Headlines

ಭಲೇ ಭೇಷ್… ಕನ್ನಡಿಗನ ಕಮಾಲ್​ಗೆ ದಂಗಾದ ವಿರಾಟ್ ಕೊಹ್ಲಿ! – Kannada News | Virat Kohli’s Epic Reaction to Manish Pandey’s Blinder Catch!

ಐಪಿಎಲ್​ನ 57ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಕ್ರಿಕೆಟ್ ಪ್ರೇಮಿಗಳು ಎಂದಿಗೂ ಮರೆಯದ ಅದ್ಭುತ ಕ್ಷಣವೊಂದು ದಾಖಲಾಗಿದೆ. ಕೆಕೆಆರ್ ತಂಡದ ಅನುಭವಿ ಆಟಗಾರ ಮನೀಶ್ ಪಾಂಡೆ ಗಾಳಿಯಲ್ಲಿ ಹಕ್ಕಿಯಂತೆ ಜಿಗಿದು ಹಿಡಿದ ಅಸಾಧಾರಣ ಕ್ಯಾಚ್ ಇಡೀ ಕ್ರೀಡಾಂಗಣವನ್ನು ರೋಮಾಂಚನಗೊಳಿಸಿತು. ಕೇವಲ ಸೆಕೆಂಡುಗಳ ಅವಧಿಯಲ್ಲಿ ನಡೆದ ಈ ‘ಸೂಪರ್‌ಮ್ಯಾನ್’ ಸಾಹಸಕ್ಕೆ ನಾನ್-ಸ್ಟ್ರೈಕರ್ ಎಂಡ್‌ನಲ್ಲಿದ್ದ ರನ್-ಮಷಿನ್ ವಿರಾಟ್ ಕೊಹ್ಲಿ ದಿಗ್ಭ್ರಮೆಗೊಂಡರು. ಆರ್​ಸಿಬಿ ಇನಿಂಗ್ಸ್​ನ 18ನೇ ಓವರ್‌ನಲ್ಲಿ ಕೆಕೆಆರ್…

Read More

ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಆಯ್ತಾ ಹಿನ್ನಡೆ? ಪ್ರಮುಖ ಮನವಿ ತಿರಸ್ಕರಿಸಿದ ಹೈಕಮಾಂಡ್!

ಬೆಂಗಳೂರು, ಮೇ 30: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯಗೆ (Siddaramaiah) ಹೈಕಮಾಂಡ್ ಮಟ್ಟದಲ್ಲಿ ಮೊದಲ ಹಿನ್ನಡೆಯಾಗಿದೆಯೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರವಾಗಿ ಗರಿಗೆದರಿವೆ. ಹೊಸ ಸರ್ಕಾರ ರಚನೆಗೂ ಮುನ್ನ ಪಕ್ಷ ಮತ್ತು ಸರ್ಕಾರದ ನಡುವೆ ಉತ್ತಮ ಸಮನ್ವಯಕ್ಕಾಗಿ ‘ಸಮನ್ವಯ ಸಮಿತಿ (Coordination Committee)’ ರಚನೆ ಮಾಡಬೇಕು ಎಂದು ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್​ಗೆ ಮನವಿ ಮಾಡಿದ್ದಾರೆ. ಆದರೆ, ಸಿದ್ದರಾಮಯ್ಯ ಪ್ರಸ್ತಾವನೆಯನ್ನು ಕಾಂಗ್ರೆಸ್ ನಾಯಕತ್ವ ನಿರಸ್ಕರಿಸಿದೆ. ಈ ಬೆಳವಣಿಗೆಯು ಸದ್ಯ ಕಾಂಗ್ರೆಸ್…

Read More

ಸರ್ಕಾರಿ ಶಾಲೆಯ ಜಾಗ ಕಬಳಿಸಿ ನಿರ್ಮಾಣವಾಗ್ತಿದೆ ಮಸೀದಿ! ಮುಳಬಾಗಿಲು ಗುಂಡ್ಲಹಳ್ಳಿ ಗ್ರಾಮದಲ್ಲಿ ಭಾರಿ ವಿವಾದ – Kannada News | Alleged Encroachment of Government School Land for Mosque Construction Sparks Major Controversy in Mulbagal, Kolar

ಸರ್ಕಾರಿ ಶಾಲೆಯ ಜಾಗ ಕಬಳಿಸಿ ನಿರ್ಮಾಣವಾಗ್ತಿದೆ ಮಸೀದಿ! ಕೋಲಾರ, ಜನವರಿ 9: ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ತಾಲೂಕಿನ ಸಿ.ಗುಂಡ್ಲಹಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಜಾಗವನ್ನು ಒತ್ತುವರಿ ಮಾಡಿ ಮಸೀದಿ (Mosque) ನಿರ್ಮಾಣ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ವಿಷಯ ಗ್ರಾಮದಲ್ಲಿ ವಿವಾದಕ್ಕೆ ಕಾರಣವಾಗಿದ್ದು, ಸ್ಥಳೀಯರು ಹಾಗೂ ಗ್ರಾಮಸ್ಥರು ಮಸೀದಿ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಗ್ರಾಮದ ಸರ್ಕಾರಿ ಶಾಲೆಗೆ ಸೇರಿದ ಜಾಗದಲ್ಲಿ ಹಾಗೂ ಶಾಲಾ ಆವರಣದ ಸಮೀಪದಲ್ಲಿರುವ ದೇವಸ್ಥಾನದ ಬಳಿಯೇ ಮಸೀದಿ ನಿರ್ಮಾಣ ಕಾಮಗಾರಿ…

