Headlines

ನಿವೃತ್ತ ವಾಯುಪಡೆ ಅಧಿಕಾರಿ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು – Kannada News | Sushant Golf City Shaken: Ex Air Force Officer Shot; Business Rivalry Suspected

ಉತ್ತರ ಪ್ರದೇಶ, ಜ.31: ಲಕ್ನೋದ ಸುಶಾಂತ್ ಗಾಲ್ಫ್ ಸಿಟಿ (Sushant Golf City) ಪ್ರದೇಶದಲ್ಲಿ ನಿನ್ನೆ ರಾತ್ರಿ (ಜನವರಿ 30, 2026) ನಡೆದ ಘಟನೆಯು ಉತ್ತರ ಪ್ರದೇಶದಾದ್ಯಂತ ಆತಂಕ ಮೂಡಿಸಿದೆ. ನಿವೃತ್ತ ವಾಯುಪಡೆ ಅಧಿಕಾರಿಯೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅವಧೇಶ್ ಕುಮಾರ್ ಪಾಠಕ್ (60) ಎಂಬುವವರ ಮೇಲೆ ದಾಳಿಯನ್ನು ನಡೆಸಿದ್ದಾರೆ. ಇವರು ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿಯಾಗಿದ್ದು, ಪ್ರಸ್ತುತ ಲಕ್ನೋದ ಸೆಕ್ಟರ್-D ಶಾಪಿಂಗ್ ಸ್ಕ್ವೇರ್ ಬಳಿ ‘ಕ್ಲೌಡ್ ಕಿಚನ್’ ಮತ್ತು ರೆಸ್ಟೋರೆಂಟ್ ನಡೆಸುತ್ತಿದ್ದಾರೆ….

Read More

ಬಹಳ ಹಿಂದೆಯೇ ನಿವೃತ್ತಿಯ ಮನಸ್ಸು ಮಾಡಿದ್ದರು ಅಣ್ಣಾವ್ರು ಆದರೆ ಸಾಧ್ಯವಾಗಲಿಲ್ಲ – Kannada News | Dr Rajkumar thought about retirement but it did not happen

ಐದು ದಶಕಗಳ ಕಾಲ ಬೆಳ್ಳಿ ಪರದೆಯ ಮೇಲೆ ರಾರಾಜಿಸಿದ, ಈಗಲೂ ಸಹ ಕನ್ನಡಿಗರ ಮನಸ್ಸುಗಳಲ್ಲಿ ಅಚ್ಚಳಿಯದೆ ನೆಲೆಸಿರುವ ನಟ ಡಾ ರಾಜ್​​ಕುಮಾರ್ (Dr Rajkumar). 1954ರಲ್ಲಿ ‘ಬೇಡರ ಕಣ್ಣಪ್ಪ’ ಸಿನಿಮಾ ಮೂಲಕ ನಾಯಕ ನಟನಾಗಿ ನಟಿಸಲು ಆರಂಭಿಸಿದ ರಾಜ್​ಕುಮಾರ್ ಅವರು 2000 ರಲ್ಲಿ ಬಿಡುಗಡೆ ಆದ ‘ಶಬ್ದವೇಧಿ’ ಸಿನಿಮಾದ ವರೆಗೂ ಸಹ ಸ್ಟಾರ್ ನಟನಾಗಿಯೇ ಉಳಿದುಕೊಂಡಿದ್ದರು. ಕೋಟ್ಯಂತರ ಸಿನಿಮಾ ಪ್ರೇಮಿಗಳನ್ನು ರಂಜಿಸಿದರು. ಆದರೆ ಡಾ ರಾಜ್​​ಕುಮಾರ್ ಅವರಿಗೆ ಒಂದು ಹಂತದಲ್ಲಿ ನಿವೃತ್ತಿಯ ಮನಸ್ಸಾಗಿತ್ತು. ಅವರು ಬಹುವಾಗಿ ಪ್ರೀತಿಸುತ್ತಿದ್ದ…

Read More

ಚಿಕ್ಕ ಮಕ್ಕಳಲ್ಲಿ ಕೂದಲು ಬಿಳಿಯಾಗುವುದಕ್ಕೆ ಕಾರಣವೇನು? ವಿಟಮಿನ್ ಕೊರತೆಯೇ ಅಥವಾ ರೋಗದ ಲಕ್ಷಣವೇ?

