Headlines

CSK ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಟಗಾರ ಟೂರ್ನಿಯಿಂದಲೇ ಔಟ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸೋಲು-ಗೆಲುವುಗಳ ಲೆಕ್ಕಾಚಾರದಲ್ಲೇ ತೊಡಗಿಸಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್​ (CSK) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ಎಡಗೈ ವೇಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಹೌದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅನುಭವಿ ವೇಗಿ ಖಲೀಲ್ ಅಹ್ಮದ್ ಬಲಗಾಲಿನ ಸ್ನಾಯು ಸೆಳೆತದ (Right Quadricep Injury) ಸಮಸ್ಯೆಗೀಡಾಗಿದ್ದಾರೆ. ಈ ಸಮಸ್ಯೆಯ ಅವರು ಮುಂದಿನ ಪಂದ್ಯಗಳಿಗೆ ಅವರು ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಸಿಎಸ್​ಕೆ ಮ್ಯಾನೇಜ್ಮೆಂಟ್ ತಿಳಿಸಿದೆ. ಏಪ್ರಿಲ್ 14…

Read More

ಶೆಟ್ಟಿ ಗ್ಯಾಂಗ್​​ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?

ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಯಶಸ್ವಿ ಗ್ಯಾಂಗ್ ಆಗಿರುವ ‘ಶೆಟ್ಟಿ ಗ್ಯಾಂಗ್’ನಲ್ಲಿ ಬಿರುಕು ಮೂಡಿದೆ. ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಅವರು ಪರಸ್ಪರ ದೂರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಿಷಬ್ ಶೆಟ್ಟಿ ಇತ್ತೀಚೆಗೆ ಹೊಂಬಾಳೆಯನ್ನು ಅನ್​ಫಾಲೋ ಮಾಡಿದರು. ರಾಜ್ ಬಿ ಶೆಟ್ಟಿಯನ್ನು ಅನ್​​ಫಾಲೋ ಮಾಡಿದರು ಎಂದೆಲ್ಲ ಸುದ್ದಿ ಹರಿದಾಡುತ್ತಿದೆ. ಇದೀಗ ಇದೇ ಗ್ಯಾಂಗಿನ ಸದಸ್ಯರಾಗಿರುವ ಪ್ರಮೋದ್ ಶೆಟ್ಟಿ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಶೆಟ್ಟಿ ಗ್ಯಾಂಗಿ’ನಲ್ಲಿ ಏನೇನಾಗುತ್ತಿದೆ ಎಂಬ ಬಗ್ಗೆ ವಿವರವಾಗಿ…

Read More

Video: ತಾನು 15 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಬ್ಯಾಂಕ್​ನಲ್ಲೇ 8.70 ಕೋಟಿ ರೂ. ದರೋಡೆ ಮಾಡಿ ಸಿಕ್ಕಿಬಿದ್ದ – Kannada News | Bank Official Accused in Massive RBI Currency Chest Heist on Gandhi Road Ahmedabad

ಅಹಮದಾಬಾದ್, ಮೇ 25: ವ್ಯಕ್ತಿಯೊಬ್ಬ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿ(Bank)ನಲ್ಲಿ ದರೋಡೆ ಮಾಡಿ ಸಿಕ್ಕಿಬಿದ್ದಿದ್ದಾನೆ. ಅಹಮದಾಬಾದಿನ ಬ್ಯಾಂಕ್ ಆಫ್ ಬರೋಡಾದಲ್ಲಿ ದರೋಡೆಕೋರರ ಗ್ಯಾಂಗ್ ಒಂದು 8.70 ಕೋಟಿ ರೂ. ದರೋಡೆ ಮಾಡಿದೆ. ಗಾಂಧಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಆರ್‌ಬಿಐ ಕರೆನ್ಸಿ ಚೆಸ್ಟ್‌ನಿಂದ (RBI Currency Chest) ಬರೋಬ್ಬರಿ 8.70ಕೋಟಿ ರೂಪಾಯಿ ಹಣವನ್ನು ಅತ್ಯಂತ ಚಾಣಾಕ್ಷತನದಿಂದ ಕದ್ದು, ಯಾರಿಗೂ ಅನುಮಾನ ಬಾರದಂತೆ ಮೂರು ತಿಂಗಳ ಕಾಲ ಅದೇ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಜಾಯಿಂಟ್…

