Headlines

ಇಂಧನ ಕ್ರಾಂತಿ: ಹೆಚ್ಚಿನ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಸಂಪೂರ್ಣ ಮನ್ನಾ – Kannada News

ನವದೆಹಲಿ, ಜೂನ್ 11: ಹೆಚ್ಚಿನ ಶೇಕಡಾವಾರು ಎಥೆನಾಲ್‌ನೊಂದಿಗೆ ಬೆರೆಸಿದ ಪೆಟ್ರೋಲ್(Petrol) ಮೇಲಿನ ಅಬಕಾರಿ ಸುಂಕದಿಂದ ವಿನಾಯಿತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿರುವ ಕಂದಾಯ ಇಲಾಖೆಯು ಈ ಕುರಿತು ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ಸರ್ಕಾರವು 2002 ಮತ್ತು 2017 ರಲ್ಲಿ ಹೊರಡಿಸಲಾದ ಹಿಂದಿನ ಅಬಕಾರಿ ಸುಂಕ ನಿಯಮಗಳನ್ನು ನವೀಕರಿಸಿದೆ. ಶೂನ್ಯ ತೆರಿಗೆ ವ್ಯಾಪ್ತಿಗೆ ಬರುವ ಇಂಧನಗಳು ಯಾವುವು? ಇದುವರೆಗೆ ಕೇವಲ ಕಡಿಮೆ ಪ್ರಮಾಣದ ಎಥೆನಾಲ್ ಮಿಶ್ರಣಗಳಿಗೆ (E20 ವರೆಗೆ) ಮಾತ್ರ ಲಭ್ಯವಿದ್ದ ತೆರಿಗೆ ವಿನಾಯಿತಿಯನ್ನು…

Read More

IPL 2026: 6,6,6,6,6.. ಸತತ 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ ಸಲೀಲ್ ಅರೋರಾ

ಹೈದರಾಬಾದ್‌ನಲ್ಲಿರುವ ತನ್ನ ತವರು ಮೈದಾನದಲ್ಲಿ ಕಳೆದ ಕೆಲವು ದಿನಗಳಿಂದ ತಯಾರಿ ನಡೆಸುತ್ತಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಮಾರ್ಚ್ 21 ರಂದು ತನ್ನ ಮೊದಲ ಇಂಟ್ರಾ-ಸ್ಕ್ವಾಡ್ ಪಂದ್ಯವನ್ನು ಆಡಿತು. ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ 94 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಹೆನ್ರಿಕ್ ಕ್ಲಾಸೆನ್ ಕೂಡ ಭರ್ಜರಿ ಪ್ರದರ್ಶನ ನೀಡಿದರು. ಇವರ ಜೊತೆಗೆ 23 ವರ್ಷದ ಸಲೀಲ್ ಅರೋರಾ ಕೂಡ ಸಿಕ್ಸರ್​ಗಳ ಮಳೆಗರೆದು ಎಲ್ಲರ ಗಮನ ಸೆಳೆದರು. ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಸಲೀಲ್ ಅರೋರಾ, ಇಂದು…

Read More

Shani Dev: ಇಂದು ವರ್ಷದ ಮೊದಲ ಶನಿವಾರ: ವರ್ಷ ಪೂರ್ತಿ ಶನಿ ದೇವರ ಆಶೀರ್ವಾದ ಪಡೆಯಲು ಈ ಪರಿಹಾರ ಮಾಡಿ – Kannada News | To get shani dev blessing year 2026 saturday remedies