ಮೊದಲೆಲ್ಲಾ ಬಿಳಿ ಕೂದಲು (White Hair) ವಯಸ್ಸಾದವರಲ್ಲಿ ಕಂಡುಬರುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಲ್ಲಿಯೂ ಬಿಳಿ ಕೂದಲು ಕಾಣಿಸಿಕೊಳ್ಳುತ್ತಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ತಜ್ಞರ ಪ್ರಕಾರ, ಇದನ್ನು ನಿರ್ಲಕ್ಷಿಸುವುದು ಸರಿಯಲ್ಲ, ಏಕೆಂದರೆ ಇದು ದೇಹದಲ್ಲಿ ವಿಟಮಿನ್ ಕೊರತೆ ಅಥವಾ ಕೆಲವು ಆರೋಗ್ಯ ಸಮಸ್ಯೆಗಳ ಸೂಚನೆಯಾಗಿರಬಹುದು. ಹೌದು ಮಗುವಿನ ಕೂದಲಿನ ಬಣ್ಣವು ಅವರ ಆರೋಗ್ಯ, ಪೋಷಣೆ ಮತ್ತು ದೇಹದ ಆಂತರಿಕ ಸ್ಥಿತಿಯನ್ನು ಸಹ ಪ್ರತಿಬಿಂಬಿಸುತ್ತದೆ ಎಂಬುದು ನಿಮಗೆ ತಿಳಿದಿದೆಯೇ… ಈ ರೀತಿಯಾಗುವ ಬದಲಾವಣೆಯನ್ನು ಸಮಯಕ್ಕೆ ಸರಿಯಾಗಿ ಗುರುತಿಸಿ…

Read More

Toe Length Astrology: ಕಾಲಿನ ಹೆಬ್ಬೆರಳಿಗಿಂತ ಪಕ್ಕದ ಬೆರಳು ಉದ್ದ ಇದ್ರೆ ಏನರ್ಥ ಗೊತ್ತಾ? – Kannada News | Long Second Toe Meaning: Personality, Luck and Future in Samudrika Shastra

ಹಿಂದೂ ಧರ್ಮದಲ್ಲಿ ಜ್ಯೋತಿಷ್ಯ, ಶಕುನ, ವಾಸ್ತು ಮೊದಲಾದ ಅನೇಕ ವಿಜ್ಞಾನಗಳು ಅಡಗಿವೆ. ಅವುಗಳಲ್ಲಿ ಒಂದು ಪ್ರಮುಖವಾದುದು ಸಾಮುದ್ರಿಕ ಶಾಸ್ತ್ರ. ಇದು ದೇಹದ ರಚನೆಯ ಆಧಾರದಲ್ಲಿ ವ್ಯಕ್ತಿಯ ಸ್ವಭಾವ ಮತ್ತು ಜೀವನವನ್ನು ಊಹಿಸುವ ಶಾಸ್ತ್ರ. ಈ ವಿಜ್ಞಾನದ ಪ್ರಕಾರ, ದೇಹದ ವಿವಿಧ ಭಾಗಗಳ ಆಕಾರ ಮತ್ತು ಉದ್ದವು ವ್ಯಕ್ತಿಯ ಗುಣಲಕ್ಷಣಗಳ ಬಗ್ಗೆ ಸುಳಿವು ನೀಡುತ್ತದೆ. ಸಾಮಾನ್ಯವಾಗಿ ಬಹುತೇಕ ಜನರಿಗೆ ಸಮಾನ ಉದ್ದದ ಕಾಲ್ಬೆರಳುಗಳು ಇರುತ್ತವೆ. ಆದರೆ ಕೆಲವರಲ್ಲಿ ಹೆಬ್ಬೆರಳಿನ ಪಕ್ಕದಲ್ಲಿರುವ ಎರಡನೇ ಕಾಲ್ಬೆರಳು(ತೋರುಬೆರಳು) ಹೆಚ್ಚು ಉದ್ದವಾಗಿರುತ್ತದೆ. ಜ್ಯೋತಿಷ್ಯ ಶಾಸ್ತ್ರದ…