Read More

ಟಿ20 ವಿಶ್ವಕಪ್ ಗೆದ್ದು ಅಗಲಿದ ಅಪ್ಪನ ಬಗ್ಗೆ ರಿಂಕು ಸಿಂಗ್ ಭಾವುಕ ಸಂದೇಶ

ಟಿ20 ವಿಶ್ವಕಪ್ (T20 World Cup) ಸಮಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟರ್ ರಿಂಕು ಸಿಂಗ್ (Rinku Singh) ಅವರ ತಂದೆ ಸಾವನ್ನಪ್ಪಿದ್ದು ಎಲ್ಲರಿಗೂ ತಿಳಿದಿರುವಂತದ್ದೆ. ಸೂಪರ್ 8 ಸುತ್ತು ನಡೆಯುವ ಸಂದರ್ಭದಲ್ಲಿ ರಿಂಕು ಸಿಂಗ್ ಇದ್ದಕ್ಕಿದ್ದಂತೆ ತಂಡ ತೊರೆದಿದ್ದರು. ರಿಂಕು ಅವರ ತಂದೆಯ ಸ್ಥಿತಿ ಗಂಭೀರವಾಗಿದ್ದರಿಂದ ರಿಂಕು ತಂಡವನ್ನು ತೊರೆದು ಮನೆಗೆ ಮರಳಿದ್ದರು. ಆದರೆ ಕ್ಯಾನ್ಸರ್​ನಿಂದ ಬಳಲುತ್ತಿದ್ದ ರಿಂಕು ಅವರ ತಂದೆ ಬದುಕುಳಿಯಲಿಲ್ಲ. ಈ ನೋವಿನ ನಡುವೆಯ ರಾಷ್ಟ್ರೀಯ ಕರ್ತವ್ಯಕ್ಕಾಗಿ ರಿಂಕು ಸಿಂಗ್ ತಂಡವನ್ನು ಸೇರಿಕೊಂಡಿದ್ದರು….

Read More

ನಿತೀಶ್ ರಾಣಾ ‘ಔಟ್’ ಗೊಂದಲ: ಐಪಿಎಲ್ ನಿಯಮ ಏನು ಹೇಳುತ್ತೆ? – Kannada News | IPL 2026: Nitish rana out controversy

IPL 2026: ಮೇ 5 ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ಚೆನ್ನೈ ಸೂಪರ್ ಕಿಂಗ್ಸ್​ ನಡುವಿನ ರೋಚಕ ಹಣಾಹಣಿ ಕೇವಲ ಆಟದಿಂದ ಮಾತ್ರವಲ್ಲದೆ, ಮೈದಾನದಲ್ಲಿ ನಡೆದ ಅನಿರೀಕ್ಷಿತ ಘಟನೆಗಳಿಂದಲೂ ಸುದ್ದಿಯಲ್ಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಮ್ಯಾಚ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ನಿತೀಶ್ ರಾಣಾ ಅವರ ‘ವಿಚಿತ್ರ ಔಟ್’ ಪ್ರಮುಖ ಚರ್ಚೆಯ ವಿಷಯವಾಯಿತು. ನಿತೀಶ್ ರಾಣಾ ಔಟ್ ಗೊಂದಲ: ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಮಾಡುತ್ತಿದ್ದಾಗ 10ನೇ ಓವರ್‌ನಲ್ಲಿ ನಿತೀಶ್ ರಾಣಾ ಅವರ ವಿಕೆಟ್…

Read More

ಬಲಿಷ್ಠ ಪಡೆಗಳ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸುತ್ತಿರುವ ಕೇಪ್ ವರ್ಡೆ..! – Kannada News | Fifa World Cup 2026: Cape Verde earn second remarkable draw

ಫಿಫಾ ವಿಶ್ವಕಪ್ 2026ರ ಟೂರ್ನಿಯಲ್ಲಿ ಆಫ್ರಿಕಾದ ಪುಟ್ಟ ದ್ವೀಪ ರಾಷ್ಟ್ರ ಕೇಪ್ ವರ್ಡೆ (Cape Verde) ತನ್ನ ಅಸಾಧಾರಣ ಪ್ರದರ್ಶನವನ್ನು ಮುಂದುವರಿಸಿದೆ. ಮೊದಲ ಪಂದ್ಯದಲ್ಲಿ ಬಲಿಷ್ಠ ಸ್ಪೇನ್ ವಿರುದ್ಧ 0-0 ಅಂತರದಿಂದ ಡ್ರಾ ಸಾಧಿಸಿದ್ದ ಕೇಪ್ ವರ್ಡೆ ಇದೀಗ ಉರುಗ್ವೆ ತಂಡದ ಪಾಲಿಗೂ ಕಂಟಕವಾಗಿ ಪರಿಣಮಿಸಿದ್ದಾರೆ. ಅಮೆರಿಕದ ಫ್ಲೋರಿಡಾದಲ್ಲಿರುವ ಹಾರ್ಡ್ ರಾಕ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಆರಂಭದಿಂದಲೇ ಉರುಗ್ವೆ ತಂಡವು ಚೆಂಡಿನ ಮೇಲೆ ಶೇ. 66 ರಷ್ಟು ನಿಯಂತ್ರಣ ಸಾಧಿಸಿದ್ದರು. ಈ ನಿಯಂತ್ರಣದ ಹೊರತಾಗಿಯೂ ಕೇಪ್…

