‘ಧುರಂಧರ್ 2‘, ‘ಕೆಜಿಎಫ್ 2’ ಚಿತ್ರ ಟೀಕಿಸಿದ ಬಾಲಿವುಡ್ ನಟ

ಯಾವುದೇ ಸಿನಿಮಾ ರಿಲೀಸ್ ಆದರೂ ಪರ ವಿರೋಧ ಚರ್ಚೆ ಇದ್ದೇ ಇರುತ್ತದೆ. ಅದೇ ರೀತಿ ‘ಅನಿಮಲ್’, ‘ಕೆಜಿಎಫ್’ ಹಾಗೂ ‘ಧುರಂಧರ್ 2’ (Dhurandhar 2) ರೀತಿಯ ಚಿತ್ರಗಳನ್ನು ಟೀಕೆ ಮಾಡಿದವರು ಅನೇಕರಿದ್ದಾರೆ. ಈಗ ಬಾಲಿವುಡ್ ನಟ ಇಮ್ರಾನ್ ಖಾನ್ ಕೂಡ ಈ ಸಾಲಿಗೆ ಸೇರಿದ್ದಾರೆ. ‘ಉದ್ದ ಕೂದಲು ಬಿಟ್ಟುಕೊಂಡು, ಕೋಪ ಮಾಡಿಕೊಂಡು, ಮುಖವೆಲ್ಲ ರಕ್ತ ಮಾಡಿಕೊಳ್ಳುವ ಪಾತ್ರ ನನಗೆ ಇಷ್ಟ ಇಲ್ಲ’ ಎಂದು ಅವರು ನೇರವಾಗಿ ಹೇಳಿದ್ದಾರೆ. ಅಲ್ಲದೆ, ಅವರು ಈ ರೀತಿಯ ಪಾತ್ರಗಳನ್ನು ವೈಭವೀಕರಿಸುತ್ತಿರುವ ವಿಷಯದ…

Read More

Virat Kohli: ಈ ಒಂದು ವಿಶ್ವ ದಾಖಲೆ ಬರೆದಿರುವುದು ವಿರಾಟ್ ಕೊಹ್ಲಿ ಒಬ್ಬರೇ..! – Kannada News | Virat Kohli Scripts New World Record in T20 Cricket

ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಒಂದೇ ದೇಶದಲ್ಲಿ 10 ಸಾವಿರ ರನ್​ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯು ಕಿಂಗ್ ಕೊಹ್ಲಿಯ ಪಾಲಾಗಿದೆ. ಕೊಹ್ಲಿ ಭಾರತದಲ್ಲಿ ಐಪಿಎಲ್​ನಲ್ಲಿ 7,933 ರನ್​ ಗಳಿಸಿದರೆ, ಚಾಂಪಿಯನ್ಸ್​ ಟ್ರೋಫಿ ಟಿ20 ಲೀಗ್​ನಲ್ಲಿ 311 ರನ್​ ಬಾರಿಸಿದ್ದಾರೆ. ಇನ್ನು ಟೀಮ್ ಇಂಡಿಯಾ ಪರ ಕಣಕ್ಕಿಳಿದಾಗ ಭಾರತದ ಪಿಚ್​ನಲ್ಲಿ 1577 ರನ್​ಗಳಿಸಿದ್ದಾರೆ. ಹಾಗೆಯೇ ಸೈಯದ್ಯ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ 179 ರನ್​ ಬಾರಿಸಿದ್ದಾರೆ. Source link

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 18ರ ದಿನಭವಿಷ್ಯ

ಈ ದಿನ ಹಯಗ್ರೀವ ಸೋತ್ರವನ್ನು ಶ್ರವಣ ಮಾಡಿ. ಒಂದು ವೇಳೆ ನಿಮಗೆ ಸಾಧ್ಯವಿದ್ದಲ್ಲಿ ಪಠಣ ಮಾಡಿ. ಪದೇಪದೇ ನಿಮ್ಮ ವಿರುದ್ಧ ದೂರು ಬರುತ್ತಿದೆ ಎಂಬ ಆಕ್ಷೇಪದಿಂದ ಹೊರಗೆ ಬರುವುದಕ್ಕೆ ಇದರಿಂದ ಸಹಾಯ ಆಗಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಿವಾಹಿತರಿಗೆ ಸಂಗಾತಿ ಜೊತೆಗೆ ಸ್ವಲ್ಪ ಮಟ್ಟಿಗೆ ಅಭಿಪ್ರಾಯ ಭೇದಗಳು ತಲೆದೋರಬಹುದು. ಅದರಲ್ಲೂ ನಿಮ್ಮ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿಯಿಂದ ಈ ಹಿಂದೆ ಯಾವಾಗಲೋ ಆಗಿದ್ದ ಸಮಸ್ಯೆಗಳನ್ನು ಈಗ…

