Headlines

‘ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ’; ರವಿಚಂದ್ರನ್

ನಟ ರವಿಚಂದ್ರನ್ ಅವರು ‘ಕ್ರೇಜಿ ಬ್ರಹ್ಮ’ ಈವೆಂಟ್ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಅವರು ಹಳೆದ ದಿನಗಳನ್ನು ನೆನಪಿಸಿಕೊಂಡರು. ರವಿಚಂದ್ರನ್ ಅವರು ರಾಜ್​​ಕುಮಾರ್, ಅಂಬರೀಷ್ ಮೊದಲಾದವರ ಜೊತೆ ಬೆಳೆದವರು. ಹೀಗಾಗಿ, ಅವರು ತಮ್ಮನ್ನು ತಾವು ಲಕ್ಕಿ ಎಂದು ಕರೆದುಕೊಂಡಿದ್ದಾರೆ. ಅವರಿಂದಾಗಿಯೇ ಇಲ್ಲಿರೋದಾಗಿ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಭೀಕರ ಅಪಘಾತ ಆದರೂ ಬಿಡದ ದ್ವೇಷ; ಅನುರಾಗ್ ದೊಭಾಲ್ ತಂದೆಯಿಂದ 60 ಪುಟಗಳ ದೂರು – Kannada News | Youtuber Anurag Dobhal UK07 Rider alleges family conspiracy recalls hospital ordeal after Accident

ಪ್ರಖ್ಯಾತ ಯೂಟ್ಯೂಬರ್, ಮಾಜಿ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೊಭಾಲ್ (UK07 Rider) ಮತ್ತೊಮ್ಮೆ ತಮ್ಮ ವೈಯಕ್ತಿಕ ಜೀವನದ ವಿವಾದಗಳಿಂದಾಗಿ ಭಾರಿ ಸುದ್ದಿಯಲ್ಲಿದ್ದಾರೆ. ತಮ್ಮ ಅಂತರ್ ಜಾತಿ ವಿವಾಹದ ಕಾರಣಕ್ಕಾಗಿ ಕುಟುಂಬಸ್ಥರು ತಮಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಅವರು ಈ ಹಿಂದೆ ಆರೋಪಿಸಿದ್ದರು. ಈಗ ಪೋಷಕರೇ ತಮ್ಮ ವಿರುದ್ಧ ಮತ್ತೆ ದೊಡ್ಡ ಸಂಚು ರೂಪಿಸುತ್ತಿದ್ದಾರೆ ಎಂದು ಅನುರಾಗ್ ದೊಭಾಲ್ (Anurag Dobhal) ಅವರು ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಕಾರು ಅಪಘಾತದ ಬಳಿಕ ಆಸ್ಪತ್ರೆಯಲ್ಲಿ ತಾವು…

Read More

ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಮೈಸೂರು, (ಮಾರ್ಚ್ 14): ಗಲ್ಫ್ ರಾಷ್ಟ್ರದಲ್ಲಿ ಯುದ್ಧ ನಡೆಯುತ್ತಿರುವುದರಿಂದ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿದೆ. ಇದು​​ ಹೋಟೆಲ್ ಉದ್ಯಮದ ಕತ್ತು ಹಿಸುಕುವಂತೆ ಮಾಡಿದೆ. ಗ್ಯಾಸ್ ಎಮರ್ಜೆನ್ಸಿ ಗ್ರಾಹಕರ ಉಸಿರುಗಟ್ಟಿಸಿದೆ. ಕಮರ್ಷಿಯಲ್ ಸಿಲಿಂಡರ್​ಗಳು ಸಿಗುತ್ತಿಲ್ಲ. ಕಾಳಸಂತೆಯಲ್ಲಿ ಒನ್ ಟು ಡಬಲ್ ರೇಟ್​ಗೆ ಸೇಲ್ ಮಾಡುತ್ತಿದ್ದಾರೆ. 1 ಸಾವಿರ 950 ರೂಪಾಯಿ ಇರುವ ಸಿಲಿಂಡರ್​ನ 5 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ.ಇದರಿಂದ ಸಾಕಷ್ಟು ತೊಂದರೆಗಳು ಆಗುತ್ತಿವೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯನವರು ತಮ್ಮ ವರುಣಾ ಕ್ಷೇತ್ರದ ವರಕೋಡು ಗ್ರಾಮದ…

Read More

ರಾಹುಲ್ ಗಾಂಧಿ ಆಪ್ತನೆಂದು ಹೇಳಿಕೊಂಡು ರಾಜಕಾರಣಿಗಳಿಗೆ ಗಾಳ, ಲಕ್ಷ ಲಕ್ಷ ರೂ. ಲೂಟಿ ಮಾಡಿ ಸಿಕ್ಕಿಬಿದ್ದ – Kannada News | Rahul Gandhi Aide Impersonator Arrested in Multi State Political Scam, Dehradun Police Busts Fraud Ring

