Headlines

ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನೋಡಲು ಭಕ್ತ ಸಾಗರ

ಮಂಡ್ಯ, ಮಾರ್ಚ್​​ 29: ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೈರಮುಡಿ ಬ್ರಹ್ಮೋತ್ಸವದ ಪ್ರಮುಖ ಆಕರ್ಷಣೆಯೆಂದರೆ ಶ್ರೀದೇವಿ ಮತ್ತು ಭೂದೇವಿ ಸಮೇತ ಚಲುವನಾರಾಯಣಸ್ವಾಮಿಯು ರತ್ನಖಚಿತ ವೈರಮುಡಿ ಕಿರೀಟವನ್ನು ಧರಿಸಿ ಭಕ್ತರಿಗೆ ದರ್ಶನ ನೀಡುವುದು. ಈ ವೈರಮುಡಿ ಕಿರೀಟವನ್ನು ದೇವರಿಗೆ ಧಾರಣೆ ಮಾಡುವ ಆ ಕ್ಷಣವು ಅತಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ವಿಶಿಷ್ಟ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು…

Read More

Video: ಧೋಬಿ ಘಾಟ್‌ಗೆ ತೆರಳಿ ತನ್ನ ಮಕ್ಕಳಿಗೆ ಜೀವನ ಪಾಠ ಹೇಳಿಕೊಟ್ಟ ತಾಯಿ – Kannada News | Mumbai: Korean mother takes her children to Dhobi Ghat to show the hard work of a worker

ಮುಂಬೈ, ಜನವರಿ : ಮನೆಯೇ ಮೊದಲ ಪಾಠ ಶಾಲೆ, ತಾಯಿ (mother) ತಾನೇ ಮೊದಲು ಗುರು ಎನ್ನುವ ಮಾತಿದೆ. ಹೀಗಾಗಿ ಏನೇ ಒಳ್ಳೆಯದನ್ನು ಹಾಗೂ ಕೆಟ್ಟದನ್ನು ಕಲಿತರೂ ಅದು ಮನೆಯಿಂದಲೇ. ಮಕ್ಕಳಿಗೆ ಜೀವನ ಪಾಠ ಕಲಿಸುವಲ್ಲಿ ತಾಯಿ ಪ್ರಮುಖ ಪಾತ್ರ ವಹಿಸುತ್ತಾಳೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ತನ್ನ ಮಕ್ಕಳಿಗೆ ಜೀವನ ಪಾಠ ಕಲಿಸಲು ಅವರನ್ನು ಮುಂಬೈನ (Mumbai) ಧೋಬಿ ಘಾಟ್‌ಗೆ ಕರೆದುಕೊಂಡು ಹೋಗಿದ್ದಾಳೆ.  ಕೊರಿಯನ್‌ ತಾಯಿ ಅಲ್ಲಿ ಕೆಲಸಗಾರರು ಪಡುವ ಕಷ್ಟವನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟಿದ್ದಾಳೆ….

Read More

MI vs SRH: ಸತತ ಸೋಲುಗಳಿಂದ ಕಂಗೆಟ್ಟು 7 ವರ್ಷಗಳ ಇತಿಹಾಸ ಬದಲಿಸಿದ ಹಾರ್ದಿಕ್ ಪಾಂಡ್ಯ – Kannada News | IPL 2026: Hardik’s Shock Bat First Decision and Rohit’s Absence Amidst MI Struggles

ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ 2026 ರ ಐಪಿಎಲ್​ನಲ್ಲಿ (IPL 2026) ಒಂದೇ ಒಂದು ಗೆಲುವು ಸಾಧಿಸುವುದು ಕಷ್ಟಕರವಾದ ಕೆಲಸವಾಗಿದೆ. ಹಾರ್ದಿಕ್ ಪಾಂಡ್ಯ (Hardik Pandya) ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈ ಆವೃತ್ತಿಯ ಮೊದಲಾರ್ಧದಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಏಳು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಸೋತಿದೆ. ಪರಿಣಾಮವಾಗಿ, ತಂಡವು ಗೆಲ್ಲಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕಾಗಿರುವುದರ ಜೊತೆಗೆ, ತಂಡದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗಿದೆ. ಅದರಂತೆ ಸನ್‌ರೈಸರ್ಸ್ ವಿರುದ್ಧದ ಪಂದ್ಯಕ್ಕೆ ಮುಂಬೈ ತಂಡದ…

Read More

ಭಾರತದಲ್ಲಿ ಫಲವತ್ತತೆ ದರ ಕುಸಿತ; ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲೇನಿದೆ? – Kannada News