Read More

Japa: ವಿವಿಧ ಜಪಮಾಲೆಗಳ ಮಹತ್ವ; ಇಷ್ಟಾರ್ಥ ಸಿದ್ಧಿಗೆ ಯಾವ ಮಾಲೆಯಿಂದ ಜಪ ಮಾಡಬೇಕು ಗೊತ್ತಾ? – Kannada News

ವಿವಿಧ ಜಪಮಾಲೆಗಳ ಮಹತ್ವImage Credit source: Pinterest ಜಪ ಎಂದರೆ ಕೇವಲ ಮಂತ್ರ ಪಠಣವಲ್ಲ, ಅದು ಭಗವಂತನೊಂದಿಗೆ ಭಾವನಾತ್ಮಕವಾಗಿ ಸಂಪರ್ಕ ಸಾಧಿಸುವ ಒಂದು ಪ್ರಕ್ರಿಯೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣನು “ಪತ್ರಂ ಪುಷ್ಪಂ ಫಲಂ ತೋಯಂ ಯೋ ಮೇ ಭಕ್ತ್ಯಾ ಪ್ರಯಚ್ಛತಿ, ತದಹಂ ಭಕ್ತ್ಯುಪಹೃತಮಶ್ನಾಮಿ ಪ್ರಯತಾತ್ಮನಃ” ಎಂದು ಹೇಳಿದ್ದು, ಭಕ್ತಿಯಿಂದ ಅರ್ಪಿಸಿದ ಒಂದು ಎಲೆ, ಹೂವು, ಹಣ್ಣು ಅಥವಾ ನೀರನ್ನೂ ಸಂತೋಷದಿಂದ ಸ್ವೀಕರಿಸುವುದಾಗಿ ತಿಳಿಸಿದ್ದಾನೆ. ಹಾಗೆಯೇ, ಜಪವು ನಮ್ಮ ಪ್ರೀತಿ ಮತ್ತು ಭಕ್ತಿಯ ಸಂಕೇತವಾಗಿದೆ. ಪ್ರಾಚೀನ ಕೃತ, ತ್ರೇತಾ, ದ್ವಾಪರ…

Read More

ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್ – Kannada News | Rishab Shetty shared video of son doing Yakshaghana

ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಶೆಟ್ಟಿ (Rishab Shetty) ಕರಾವಳಿ, ಮಲೆನಾಡಿನ ಸಂಸ್ಕೃತಿ, ಸಂಪ್ರದಾಯಗಳನ್ನು ಹಚ್ಚಿಕೊಂಡು, ನೆಚ್ಚಿಕೊಂಡು ಬಾಳುತ್ತಿದ್ದಾರೆ. ಅವರ ಸಿನಿಮಾಗಳಲ್ಲಿ ಮಾತ್ರವಲ್ಲದೆ, ಅವರ ಜೀವನದಲ್ಲಿಯೂ ಕರಾವಳಿಯ ಆಚರಣೆ, ಸಂಪ್ರದಾಯಗಳು ಹಾಸು-ಹೊಕ್ಕಾಗಿವೆ. ಇತ್ತೀಚೆಗೆ ನಟ ರಿಷಬ್ ಶೆಟ್ಟಿ ಅವರು ತಮ್ಮ ಕುಟುಂಬದೊಂದಿಗೆ ಯಕ್ಷಗಾನ ಮತ್ತು ರಾಮನ ಭಜನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ರಿಷಬ್ ಶೆಟ್ಟಿ ಮೊದಲ ಬಾರಿಗೆ ತಮ್ಮ ಪುತ್ರ ರನ್ವಿತ್​​ಗೆ ಬಣ್ಣ ಹಚ್ಚಿಸಿದ್ದಾರೆ. ಯಕ್ಷಗಾನ ಪ್ರಸಂಗದಲ್ಲಿ ರಿನ್ವಿತ್ ಪಾತ್ರವೊಂದನ್ನು ಮಾಡಿದ್ದಾರೆ. ವಿಡಿಯೋ ಅನ್ನು ರಿಷಬ್ ಶೆಟ್ಟಿ…

