿವೇದಿ ಕೂಡ ಪರಿಣಾಮಕಾರಿ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿ ಪೆವಿಲಿಯನ್‌ ಸೇರಿಕೊಂಡರು. Source link

Read More

ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿಯ ಸಂತೈಸಿದ ನಟ

ತೆಲುಗು ಚಿತ್ರರಂಗದ ದಿಗ್ಗಜ ನಟ, ಮಾಜಿ ಸಿಎಂ ದಿವಂಗತ ಎನ್​ಟಿಆರ್ (NTR) (ನಂದಮೂರಿ ತಾರಕರಾಮಾ ರಾವ್) ಅವರ 104ನೇ ಜಯಂತಿ. ಹಲವಾರು ಗಣ್ಯರು, ಸಿನಿಮಾ ತಾರೆಯರು ಎನ್​​ಟಿಆರ್ ಅವರ ಪುಣ್ಯಭೂಮಿಗೆ ಭೇಟಿ ನೀಡಿದ್ದಾರೆ. ಇದೇ ದಿನ ಎನ್​​ಟಿಆರ್ ಅವರ ಮೊಮ್ಮಗ, ಸ್ಟಾರ್ ನಟ ಜೂ ಎನ್​​ಟಿಆರ್ ಅವರು ತಾತನ ಸಮಾಧಿಗೆ ಭೇಟಿ ನೀಡಿದ್ದು, ಹೂಮಾಲೆ ಅರ್ಪಿಸಿ ಕೈಮುಗಿದರು. ಕೆಲ ಸಮಯ ಸಮಾಧಿ ಆವರಣದಲ್ಲಿ ಕೂತಿದ್ದು ತೆರಳಿದರು. ಜೂ ಎನ್​​ಟಿಆರ್ ಭೇಟಿ ವೇಳೆ ಅಭಿಮಾನಿಗಳಿಂದ ಸಾಕಷ್ಟು ನೂಕು ನುಗ್ಗಲು…

Read More

ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಸ್ವಾಮೀಜಿ ಹೈಡ್ರಾಮಾ: ಗ್ರಾಮಸ್ಥರಿಗೆ ಬೆದರಿ ಓಡಿದ ಸ್ವಯಂಘೋಷಿತ ಪವಾಡ ಪುರುಷ! – Kannada News | Swamiji Creates Disturbance at Lakkundi Excavation Site, Flees After Locals Object

ಗದಗ, ಜನವರಿ 19: ಲಕ್ಕುಂಡಿಯಲ್ಲಿ ಇಂದು ನಾಲ್ಕನೇ ದಿನದ ಉತ್ಖನನ ನಡೆಯುತ್ತಿದ್ದು, ಗ್ರಾಮಕ್ಕೆ ಬಂದ ಸ್ವಾಮೀಜಿಯೊಬ್ಬರು ಫುಲ್​​ ಹೈಡ್ರಾಮಾ ನಡೆಸಿದ ಪ್ರಸಂಗ ನಡೆದಿದೆ. ತಾರಾಣಿಚೆನ್ನಮ್ಮ ವಂಶಸ್ಥ ಎಂದು ಪರಿಚಯಿಸಿಕೊಂಡಿರುವ ಎಸ್. ಸಿ. ಹಿರೇಮಠ ಹೆಸರಿನ ಸ್ವಾಮೀಜಿ, ತಾನೊಬ್ಬ ಪವಾಡ ಪುರುಷ. ತಾನು ನಿಂತ ಜಾಗದಲ್ಲಿ ಸಾವಿರ ಕೆಜಿ ಚಾಮುಂಡಿ‌ ಮೂರ್ತಿ ಇದೆ ಎಂದು ಕೈಯಲ್ಲಿ ಗಜಲಿಂಬೆ ಹಿಡಿದುಕೊಂಡು ಡ್ರಾಮಾ ಮಾಡಿದ್ದಾರೆ. ಆರಂಭದಲ್ಲಿ ಎಲ್ಲವನ್ನೂ ತೀವ್ರ ಕುತೂಹಲದಲ್ಲಿ ವೀಕ್ಷಿಸಿದ ಗ್ರಾಮಸ್ಥರು ಬಳಿಕ ಸ್ವಯಂಘೋಷಿತ ಪವಾಡ ಪುರುಷನನ್ನು ಬೆನ್ನಟ್ಟಿ ಓಡಿಸಿದ್ದಾರೆ….

