Headlines

78 ವರ್ಷ ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಬೇಕಿತ್ತು; ಸದ್ಗುರು ಅಭಿಮತ – Kannada News | 78 Year Old Siliguri Corridor Should Have Been Corrected In 1971 says Sadhguru

ಬೆಂಗಳೂರು, ಡಿಸೆಂಬರ್ 29: ಬಾಂಗ್ಲಾದೇಶದ ಬೆದರಿಕೆಗಳ ನಡುವೆಯೇ ಸಿಲಿಗುರಿ ಕಾರಿಡಾರ್ ಬಗ್ಗೆ ಇಶಾ ಫೌಂಡೇಶನ್‌ನ (Isha Foundation) ಸಂಸ್ಥಾಪಕ ಸದ್ಗುರು (Sadhguru) ಪ್ರತಿಕ್ರಿಯೆ ನೀಡಿದ್ದಾರೆ. “78 ವರ್ಷಗಳಷ್ಟು ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಿಕೊಂಡಿದ್ದರೆ ಈ ಬಿಕ್ಕಟ್ಟು ಎದುರಾಗುತ್ತಿರಲಿಲ್ಲ” ಎಂದು ಟೀಕಿಸಿದ್ದಾರೆ. ಇದನ್ನು ದಶಕಗಳ ಹಿಂದೆಯೇ ಸರಿಪಡಿಸಬೇಕಾಗಿತ್ತು. ಚಿಕನ್ ನೆಕ್ ಎಂದು ಕರೆಯಲ್ಪಡುವ ಈ ಜಾಗವನ್ನು ಆನೆಯ ಕುತ್ತಿಗೆಯಾಗಿ ಮಾಡಬೇಕಿದೆ ಎಂದಿದ್ದಾರೆ. ಸಿಲಿಗುರಿ ಕಾರಿಡಾರ್ ಕುರಿತು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ನೀಡಿದ ಹೇಳಿಕೆಗಳ ಕುರಿತು ಬೆಂಗಳೂರಿನಲ್ಲಿ…

Read More

‘ಟಾಕ್ಸಿಕ್’ ಟೀಸರ್​​ನಲ್ಲಿ ತಪ್ಪು: ವೀಕ್ಷಕರ ದಾರಿ ತಪ್ಪಿಸಲಾಗಿದೆಯೇ? – Kannada News | Toxic movie teaser scene is not scientifically possible what is the debate

‘ಟಾಕ್ಸಿಕ್’ (Toxic) ಸಿನಿಮಾದ ಟೀಸರ್ ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಬಹುವಾಗಿ ಚರ್ಚೆಯಲ್ಲಿರುವ ವಿಷಯ. ಜನವರಿ 08 ರಂದು ಬಿಡುಗಡೆ ಆಗಿರುವ ಟೀಸರ್ ಈಗಾಗಲೆ 300 ಮಿಲಿಯನ್​​ಗೂ ಹೆಚ್ಚು ಬಾರಿ ವೀಕ್ಷಣೆಗೆ ಒಳಪಟ್ಟಿದೆ. ಟೀಸರ್​​ನಲ್ಲಿರುವ ಆಕ್ಷನ್ ಜೊತೆಗೆ ಕಾರಿನ ಒಳಗೆ ನಡೆಯುತ್ತಿರುವ ದೃಶ್ಯದ ಬಗ್ಗೆಯೂ ಜೋರಾಗಿ ಚರ್ಚೆ ನಡೆದಿದೆ. ಕಾರಿನ ಒಳಗೆ ಯಶ್ ಪಾತ್ರ ಲೈಂಗಿಕ್ ಕ್ರಿಯೆಯಲ್ಲಿ ತೊಡಗಿರುತ್ತದೆ. ಆ ಕ್ರಿಯೆಯ ಉತ್ಪತ್ತಿಯಾಗುವ ಶಕ್ತಿಯಿಂದ ಡೆಟೊನೇಟರ್ ಆನ್ ಆಗಿ ವಿಲನ್​​ಗಳಿದ್ದ ಕಡೆ ಬಾಂಬ್ ಬ್ಲಾಸ್ಟ್ ಆಗುವಂತೆ ತೋರಿಸಲಾಗಿದೆ. ಆದರೆ…

