IPL 2026: ಐಪಿಎಲ್​ಗೆ ಸೌತ್ ಆಫ್ರಿಕಾ ಆಲ್​ ರೌಂಡರ್ ಎಂಟ್ರಿ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ನಡುವೆ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡ ಪ್ರಮುಖ ಬದಲಾವಣೆಯೊಂದನ್ನು ಮಾಡಿಕೊಂಡಿದೆ. ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿರುವ ಶ್ರೀಲಂಕಾದ ಸ್ಟಾರ್ ಆಲ್‌ರೌಂಡರ್ ಎಲ್​ಎಸ್​ಜಿ ಸೌತ್ ಆಫ್ರಿಕಾ ಆಲ್​ರೌಂಡರ್​ನನ್ನು ಆಯ್ಕೆ ಮಾಡಿಕೊಂಡಿದೆ. ಹೌದು, ಸೌತ್ ಆಫ್ರಿಕಾ ತಂಡದ ಆಲ್​ರೌಂಡರ್ ಜಾರ್ಜ್​ ಲಿಂಡೆ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ಶ್ರೀಲಂಕಾದ ಸ್ಪಿನ್ ಆಲ್​ರೌಂಡರ್ ವನಿಂದು ಹಸರಂಗ ಬದಲಿಗೆ.  ಫೆಬ್ರವರಿಯಲ್ಲಿ ನಡೆದ ಟಿ20 ವಿಶ್ವಕಪ್ ವೇಳೆ ಹಸರಂಗ ಅವರ ಸ್ನಾಯು ಸೆಳೆತದ ಸಮಸ್ಯೆಗೀಡಾಗಿತ್ತು….

Read More

ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ: ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ – Kannada News | Bengaluru’s Longest Metro Line Planned: BMRCL Proposes 73 km Route to Connect IT Hubs, Traffic Relief

ಬೆಂಗಳೂರು, ಮೇ 08: ನಗರದಲ್ಲಿ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಮುಂದಾಗಿರುವ ಬಿಎಂಆರ್​ಸಿಎಲ್ (BMRCL), ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ‘ಪಿಂಕ್ ಲೈನ್’ ಮೆಟ್ರೋ (Pink Line Metro) ಮಾರ್ಗವನ್ನು ಲೋಕಾರ್ಪಣೆಗೊಳಿಸಲು ಸಜ್ಜಾಗಿದೆ. ಈ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜೂನ್ ತಿಂಗಳಿನಲ್ಲಿ ಆರು ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಯೋಜಿಸಲಾಗಿದೆ. ಇದರ ಬೆನ್ನಲ್ಲೇ, ಈ ಮಾರ್ಗವನ್ನು ಮತ್ತಷ್ಟು ವಿಸ್ತರಿಸುವ ಮೂಲಕ ನಗರದ ಅತಿ ಉದ್ದದ ಮೆಟ್ರೋ ಕಾರಿಡಾರ್ ನಿರ್ಮಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಮುಖ್ಯಾಂಶಗಳು…

Read More

ಭಾರಿ ಮಳೆಗೆ ಬೆಂಗಳೂರಲ್ಲಿ ರಸ್ತೆಯಲ್ಲೇ ಹರಿದ ನೀರು: ದ್ವಿಚಕ್ರ ವಾಹನ ಸವಾರರ ಪರದಾಟ – Kannada News | Heavy Rains Lash Bengaluru, Two Wheeler Commuters Face Struggles