Read More

‘ಶಂಕರಾಭರಣ’ ಶೂಟಿಂಗ್ ಮುಗಿಸಿದ ಶೈನ್ ಶೆಟ್ಟಿ; ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ – Kannada News | Shine Shetty starrer new Kannada movie Shankarabharan first look poster released

‘ಬಿಗ್ ಬಾಸ್ ಕನ್ನಡ ಸೀಸನ್ 7’ ರಿಯಾಲಿಟಿ ಶೋ ವಿನ್ನರ್ ಶೈನ್ ಶೆಟ್ಟಿ (Shine Shetty) ಅವರು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಹೊಸ ಸಿನಿಮಾ ‘ಶಂಕರಾಭರಣ’ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ. ಈಗ ಫಸ್ಟ್ ಲುಕ್ ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಲಾಗಿದೆ. ಇತ್ತೀಚೆಗೆ ‘ಶಂಕರಾಭರಣ’ (Shankarabharan) ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ ಎಂಬ ಮಾಹಿತಿಯನ್ನು ಕೂಡ ತಿಳಿಸಲಾಗಿದೆ. ‘ರಂಗಸ್ಥಳ ಸ್ಟುಡಿಯೋಸ್’ ಮೂಲಕ…

Read More

ಸ್ವಿಚ್ ಆಫ್ ಮಾಡಿದ್ರೂ ಕರೆಂಟ್ ಎಳೆಯುವ ಈ 6 ಉಪಕರಣಗಳು, ಬಿಲ್ ಕಡಿಮೆ ಮಾಡಲು ಸರ್ಕಾರದ ಸಿಂಪಲ್ ಟಿಪ್ಸ್

ಸ್ಟ್ಯಾಂಡ್‌ಬೈ ಮೋಡ್ ಕರಾಳತೆ: ನಿಮ್ಮ ಮನೆಯ ಅನೇಕ ಉಪಕರಣಗಳು “ಆಫ್” ಆಗಿದ್ದರೂ ಸಹ, ಸ್ಟ್ಯಾಂಡ್‌ಬೈ ಮೋಡ್‌ನಲ್ಲಿ ನಿರಂತರವಾಗಿ ವಿದ್ಯುತ್ ಬಳಸುತ್ತಿರುತ್ತವೆ. (ಚಿತ್ರ: ಗೂಗಲ್) ಸರ್ಕಾರದ ಎಚ್ಚರಿಕೆ: ಟಿವಿ ಮತ್ತು ಚಾರ್ಜರ್‌ಗಳಂತಹ ಸಾಧನಗಳು ಆಫ್ ಆಗಿರುವಂತೆ ಕಂಡುಬಂದರೂ ಹಿನ್ನೆಲೆಯಲ್ಲಿ ವಿದ್ಯುತ್ ಎಳೆಯುವ ಬಗ್ಗೆ ಪವರ್ ಕಾರ್ಪೊರೇಷನ್ ಟ್ವೀಟ್ ಮೂಲಕ ಎಚ್ಚರಿಸಿದೆ. ಸೆಟ್-ಟಾಪ್ ಬಾಕ್ಸ್: ಟಿವಿಗಳಂತೆಯೇ ಸೆಟ್-ಟಾಪ್ ಬಾಕ್ಸ್‌ಗಳು ಕೂಡ ಸ್ಟ್ಯಾಂಡ್‌ಬೈ ಮೋಡ್‌ನಲ್ಲಿ ವಿದ್ಯುತ್ ಬಳಸುವುದರಿಂದ, ಇವುಗಳನ್ನೂ ಮುಖ್ಯ ಸ್ವಿಚ್‌ನಿಂದಲೇ ಆಫ್ ಮಾಡುವುದು ಒಳ್ಳೆಯದು. ಚಾರ್ಜರ್ ಅನ್‌ಪ್ಲಗ್ ಮಾಡಿ: ಮೊಬೈಲ್…

Read More

ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್! 90 ದಿನಗಳ ಮಾತೃತ್ವ ರಜೆ ಘೋಷಣೆ

ಬೆಂಗಳೂರು, ಮಾರ್ಚ್​ 06: ಕರ್ನಾಟಕದ 2026–27ನೇ ಸಾಲಿನ ಬಜೆಟ್  (Karnataka Budget) ಮಂಡನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಅತಿಥಿ ಉಪನ್ಯಾಸಕರಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ರಜೆ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೆ ತರಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕ್ರಮದಿಂದ ರಾಜ್ಯದ ಸಾವಿರಾರು ಮಹಿಳಾ…

Read More

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್ – Kannada News | Pat Cummins ruled out of T20 World Cup 2026

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More