Read More

Daily Devotional: ತಪ್ಪಿಯೂ ಕೂಡ ಈ ಐದು ಸ್ವಭಾವದ ಜನರ ಸಹವಾಸ ಮಾಡಲೇಬೇಡಿ! – Kannada News | Chanakyas Five Types of Friends to Avoid for Success

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನುಷ್ಯನ ಜೀವನದ ಯಶಸ್ಸು ಮತ್ತು ನೆಮ್ಮದಿಗೆ ಅಗತ್ಯವಾದ ಮಾರ್ಗದರ್ಶನವನ್ನು ನೀಡಿದ್ದಾರೆ. ಬದುಕಿನಲ್ಲಿ ಭಗವಂತನ ಕೃಪೆ, ಪೂರ್ವಿಕರ ಆಶೀರ್ವಾದ, ತಂದೆ-ತಾಯಿಗಳ ಪ್ರೀತಿ, ಉದ್ಯೋಗ ಅಥವಾ ವೃತ್ತಿಯ ಏರುಪೇರುಗಳ ನಡುವೆಯೂ, ಮನುಷ್ಯನ ಶ್ರೇಯಸ್ಸು, ಯಶಸ್ಸು ಮತ್ತು ಕೀರ್ತಿಗೆ ಸ್ನೇಹಿತರ ಪಾತ್ರ ಅತ್ಯಂತ ಮಹತ್ವದ್ದು. ಸ್ನೇಹಿತರಿಂದ ಶುಭವೂ ಆಗಬಹುದು, ಅಶುಭವೂ ಆಗಬಹುದು. ಕೆಲವೊಮ್ಮೆ ಆತ್ಮೀಯ ಸ್ನೇಹಿತರೇ ಶತ್ರುಗಳಾಗುವ ನಿದರ್ಶನಗಳೂ ಇವೆ. ಈ ಕುರಿತು ಒಂದು ಗಾದೆಯೂ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿ ಭಾಗಗಳಲ್ಲಿ ಉಷ್ಣ ಅಲೆ; ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆ

ಬೆಂಗಳೂರು, ಏಪ್ರಿಲ್ 12: ಬೆಂಗಳೂರು ಸೇರಿದಂತೆ ಇಂದು ಹಲವು ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ (Weather Forecast) ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಇಂದು ತಾಪಮಾನ ಹೆಚ್ಚಳದ ಸಾಧ್ಯತೆಯಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯ ಜೊತೆಗೆ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಹೀಟ್​ ವೇವ್, ಒಣ ಹವೆ? ಕರಾವಳಿಯಲ್ಲಿಂದು ಬಿಸಿ ವಾತಾವರಣದ ಜೊತೆ ಒಣ ಹವೆಯೂ…

Read More

ಗ್ಯಾಸ್​ ಇಲ್ಲಿದೇ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು: ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ

ಬೆಂಗಳೂರು, (ಏಪ್ರಿಲ್ 03): ಇಸ್ರೆಲ್ ಅಮೆರಿಕಾ-ಇರಾನ್ ಯುದ್ಧದಿಂದಾಗಿ ಭಾರತದಲ್ಲಿ ಗ್ಯಾಸ್ ಅಭಾಯ ಸೃಷ್ಟಿಯಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್‌ಪಿಜಿ (LPG) ಸಮಸ್ಯೆ ಉದ್ಭವಿಸಿದೆ. ಆಟೋ ದುಡಿಮೆಯನ್ನು ನಂಬಿ ಜೀವನ ಮಾಡುತ್ತಿರುವಾಗ ಗ್ಯಾಸ್ ಸಿಗುತ್ತಿಲ್ಲ. ಹೀಗಾಗಿ ಆಟೋವನ್ನು ನಿಲ್ಲಿಸುವ ಸ್ಥಿತಿ ಬಂದಿದ್ದು, ಸಂಸಾರದ ಬಂಡಿ ಸಾಗಿಸಲು ಸಾರಥಿಗಳು ಒದ್ದಾಡುತ್ತಿದ್ದಾರೆ. ಯಾಕಂದ್ರೆ, ಹಗಲು-ರಾತ್ರಿ ಗ್ಯಾಸ್‌ಗಳ ಮುಂದೆ ಕ್ಯೂ ನಿಲ್ಲೋದೇ ಆಯ್ತು. ಗ್ಯಾಸ್ ತುಂಬಿ ಆಟೋ (Auto) ಓಡಿಸೋದೆ ಆಮೇಲಿನ ಮಾತು. ಯಾವ ಬಂಕ್ ಮುಂದೆ ನೋಡಿದ್ರೂ ಕಿಲೋಮೀಟರ್‌ಗಟ್ಟಲೇ ಹನುಮನ…