Read More

IND vs AUS: 3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ – Kannada News | Indian Women’s Cricket Team Australia Tour 2024: T20, ODI & Test Series Schedule, Squads

ಒಂದೆಡೆ ಪುರುಷರ ತಂಡ ಭಾರತದಲ್ಲಿ ಟಿ20 ವಿಶ್ವಕಪ್ ಆಡುತ್ತಿದ್ದರೆ, ಇನ್ನೊಂದೆಡೆ ಭಾರತ ಮಹಿಳಾ ತಂಡ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾ ಟಿ20, ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಆಡಲಿದೆ. ಭಾರತದ ಈ ಪ್ರವಾಸ ಫೆಬ್ರವರಿ 15 ರಿಂದ ಆರಂಭವಾಗಲಿರುವ ಟಿ20 ಸರಣಿಯೊಂದಿಗೆ ಆರಂಭವಾಗಲಿದ್ದು, ಮಾರ್ಚ್​ 6 ರಿಂದ 9 ರವರೆಗೆ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಈ ಪ್ರವಾಸವು ಟಿ20 ಸರಣಿಯೊಂದಿಗೆ ಆರಂಭವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20ಪಂದ್ಯ…

Read More

ಐದು ಕಿಲೋ ಎಲ್​ಪಿಜಿ ಸಿಲಿಂಡರ್ ಹಂಚಿಕೆ ಎರಡು ಪಟ್ಟು ಹೆಚ್ಚಳ; ವಲಸೆ ಕಾರ್ಮಿಕರಿಗೆ ನಿರಾಳ

ನವದೆಹಲಿ, ಏಪ್ರಿಲ್ 7: ಎಲ್​ಪಿಜಿ ಬಿಕ್ಕಟ್ಟಿನಿಂದ ಬಹಳ ಕಷ್ಟ ಎದುರಿಸುತ್ತಿರುವ ವರ್ಗಗಳಲ್ಲಿ ವಲಸಿಗ ಕಾರ್ಮಿಕರಿದ್ದಾರೆ (Migrant workers). ಇವರಿಗೆ ನಿರಾಳ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸಣ್ಣ ಎಲ್​ಪಿಜಿ ಸಿಲಿಂಡರ್​ಗಳ ಪೂರೈಕೆಯನ್ನು ಹೆಚ್ಚಿಸಿದೆ. ವರದಿಗಳ ಪ್ರಕಾರ ಸರ್ಕಾರವು ಎಲ್ಲಾ ರಾಜ್ಯಗಳಿಗೂ 5 ಕಿಲೋ ತೂಕದ ಫ್ರೀ ಟ್ರೇಡ್ ಎಲ್​ಪಿಜಿ ಸಿಲಿಂಡರ್​ಗಳ (5 kg free trade LPG cylinder) ಹಂಚಿಕೆಯನ್ನು ಎರಡು ಪಟ್ಟು ಹೆಚ್ಚಿಸಿದೆ. ಇದರಿಂದ ಈ ಸಣ್ಣ ಗ್ಯಾಸ್ ಸಿಲಿಂಡರ್ ಲಭ್ಯತೆ ದ್ವಿಗುಣಗೊಂಡಿದೆ. ವಲಸಿಗ ಕಾರ್ಮಿಕರಿಗೆ…

Read More

ಮಹಾಶಿವರಾತ್ರಿಗೆ ಊರಿಗೆ ಹೋಗುವವರಿಗೆ ಸಿಹಿಸುದ್ದಿ ನೀಡಿದ ಸಾರಿಗೆ, ರೈಲ್ವೆ ಇಲಾಖೆ – Kannada News | Shivaratri Special Buses: KSRTC Adds 2,155 Services from Bengaluru; Book Tickets

ಬೆಂಗಳೂರು, ಫೆ.13: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಿಂದ ಲಕ್ಷಾಂತರ ಜನರು ತಮ್ಮ ಸ್ವಗ್ರಾಮಗಳತ್ತ ಮುಖ ಮಾಡಿದ್ದಾರೆ. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯು ಬರೋಬ್ಬರಿ 2,155 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಘೋಷಿಸಿದೆ. ಹಬ್ಬದ ಸರಣಿ ರಜೆಗಳ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ರಾತ್ರಿಯಿಂದಲೇ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಲಿದೆ. ಇದನ್ನು ಮನಗಂಡು ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅನ್ಯರಿಂದ ಗೆಲುವಿನ ಸಂಭ್ರಮ – Kannada News | Horoscope 07 February 2026; Dina Rashi Bhavishya Today, Checkout the details here

