‘ನಾವು ಯಂತ್ರಗಳಾಗುತ್ತಿದ್ದೇವೆ’; ಭಾರತದಲ್ಲಿ ನಶಿಸುತ್ತಿರುವ ಅವಿಭಕ್ತ ಕುಟುಂಬಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ – Kannada News | We Are Becoming Machines; Supreme Court expressed concern About Vanishing Joint Families in India
ನವದೆಹಲಿ, ಜುಲೈ 24: ಭಾರತದ ಪಾರಂಪರಿಕ ಕುಟುಂಬ ವ್ಯವಸ್ಥೆಯು ಕ್ರಮೇಣ ಕ್ಷೀಣಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಕಳವಳ ವ್ಯಕ್ತಪಡಿಸಿದೆ. ಅವಿಭಕ್ತ ಕುಟುಂಬಗಳ ಕಣ್ಮರೆ ಮತ್ತು ಮಕ್ಕಳ ಪಾಲನೆಗಾಗಿ ಪೋಷಕರು ಗ್ಯಾಜೆಟ್‌ಗಳ (ಮೊಬೈಲ್, ಟ್ಯಾಬ್ ಇತ್ಯಾದಿ) ಮೇಲೆ ಹೆಚ್ಚೆಚ್ಚು ಅವಲಂಬಿತರಾಗುತ್ತಿರುವುದು ಭವಿಷ್ಯದಲ್ಲಿ ತೀವ್ರ ಸಾಮಾಜಿಕ ಪರಿಣಾಮಗಳನ್ನು ಬೀರುತ್ತದೆ ಎಂದು ಕೋರ್ಟ್ ಎಚ್ಚರಿಸಿದೆ. ತಮ್ಮ ಹನಿಮೂನ್ ಸಮಯದಲ್ಲಿ ಪತಿ ರಾಜಾ ರಘುವಂಶಿಯ ಹತ್ಯೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ಸೋನಮ್ ರಘುವಂಶಿಯ ಪ್ರಕರಣದ ಮೇಲ್ಮನವಿ ವಿಚಾರಣೆ ವೇಳೆ…