Read More

ಬೆಂಗಳೂರು ಸೇರಿ ರಾಜ್ಯದಲ್ಲಿ ಮಿತಿಮೀರಿದ ಬೀದಿ ನಾಯಿ ಹಾವಳಿ: ಕೇವಲ 4 ತಿಂಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಜನರಿಗೆ ನಾಯಿ ಕಡಿತ, 25 ಸಾವು – Kannada News | Dog Bite Cases in Bengaluru, Karnataka Spikes to 2 Lakh in 4 Months: 25 Deaths Reported, Health Dept on Alert

ಬೆಂಗಳೂರು, ಮೇ 6: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ಇಡೀ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಮಿತಿಮೀರುತ್ತಿದೆ. ಬೇಸಿಗೆಯ ತಾಪಮಾನ ಏರಿಕೆಯೊಂದಿಗೆ ಶ್ವಾನಗಳ ಆಕ್ರಮಣಶೀಲತೆಯೂ ಹೆಚ್ಚಾಗಿದ್ದು, ನಾಯಿ ಕಡಿತ ಪ್ರಕರಣಗಳ ಸಂಖ್ಯೆ ಆತಂಕಕಾರಿ ರೀತಿಯಲ್ಲಿ ದುಪ್ಪಟ್ಟಾಗಿದೆ. ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿರುವ ಇತ್ತೀಚಿನ ಅಂಕಿಅಂಶಗಳು ಸಾರ್ವಜನಿಕರಲ್ಲಿ ಭೀತಿ ಮೂಡಿಸುವಂತಿವೆ. ಮುಖ್ಯಾಂಶಗಳು ಏಪ್ರಿಲ್ ಒಂದೇ ತಿಂಗಳಲ್ಲಿ 50 ಸಾವಿರಕ್ಕೂ ಹೆಚ್ಚು ಪ್ರಕರಣ; 6 ಸಾವು. ರಾಜ್ಯದಲ್ಲಿ ಕಳೆದ 4 ತಿಂಗಳಲ್ಲಿ 2,05,998 ನಾಯಿ ಕಡಿತ ಪ್ರಕರಣಗಳು ದಾಖಲು….

Read More

ಮುಜರಾಯಿ ದೇಗುಲಗಳ ಆದಾಯಕ್ಕೆ ಬೂಸ್ಟ್​​ ಕೊಟ್ಟ ಶಕ್ತಿ ಯೋಜನೆ: ಭಕ್ತರ ಜೊತೆ ಕಾಣಿಕೆ ಸಂಗ್ರಹವೂ ಹೆಚ್ಚಳ

ಬೆಂಗಳೂರು, ಮೇ 28: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ಪರಿಣಾಮ ರಾಜ್ಯದ ಮುಜರಾಯಿ ದೇಗುಲಗಳಲ್ಲಿನ ಆದಾಯದಲ್ಲಿ ಗಣನೀಯ ಹೆಚ್ಚಳ ಆಗಿರುವುದು ಕಂಡುಬಂದಿದೆ. ಈ ಯೋಜನೆಯಡಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಸಿಗುತ್ತಿರುವ ಕಾರಣ ದೇಗುಲಗಳಿಗೆ ಬರುತ್ತಿರುವ ಭಕ್ತರ ಸಂಖ್ಯೆ ಹಡೆಚ್ಚಿದೆ. ಹೀಗಾಗಿ ಆದಾಯವೂ ಏರಿಕೆ ಕಾಣುತ್ತಿದೆ ಎನ್ನಲಾಗಿದೆ. ಆದಾಯದಲ್ಲಿ ಗಮನಾರ್ಹ ಹೆಚ್ಚಳ ವಿಶೇಷವಾಗಿ ಮಹಿಳೆಯರು ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವ ಪರಿಣಾಮ, ರಾಜ್ಯದ ಪ್ರಮುಖ 15 ದೇವಸ್ಥಾನಗಳ…

