Gold Rate Today Bangalore: ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ; ಚಿನ್ನವೂ ದುಬಾರಿ – Kannada News | Gold Price Today on 24th December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 24: ಬೆಳ್ಳಿ ಬೆಲೆಯ ದಾಖಲೆ ಓಟ ಮುಂದುವರಿದಿದೆ. ಇಂದು ಬುಧವಾರ ಚಿನ್ನ ಮತ್ತು ಬೆಳ್ಳಿ, ಈ ಎರಡೂ ಲೋಹಗಳ ಬೆಲೆ ಹೆಚ್ಚಾಗಿದೆ. ಚಿನ್ನದ ಬೆಲೆ (Gold rate) ಗ್ರಾಮ್​ಗೆ 30 ರೂ ಸಾಧಾರಣ ಏರಿಕೆ ಕಂಡರೆ, ಬೆಳ್ಳಿ ಬೆಲೆ 10 ರೂ ಜಂಪ್ ಪಡೆದಿದೆ. ಚಿನ್ನಕ್ಕಿಂತಲೂ ಬೆಳ್ಳಿಗೆ ಬೇಡಿಕೆ ದಿನೇ ದಿನೇ ಹೆಚ್ಚಾಗುತ್ತಿದೆ. ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ ಪಡೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,27,350…

Read More

ವಿಜಯಪುರದಲ್ಲಿ 3 ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕುಟುಂಬಸ್ಥರಿಗೆ ಆಘಾತ ತಂದ ಘಟನೆ – Kannada News | Stray Dog Attack in Vijayapura: Three Year Old Viraj Injured, Family Calls for Municipal Action

ವಿಜಯಪುರ, ಮೇ 06: ರಾಜಕುಮಾರ ಲೇಔಟ್‌ನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ವಿರಾಜ್ ಸಂತೋಷ್ ಬಿರಾದಾರ್ ಎಂಬ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ನಾಯಿಯೊಂದು ಬಾಲಕನನ್ನು ಕಚ್ಚಿ ಸುಮಾರು 100 ಅಡಿ ದೂರ ಎಳೆದೊಯ್ದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೆರೆಹೊರೆಯವರ ಸಕಾಲಿಕ ಮಧ್ಯಪ್ರವೇಶದಿಂದ ಬಾಲಕನ ಜೀವ ಉಳಿದಿದೆ. ಬಾಲಕನ ಬೆನ್ನು ಮತ್ತು ತೊಡೆಯ ಭಾಗಕ್ಕೆ ಗಾಯಗಳಾಗಿದ್ದು, ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ಪ್ರಾಣಾಪಾಯದಿಂದ…

Read More

ಕೊಪ್ಪಳ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ವ್ಯಕ್ತಿ ಬಲಿ! – Kannada News | Karnataka Rain Havoc: One Dead in Koppal, Hailstorms Lash Belagavi, Alerts Issued

ಕೊಪ್ಪಳ, ಮೇ 24: ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಕೊಪ್ಪಳ ತಾಲೂಕಿನ ಕಾಮನೂರು ಬಳಿ ಗಾಳಿ ಮಳೆಗೆ ಮರ ಬಿದ್ದು, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ಕರಬಡಿಗೆ ಮೃತಪಟ್ಟಿದ್ದಾರೆ. ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇ 29ರವರೆಗೂ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮತ್ತು ಕೊಪ್ಪಳ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ ಜಿಲ್ಲೆಯ…

Read More

Video: ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್, 19ರ ಯುವತಿ ಸಾವು – Kannada News | Ghaziabad Bike Accident: Iqra Dies, Hashim Critically Injured in Viral Speed Crash Video

