Horoscope Today: ಇಂದು ಈ ರಾಶಿಯವರ ವಿವಾಹ ವಿಷಯದಲ್ಲಿ ಮನ್ನಣೆ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 19, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ಶುಭ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ ತಿಥಿ, ಮೃಗಶಿರಾ ನಕ್ಷತ್ರ, ಧೃತಿ ಯೋಗ ಮತ್ತು ತೈತುಲ ಕರಣದಿಂದ ಕೂಡಿದೆ. ರವಿ ಮತ್ತು ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುತ್ತಿದ್ದು, ಇದು ಗ್ರಹಗತಿಗಳ ಮೇಲೆ ಪ್ರಮುಖ ಪರಿಣಾಮ ಬೀರಲಿದೆ. ರಾಹುಕಾಲವು…

Read More

ಧನ್ವೀರ್ ಸಿನಿಮಾಕ್ಕೆ ಆರಂಭದಲ್ಲೇ ವಿಘ್ನ, ರಾಜ್ಯದಾದ್ಯಂತ ಶೋಗಳು ರದ್ದು – Kannada News | Dhanveer Gowda starrer Hayagreeva movie release postponed

ದರ್ಶನ್ (Darshan) ಆಪ್ತ ಎಂದೇ ಹೆಚ್ಚು ಗುರುತಿಸಿಕೊಂಡಿರುವ ಧನ್ವೀರ್ ಗೌಡ ನಟನೆಯ ‘ಹಯಗ್ರೀವ’ ಸಿನಿಮಾ ಇಂದು (ಫೆಬರವರಿ 27) ಬಿಡುಗಡೆ ಆಗಬೇಕಿತ್ತು, ಸಿನಿಮಾಕ್ಕೆ ಸಾಕಷ್ಟು ಪ್ರಚಾರವನ್ನೂ ಸಹ ಧನ್ವೀರ್ ಮತ್ತು ತಂಡ ಮಾಡಿತ್ತು, ದರ್ಶನ್ ಖಾತೆಯಿಂದ ‘ಹಯಗ್ರೀವ’ ಸಿನಿಮಾದ ಬಗ್ಗೆ ಪೋಸ್ಟ್ ಸಹ ಶೇರ್ ಮಾಡಿ ಶುಭಾಶಯ ಕೋರಲಾಗಿತ್ತು. ಆದರೆ ಇದೀಗ ಸಿನಿಮಾಕ್ಕೆ ಮೊದಲ ಹೆಜ್ಜೆಯನ್ನೇ ವಿಘ್ನ ಎದುರಾಗಿದೆ. ಸಿನಿಮಾದ ಬೆಳಿಗ್ಗೆ ಮತ್ತು ಮಧ್ಯಾಹ್ನದ ಶೋಗಳು ರಾಜ್ಯದಾದ್ಯಂತ ಸಾಮೂಹಿಕವಾಗಿ ರದ್ದಾಗಿವೆ. ‘ಹಯಗ್ರೀವ’ ಸಿನಿಮಾ ಇಂದು (ಫೆಬ್ರವರಿ 27)…

Read More

ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ

ಕೋಲಾರ, ಏಪ್ರಿಲ್ 3: ಕೋಲಾರದ ಸೆಷನ್ಸ್ ಕೋರ್ಟ್​ ಒಳಗೆ ಕಬೋರ್ಡ್​​ನಲ್ಲಿ ದಾಖಲೆಗಳ ಮಧ್ಯೆ ಹಾವು ಕಾಣಿಸಿಕೊಂಡು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಉರಗ ರಕ್ಷಕ ನಾಗರಾಜ್, ಅದು ಕೇರೆ ಹಾವು ಎಂಬುದನ್ನು ಗಮನಿಸಿದ್ದು, ಅದನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಅಲ್ಲದೆ, ಕೇರೆ ಹಾವಿನ ಬಗ್ಗೆ ಜಾಗೃತಿಯ ಮಾತುಗಳನ್ನಾಡಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಎ.ಆರ್. ರೆಹಮಾನ್ ಪೂರ್ವಾಗ್ರಹ ಪೀಡಿತ, ದ್ವೇಷಪೂರಿತ ವ್ಯಕ್ತಿ: ಕಂಗನಾ ಆರೋಪ – Kannada News | Kangana Ranaut says AR Rahman a hateful and prejudiced person