ಬೆಂಗಳೂರು, ಜೂನ್​​ 12: ಮಹಾನಗರದ ಹಲವೆಡೆ ಸಂಜೆ ಮಳೆ ಸುರಿದಿದೆ. ವಿಧಾನಸೌಧ, ಮೆಜೆಸ್ಟಿಕ್, ಕೆ.ಆರ್. ವೃತ್ತ, ಕೆ.ಆರ್. ಮಾರುಕಟ್ಟೆ, ಕಾರ್ಪೊರೇಷನ್, ಶಾಂತಿನಗರ, ಶಿವಾಜಿನಗರ, ಕೋರಮಂಗಲ, ರಿಚ್ಮಂಡ್ ಟೌನ್, ಆಡುಗೋಡಿ, ರಾಜಾಜಿನಗರ, ಮಲ್ಲೇಶ್ವರಂ, ಬಸವೇಶ್ವರನಗರ, ಯಶವಂತಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯ ಅಬ್ಬರ ಕಂಡುಬಂತು. ಮಳೆ ಶುರುವಾಗುತ್ತಿದ್ದಂತೆ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಮುಖ್ಯವಾಗಿ, ದ್ವಿಚಕ್ರ ವಾಹನ ಸವಾರರು ಮಳೆನೀರಿನಲ್ಲಿ ಪರದಾಡುತ್ತಿರುವ ದೃಶ್ಯಗಳು ಕಂಡುಬಂತು. ಸಂಜೆ ಕಚೇರಿ ಮುಗಿಸಿ ಮನೆಗೆ ಹೊರಟಿದ್ದ ಸಾರ್ವಜನಿಕರೂ ಸಹ…

Read More

ಹೆಬ್ಬಾಳ ಪಶು ವೈದ್ಯಕೀಯ ಕಾಲೇಜು ಆವರಣಕ್ಕೆ ಇನ್ಮುಂದೆ ವಾಕಿಂಗ್ ಹೋಗೋಕೂ ದುಡ್ಡು ಕೊಡಬೇಕು! – Kannada News | Bengaluru Hebbal Veterinary College Mandatory Entry Pass For Walkers To Curb Illegal Activities

ಹೆಬ್ಬಾಳ ಪಶು ವೈದ್ಯಕೀಯ ಕಾಲೇಜು ಆವರಣಕ್ಕೆ ಇನ್ಮುಂದೆ ವಾಕಿಂಗ್ ಹೋಗೋಕೂ ದುಡ್ಡು ಕೊಡಬೇಕು! ಬೆಂಗಳೂರು, ಜೂನ್ 30: ರಾಜಧಾನಿಯ ಹೆಬ್ಬಾಳದಲ್ಲಿರುವ ಪ್ರಸಿದ್ಧ ಸರ್ಕಾರಿ ಪಶು ವೈದ್ಯಕೀಯ ಕಾಲೇಜು ಆವರಣದಲ್ಲಿ ಇನ್ಮುಂದೆ ಸಾರ್ವಜನಿಕರು ಮುಕ್ತವಾಗಿ ವಾಯುವಿಹಾರ ಮಾಡಲೂ ಹಣ ಕೊಡಬೇಕೆಂಬ ಹೊಸ ರೂಲ್ಸ್ ಬಂದಿದೆ. ಆವರಣಕ್ಕೆ ಅಪರಿಚಿತರ ಪ್ರವೇಶ ಮತ್ತು ಅನೈತಿಕ ಚಟುವಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜು ಆಡಳಿತ ಮಂಡಳಿಯು ಭದ್ರತೆಯನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಿದ್ದು, ಹೊಸ ಪ್ರವೇಶ ನಿಯಮಾವಳಿಗಳನ್ನು ಜಾರಿಗೆ ತಂದಿದೆ. ನಿಯಮ ಬದಲಾವಣೆ ಏಕೆ? ಇಲ್ಲಿದೆ ಅಸಲಿ…

Read More

Viral Video: ಜಿಂದಾಲ್ ಟವರ್ ಏರಿ 282 ಅಡಿ ಎತ್ತರದಲ್ಲಿ ವ್ಯಕ್ತಿಯ ಅಪಾಯಕಾರಿ ಸಾಹಸ – Kannada News | A Misstep from Disaster: Man Detained After Scaling Jindal Tower Without Safety Gear