Read More

PCOS is now PMOS: PCOS ಇನ್ನು ಮುಂದೆ PMOS; ಮಹಿಳೆಯರ ಆರೋಗ್ಯ ಕ್ಷೇತ್ರದಲ್ಲಿ ಐತಿಹಾಸಿಕ ಬದಲಾವಣೆ – Kannada News | PCOS is now PMOS: Understanding the New Name for Women’s Hormonal and Metabolic Health

ದಶಕಗಳಿಂದ ಲಕ್ಷಾಂತರ ಮಹಿಳೆಯರು “PCOS” (Polycystic Ovary Syndrome) ಎಂಬ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ ಈ ಹೆಸರೇ ಅನೇಕರಲ್ಲಿ ತಪ್ಪು ಕಲ್ಪನೆಗಳನ್ನು ಮೂಡಿಸುತ್ತಿತ್ತು. ವೈದ್ಯರು ಮತ್ತು ಸಂಶೋಧಕರ ಸುದೀರ್ಘ ಚರ್ಚೆಯ ನಂತರ, ಈ ಕಾಯಿಲೆಗೆ ಈಗ ಅಧಿಕೃತವಾಗಿ PMOS (Polyendocrine Metabolic Ovarian Syndrome) ಎಂದು ಮರುನಾಮಕರಣ ಮಾಡಲಾಗಿದೆ. ಇದು ಕೇವಲ ಹೆಸರಿನ ಬದಲಾವಣೆಯಲ್ಲ, ಬದಲಾಗಿ ಮಹಿಳೆಯರ ಆರೋಗ್ಯವನ್ನು ನೋಡುವ ದೃಷ್ಟಿಕೋನದಲ್ಲಾದ ದೊಡ್ಡ ಬದಲಾವಣೆಯಾಗಿದೆ. “PCOS” ಎಂಬ ಹೆಸರಿನಲ್ಲಿದ್ದ ಗೊಂದಲಗಳೇನು? ಹಳೆಯ ಹೆಸರಿನಲ್ಲಿದ್ದ “Polycystic” ಎಂಬ ಪದವು…

Read More

ಯಾರ ಬದಲಿಗೆ ಆಯ್ಕೆಯಾಗಲಿದ್ದಾರೆ ವೈಭವ್ ಸೂರ್ಯವಂಶಿ? – Kannada News | Coach Backs Vaibhav to Replace ‘Inconsistent’ Abhishek Sharma

ಭಾರತೀಯ ಕ್ರಿಕೆಟ್​ನ ಹೊಸ ಸೆನ್ಸೇಷನ್​ ವೈಭವ್ ಸೂರ್ಯವಂಶಿ (Vaibhav Sooryavanshi) ಆರ್ಭಟಕ್ಕೆ ಟೀಮ್ ಇಂಡಿಯಾದ ಸ್ಟಾರ್ ಓಪನರ್ ಸ್ಥಾನಕ್ಕೆ ಕುತ್ತು ಬಂದಿದೆಯೇ? ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯಲು ಸಜ್ಜಾಗಿರುವ ಈ ‘ವಂಡರ್ ಕಿಡ್’ ಎಂಟ್ರಿಯಿಂದ ಅಭಿಷೇಕ್ ಶರ್ಮಾ ಹೊರಬೀಳುತ್ತಾರಾ? ಇಂತಹ ಪ್ರಶ್ನೆಗಳು ಹುಟ್ಟಿಕೊಳ್ಳಲು ಮುಖ್ಯ ಕಾರಣ ಇತ್ತೀಚೆಗೆ ವೈಭವ್ ಸೂರ್ಯವಂಶಿ ಅವರ ಬಾಲ್ಯದ ಕೋಚ್ ಮನೀಶ್ ಓಜಾ ನೀಡಿದ ಹೇಳಿಕೆಗಳು. ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸುತ್ತಿರುವ ಈ ಯುವ ಆಟಗಾರ, ಶೀಘ್ರದಲ್ಲೇ ಟೀಮ್…

Read More

RCB vs MI: ಮುಂಬೈ ವಿರುದ್ಧದ ಪಂದ್ಯದಲ್ಲಿ ಎರಡೆರಡು ಇತಿಹಾಸ ಸೃಷ್ಟಿಸುವ ಸನಿಹದಲ್ಲಿ ಕೊಹ್ಲಿ – Kannada News | Virat Kohli: IPL 1000 Runs vs MI & T20 14K Record in RCB vs MI Match 54