Read More

ನಕಲಿ ವಸಂತ್ ಮಾಸ್ಟರ್​​ನ ಗೋಳು ಹೋಯ್ದುಕೊಂಡ ರಚಿತಾ ರಾಮ್-ನಯನಾ – Kannada News | Rachita Ram and Nayana Tease ‘Fake Vasanth Master’ on DKD 2025: Viral Fun

ಜೀ ಕನ್ನಡದ (Zee Kannada) ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೂಲಕ ಹಲವು ಪ್ರತಿಭೆಗಳಿಗೆ ವೇದಿಕೆ ಸಿಕ್ಕಿದೆ. ಅದೇ ರೀತಿ ಅನೇಕ ಡ್ಯಾನ್ಸ್ ಮಾಸ್ಟರ್​​​ಗಳಿಗೂ ತಮ್ಮ ಕಲೆಯನ್ನು ತೋರಿಸಲು ಒಂದು ವೇದಿಕೆ ಸಿಕ್ಕಂತೆ ಆಗಿದೆ. ಈಗ ವಸಂತ್ ಮಾಸ್ಟರ್ಸ್​ ಅವರ ಬಗ್ಗೆ ಚರ್ಚೆ ನಡೆದಿದೆ. ಜೀ ಕನ್ನಡದಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ವಸಂತ್ ಅವರಿಗೆ ಬೇಡಿಕೆ ಇದೆ. ಈ ವೇದಿಕೆ ಮೇಲೆ ನಕಲಿ ವಸಂತ್ ಮಾಸ್ಟರ್ಸ್​​ನ ರಚಿತಾ ರಾಮ್ ಹಾಗೂ ನಯನಾ ಗೋಳುಹೊಯ್ದುಕೊಂಡಿದ್ದು, ವಿಡಿಯೋ…

Read More

Video:ಪಂಜಾಬ್​ನಲ್ಲಿ ಬಸ್ ಪಲ್ಟಿ, ಐವರು ಸಾವು, 15 ಮಂದಿಗೆ ಗಾಯ – Kannada News | Punjab accident: Deadly Bus Crash in Fatehgarh Sahib Leaves Five Dead, Many Injured

ಅಮೃತಸರ, ಏಪ್ರಿಲ್ 15: ಪಂಜಾಬ್​ನ ಫತೇಹ್​ಗಢ ಸಾಹಿಬ್​ನಲ್ಲಿ ಬಸ್ ಅಪಘಾತಕ್ಕೀಡಾಗಿದ್ದು, ಐವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ಸಿ ಪಠಾಣಾ ಬಳಿ ಈ ಘಟನೆ ಸಂಭವಿಸಿದ್ದು, ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ರಸ್ತೆಯಿಂದ ಹೊರಳಿ ಮರಕ್ಕೆ ಡಿಕ್ಕಿ ಹೊಡೆದಿದೆ.ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಪ್ರಸ್ತುತ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತವು ತೀವ್ರವಾಗಿದ್ದು, ಸ್ಥಳದಲ್ಲಿ ಭೀತಿ ಮತ್ತು ಅವ್ಯವಸ್ಥೆ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಮಾಹಿತಿ ಪಡೆದ ಕೂಡಲೇ ಪೊಲೀಸರು ಮತ್ತು ರಕ್ಷಣಾ…

Read More