ಹರಿಯಾಣ, ಜನವರಿ 21: ವ್ಯಕ್ತಿಯೊಬ್ಬ ಹರಿಯಾಣದ ಹಿಸಾರ್​ನಲ್ಲಿರುವ ಜಿಂದಾಲ್ ಟವರ್ ಏರಿ ಅಪಾಯಕಾರಿ ಸಾಹಸ(Stunt) ಮಾಡಿರುವ ವಿಡಿಯೋ ವೈರಲ್ ಆಗಿದೆ. ರಾಜಸ್ಥಾನದ ಮೋನು ಎಂಬ ಯುವಕ 282 ಅಡಿ ಎತ್ತರದ ಟವರ್ ಹತ್ತಿ ಯಾವುದೇ ಸುರಕ್ಷತಾ ಸಾಧನಗಳಿಲ್ಲದೆ ಅಪಾಯಕಾರಿ ಸ್ಟಂಟ್ ಮಾಡಿದ್ದಾರೆ. ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಅಧಿಕಾರಿಗಳ ಪ್ರಕಾರ, ಜನವರಿ 18 ರ ಭಾನುವಾರದಂದು ಈ ಘಟನೆ ನಡೆದಿದ್ದು, ಮೋನು ಜಿಂದಾಲ್ ಟವರ್ ಪ್ರವೇಶಿಸಲು ಭದ್ರತಾ ನಿರ್ಬಂಧಗಳನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ….

Read More

ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 7 ಕಾರ್ಮಿಕರು ಸಜೀವದಹನ – Kannada News | Factory Blast in Rajasthan Leaves Multiple Casualties, Rescue Teams Deployed

ಜೈಪುರ, ಫೆಬ್ರವರಿ 16: ರಾಜಸ್ಥಾನದ ಭಿವಾಡಿಯಲ್ಲಿರುವ ಖುಷ್ಖೇಡ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 7 ಮಂದಿ ಕಾರ್ಮಿಕರು ಸಜೀವದಹನವಾಗಿದ್ದಾರೆ. ಕಾರ್ಖಾನೆಯ ಒಳಗಿನಿಂದ ರಕ್ಷಣಾ ತಂಡಗಳು ಏಳು ಕಾರ್ಮಿಕರ ಶವಗಳನ್ನು ಹೊರತೆಗೆದರೆ, ತಿಜಾರಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಇನ್ನೂ ಹಲವಾರು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಯಿತು. ಒಂದೂವರೆ ಗಂಟೆಗಳ ಕಠಿಣ ಪರಿಶ್ರಮದ ನಂತರ, ಸಿಬ್ಬಂದಿ ಮತ್ತು ಅಧಿಕಾರಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.ನಂತರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.ಘಟನೆ ನಡೆದ ಸಮಯದಲ್ಲಿ ಕಾರ್ಖಾನೆಯಲ್ಲಿ 20-25 ಕಾರ್ಮಿಕರು ಕೆಲಸ ಮಾಡುತ್ತಿದ್ದರು….

Read More

Video: ಗುಲಾಬಿ ಆನೆಯ ಮೇಲೆ ಗುಲಾಬಿ ಸುಂದರಿ, ಜೈಪುರದಲ್ಲಿ ವಿದೇಶಿ ಯುವತಿಯ ಫೋಟೊಶೂಟ್​ಗೆ ಆಕ್ರೋಶ

ಜೈಪುರ, ಮಾರ್ಚ್​ 30: ಗುಬಾಬಿ ಆನೆ ಮೇಲೆ ಗುಲಾಬಿ ಸುಂದರಿಯೊಬ್ಬಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಕ್ರೋಶಕ್ಕೂ ಕಾರಣವಾಗಿದೆ. ಜೈಪುರದಲ್ಲಿ ಜೂಲಿಯಾ ಬುರುಲೆವಾ ಎಂಬಾಕೆ ಆನೆಗೆ ಗುಲಾಬಿ ಬಣ್ಣ ಬಳಿದು, ತಾನೂ ಗುಲಾಬಿ ಬಣ್ಣ ಹಚ್ಚಿಕೊಂಡು ಫೋಟೊ ಶೂಟ್ ಮಾಡಿಕೊಂಡಿದ್ದಾಳೆ. ವಿದೇಶಿಯರಿಗೆ ಭಾರತದಲ್ಲಿ ಏನಾದರೂ ಮಾಡಲು ಅವಕಾಶವಿದೆಯೇ, ಬೇರೆ ಯಾವುದೇ ದೇಶದಲ್ಲಿ ಕಾನೂನಿನಡಿಯಲ್ಲಿ ಇಂಥಾ ಕೆಲಸಕ್ಕೆ ಅನುಮತಿ ಇದೆಯೇ. ಕೆಲವೊಮ್ಮೆ ಇಲ್ಲಿನ ನಿಯಮಗಳು ಸಾಮಾನ್ಯ ಜನರಿಗೆ ಮಾತ್ರ ಅಸ್ತಿತ್ವದಲ್ಲಿವೆ, ಯಾರಾದರೂ ಬಂದು ನಮ್ಮ ದೇಶದಲ್ಲಿ ಏನು…