ಹೊಸ ವರ್ಷ ಪ್ರಾರಂಭವಾಗಿದೆ. ಇಂದು ಹೊಸ ವರ್ಷದ ಮೊದಲ ಶನಿವಾರ. ಶನಿವಾರ ಶನಿ ದೇವರಿಗೆ ಸಮರ್ಪಿತವಾಗಿದೆ. ಶನಿವಾರದಂದು ಪೂಜೆ ಮತ್ತು ಉಪವಾಸ ಮಾಡುವುದರಿಂದ ಶನಿ ದೇವರ ಆಶೀರ್ವಾದ ಸದಾ ನಿಮ್ಮ ಮೇಲಿರುತ್ತದೆ. ಜೊತೆಗೆ ಜೀವನದ ಎಲ್ಲಾ ದುಃಖ ಮತ್ತು ತೊಂದರೆಗಳು ದೂರವಾಗುತ್ತದೆ ಎಂದು ನಂಬಲಾಗಿದೆ. ಹೊಸ ವರ್ಷದ ಮೊದಲ ಶನಿವಾರದಂದು ಪ್ರಾರ್ಥನೆ ಮತ್ತು ಉಪವಾಸದ ಜೊತೆಗೆ ಕೆಲವು ವಿಶೇಷ ಕಾರ್ಯಗಳನ್ನು ಮಾಡಿದರೆ, ಶನಿ ದೇವರ ಆಶೀರ್ವಾದ ದೊರೆಯುತ್ತದೆ. ಪ್ರಗತಿಯ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ಹಾಗಾದರೆ, ಶನಿ ದೇವರನ್ನು…

Read More

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ‌ ಆಗ್ರಹಿಸಿ ಮುಸ್ಲಿಂ ಸಂಘಟನೆಯಿಂದ ಪ್ರತಿಭಟನೆ

ಧಾರವಾಡ, ಮೇ 27: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ‌ ಆಗ್ರಹಿಸಿ ಉತ್ತರ ಕರ್ನಾಟಕ ಅಂಜುಮನ್ ಎ ಇಸ್ಲಾಮ್ ಸಂಘಟನೆ ಪ್ರತಿಭಟನೆ ನಡೆಸಿದೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರೊಟೆಸ್ಟ್ ನಡೆಸಿರುವ ಕಾರ್ಯಕರ್ತರು, ಗೋ ಹತ್ಯೆ ತಡೆಯುವ ಜೊತೆಗೆ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಧಾರವಾಡ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದ್ದು, ಹಿಂದೂಪರ ಸಂಘಟನೆಗಳು ಕೂಡ ಹೋರಾಟದಲ್ಲಿ ಭಾಗಿಯಾಗುವಂತೆ ಮನವಿ ಮಾಡಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಇಂಧನ ದತ್ತಾಂಶವನ್ನು ರಾಷ್ಟ್ರೀಯ ಭದ್ರತಾ ವಿಚಾರವೆಂದು ವರ್ಗೀಕರಿಸಿದ ಸರ್ಕಾರ; ತೈಲ, ಅನಿಲ ಕ್ಷೇತ್ರದ ಸಂಸ್ಥೆಗಳಿಗೆ ಹೊಸ ಜವಾಬ್ದಾರಿ

ನವದೆಹಲಿ, ಮಾರ್ಚ್ 19: ಇರಾನ್ ಯುದ್ಧದ ಪರಿಣಾಮ ದೇಶದಲ್ಲಿ ಎಲ್​ಪಿಜಿ ಬಿಕ್ಕಟ್ಟು ಉದ್ಭವಿಸಿರುವ ಬೆನ್ನಲ್ಲೇ ಸರ್ಕಾರ ಇಂಧನ ಕ್ಷೇತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇಂಧನ ದತ್ತಾಂಶ ಅಥವಾ ಎನರ್ಜಿ ಡಾಟಾವನ್ನು ರಾಷ್ಟ್ರೀಯ ಭದ್ರತೆಯ ವಿಚಾರವೆಂದು ಸರ್ಕಾರ ವರ್ಗೀಕರಿಸಿದೆ. ತೈಲ ಮತ್ತು ಅನಿಲ ಕ್ಷೇತ್ರದಲ್ಲಿ ನಿರತವಾಗಿರುವ ಎಲ್ಲಾ ಸಂಸ್ಥೆಗಳೂ ಕೂಡ ತಮ್ಮ ಕಾರ್ಯಾಚರಣೆಯ ಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸುವುದನ್ನು ಕಡ್ಡಾಯಪಡಿಸಲಾಗಿದೆ. ತೈಲ ಸಚಿವಾಲಯವು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮಾಹಿತಿ ಸಲ್ಲಿಕೆ ಆದೇಶ 2026ರ -Petroleum and Natural…

Read More

ಅಮ್ಮ-ಅಪ್ಪ ಸ್ವಾರಿ, ನಿಮ್ಮ ಕಣ್ಮುಂದೆ ಸಾಯೋಕೆ ಆಗಲ್ಲ: ಪತ್ರ ಬರೆದಿಟ್ಟು ಸಹೋದರಿಯರು ನಾಪತ್ತೆ – Kannada News | Shocking incident In Mandya, two sisters went missing from their home after leaving a letter