ಡೆಹ್ರಾಡೂನ್, ಮೇ 06: ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi)ಯ ಹೆಸರನ್ನು ಬಳಸಿಕೊಂಡು ಟಿಕೆಟ್ ಆಕಾಂಕ್ಷಿಗಳು ಹಾಗೂ ರಾಜಕೀಯ ನಾಯಕರಿಗೆ ವಂಚಿಸುತ್ತಿದ್ದ ಬೃಹತ್ ಅಂತಾರಾಜ್ಯ ಜಾಲವೊಂದನ್ನು ಡೆಹ್ರಾಡೂನ್ ಪೊಲೀಸರು ಪತ್ತೆಹಚ್ಚಿದ್ದಾರೆ. ಆಪರೇಷನ್ ಪ್ರಹಾರ್ ಅಡಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪಂಜಾಬ್‌ನ ಅಮೃತಸರ ಮೂಲದ ಗೌರವ್ ಕುಮಾರ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಉತ್ತರಾಖಂಡದ ಕಾಂಗ್ರೆಸ್ ನಾಯಕಿ ಭಾವನಾ ಪಾಂಡೆ ಅವರು ಮೇ 3 ರಂದು ನೀಡಿದ ದೂರು ಈ ಹಗರಣದ ಮೂಲವನ್ನು ಪತ್ತೆಹಚ್ಚಲು ನೆರವಾಯಿತು. ರಾಹುಲ್ ಗಾಂಧಿಯವರ ಸಹಾಯಕ…

Read More

‘ಸರ್ಸೆ ಸೆರಗು’ ಹಾಡಿಗೆ ಅಶ್ಲೀಲ ನೃತ್ಯ, ನೋರಾ ಫತೇಹಿ ವಿರುದ್ಧ ಫತ್ವಾ

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ: ದಿ ಡೆವಿಲ್’ ಸಿನಿಮಾದ ‘ಸರ್ಸೆ ಸೆರಗು’ ಹಾಡು ಭಾರಿ ವಿವಾದ ಹುಟ್ಟುಹಾಕಿದೆ. ಹಾಡಿನ ಹಿಂದಿ ಆವೃತ್ತಿಯಾದ ‘ಸರ್ಕೆ ಚುನರಿ’ ಹಾಡಿನ ವಿರುದ್ಧ ತೀವ್ರ ಟೀಕೆ ಮತ್ತು ವಿರೋಧ ವ್ಯಕ್ತವಾಗಿದ್ದು, ಈಗಾಗಲೇ ಸಿಬಿಎಫ್​​ಸಿ, ಸೈಬರ್ ಪೊಲೀಸರಿಗೆ ದೂರು ದಾಖಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗ ಸಹ ಹಾಡಿನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ನಿರ್ದೇಶಕ ಮತ್ತು ಗೀತರಚನೆಕಾರ ಪ್ರೇಮ್ ಸೇರಿದಂತೆ ನೋರಾ ಫತೇಹಿ, ಸಂಜಯ್ ದತ್ ಇನ್ನೂ ಹಲವರಿಗೆ ನೊಡೀಸ್…

Read More

PM Modi at Art of Living Live: ಆರ್ಟ್ ಆಫ್ ಲಿವಿಂಗ್​ನಲ್ಲಿ ಪ್ರಧಾನಿ ಮೋದಿ ಭಾಷಣ, ನೇರ ಪ್ರಸಾರ – Kannada News | PM Modi in Bengaluru Live: Art of Living; Addresses Global Gathering on Sri Sri Ravi Shankar Gurudev’s 70th Birthday

ಬೆಂಗಳೂರು, ಮೇ 10: ಬೆಂಗಳೂರಿನ ಕನಕಪುರ ರಸ್ತೆಯ ಊದಿಪಾಳ್ಯ ಗ್ರಾಮದ ಬಳಿ ಇರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ನಡೆಯುತ್ತಿರುವ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ. ಗುರೂಜಿಯವರ ಜನ್ಮದಿನದ ಸವಿನೆನಪಿಗಾಗಿ ನಿರ್ಮಿಸಲಾದ ಭವ್ಯ ಹೊಸ ಧ್ಯಾನ ಮಂದಿರವನ್ನು ಉದ್ಘಾಟಿಸಿ ಪ್ರಧಾನಿ ಮೋದಿ ಮಾತನಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಇರಾನ್​-ಇಸ್ರೇಲ್ ಯುದ್ಧ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ! ಯಾವ ತರಕಾರಿಗೆ ಎಷ್ಟಾಗಿದೆ ನೋಡಿ

