Headlines

ಹೊಸ ಉದ್ಯಮಕ್ಕೆ ಕೈ ಹಾಕಿದ ಅಲ್ಲು ಅರ್ಜುನ್, ಮಹೇಶ್ ಬಾಬುಗೆ ಠಕ್ಕರ್

ಅಲ್ಲು ಅರ್ಜುನ್ (Allu Arjun) ಸ್ಟಾರ್ ಪ್ಯಾನ್ ಇಂಡಿಯಾ ನಟ. ಅಲ್ಲು ಕುಟುಂಬ ಹಲವು ದಶಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವುದು ಮಾತ್ರವೇ ಅಲ್ಲದೆ ಚಿತ್ರರಂಗಕ್ಕೆ ಸಂಬಂಧಿಸಿದ ಹಲವು ಉದ್ಯಮಗಳಲ್ಲಿ ತೊಡಗಿಸಿಕೊಂಡಿದೆ. ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ತೆಲುಗು ಚಿತ್ರರಂಗದ ಯಶಸ್ವಿ ನಿರ್ಮಾಪಕ ಮತ್ತು ವಿತರಕ. ನಿರ್ಮಾಣ ಸಂಸ್ಥೆ, ಒಟಿಟಿ, ಸ್ಟುಡಿಯೋಗಳನ್ನು ಅಲ್ಲು ಕುಟುಂಬ ಹೊಂದಿದೆ. ಇದೀಗ ಹೊಸ ಉದ್ಯಮಕ್ಕೆ ಅಲ್ಲು ಅರ್ಜುನ್ ಕೈ ಹಾಕಿದ್ದಾರೆ. ಅಲ್ಲು ಅರ್ಜುನ್ ಅವರು ಮಲ್ಟಿಪ್ಲೆಕ್ಸ್ ಒಂದನ್ನು ನಿರ್ಮಿಸಿದ್ದು, ಹೈದರಾಬಾದ್​​ನ ಈ…

Read More

Bengaluru Air Quality: ಕಳೆದ ವರ್ಷಕ್ಕಿಂತ ಈ ವರ್ಷ ಕುಸಿಯಲಿದೆಯೇ ಬೆಂಗಳೂರಿನ ಏರ್ ಕ್ವಾಲಿಟಿ? – Kannada News | Bangalore Air Pollution Crisis: Will Bengaluru’s air quality deteriorate this year compared to last year?

ಕಳೆದ ವರ್ಷಕ್ಕಿಂತ ಈ ವರ್ಷ ಕುಸಿಯಲಿದೆಯೇ ಬೆಂಗಳೂರಿನ ಏರ್ ಕ್ವಾಲಿಟಿ? ಬೆಂಗಳೂರು, ಜನವರಿ 05: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (Bengaluru Air Quality) ಇಂದಿನ ಗಾಳಿಯ ಗುಣಮಟ್ಟ 175 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 82 ಇದ್ದರೆ, PM10 108 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ ಈ…

Read More

Video: ದುಬೈನಿಂದ ಭಾರತಕ್ಕೆ ಮರಳಿದ ಕೇರಳದ ಮಹಿಳೆ; ಕಾರಣ ಇದೇ ನೋಡಿ – Kannada News | Kerala woman reveals true story after returning to India from Dubai

ಉತ್ತಮ ಗುಣಮಟ್ಟದ ಜೀವನ, ಅಧಿಕ ಸಂಬಳ ಸಿಗುವ ಕೆಲಸವೇ ಬೇಕೆಂದು ಕೆಲವರು ತಮ್ಮ ತಾಯ್ನಾಡು ಬಿಟ್ಟು ಅಮೆರಿಕ, ಕೆನಾಡ, ಜಪಾನ್‌ ಇತ್ಯಾದಿ ಅಭಿವೃದ್ಧಿಶೀಲ ದೇಶಗಳಿಗೆ ಹೋಗ್ತಾರೆ. ಕೆಲವರು ತಮ್ಮ ತಾಯ್ನಾಡಿಗೆ ಬರುವುದೇ ಅಪರೂಪ. ಆದರೆ ಕೇರಳದ (Kerala) ಮಹಿಳೆಯೊಬ್ಬರು ದುಬೈನಿಂದ ಭಾರತಕ್ಕೆ ಮರಳಿದ್ದು, ತಮ್ಮ ನಿರ್ಧಾರದ ಹಿಂದಿನ ಹತ್ತು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. ಅದಲ್ಲದೇ, ಹೆಚ್ಚುತ್ತಿರುವ ವೆಚ್ಚಗಳು, ಶಾಲಾ ಶಿಕ್ಷಣ ಮತ್ತು ಸಾಲಮುಕ್ತ ಜೀವನವು ಭಾರತಕ್ಕೆ ಮರಳುವ ನಿರ್ಧಾರವನ್ನು ಹೇಗೆ ಪ್ರೇರೇಪಿಸಿತು ಎನ್ನುವುದನ್ನು ಅನಿವಾಸಿ ಭಾರತೀಯ ಮಹಿಳೆ…