Read More

IPL 2026: ಚೊಚ್ಚಲ ಪಂದ್ಯದಲ್ಲಿ ಸೂರ್ಯನ ವಿಕೆಟ್ ಕಿತ್ತ ಸಿಎಸ್​ಕೆ ವೇಗಿ ಐಪಿಎಲ್‌ನಿಂದ ಔಟ್ – Kannada News | CSK Injury Crisis Deepens: Ramakrishna Ghosh Out of IPL 2026 with Leg Fracture

ಸ್ಟಾರ್ ಆಟಗಾರರ ಗಾಯದ ಸಮಸ್ಯೆಯಿಂದ ತತ್ತರಿಸಿ ಹೋಗಿರುವ ಚೆನ್ನೈ ಸೂಪರ್ ಕಿಂಗ್ಸ್‌ (CSK) ತಂಡಕ್ಕೆ ಮತ್ತೊಂದು ಘಾತ ಎದುರಾಗಿದೆ. ಸತತ ಸೋಲುಗಳಿಂದ ಕಂಗೆಟ್ಟು, ಇತ್ತೀಚೆಗಷ್ಟೇ ಗೆಲುವಿನ ಲಯಕ್ಕೆ ಮರಳಿದ್ದ ಸಿಎಸ್​ಕೆ ತಂಡದಿಂದ ಯುವ ವೇಗಿಯೊಬ್ಬ ಹೊರಬಿದ್ದಿದ್ದಾನೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ಪರ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದ ಯುವ ವೇಗಿ ರಾಮಕೃಷ್ಣ ಘೋಷ್ (Ramakrishna Ghosh) ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಇದರ ಪರಿಣಾಮವಾಗಿ ಅವರು ಇಡೀ ಐಪಿಎಲ್‌ನಿಂದಲೇ ಹೊರಬಿದ್ದಿದ್ದಾರೆ. ಈ ವಿಚಾರವನ್ನು ಸಿಎಸ್​ಕೆ ಫ್ರಾಂಚೈಸಿ ತನ್ನ…

Read More

ಆಹಾ, ಎಷ್ಟು ಚೆಂದ; ಗುಲಾಬಿ ಹೂವಿನಂತೆ ಕಂಗೊಳಿಸಿದ ವೈಷ್ಣವಿ

ವೈಷ್ಣವಿ ಗೌಡ ಅವರು ಆಗಾಗ ಹೊಸ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಈಗ ಅವರು ಕೆಂಪು ಬಣ್ಣದ ಡ್ರೆಸ್ ಅಲ್ಲಿ ಮಿಂಚಿದ್ದಾರೆ. ಈ ಫೋಟೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ವೈಷ್ಣವಿ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ವೈಷ್ಣವಿ ಅವರು ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಅನುಕೂಲ್ ಮಿಶ್ರಾ ಅವರನ್ನು ವೈಷ್ಣವಿ ಮದುವೆ ಆದರು. ವೈಷ್ಣವಿ ಸದ್ಯ ಯಾವುದೇ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡಿಲ್ಲ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ವೈಷ್ಣವಿ ಗೌಡ ಫೋಟೋಗೆ ಫ್ಯಾನ್ಸ್…