Read More

ರಾಜ್ಯದ ಹಲವೆಡೆ ವರುಣಾರ್ಭಟ: ತಡೆಗೋಡೆ ಕುಸಿದು, ಮರ ಬಿದ್ದು ಮನೆಗಳಿಗೆ ಹಾನಿ – Kannada News | Monsoon Havoc: Houses Damaged Due to Rain in Hassan and Belagavi; Entry to Delta Falls Banned

ಸಕಲೇಶಪುರದಲ್ಲಿ ತಡೆಗೋಡೆ ಕುಸಿದು ಮನೆಗಳಿಗೆ ಹಾನಿImage Credit source: Tv9 Kannada ಹಾಸನ/ಬೆಳಗಾವಿ, ಜುಲೈ 05: ಮುಂಗಾರು ಮಳೆಯ ತೀವ್ರ ಕೊರತೆಯ ನಡುವೆಯೂ ಕರ್ನಾಟಕದ ಹಲವೆಡೆ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ತೀವ್ರ ಗಾಳಿ ಮಳೆ ಹಿನ್ನೆಲೆ ಬೃಹತ್ ತಡೆಗೋಡೆ ಕುಸಿದು 2 ಮನೆಗಳು ಜಖಂಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ಅರೇಹಳ್ಳಿ ಬೀದಿಯ ಡಾಲರ್ಸ್ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸುತ್ತಿದ್ದ ಬಡಾವಣೆಯಲ್ಲಿ ಅವಘಡ ನಡೆದಿದ್ದು, ಮಧು ಮತ್ತು ಅಬ್ದುಲ್ ಮುನಾಫ್ ಎಂಬುವವರ ಮನೆಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್…

Read More

ಭಾರತ vs ನ್ಯೂಝಿಲೆಂಡ್ ಸರಣಿಗೆ 4 ತಂಡಗಳು ಹೀಗಿವೆ – Kannada News | India vs New Zealand Squad For IND vs NZ Series

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More

‘ಮಾರ್ಟಿನ್’ ವಿಮರ್ಶೆ ವಿವಾದ: ಮತ್ತೆ ಕ್ಷಮೆ ಕೇಳಿದ ‘ಅಮೃತಾಂಜನ್’ ಸುಧಾಕರ್ – Kannada News | Amrutanjan Kannada movie actor Sudhakar Gowda talks about Martin Review controversy

ಯೂಟ್ಯೂಬ್ ಕಿರುಚಿತ್ರಗಳ ಮೂಲಕ ಫೇಮಸ್ ಆದ ಸುಧಾಕರ್ ಗೌಡ (Sudhakar Gowda) ಅಲಿಯಾಸ್ ಸ್ಟ್ರಾಂಗ್ ಸುಧಾಕರ ಅವರು ‘ಅಮೃತ ಅಂಜನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಜನವರಿ 30ರಂದು ಬಿಡುಗಡೆ ಆಗಲಿದೆ. ಸೋಶಿಯಲ್ ಮೀಡಿಯಾದಲ್ಲಿ ಸುಧಾಕರ್ ಅವರು ಬಹಳ ಆ್ಯಕ್ಟೀವ್ ಆಗಿದ್ದಾರೆ. ಈ ಮೊದಲು ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಬಿಡುಗಡೆ ಆದಾಗ ಸುಧಾಕರ್ ಅವರು ವಿಮರ್ಶೆ (Martin Review) ಮಾಡಿದ್ದು ವಿವಾದಕ್ಕೆ ಕಾರಣ ಆಗಿತ್ತು. ಆ ಘಟನೆಗೆ ಸಂಬಂಧಿಸಿದಂತೆ ಸುಧಾಕರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ….

Read More