Read More

Blue Sapphire: ನೀಲಮಣಿ ಧರಿಸುವ ಮುನ್ನ ಎಚ್ಚರ;ಈ 3 ರತ್ನಗಳ ಜೊತೆಯಾಗಿ ಧರಿಸಿದರೆ ಸಂಕಷ್ಟ ಗ್ಯಾರಂಟಿ! – Kannada News | Neelamani Gemstone: Best and Worst Pairings in Vedic Astrology for Success

ನೀಲಮಣಿ ರತ್ನ ಧರಿಸುವ ಮುನ್ನ ಎಚ್ಚರImage Credit source: Pinterest ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ರತ್ನಗಳಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದ್ದು, ನವಗ್ರಹಗಳ ದೋಷ ನಿವಾರಣೆಗೆ ಇವುಗಳನ್ನು ಧರಿಸಲಾಗುತ್ತದೆ. ಇವುಗಳಲ್ಲಿ ಕರ್ಮಫಲ ದಾತನಾದ ಶನಿದೇವನಿಗೆ ಪ್ರಿಯವಾದ ನೀಲಮಣಿ (Blue Sapphire) ರತ್ನವನ್ನು ಅತ್ಯಂತ ಶಕ್ತಿಶಾಲಿ ಎಂದು ಪರಿಗಣಿಸಲಾಗಿದೆ. ಜಾತಕದಲ್ಲಿ ಕಾಡುವ ಶನಿಯ ಸಾಡೇ ಸಾತಿ (ಏಳೂವರೆ ಶನಿ) ಮತ್ತು ಧೈಯ್ಯಾ ಪ್ರಭಾವದಿಂದ ಉಂಟಾಗುವ ಕಷ್ಟಗಳನ್ನು ನಿವಾರಿಸಿ, ಜೀವನದಲ್ಲಿ ಶುಭ ಫಲಗಳನ್ನು ತರಲು ನೀಲಮಣಿ ಸಹಕಾರಿಯಾಗಿದೆ. ರತ್ನಗಳ ಸಂಯೋಜನೆಯಲ್ಲಿ ಎಚ್ಚರಿಕೆ…

Read More

ಮಗಳಿಗೆ ಟಾರ್ಚರ್ ಕೊಡ್ತಿದ್ದ ಅಳಿಯನಿಗೆ ಚಟ್ಟ ಕಟ್ಟಿದ ಮಾವ: ರಾಡ್​​ನಿಂದ ಹೊಡೆದು ಕೊಲೆ – Kannada News | Shivamogga: Father in Law Kills Son in Law with Iron Rod Over Alleged Harassment of Daughter

ಕೊಲೆಯಾದ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ ಶಿವಮೊಗ್ಗ, ಜನವರಿ 2: ಶಿವಮೊಗ್ಗದ (Shivamogga) ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಇರುವ ಶ್ರೀನಿಧಿ ವೈನ್ ಶಾಪ್ ಮುಂದೆ ಒಂದು ಭೀಕರ ಕೊಲೆ ನಡೆದಿದೆ. ಅರುಣ ಎನ್ನುವ ವ್ಯಕ್ತಿಯು ವೈನ್ ಶಾಪ್ ಮುಂದೆ ನಿಂತಿದ್ದಾಗ ಹಠಾತ್ ಆಗಿ ಅಲ್ಲಿಗೆ ಎಂಟ್ರಿ ಕೊಟ್ಟ ಇಬ್ಬರು ವ್ಯಕ್ತಿಗಳು ಕೆಲವೇ ಕ್ಷಣದಲ್ಲಿ ಅರುಣ ಮೇಲೆ ರಾಡ್​​ನಿಂದ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಅರುಣ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅರುಣನನ್ನು ಕೊಲೆ ಮಾಡಿದ್ದು ಮತ್ಯಾರೂ ಅಲ್ಲ,…