ಮಂಡ್ಯ, (ಮೇ 19): ತಾಯಿ ಬೈದಿದ್ದಕ್ಕೆ ಅಪ್ರಾಪ್ತ ಸಹೋದರಿಯರು (Sisters) ಭಾವುಕವಾಗಿ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ರಾಮಚಂದ್ರ ಮಕ್ಕಳಾದ ಸುಜಾತಾ(16), ರುಕ್ಮಿಣಿ(14) ಮನೆಬಿಟ್ಟು ಹೋಗಿರುವ ಸಹೋದರಿಯರು. ಯಾವುದೋ ವಿಷಯಕ್ಕೆ ಮನೆತಲ್ಲಿ ತಾಯಿ ಬೈದಿದ್ದಾರೆ. ಇದರಿಂದ ಮನನೊಂದು ಸಹೋದರಿಯರು, ಮನೆಬಿಟ್ಟು ಹೋಗಿದ್ದಾರೆ.ಹೋಗುವ ಮುನ್ನ ಭಾವುಕ ಪತ್ರವೊಂದು ಬರೆದಿಟ್ಟಿದ್ದಾರೆ. ಅಮ್ಮ-ಅಪ್ಪ ಸ್ವಾರಿ. ನಿಮ್ಮ ಕಣ್ಣು ಮುಂದೆ ಸಾಯುವುದಕ್ಕೆ ಆಗಲ್ಲ. ಹೀಗಾಗಿ ನಾವು ದೂರ ಹೋಗಿ ಸತ್ತಿದ್ದೇವೆ ಎಂದು…

Read More

CSK vs KKR IPL 2026 Live Score: ಸೂಪರ್ ಕಿಂಗ್ಸ್​ಗೆ ನೈಟ್ ರೈಡರ್ಸ್ ಸವಾಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 21ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಉಭಯ ತಂಡಗಳು ಆರಂಭಿಕ ಪಂದ್ಯಗಳಲ್ಲಿ ಹೀನಾಯ ಪ್ರದರ್ಶನ ನೀಡಿದೆ. ಇತ್ತ ಸಿಎಸ್​ಕೆ ತಂಡವು ಈವರೆಗೆ ಆಡಿದ 4 ಮ್ಯಾಚ್​ಗಳಲ್ಲಿ ಗೆದ್ದಿರುವುದು ಒಂದು ಪಂದ್ಯ ಮಾತ್ರ. ಅತ್ತ ಕೆಕೆಆರ್ ತಂಡವು ಇನ್ನೂ ಸಹ ಗೆಲುವಿನ ಖಾತೆ ತೆರೆದಿಲ್ಲ. ಹೀಗಾಗಿ ಸಿಎಸ್​ಕೆ…

Read More

ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್ – Kannada News | Mark Kannada movie thanks giving press meet LIVE

ಸುದೀಪ್ ನಟನೆಯ ‘ಮಾರ್ಕ್’ (Mark) ಸಿನಿಮಾ ಇದೇ ಗುರುವಾರ (ಡಿಸೆಂಬರ್ 25) ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಮೊದಲೆರಡು ದಿನ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಸಹ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಸಿನಿಮಾ ಬಿಡುಗಡೆಗೆ ಮುಂಚೆ, ‘ಮಾರ್ಕ್’ ಸಿನಿಮಾ ವಿರುದ್ಧ ಸಂಚು ನಡೆದಿತ್ತು, ಸಿನಿಮಾ ಅನ್ನು ಸೋಲಿಸಿಯೇ ಸಿದ್ಧ ಎಂದು ಕೆಲವರು ಸವಾಲು ಹಾಕಿದ್ದರು. ಇದರ ನಡುವೆಯೂ ಸಿನಿಮಾ ಗೆಲುವಿನತ್ತ ದಾಪುಗಾಲು ಹಾಕಿದೆ. ಇದೇ ಕಾರಣಕ್ಕೆ ಸುದೀಪ್ ಸೇರಿದಂತೆ ‘ಮಾರ್ಕ್’…

Read More