ನವದೆಹಲಿ, ಜೂನ್ 2: ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬಿಡುಗಡೆಯಾಗಿರುವ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS) ಮತ್ತು ಮಾದರಿ ನೋಂದಣಿ ವ್ಯವಸ್ಥೆಯ (SRS) ಇತ್ತೀಚಿನ ವರದಿಗಳ ಪ್ರಕಾರ, ಭಾರತದಲ್ಲಿ ಮಹಿಳೆಯರ ಒಟ್ಟು ಫಲವತ್ತತೆ ದರವು (TFR) ನಿರಂತರವಾಗಿ ಕುಸಿಯುತ್ತಿದೆ. ಮಹಿಳೆ ತನ್ನ ಒಟ್ಟು ಫಲವತ್ತಾದ ಅವಧಿಯಲ್ಲಿ (ಅಂದರೆ 15ರಿಂದ 49 ವರ್ಷದವರೆಗೆ) ಜನ್ಮ ನೀಡುವ ಸರಾಸರಿ ಮಕ್ಕಳ ಸಂಖ್ಯೆಯನ್ನು ‘ಒಟ್ಟು ಫಲವತ್ತತೆ ದರ’ ಅಥವಾ TFR ಎನ್ನಲಾಗುತ್ತದೆ. ಜನಸಂಖ್ಯೆಯು ಹೆಚ್ಚಾಗದೆ ಅಥವಾ ಕಡಿಮೆಯಾಗದೆ ಸ್ಥಿರವಾಗಿರಲು ಈ…

Read More

Jain Sanyasa Deeksha: ದಾವಣಗೆರೆಯ ಜೈನ್ ಸಮಾಜದ ನಾಲ್ವರಿಂದ ಸನ್ಯಾಸ ಧೀಕ್ಷೆ ಸ್ವೀಕಾರ – Kannada News | Davanagere: Jain Couple and Two Young Women Take Sanyasa Diksha in Historic Ceremony

ದಾವಣಗೆರೆಯ ಜೈನ್ ಸಮಾಜದ ನಾಲ್ವರಿಂದ ಸನ್ಯಾಸ ಧೀಕ್ಷೆ ಸ್ವೀಕಾರ ದಾವಣಗೆರೆ, ಮಾರ್ಚ್​ 03: ಜೈನ್ ಸಮುದಾಯದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆಯೊಂದು ನಗರದಲ್ಲಿ ನಡೆಯಲಿದೆ. ಜೈನ್ ಸಮಾಜದ ನಾಲ್ವರು ಸನ್ಯಾಸ ದೀಕ್ಷೆ ಸ್ವೀಕರಿಸಲು ನಿರ್ಧರಿಸಿದ್ದು, ಮಾರ್ಚ್ 4ರಂದು ನಗರದ (Davanagere) ಹೊಳೆಹೊನ್ನೂರು ತೋಟದಲ್ಲಿ ದೀಕ್ಷಾ ಮಹೋತ್ಸವ ಜರುಗಲಿದೆ. ಜೈನ ಗುರು ಅಭಯ್ ಶೇಖರ್ ಸುರೀಶ್ವರ ಮಹಾರಾಜ್ ಅವರ ಸಮ್ಮುಖದಲ್ಲಿ ಇಬ್ಬರು ಯುವತಿಯರು ಹಾಗೂ ಉದ್ಯಮಿ ದಂಪತಿ ಸನ್ಯಾಸ ಜೀವನಕ್ಕೆ ಕಾಲಿಡಲಿದ್ದಾರೆ. ನಗರದ ಪ್ರಸಿದ್ಧ ಲಲಿತ್ ಗಾರ್ಮೆಂಟ್ಸ್ ಮಾಲೀಕರಾದ ಭರತ್…

Read More

ಹಲಸಿನ ಹಣ್ಣಿನ ಬೀಜಗಳನ್ನು ಎಸೆಯುತ್ತಿದ್ದೀರಾ? ಇದರ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನ ತಿಳಿದ್ರೆ ಶಾಕ್ ಆಗ್ತೀರಾ? – Kannada News | From Digestion to Heart Health: Amazing Benefits of Jackfruit Seeds