Read More

Video: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ, ಗುಂಡಿನ ದಾಳಿ

ಶ್ರೀನಗರ, ಮಾರ್ಚ್​ 12: ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ತಂದೆ, ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬುಧವಾರ(ಮಾರ್ಚ್​ 11)ರಂದು ಸಂಜೆ ವಿವಾಹ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಫಾರೂಕ್ ಅಬ್ದುಲ್ಲಾ ಅವರನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿತ್ತು. ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ದುಷ್ಕರ್ಮಿಯೊಬ್ಬ ಅವರ ಮೇಲೆ ಗುಂಡು ಹಾರಿಸಿದ್ದಾನೆ. ದಾಳಿಕೋರ ಅಬ್ದುಲ್ಲಾ ಅವರಿಂದ ಕೆಲವೇ ಕೆಲವು ಹೆಜ್ಜೆಗಳ ಅಂತರದಲ್ಲಿದ್ದ. ಆದರೆ ರಾಷ್ಟ್ರೀಯ ಭದ್ರತಾ ಸಿಬ್ಬಂದಿ…

Read More

ಕೊಳ್ಳೇಗಾಲ: ಮದುವೆ ಮನೆಯಲ್ಲಿ ಚಿನ್ನದ ವಿಚಾರಕ್ಕೆ ಭಾರಿ ಗಲಾಟೆ, ಚಾಕುವಿನಿಂದ ಇರಿದು ಮರ್ಮಾಂಗಕ್ಕೆ ಒದ್ದು ಹಲ್ಲೆ – Kannada News | Kollegal Wedding Horror: Groom’s Relative Stabbed Over Gold Ornament Dispute; Police Investigation Underway

ಗಲಾಟೆ ನಡೆದ ಆರ್​ಎಸ್ ಫಂಕ್ಷನ್ ಹಾಲ್‌ ಹಾಗೂ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿರುವುದುImage Credit source: tv9 ಚಾಮರಾಜನಗರ, ಏಪ್ರಿಲ್ 29: ಮದುವೆ (Marriage) ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು ಇರಿತದಲ್ಲಿ ಅಂತ್ಯವಾಗಿರುವ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಕೊಳ್ಳೇಗಾಲದ ಆರ್​ಎಸ್ ಫಂಕ್ಷನ್ ಹಾಲ್‌ನಲ್ಲಿ ನಡೆದಿದೆ. ಕೇವಲ 70 ಗ್ರಾಂ ಚಿನ್ನದ ವ್ಯತ್ಯಾಸಕ್ಕಾಗಿ ವಧು-ವರರ ಕಡೆಯವರು ಬೀದಿಯಲ್ಲಿ ಬಡಿದಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಚಾಕುವಿನಿಂದ ಇರಿದು, ಮರ್ಮಾಂಗಕ್ಕೆ ಒದ್ದು…

Read More

ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ

ಒಳ್ಳೆ ಹುಡ್ಗ ಪ್ರಥಮ್ (Olle Hudga Pratham) ಅವರು ಬೆಂಗಳೂರು ಬಿಟ್ಟಿದ್ದಾರೆ. ಅವರೀಗ ಬೆಂಗಳೂರಿನಲ್ಲಿಲ್ಲ, ಇದಕ್ಕೆ ಕಾರಣ ಒಬ್ಬ ನಟ ಎಂದೆಲ್ಲ ಸುದ್ದಿಗಳು ಹರಡಿದ್ದವು. ಇದೀಗ ಪ್ರಥಮ್ ಅವರು ಟಿವಿ9 ಮೂಲಕ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ತಾವು ಬೆಂಗಳೂರು ಬಿಟ್ಟಿದ್ದೇಕೆ ಎಂಬುದನ್ನು ವಿವರಿಸಿದ್ದಾರೆ. ತಮಗೆ ಬೆಂಗಳೂರು ಸಾಕಷ್ಟು ಕೊಟ್ಟಿದೆ, ಆದರೆ ಬೆಂಗಳೂರು ಬಿಟ್ಟು ಹೋಗಲೇ ಬೇಕಾದ ಸ್ಥಿತಿ ಒದಗಿತ್ತು ಎಂದು ಪ್ರಥಮ್ ಹೇಳಿಕೊಂಡಿದ್ದಾರೆ. ಪ್ರಥಮ್ ಹೇಳಿದ್ದೇನು? ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source…

Read More