Read More

ಹಾರ್ಮುಜ್ ಜಲಸಂಧಿಯ ತಲೆನೋವೇ ಬೇಡ; ಆಯಿಲ್ ಪೈಪ್​ಲೈನ್ ಯೋಜನೆ ಜಾರಿಗೆ ಯುಎಇ ಮುಂದು – Kannada News | UAE’s New Pipeline Project: Enhancing Energy Security & Global Oil Supply from Fujairah

ಆಯಿಲ್ ಪೈಪ್​ಲೈನ್ ಯೋಜನೆImage Credit source: AI/Mediaforge/TV9 ದುಬೈ, ಮೇ 15: ತೈಲ ರಫ್ತು ವಿಸ್ತರಿಸಲು ಮತ್ತು ಸುಗಮಗೊಳಿಸಲು ಯುಎಇ ದೇಶವು ತನ್ನ ಆಯಿಲ್ ಪೈಪ್​ಲೈನ್ ಯೋಜನೆಯ (UAE Oil Pipeline Project) ಕಾರ್ಯಕ್ಕೆ ಚುರುಕು ನೀಡಲು ನಿರ್ಧರಿಸಿದೆ. ಹಾರ್ಮುಜ್ ಜಲಸಂಧಿಯು (Strait of Hormuz) ಇರಾನ್-ಅಮೆರಿಕ ಯುದ್ಧದಿಂದಾಗಿ ತಡೆಗೊಂಡಿರುವುದರಿಂದ ತೈಲ ಪೂರೈಕೆಯಲ್ಲಿ ಬಹಳ ವ್ಯತ್ಯಯ ಆಗಿದೆ. ಯುಎಇ ಇತ್ಯಾದಿ ಗಲ್ಫ್ ರಾಷ್ಟ್ರಗಳ ತೈಲ ರಫ್ತಿಗೆ ಸಂಚಕಾರವಾಗಿದೆ. ಹೀಗಾಗಿ, ತೈಲ ರಫ್ತಿಗೆ ಹಾರ್ಮುಜ್ ಜಲಸಂಧಿಯ ಮೇಲೆ ಅವಲಂಬನೆ…

Read More

ಜ್ಯೋತಿಷಿ ಹೇಳ್ತಿದ್ದವನ ಭವಿಷ್ಯವೇ ತಲೆಕೆಳಗಾಯ್ತು: ಕಮಲಾಕರ್ ಭಟ್‌-ಸುಚಿತ್ರಾಳ ಮತ್ತಷ್ಟು ಶೋಕಿ ಪುರಾಣ ಬಯಲು – Kannada News | Kamalakar bhat guruji And Suchitra And others judicial custody In Siddapur murder over affair dispute

ಶಿವಮೊಗ್ಗ/ಕಾರವಾರ, (ಫೆಬ್ರವರಿ 04): ನಿಮಗೆ ಸಾಡೇಸಾಥ್ ಆರಂಭವಾಗಿದೆ. ನಿಮಗೆ ಶನಿ ವಕ್ಕರಿಸಿದ್ದಾನೆ ಎಂದು ಜನರಿಗೆ ಜ್ಯೋತಿಷಿ ಹೇಳ್ತಿದ್ದ ಕಮಲಾಕರ್ ಭಟ್‌ನ ಭವಿಷ್ಯವೇ ತಲೆಕೆಳಗಾಗಿದೆ. ಕೊಲೆ ಕೇಸ್‌ನಲ್ಲಿ A3 ಕಮಲಾಕರ್ ಭಟ್ ಜೈಲುಪಾಲಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜೆಎಂಎಫ್‌ಸಿ ಕೋರ್ಟ್‌, ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಇನ್ನು ಕಮಲಾಕರ್ ಭಟ್‌ ಹಾಗೂ ಸುಚಿತ್ರಾಳ ಅಕ್ರಮ ಸಂಬಂಧ ಬಗೆದಷ್ಟು ಬಯಲಾಗುತ್ತಿದೆ. ಜ್ಯೋತಿಷಿ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದ ಸುಚಿತ್ರಾ, ಬಳಿಕ ಪರ್ಮನೆಂಟ್ ಆಗಿ ಆತನ ಮನೆಯವಳಾಗಿಬಿಟ್ಟಿದ್ದಳು….

Read More