ಐಪಿಎಲ್ 2026 ರ 54 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಆರ್​​ಸಿಬಿ ತಂಡದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಸೃಷ್ಟಿಸುವ ದಾಖಲೆ ಹೊಂದಿದ್ದಾರೆ. ಈ ಒಂದು ಪಂದ್ಯದಲ್ಲಿ ಕೊಹ್ಲಿ ಎರಡು ಪ್ರಮುಖ ದಾಖಲೆಗಳನ್ನು ನಿರ್ಮಿಸಲಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದೀರ್ಘ ಇನ್ನಿಂಗ್ಸ್ ಆಡಿದರೆ, ಎರಡು ಪ್ರಮುಖ ಮೈಲಿಗಲ್ಲುಗಳನ್ನು ಸಾಧಿಸಲಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಕೇವಲ 28 ರನ್‌ ಗಳಿಸಿದರೆ,…

Read More

‘ಧುರಂಧರ್ 2’ ಸಿನಿಮಾ ಒಟಿಟಿ ರಿಲೀಸ್ ಯಾವಾಗ? ಇಲ್ಲಿದೆ ವಿವರ

‘ಧುರಂಧರ್’ ಚಿತ್ರದ ಮೊದಲ ಭಾಗವು ಡಿಸೆಂಬರ್ 2025ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ನಂತರ, ಅದನ್ನು OTT ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಮಾಡಲಾಯಿತು. ಈಗ ಈ ಚಿತ್ರದ ಮುಂದುವರಿದ ಭಾಗವು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುವುದಿಲ್ಲ. ಬದಲಾಗಿ ಮತ್ತೊಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಚಿತ್ರವು ಜಿಯೋ ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮ್ ಆಗಲಿದೆ. ಈ ಮುಂದುವರಿದ ಭಾಗದ ಡಿಜಿಟಲ್ ಹಕ್ಕುಗಳು 150 ಕೋಟಿ ರೂ.ಗಳಿಗೆ ಮಾರಾಟವಾಗಿವೆ. ಇದನ್ನು, ಇದುವರೆಗಿನ ಅತಿದೊಡ್ಡ ಒಪ್ಪಂದವೆಂದು ಪರಿಗಣಿಸಲಾಗುತ್ತಿದೆ. ‘ಧುರಂಧರ್ 2’ ಚಿತ್ರದ ಒಟಿಟಿ ಬಿಡುಗಡೆಗೆ ಇನ್ನೂ ಅಧಿಕೃತ ದಿನಾಂಕವಿಲ್ಲ . ಆದರೆ…

Read More

ಪಾಕಿಸ್ತಾನದ ನಂ.1, ಏಷ್ಯಾದ ನಂ.2, ವಿಶ್ವದ ನಂ.3..! ಬಾಬರ್ ಐತಿಹಾಸಿಕ ಸಾಧನೆ

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಬಾಬರ್ ಆಝಂ ಪ್ರಸ್ತುತ ತಮ್ಮ ದೇಶದಲ್ಲಿ ನಡೆಯುತ್ತಿರುವ ಟಿ20 ಲೀಗ್‌ನಲ್ಲಿ ಆಡುತ್ತಿದ್ದಾರೆ. ಈ ಲೀಗ್‌ನಲ್ಲಿ ಪೇಶಾವರ್ ಝಲ್ಮಿ ತಂಡದ ಪರ ಆಡುತ್ತಿರುವ ಬಾಬರ್, ಕರಾಚಿಯಲ್ಲಿ ನಡೆದ ಪಿಎಸ್‌ಎಲ್‌ ಪಂದ್ಯದಲ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದರ ಜೊತೆಗೆ ಟಿ20 ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಪಾಕಿಸ್ತಾನದ ನಂಬರ್ 1, ಏಷ್ಯಾದ ನಂಬರ್ 2 ಮತ್ತು ವಿಶ್ವದ ನಂಬರ್ 3 ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ವಾಸ್ತವವಾಗಿ ಪಿಎಸ್ಎಲ್‌ ಲೀಗ್‌ನಲ್ಲಿ ಪೇಶಾವರ್ ಝಲ್ಮಿ ತಂಡದ…