ಹಲಸಿನ ಹಣ್ಣು (Jackfruit) ರುಚಿ ಮತ್ತು ಪೌಷ್ಟಿಕಾಂಶಗಳಿಂದ ಸಮೃದ್ಧವಾದ ಹಣ್ಣು ಎಂಬುದು ತಿಳಿದ ವಿಚಾರ. ಆದರೆ ಹೆಚ್ಚಿನವರು ಹಣ್ಣನ್ನು ತಿಂದ ನಂತರ ಅದರ ಬೀಜಗಳನ್ನು ತ್ಯಾಜ್ಯವೆಂದು ಭಾವಿಸಿ ಎಸೆಯುತ್ತಾರೆ. ಇನ್ನು ಕೆಲವರು ಇದರಿಂದ ಕೆಲವು ರೆಸಿಪಿಗಳನ್ನು ತಯಾರಿಸುತ್ತಾರೆ. ಆದರೆ ವಾಸ್ತವದಲ್ಲಿ, ಹಲಸಿನ ಬೀಜಗಳು (Jackfruit Seeds) ಹಲವು ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ನೈಸರ್ಗಿಕ ಸೂಪರ್‌ಫುಡ್‌ಗಳಾಗಿವೆ. ಇವುಗಳಲ್ಲಿ ಫೈಬರ್, ಪ್ರೋಟೀನ್, ಪೊಟ್ಯಾಸಿಯಂ, ಕಬ್ಬಿಣ ಹಾಗೂ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಹಾಗಾದರೆ ಇದರ ಸೇವನೆಯಿಂದ ಸಿಗುವ ಮತ್ತಷ್ಟು ಆರೋಗ್ಯ ಪ್ರಯೋಜನಗಳ…

Read More

ಆಪ್ತ ಗೆಳೆಯನಿಗೂ ಇಲ್ಲ ರಿಯಾಯಿತಿ, ಕಮಲ್ ಜೊತೆ ಸಿನಿಮಾಕ್ಕೆ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು? – Kannada News | Rajinikanth taking huge remuneration for movie with Kamal Haasan

ಸೂಪರ್ ಸ್ಟಾರ್ ರಜಿನಿಕಾಂತ್ (Rajinikanth) ಮತ್ತು ಕಮಲ್ ಹಾಸನ್ (Kamal Haasan) ಭಾರತೀಯ ಚಿತ್ರರಂಗದ ಇಬ್ಬರು ಧ್ರುವತಾರೆಗಳು. ತಮಿಳು ಚಿತ್ರರಂಗವನ್ನು ಸುಮಾರು ಐದು ದಶಕಗಳಿಂದಲೂ ಆಳಿಕೊಂಡು ಬಂದಿದೆ ಈ ಜೋಡಿ. ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ರಜನೀಕಾಂತ್ ಮತ್ತು ಕಮಲ್ ಹಾಸನ್ ಒಟ್ಟಿಗೆ ಒಂದೇ ಸಿನಿಮಾನಲ್ಲಿ ನಟಿಸಿ ವರ್ಷಗಳೇ ಉರುಳಿ ಹೋಗಿವೆ. ಆದರೆ ಈಗ ಸುಮಾರು 35 ವರ್ಷಗಳ ಬಳಿಕ ಈ ಇಬ್ಬರೂ ನಟರು ಮತ್ತೆ ಒಂದಾಗುತ್ತಿದ್ದಾರೆ. ವಿಶೇಷವೆಂದರೆ ರಜನೀಕಾಂತ್ ಜೊತೆಗಿನ ಸಿನಿಮಾಕ್ಕೆ ಸ್ವತಃ ಕಮಲ್ ಹಾಸನ್…

Read More

17ನೇ ವಯಸ್ಸಿಗೆ ನಕ್ಸಲ್ ಆಗ ಹೊರಟಿದ್ದ ಪವನ್ ಕಲ್ಯಾಣ್; ತಡೆದಿದ್ದು ಅಣ್ಣ ಚಿರಂಜೀವಿ – Kannada News

ಟಾಲಿವುಡ್‌ನ ನಟ, ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ತಮ್ಮ ಹದಿಹರೆಯದ ದಿನಗಳ ಕುರಿತು ಅತ್ಯಂತ ಶಾಕಿಂಗ್ ವಿಷಯವೊಂದನ್ನು ಬಿಚ್ಚಿಟ್ಟಿದ್ದಾರೆ. ತಾವು ಒಂದು ಕಾಲದಲ್ಲಿ ನಕ್ಸಲ್ ಆಗಲು ನಿರ್ಧರಿಸಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ ಅಣ್ಣ ಮೆಗಾಸ್ಟಾರ್ ಚಿರಂಜೀವಿ ತಮ್ಮನ್ನು ತಡೆದು ದಾರಿ ತೋರಿಸಿದ್ದಾಗಿ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಪವನ್ ಕಲ್ಯಾಣ್ ಅವರಿಗೆ 17-21 ವರ್ಷ ವಯಸ್ಸಾಗಿದ್ದಾಗ ಸಮಾಜದಲ್ಲಾಗುತ್ತಿದ್ದ ಅನ್ಯಾಯಗಳ ವಿರುದ್ಧ ಭಾರಿ ಸಿಟ್ಟು ಇತ್ತಂತೆ.‘ಆ ವಯಸ್ಸಿನಲ್ಲಿ ನನಗೆ ಗನ್ ಹಿಡಿದು ನಕ್ಸಲೈಟ್ ಸೇರುವ ಹುಚ್ಚು ಆಲೋಚನೆ…