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ (AR Rahman) ಅವರು ‘ಛಾವ’ ಸಿನಿಮಾ ಬಗ್ಗೆ ನೀಡಿದ ಹೇಳಿಕೆ ಈಗ ವಿವಾದಕ್ಕೆ ಕಾರಣ ಆಗಿದೆ. ಆ ಸಿನಿಮಾಗೆ ಎ.ಆರ್. ರೆಹಮಾನ್ ಅವರೇ ಸಂಗೀತ ನೀಡಿದ್ದಾರೆ. ಆದರೂ ಕೂಡ ಅವರಿಗೆ ಈ ಸಿನಿಮಾ ಬಗ್ಗೆ ತಕರಾರು ಇದೆ. ಆ ಚಿತ್ರವು ಜನರ ಒಗ್ಗಟ್ಟನ್ನು ಒಡೆಯುತ್ತದೆ ಎಂಬುದು ಅವರ ಅಭಿಪ್ರಾಯ. ಈ ರೀತಿಯ ಹೇಳಿಕೆಗಳನ್ನು ನೀಡಿದ ಬಳಿಕ ಎ.ಆರ್. ರೆಹಮಾನ್ ಅವರನ್ನು ಕಂಗನಾ ರಣಾವತ್ (Kangana Ranaut) ಟೀಕಿಸಿದ್ದಾರೆ. ಇನ್​ಸ್ಟಾಗ್ರಾಮ್ ಸ್ಟೋರಿ…

Read More

NTPC Recruitment 2026: ಎನ್‌ಟಿಪಿಸಿ ನೇಮಕಾತಿ; ಸಹಾಯಕ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಲಕ್ಷದವರೆಗೆ ಸಿಗಲಿದೆ ವೇತನ! – Kannada News | NTPC Assistant Officer Recruitment 2026: Apply Online for 20 Posts Before May 21st!

ಎನ್‌ಟಿಪಿಸಿ ನೇಮಕಾತಿImage Credit source: gemini ai ಭಾರತದ ಪ್ರಮುಖ ಇಂಧನ ಕಂಪನಿಯಾದ ಎನ್‌ಟಿಪಿಸಿ (NTPC) ಲಿಮಿಟೆಡ್, ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಅಧಿಕಾರಿ (Assistant Officer) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಈ ಕಂಪನಿಯಲ್ಲಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ ಮತ್ತು ಒಟ್ಟು ಸಂಖ್ಯೆ: ಈ ನೇಮಕಾತಿ ಅಧಿಸೂಚನೆಯ ಅಡಿಯಲ್ಲಿ…

Read More

Basava Jayanti 2026: ದಯವೇ ಧರ್ಮದ ಮೂಲವಯ್ಯ; ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ವಿಶ್ವಗುರು ಬಸವಣ್ಣ – Kannada News | Basava Jayanti 2026: What is the significance behind celebration of Basava Jayanti?

ಕಾಯಕವೇ ಕೈಲಾಸ, ದಯೆಯೇ ಧರ್ಮದ ಮೂಲ ಎಂದು ಮನುಕುಲಕ್ಕೆ ಮಹಾ ಸಂದೇಶವನ್ನು ಸಾರಿದ ಬಸವಣ್ಣನವರ (Basavanna) ಜನ್ಮ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ತಮ್ಮ ವಚನಗಳ ಮೂಲಕವೇ 12 ಶತಮಾನದಲ್ಲಿ ಸಮಾಜದಲ್ಲಿ ಆಚರಣೆಯಲ್ಲಿದ್ದ ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಇತ್ಯಾದಿ ಅನಿಷ್ಠ ಪದ್ಧತಿಗಳನ್ನು ನಿರ್ಮೂಲನೆ ಮಾಡಿ, ಜ್ಞಾನದ ಬೆಳಕು ಚೆಲ್ಲಿ ಕ್ರಾಂತಿಯ ಬೀಜ ಬಿತ್ತಿದವರು ವಿಶ್ವ ಗುರು ಬಸವಣ್ಣ. ಪ್ರಸಿದ್ಧ ಸಂತರಾಗಿದ್ದ ಇವರು ರಾಜನೀತಿಜ್ಞರಾಗಿ, ಸಮಾಜ ಸುಧಾರಕರಾಗಿ ತಮ್ಮ ಕಾವ್ಯ ಮತ್ತು ಬರವಣಿಗೆಯ ಮತ್ತು ವಿಚಾರಧಾರೆಗಳ ಮೂಲಕ ಸಮಾಜದಲ್ಲಿನ…

Read More