ಉತ್ತರ ಪ್ರದೇಶ: ಗಾಜಿಯಾಬಾದ್‌ನಲ್ಲಿ ಭಾನುವಾರ ಬೆಳಿಗ್ಗೆ ಅತಿವೇಗ ಹಾಗೂ ಅಜಾಗರೂಕತೆಯಿಂದಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ದುರ್ಮರಣಕ್ಕೀಡಾಗಿದ್ದಾಳೆ. 19 ವರ್ಷದ ಇಕ್ರಾ ಎಂಬ ಯುವತಿ ತನ್ನ ಸ್ನೇಹಿತ ಹಾಶಿಮ್ (20) ಜೊತೆ ಯಮಹಾ ಆರ್-15 ಸ್ಪೋರ್ಟ್ಸ್ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹಠ ಮಾಡಿ ತಾನೇ ಬೈಕ್ ಓಡಿಸಿದ್ದಾಳೆ. ಇಕ್ರಾ ಅತಿವೇಗವಾಗಿ ಬೈಕ್ ಚಲಾಯಿಸುತ್ತಿದ್ದ ದೃಶ್ಯವನ್ನು ಹಿಂದಕ್ಕೆ ಕುಳಿತಿದ್ದ ಹಾಶಿಮ್ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದಾಗ, ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಜೋರಾಗಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದ…

Read More

Agniveer Recruitment: ಅಗ್ನಿವೀರ್ ನೇಮಕಾತಿಯಲ್ಲಿ ಐಟಿಐ-ಡಿಪ್ಲೊಮಾ ಪಡೆದವರಿಗೆ ಆದ್ಯತೆ ಏಕೆ? ಕಾರಣ ತಿಳಿಯಿರಿ – Kannada News | Agniveer Recruitment: ITI Diploma Holders Preferred Amidst Key Changes

ಅಗ್ನಿವೀರ್ ಯೋಜನೆಯಡಿ ನೇಮಕಗೊಂಡ ಮೊದಲ ಬ್ಯಾಚ್ ಮುಂದಿನ ವರ್ಷ ನಿವೃತ್ತರಾಗಲಿದೆ. ಇದರ ಜೊತೆಗೆ, ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಅಗ್ನಿವೀರ್ ನೇಮಕಾತಿಗಳ ಸಂಖ್ಯೆಯನ್ನು ಹೆಚ್ಚಿಸಲು ಯೋಜನೆಗಳು ನಡೆಯುತ್ತಿವೆ. ಅಗ್ನಿವೀರ್ ನೇಮಕಾತಿ ಯೋಜನೆಗೆ ಮಾಡಿದ ಬದಲಾವಣೆಗಳಿಗೆ ಸಂಬಂಧಿಸಿದಂತೆ, ಐಟಿಐ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳಿಗಿಂತ ಆದ್ಯತೆಯನ್ನು ಪಡೆಯುತ್ತಿದ್ದಾರೆ. ಇದಕ್ಕೆ ಹಲವಾರು ಪ್ರಮುಖ ಕಾರಣಗಳಿವೆ. ಅಗ್ನಿವೀರ್ ನೇಮಕಾತಿಯಲ್ಲಿ ಐಟಿಐ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ಏಕೆ ಸಿಗುತ್ತಿದೆ, ಇದಕ್ಕೆ ಕಾರಣಗಳೇನು? ಭಾರತೀಯ ವಾಯುಪಡೆ ಮತ್ತು ಭಾರತೀಯ…

Read More

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ: ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು – Kannada News | Iran Closes Strait of Hormuz; 37 Indian Ships Stranded in Persian Gulf with 1109 Crew Onboard

