IND vs IRE: ಶೇಕಡಾ 90 ರಷ್ಟು ಮಳೆ..! ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ – Kannada News | India vs Ireland T20: Belfast Rain Threatens Opener; Sooryavanshi Debut Possible
ಭಾರತ ಮತ್ತು ಐರ್ಲೆಂಡ್ (India vs Ireland) ನಡುವಿನ ಟಿ20 ಸರಣಿ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಮೊದಲ ಪಂದ್ಯ ಜೂನ್ 26 ರಂದು ಬೆಲ್‌ಫಾಸ್ಟ್‌ನ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾ ಕೊನೆಯ ಬಾರಿಗೆ 2007 ರಲ್ಲಿ ಏಕದಿನ ಪಂದ್ಯವನ್ನು ಆಡಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇದೀಗ ಬರೋಬ್ಬರಿ 19 ವರ್ಷಗಳ ನಂತರ ಈ ಮೈದಾನಲ್ಲಿ…