Read More

ಎಲ್ಲ ಶಾಲೆಗಳಲ್ಲಿ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ ನೀಡುವುದು ಕಡ್ಡಾಯ; ಸುಪ್ರೀಂ ಕೋರ್ಟ್ ಆದೇಶ – Kannada News | Supreme Court mandates free sanitary pads for girls in All schools

ನವದೆಹಲಿ, ಜನವರಿ 30: ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಮುಟ್ಟಿನ ಸಂದರ್ಭದಲ್ಲಿ ಜೈವಿಕವಾಗಿ ವಿಘಟನೀಯ (ಬಳಸಿ ಬಿಸಾಡುವ) ಸ್ಯಾನಿಟರಿ ಪ್ಯಾಡ್‌ಗಳನ್ನು ಉಚಿತವಾಗಿ ಒದಗಿಸಬೇಕೆಂದು ಸುಪ್ರೀಂ ಕೋರ್ಟ್ (Supreme Court) ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜೀವನದ ಮೂಲಭೂತ ಹಕ್ಕಿನ ಒಂದು ಭಾಗವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ನ್ಯಾಯಪೀಠವು ಎಲ್ಲಾ ಶಾಲೆಗಳಲ್ಲಿ…

Read More

ನೈಸ್ ಪ್ರಕರಣ- ರಿಟ್ ಅರ್ಜಿಯಲ್ಲಿ ನನ್ನನ್ನೂ ಪಾರ್ಟಿ ಮಾಡಿದ್ದಾರೆ: ದೇವೇಗೌಡ ಬೇಸರ – Kannada News | HD Deve Gowda blasts congress and state government

ಎಚ್.ಡಿ. ದೇವೇಗೌಡ ಬೆಂಗಳೂರು, ಡಿಸೆಂಬರ್ 24: ಬೆಂಗಳೂರು-ಮೈಸೂರು ಇನ್ಫಾಸ್ಟ್ರಕ್ಚರ್‌ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿಯಾಗಿ ಮಾಡಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Deve Gowda) ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಾದ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಎಂಐಸಿ ಯೋಜನೆಗೆ ಒಪ್ಪಂದ ಮಾಡಿಕೊಳ್ಳುವಾಗ ತಾನು ಸಿಎಂ ಆಗಿದ್ದೆ. ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದರು. ಆ ಯೋಜನೆಗೆ ಹಣಕಾಸು ಇಲಾಖೆಯ ಸಮ್ಮತಿಯೂ ಇತ್ತು. ಆ ಒಪ್ಪಂದದ ಎಲ್ಲಾ…

Read More

ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು? – Kannada News | Gilli acting in Pallar movie, Will Kavya be the heroine

ಬಿಗ್​​ಬಾಸ್ (Bigg Boss) ಮೂಲಕ ಭಾರಿ ಜನಪ್ರಿಯತೆ ಪಡೆದ ಗಿಲ್ಲಿ ನಟ ಇದೀಗ ಸಿನಿಮಾ ಹೀರೋ ಆಗಿ ಎಂಟ್ರಿ ಕೊಡುತ್ತಿದ್ದಾರೆ. ಅವರು ನಾಯಕನಾಗಿ ನಟಿಸುತ್ತಿರುವ ಮೊದಲ ಸಿನಿಮಾಕ್ಕೆ ಕೆವಿಎನ್ ಪ್ರೊಡಕ್ಷನ್ಸ್ ಬಂಡವಾಳ ಹೂಡುತ್ತಿದೆ. ಸಿನಿಮಾಕ್ಕೆ ‘ಪಳಾರ್’ ಎಂದು ಹೆಸರಿಡಲಾಗಿದ್ದು, ಸಿನಿಮಾದ ಚಿತ್ರೀಕರಣ ಶೀಘ್ರವೇ ಪ್ರಾರಂಭ ಆಗಲಿದೆ. ಈ ಸಿನಿಮಾಕ್ಕೆ ನಾಯಕಿಯ ಆಯ್ಕೆ ಇನ್ನೂ ಆಗಿಲ್ಲ. ಆದರೆ ಗಿಲ್ಲಿಯ ಮೊದಲ ಸಿನಿಮಾಕ್ಕೆ ಬಿಗ್​​ಬಾಸ್ ಮನೆಯಲ್ಲಿದ್ದಾಗ ಗಿಲ್ಲಿಗೆ ಆಪ್ತವಾಗಿದ್ದ ಕಾವೂ ಅಲಿಯಾಸ್ ಕಾವ್ಯಾ ಅವರೇ ನಾಯಕಿ ಆಗಬಹುದಾ ಎಂಬ ಅನುಮಾನವಿದೆ….