ನವದೆಹಲಿ, ಮಾರ್ಚ್ 4: ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ನಡುವೆಯೇ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ. ಇರಾನ್​​ನ ಈ ನಿರ್ಧಾರದಿಂದಾಗಿ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಜಲಸಂಧಿಯಲ್ಲಿ ಭಾರತದ 37 ಹಡಗುಗಳು ಸಿಲುಕಿವೆ. ಈ ಹಡಗುಗಳಲ್ಲಿ 1,109 ಸಿಬ್ಬಂದಿ ಇದ್ದು, ಸುಮಾರು 10,000 ಕೋಟಿ ರೂ. ಮೌಲ್ಯದ ಸರಕು ಸಾಗಾಟವಾಗುತ್ತಿದೆ. ಭಾರತದ ಬಂದರು ಸಚಿವಾಲಯವು ಹಡಗುಗಳಿಗೆ ನಿರಂತರ ರಾಡಾರ್ ಸಂಪರ್ಕ ಕಾಯ್ದುಕೊಳ್ಳಲು ಮತ್ತು ದೆಹಲಿಯೊಂದಿಗೆ ಟೋಲ್ ಫ್ರೀ ಸಹಾಯವಾಣಿ ಮೂಲಕ ಸಂಪರ್ಕದಲ್ಲಿರಲು ಸೂಚನೆ ನೀಡಿದೆ….

Read More

Video: ಬೈಕ್​​ನಲ್ಲಿ ಹೋಗುತ್ತಾ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದ ಸವಾರ – Kannada News | Viral Video Shows Biker Opening Moving Bus Doors, Lands in Police Custody

ನವದೆಹಲಿ, ಫೆಬ್ರವರಿ 18: ಯುವಕನೊಬ್ಬ ಬೈಕ್​​ನಲ್ಲಿ ಹೋಗುತ್ತಾ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ. ರೀಲ್ಸ್​ಗಾಗಿ ಅಪಾಯಕಾರಿ ಸಾಹಸ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಡಿಯೋದಲ್ಲಿ ಬಸ್ ಚಲಿಸುತ್ತಿರುತ್ತದೆ ಆಗ ಬಲಗಡೆಯಿಂದ ಬಂದ ಬೈಕ್ ಸವಾರ ಚಾಲಕ ಕುಳಿತಿರುವಲ್ಲಿ ಇರುವ ಬಾಗಿಲನ್ನು ಅಚಾನಕ್ಕಾಗಿ ತೆರೆಯುತ್ತಾನೆ. ಕೂಡಲೇ ಚಾಲಕ ಬಾಗಿಲು ಹಾಕಿಕೊಳ್ಳುತ್ತಾರೆ. ಒಂದೊಮ್ಮೆ ಡ್ರೈವರ್ ಪ್ಯಾನಿಕ್ ಆಗಿದ್ದರೆ ಅಪಘಾತವಾಗುವ ಸಂಭವವಿತ್ತು. ಬೈಕ್​​ಗೆ ನಂಬರ್ ಪ್ಲೇಟ್ ಕೂಡಾ ಇರಲಿಲ್ಲ. ಆರೋಪಿಯನ್ನು ಖಜುರಿ…

Read More

ಮಕ್ಕಳ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಯಲ್ಲೇ ಕಳ್ಳತನ ಮಾಡಿದ ಅತ್ತೆ – Kannada News | Woman Steals 16 Lakh worth Gold from Son in Law’s House in Belagavi to Repay Marriage Loan

ಬೆಳಗಾವಿ, ಮೇ 02: ಪುತ್ರಿಯರ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಗೆ ಅತ್ತೆ ಕನ್ನಹಾಕಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಳಿಯ ಮತ್ತು ಮಗಳು ಮನೆಯಲ್ಲಿ ಇಲ್ಲದಾಗ ಸಂಬಂಧಿ ಶಿವ ಎಂಬವನ ಜೊತೆ ಸೇರಿಕೊಂಡು ಬೆಳಗಾವಿಯ ಪಿರಣವಾಡಿ ನಿವಾಸಿ ಉಜ್ವಲಾ ಕಮ್ಮಾರ ಎಂಬಾಕೆ ಕಳ್ಳತನ ನಡೆಸಿದ್ದು, ಆರೋಪಿಗಳ ಬಂಧನವಾಗಿದೆ. 16 ಲಕ್ಷ ಮೌಲ್ಯದ 110ಗ್ರಾಂ ಚಿನ್ನದ ಆಭರಣವನ್ನು ಆರೋಪಿಗಳು ಎಗರಿಸಿದ್ದರು. ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ಅತ್ತೆಯನ್ನು ಅಳಿಯ ವಿಚಾರಿಸಿದ್ದ . ಆದರೆ ತನಗೆ ಏನೂ ಗೊತ್ತಿಲ್ಲ…