Read More

IPL 2026: ಆರ್​ಸಿಬಿಗೆ ಎಂಟ್ರಿಕೊಟ್ಟ ಇಂಗ್ಲೆಂಡ್ ವೇಗಿ; ಸಿಎಸ್​ಕೆ ತಂಡಕ್ಕೆ ಕುಲ್ದೀಪ್‌ ಯಾದವ್ ಸೇರ್ಪಡೆ – Kannada News | IPL 2026 Player Changes: Kuldeep Yadav Joins CSK, Richard Gleeson Boosts RCB

2026 ರ ಐಪಿಎಲ್‌ನ (IPL 2026) ಲೀಗ್ ಹಂತಕ್ಕೆ ಇನ್ನೇನು ತೆರೆ ಬೀಳಲಿದೆ. ಅದಾದ ಬಳಿಕ ಪ್ಲೇಆಫ್ ಸುತ್ತು ಶುರುವಾಗಲಿದೆ. ಆದಾಗ್ಯೂ ಈವರೆಗೆ ಯಾವ ತಂಡಕ್ಕೂ ಪ್ಲೇಆಫ್ ಟಿಕೆಟ್ ಸಿಕ್ಕಿಲ್ಲ. ಕೆಲವು ತಂಡಗಳ ಸ್ಥಾನ ಖಚಿತವಾದರೂ ಇನ್ನು ಕೆಲವು ತಂಡಗಳು ತೀವ್ರಪೈಪೋಟಿ ನಡೆಸುತ್ತಿವೆ. ಅಂತಹ ತಂಡಗಳಲ್ಲಿ ಆರ್​ಸಿಬಿಗೆ (RCB) ಪ್ಲೇಆಫ್ ಸ್ಥಾನ ಭಾಗಶಃ ಖಚಿತವಾಗಿದ್ದರೆ, ಇತ್ತ ಸಿಎಸ್​ಕೆಗೂ (CSK) ಪ್ಲೇಆಫ್​ಗೇರುವ ಅವಕಾಶವಿದೆ. ಇದೀಗ ಈ ಎರಡೂ ತಂಡಗಳಿಗೆ ಹೊಸ ಆಟಗಾರರ ಆಗಮನವಾಗಿದೆ. ವಾಸ್ತವವಾಗಿ ಈ ಸೀಸನ್​ನಲ್ಲಿ ಆಟಗಾರರ…

Read More

Team India: ಕಳೆದ 21 ತಿಂಗಳಲ್ಲಿ 365 ಕೋಟಿ ರೂ. ಬಹುಮಾನ ಗೆದ್ದ ಟೀಂ ಇಂಡಿಯಾ

2026 ರ ಟಿ20 ವಿಶ್ವಕಪ್‌ ಚಾಂಪಿಯನ್ ಟೀಮ್ ಇಂಡಿಯಾಗೆ ಬಿಸಿಸಿಐ 131 ಕೋಟಿ ರೂ. ಬಹುಮಾನ ನೀಡಿದೆ. ಇದರ ಜೊತೆಗೆ ಐಸಿಸಿಯಿಂದಲೂ ಭಾರತ ತಂಡಕ್ಕೆ ಹಣ ಸಿಕ್ಕಿದೆ. ಕಳೆದ ಎರಡು ವರ್ಷಗಳಲ್ಲಿ ಐಸಿಸಿ ಟೂರ್ನಿಗಳಲ್ಲಿ ನಿರಂತರವಾಗಿ ಯಶಸ್ಸು ಸಾಧಿಸುತ್ತಿರುವ ಟೀಂ ಇಂಡಿಯಾದ ಆಟಗಾರರ ಮೇಲೆ ಬಿಸಿಸಿಐ ಹಣದ ಮಳೆಯನ್ನೇ ಹರಿಸಿದೆ. ಕಳೆದ 21 ತಿಂಗಳುಗಳಲ್ಲಿ ಬಿಸಿಸಿಐ, ಟೀಂ ಇಂಡಿಯಾಗೆ 365 ಕೋಟಿ ರೂ. ಬಹುಮಾನ ನೀಡಿರುವುದು ಇದಕ್ಕೆ ತಾಜಾ ಉದಾಹರಣೆಯಾಗಿದೆ. 2026 ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ…

Read More