ಕೋಲಾರ, ಮಾರ್ಚ್ 16: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧವು ಮಧ್ಯಪ್ರಾಚ್ಯಕ್ಕೆ ಸೀಮಿತವಾಗದೆ, ಅದರ ಆರ್ಥಿಕ ಪರಿಣಾಮಗಳು ಕರ್ನಾಟಕಕ್ಕೂ ತಟ್ಟಿದೆ. ಕರ್ನಾಟಕದ ಹೋಟೆಲ್ ಉದ್ಯಮದ ಬೆನ್ನಲ್ಲೇ ಇದೀಗ ಕೃಷಿ ವಲಯಕ್ಕೂ ಯುದ್ಧದ ಬಿಸಿ ತಟ್ಟಲು ಶುರುವಾಗಿದೆ. ಯುದ್ಧದ ಕಾರಣದಿಂದಾಗಿ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಉಂಟಾಗಿರುವ ಅಡಚಣೆಗಳು ಹೋಟೆಲ್ ಉದ್ಯಮಕ್ಕೆ ಭಾರಿ ನಷ್ಟವನ್ನುಂಟು ಮಾಡಿವೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಪ್ರಮುಖ ನಗರಗಳಲ್ಲಿ ಮತ್ತು ಕೋಲಾರದಂತಹ (Kolar) ಜಿಲ್ಲೆಗಳಲ್ಲಿಯೂ ಹೋಟೆಲ್‌ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ. ಇದು ತರಕಾರಿಗಳ…

Read More

Horoscope Today 30 December: ಇಂದು ಈ ರಾಶಿಯವರಿಗೆ ಶತ್ರುಗಳು ಮಿತ್ರರಾಗುವ ಯೋಗ – Kannada News | Daily Horoscope for 30 December 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 30, ಮಂಗಳವಾರದ ದ್ವಾದಶ ರಾಶಿಗಳ ದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ವೈಕುಂಠ ಏಕಾದಶಿ, ಮುಕ್ಕೋಟಿ ಏಕಾದಶಿ ಮತ್ತು ಮೋಕ್ಷದ ಏಕಾದಶಿ ಎಂಬ ಮಹಾಪರ್ವ ದಿನವಾಗಿದೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಶ್ರೀ ವಿಷ್ಣುವಿನ ಉತ್ತರ ದ್ವಾರ ದರ್ಶನದಿಂದ ಪುಣ್ಯವನ್ನು ಗಳಿಸುವ ಮತ್ತು ಪಾಪಗಳನ್ನು ನಾಶಪಡಿಸಿಕೊಳ್ಳುವ ವಿಶೇಷ ಅವಕಾಶ ಈ ದಿನವಿದೆ. ಇಂದು ರವಿ ಧನುಷ್ ರಾಶಿಯಲ್ಲಿ, ಚಂದ್ರ ಮೇಷ ರಾಶಿಯಲ್ಲಿ ಭರಣಿ ನಕ್ಷತ್ರದಲ್ಲಿ…

Read More

ಭಾರತ vs ನ್ಯೂಝಿಲೆಂಡ್ ಸರಣಿ ಯಾವಾಗ ಶುರು? – Kannada News | When does the India vs New Zealand series start

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8 ಪಂದ್ಯಗಳ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಏಕದಿನ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಇದೀಗ ಸರಣಿಗಾಗಿ 15 ಸದಸ್ಯರುಗಳ ಭಾರತ ತಂಡಗಳ ಪ್ರಕಟಿಸಲಾಗಿದೆ. ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ಏಕದಿನ ತಂಡದ ಕ್ಯಾಪ್ಟನ್ ಆಗಿ ಶುಭ್​ಮನ್ ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮುನ್ನ ನಡೆದ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಗಾಯದಿಂದ…

Read More

ನಾನು ಸತ್ತರೆ ನಿನ್ನ ಯಾರು ನೋಡಿಕೊಳ್ಳುತ್ತಾರೆ: ಪತ್ನಿಯನ್ನ ಕೊಂದ ಇಸ್ರೋ ನಿವೃತ್ತ ನೌಕರ – Kannada News | Bengaluru: Retired ISRO employee murdered his wife.

ಬೆಂಗಳೂರು, ಫೆಬ್ರವರಿ 18: ಇಸ್ರೋ ಸಂಸ್ಥೆ ನಿವೃತ್ತ ನೌಕರನಿಂದ ಉಸಿರುಗಟ್ಟಿಸಿ ಪತ್ನಿಯ ಕೊಲೆ (murder) ಮಾಡಿರುವಂತಹ ಘಟನೆ ಬೆಂಗಳೂರಿನ ಆವಲಹಳ್ಳಿಯ ವಿರ್ಟುಸೊ ಅಪಾರ್ಟ್​ಮೆಂಟ್​​​ನಲ್ಲಿ ನಡೆದಿದೆ. ಪತ್ನಿ (wife) ಸಧ್ಯಾರ ಉಸಿರುಗಟ್ಟಿಸಿ ಪತಿ ನಾಗಲೇಶ್ವರ ರಾವ್​​ರಿಂದ ಕೊಲೆ ಮಾಡಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಆಲವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ನಾಗಲೇಶ್ವರ ರಾವ್​​, ಇಸ್ರೋ ಸಂಸ್ಥೆಯ ನಿವೃತ್ತ ನೌಕರರು. ಪತ್ನಿ ಸಧ್ಯಾ ಅವರೊಂದಿಗೆ ವಿರ್ಟುಸೊ ಅಪಾರ್ಟ್​ಮೆಂಟ್​​​ನಲ್ಲಿ ನೆಲೆಸಿದ್ದರು. ಪ್ರಾಥಮಿಕ ವಿಚಾರಣೆ ವೇಳೆ ನಾನು…

Read More