Read More

ನನ್ನಿಂದ ತಪ್ಪಾಗಿದೆ: ತ್ರಿಷಾ ಬಗ್ಗೆ ಮಾತನಾಡಿ ಕ್ಷಮೆ ಕೇಳಿದ ಬಿಜೆಪಿ ಮುಖಂಡ ನೈನಾರ್ ನಾಗೇಂದ್ರನ್ – Kannada News | Nainar Nagendran apologises for remark on Trisha and Thalapathy Vijay

ಖ್ಯಾತ ನಟಿ ತ್ರಿಷಾ (Trisha Krishnan) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಈಗ ಕ್ಷಮೆ ಕೇಳಿದ್ದಾರೆ. ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ (Thalapathy Vijay) ಬಗ್ಗೆ ಟೀಕೆ ಮಾಡುವಾಗ ನಾಗೇಂದ್ರನ್ ಅವರು ನಾಲಿಗೆ ಹರಿಬಿಟ್ಟಿದ್ದರು. ‘ವಿಜಯ್ ಅವರಿಗೆ ರಾಜಕೀಯದ ಅನುಭವ ಕಡಿಮೆ. ರಾಜಕೀಯದ ಅನುಭವ ಆಗಬೇಕಾದ್ರೆ ತ್ರಿಷಾ ಮನೆಯಿಂದ ವಿಜಯ್ ಹೊರಬರಲಿ’ ಎಂದು ನೈನಾರ್ ನಾಗೇಂದ್ರನ್ (Nainar Nagendran) ಹೇಳಿದ್ದರು. ಅವರ ಆ ಹೇಳಿಕೆಗೆ ತೀವ್ರ ಖಂಡನೆ…

Read More

RBI Sachet: ಆನ್​ಲೈನ್ ಫ್ರಾಡ್ ಆದರೆ, ಹೂಡಿಕೆ ಸ್ಕೀಮ್ ಬಗ್ಗೆ ಅನುಮಾನ ಬಂದರೆ ಆರ್​ಬಿಐನ ಸಚೇತ್ ಪೋರ್ಟಲ್ ಮೊರೆಹೋಗಿ – Kannada News | RBI Sachet Portal helps detecting online frauds and filing complaint

ಕಳ್ಳತನ, ದರೋಡೆ ಮಾಡುವವರ ಒಂದು ವರ್ಗವಾದರೆ, ಆನ್​ಲೈನ್​ನಲ್ಲಿ ವಿವಿಧ ಸ್ಕೀಮ್​ಗಳ ಮೂಲಕ ಒಮ್ಮೆಗೇ ನೂರಾರು, ಸಾವಿರಾರು, ಲಕ್ಷಾಂತರ ಜನರನ್ನು ಯಾಮಾರಿಸಿ ಕೋಟ್ಯಂತ ರೂ ಗುಳುಂ ಮಾಡುವ ವಂಚಕರು (Fraudsters) ಹೆಚ್ಚಾಗುತ್ತಿದ್ದಾರೆ. ಹಣ ಡಬಲ್ ಮಾಡುತ್ತೇವೆ, ಷೇರು ಹೂಡಿಕೆಯಿಂದ ಭರ್ಜರಿ ಲಾಭ ಕೊಡಿಸುತ್ತೇವೆ, ಅತ್ಯಧಿಕ ರಿಟರ್ನ್ ಕೊಡುತ್ತೇವೆ ಇತ್ಯಾದಿ ನಾನಾ ಪ್ರಲೋಬನೆಗಳನ್ನು ಒಡ್ಡಿ ಜನರಿಂದ ಹಣ ಪಡೆದು ಯಾಮಾರಿಸುವ ವಂಚಕರು ಹಲವರಿದ್ದಾರೆ. ತಾವು ಸಾಚಾ ಎಂದು ತೋರಿಸಿಕೊಳ್ಳಲು ಸೆಬಿ, ಆರ್​ಬಿಐ, ಐಆರ್​ಡಿಎ ಇತ್ಯಾದಿ ರೆಗ್ಯುಲೇಟಿ ಸಂಸ್ಥೆಗಳ ನೊಂದಣಿ ಮಾಡಿಕೊಂಡಿದ್ದೇವೆ…

Read More