Read More

Ratha Saptami: ರಥಸಪ್ತಮಿ ಹಬ್ಬದಂದು ಈ ಮಂತ್ರವನ್ನು ತಪ್ಪದೇ ಪಠಿಸಿ; ಪ್ರಯೋಜನ ಸಾಕಷ್ಟಿವೆ – Kannada News | Ratha Saptami: Importance of Surya Puja, Mantras, and Charity for Prosperity

ಹಿಂದೂ ಧರ್ಮದಲ್ಲಿ ರಥಸಪ್ತಮಿಯ ಹಬ್ಬವನ್ನು ಸೂರ್ಯ ಭಗವಾನರ ಜನ್ಮದಿನವೆಂದು ಆಚರಿಸಲಾಗುತ್ತದೆ. ಮಾಘ ಮಾಸದ ಶುಕ್ಲಪಕ್ಷದ ಸಪ್ತಮಿ ದಿನದಂದು ರಥಸಪ್ತಮಿ ಆಚರಣೆ ನಡೆಯುತ್ತದೆ. ಈ ಪುಣ್ಯ ದಿನದಂದು ನವಗ್ರಹ ಹೋಮ, ಸೂರ್ಯ ಶಾಂತಿ, ಸೂರ್ಯ ಹೋಮ ಅಥವಾ ಸರಳವಾದ ಅಗ್ನಿಹೋತ್ರವನ್ನು ಮಾಡಿಕೊಳ್ಳುವುದು ಆರೋಗ್ಯದಲ್ಲಿ ಚೇತರಿಕೆ ಮತ್ತು ಆಯುಷ್ಯ ವೃದ್ಧಿಗೆ ಸಹಕಾರಿ ಎಂದು ನಂಬಲಾಗಿದೆ. ತಾಮ್ರದ ಪಾತ್ರೆಯಲ್ಲಿ ನೀರು ತೆಗೆದುಕೊಂಡು, ಬೆಳಗಿನ ಸೂರ್ಯನಿಗೆ ಅರ್ಘ್ಯವನ್ನು ಸಮರ್ಪಿಸುವುದು ಮತ್ತು ಮಂತ್ರಗಳನ್ನು ಜಪಿಸುವುದು ಶುಭ ಫಲಗಳನ್ನು ತರುತ್ತದೆ. “ಓಂ ಸೂರ್ಯನಾರಾಯಣಾಯ ನಮಃ”, “ಓಂ…

Read More

ಬೆಂಗಳೂರು ಸೇರಿ ರಾಜ್ಯದಲ್ಲಿ ಮೂರು ಭೀಕರ ರಸ್ತೆ ಅಪಘಾತ: ಆರು ಬಂದಿ ಸಾವು

ಬೆಂಗಳೂರು, ಮಾರ್ಚ್​ 29: ರಾಜ್ಯದಲ್ಲಿ ನಡೆದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ (Road Accidents) ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಬೆಳಕಿಗೆ ಬಂದಿದೆ. ರಾಯಚೂರಿನಲ್ಲಿ ಟ್ಯಾಕ್ಟರ್ ಅಪಘಾತದಲ್ಲಿ ಇಬ್ಬರು, ಚಿಕ್ಕಬಳ್ಳಾಪುರದಲ್ಲಿ ಕ್ಯಾಂಟರ್ ಡಿಕ್ಕಿ ಹೊಡೆದು ಇಬ್ಬರು ಹಾಗೂ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಇಬ್ಬರು ಸೇರಿ ಒಟ್ಟೂ ಆರು ಜನ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಅವಘಡ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ನಾಲ್ಕು ಮೈಲ್ ಕ್ಯಾಂಪ್ ಸಮೀಪ ಅಪಘಾತ ನಡೆದಿದೆ. ಜಮೀನಿಗೆ ತಿಪ್ಪೆಗೊಬ್ಬರ…

Read More