ಮೇಷ ರಾಶಿ : ಉದ್ಯೋಗದ ಕಾರಣಕ್ಕೆ ಪ್ರಯಾಣ ಮಾಡುವ ಅವಕಾಶವಿರುತ್ತದೆ. ವ್ಯಾಪಾರವನ್ನು ಹೆಚ್ಚಿಸಲು ಹೊಸ ಸ್ಥಳದ ಪರಿಶೀಲನೆ ನಡೆಸುವಿರಿ.‌ ಇಂದು ವೃತ್ತಿಗೆ ಸೇರಿದ ನಿರ್ಧಾರಗಳನ್ನು ಬಹಳ ಚಿಂತನಶೀಲವಾಗಿ ತೆಗೆದುಕೊಳ್ಳಿ. ಕಛೇರಿಯ ಕೆಲಸದಲ್ಲಿ ನೌಕರರ ಕಾರ್ಯದಕ್ಷತೆತ ಕಾರಣಗಳಿಂದ ನಿಧಾನವಾಗಲಿದೆ. ನಿಮ್ಮಿಂದಾಗಿ ಮನೆಯಲ್ಲಿ‌ ಇಂದು ಸಂತೋಷವು ಇರಲಿದೆ. ‌ಅನುಕಂಪದಿಂದ ಏನನ್ನಾದರೂ ಸಾಧಿಸಿಕೊಳ್ಳುವಿರಿ. ವೃಷಭ ರಾಶಿ : ಇಂದಿನ ಪರಿಸ್ಥಿಗೆ ತಕ್ಕಹಾಗೆ ಮನಃಸ್ಥಿತಿಯಲ್ಲಿ ಏರಿಳಿತಗಳಿರಬಹುದು. ಉದ್ಯೋಗ ಸಂದರ್ಶನದಿಂದ ಆತಂಕ ದೂರಾಗುವುದು. ನಿಮ್ಮ ಆಕರ್ಷಕ ರೂಪಕ್ಕೆ ಮನವು ಸೋಲಬಹುದು. ಬರುವ ಯೋಜನೆಗಳನ್ನು ಸಕಾರಾತ್ಮಕವಾಗಿ…

Read More

ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ?

ಗದಗ, ಮಾರ್ಚ್​​ 29: ಸುಟ್ಟ ಸ್ಥಿತಿಯಲ್ಲಿ ಯುವಕನೊರ್ವನ ಶವ ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಚಂದ್ರು ಕುರಿ (27) ಎಂದು ಗುರುತಿಸಲಾಗಿದ್ದು, ಮಂಗಳವಾರ ರಾತ್ರಿ ಮನೆಯಿಂದ ಹೊರ ಹೋದ ಚಂದ್ರು ಮೃತದೇಹ ಸೇತುವೆಯೊಂದರ ಕೆಳಭಾಗ ಕಂಡುಬಂದಿದೆ. ಕೊಲೆ ಅನುಮಾನ ವ್ಯಕ್ತವಾಗಿದ್ದು, ಮಗನನ್ನು ಸಾಯಿಸಿ ಬಳಿಕ ದೇಹವನ್ನು ಸುಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮನೆಯ ಹೆಣ್ಣು ಮಕ್ಕಳನ್ನು ನೋಡ್ತಾನೆ ಎಂದು ಆರೋಪಿಸಿ ಎದುರಿನ ಮನೆ ಕುಟುಂಬಸ್ಥರು ಹಲವು ಬಾರಿ ಜಗಳ ತೆಗೆದಿದ್ದರು. ಮೈ ಮೇಲೆ…

Read More

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಸಂಕಷ್ಟ: ಡಿಸೇಲ್ ಬೆಲೆ ಹೆಚ್ಚಳದಿಂದ ಪ್ರತಿ ತಿಂಗಳು 4 ಕೋಟಿ ರೂ. ಹೆಚ್ಚುವರಿ ಹೊರೆ – Kannada News

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್​ಗಳುImage Credit source: tv9 ಹುಬ್ಬಳ್ಳಿ, ಜೂನ್ 9: ಜಾಗತಿಕ ಯುದ್ಧದ ಸನ್ನಿವೇಶಗಳು ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವುದು ದೇಶದ ಆರ್ಥಿಕತೆಯ ಮೇಲೆ ಮಾತ್ರವಲ್ಲದೆ ರಾಜ್ಯದ ಸಾರ್ವಜನಿಕ ಸಾರಿಗೆ ಸಂಸ್ಥೆಗಳ ಮೇಲೂ ಪರಿಣಾಮ ಬೀರಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಕೂಡ ತೀವ್ರ ಆರ್ಥಿಕ ಆಘಾತಕ್ಕೆ ಒಳಗಾಗಿದ್ದು, ದಿನನಿತ್ಯದ ಬಸ್ ಕಾರ್ಯಾಚರಣೆ ಹಾಗೂ ನಿರ್ವಹಣೆಗೆ ಹಣ ಹೊಂದಿಸಲು ಪರದಾಡುವಂತಾಗಿದೆ. ಮುಖ್ಯಾಂಶಗಳು…

Read More