Read More

ಕಳೆದ ಬಾರಿ ಮಾಡಿದ ತಪ್ಪು ತಿದ್ದಿಕೊಂಡ ‘ಧುರಂಧರ್’ ತಂಡ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಸಿನಿಮಾ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಬಾಕ್ಸ್ ಆಫೀಸ್​​ನಲ್ಲಿ ಹಲವು ಹಳೆಯ ದಾಖಲೆಗಳನ್ನು ಪುಡಿಗಟ್ಟಿದ ‘ಧುರಂಧರ್’ ಹಲವು ಹೊಸ ದಾಖಲೆಗಳನ್ನು ಬರೆಯಿತು. ಕೇವಲ ಹಿಂದಿ ಭಾಷೆಯಲ್ಲಿ ಮಾತ್ರವೇ ಬಿಡುಗಡೆ ಆಗಿದ್ದರೂ ಸಹ ಭಾಷೆಯ ಹಂಗಿಲ್ಲದೆ ದಕ್ಷಿಣದ ರಾಜ್ಯಗಳ ಜನರೂ ಸಹ ನೋಡಿ ಸಂಭ್ರಮಿಸಿದ್ದರು. ಆದರೆ ಸಿನಿಮಾವನ್ನು ತಮ್ಮ ಸ್ಥಳೀಯ ಭಾಷೆಯಲ್ಲಿ ಬಿಡುಗಡೆ ಮಾಡುವ ಬಗ್ಗೆ ಆಗಲೂ ಸಹ ಕೆಲ ಪ್ರೇಕ್ಷಕರು ಮನವಿ ಮಾಡಿದ್ದರು. ಸಿನಿಮಾವನ್ನು ಆಂಧ್ರ-ತೆಲಂಗಾಣದಲ್ಲಿ…

Read More

ಭಾರತ-ಬ್ರಿಟನ್ ವ್ಯಾಪಾರ ಒಪ್ಪಂದ: ಭಾರತೀಯ ವಾಹನ ತಯಾರಕರಿಗೆ ದೊಡ್ಡ ಮಾರುಕಟ್ಟೆ ಅವಕಾಶ – Kannada News | India UK trade agreement from July 15th, Indian ev makers set to gain easy market access in Britain

ಟಾಟಾ ಮೋಟರ್ಸ್​ನ ಹ್ಯಾರಿಯರ್ ಇವಿ ಕಾರುImage Credit source: PTI ನವದೆಹಲಿ, ಜೂನ್ 21: ಭಾರತ ಮತ್ತು ಬ್ರಿಟನ್ (UK) ನಡುವಿನ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದವು (CETA – Comprehensive Economic and Trade Agreement) ಜುಲೈ 15 ರಿಂದ ಜಾರಿಗೆ ಬರಲಿದೆ. ಇದರ ಅಡಿಯಲ್ಲಿ ಭಾರತದಲ್ಲಿ ತಯಾರಾಗುವ ಎಲೆಕ್ಟ್ರಿಕ್ (EV), ಹೈಬ್ರಿಡ್ ಮತ್ತು ಹೈಡ್ರೋಜನ್ ಕಾರುಗಳಿಗೆ ಬ್ರಿಟನ್ ಮಾರುಕಟ್ಟೆಯಲ್ಲಿ ಕೋಟಾ ಆಧಾರಿತ ‘ಸುಂಕ ರಹಿತ’ (Duty-free) ಪ್ರವೇಶ ಸಿಗಲಿದೆ. ಈ ಒಪ್ಪಂದದ ನಿಯಮಗಳ…

Read More