Headlines

ಸಿಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ – Kannada News | Chitradruga Bus Accident: Some passengers great escaped form sea bird bus tragedy

ಚಿತ್ರದುರ್ಗ, (ಡಿಸೆಂಬರ್ 25): ಜಿಲ್ಲೆಯ ಹಿರಿಯೂರು (Hiriyuru) ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಹಲವು ಸಾವು ನೋವು ಸಂಭವಿಸಿವೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟ್ಟಿದ್ದ ಸಿಬರ್ಡ್​ ಬಸ್ ಗೆ ಲಾಡಿ ಬಂದು ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬಸ್​​​ ಸುಟ್ಟು ಕರಕಲಾಗಿದೆ. ದುರಂತದಲ್ಲಿ ಈವರೆಗೂ ಐವರ ಮೃತದೇಹಗಳು ಪತ್ತೆಯಾಗಿದ್ದು, ಕೆಲವರು ದುರಂತ ಗಾಯಗೊಂಡಿದ್ದಾರೆ. ಆದ್ರೆ, ಒಟ್ಟು ಎಷ್ಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ನಿಖರ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸ್, ಸೋಕೋ ತಂಡ ಪರಿಶೀಲನೆ ನಡೆಸಿದೆ….

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವು ಕಡೆ ತುಂತುರು ಮಳೆಯಾಗುವ ಸಾಧ್ಯತೆ – Kannada News | Karnataka Weather Forecast, Cold Continues, Next 3 Days

ಬೆಂಗಳೂರು, ಜ.1: ಇಂದು ಕರ್ನಾಟಕದ ಹಲವು (Karnataka Weather Forecast)  ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದಲ್ಲಿ ಮಿಶ್ರ ವಾತಾವರಣ ಇರಲಿದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27°C (81°F) ಮತ್ತು ಕನಿಷ್ಠ ತಾಪಮಾನ 18°C ​​(64°F) ಇರಲಿದೆ ಎಂದು ಹೇಳಲಾಗಿದೆ. ಕರಾವಳಿ ಕರ್ನಾಟಕ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಹಾಗೂ ಮಂಗಳೂರು ಮತ್ತು ಉಡುಪಿ…

Read More

Daily Devotional: ಪೂಜೆಯ ಫಲ ಸಿಗಬೇಕೆ? ಹಾಗಾದರೆ ಮಡಿ ಮತ್ತು ಶಿಸ್ತಿನ ಈ ರಹಸ್ಯಗಳನ್ನು ತಿಳಿಯಿರಿ

ನಮ್ಮ ಜೀವನ ನಿರ್ವಹಣೆಯಲ್ಲಿ ಭಗವಂತನ ಆಶ್ರಯವನ್ನು ಪಡೆಯುವುದು ಅತ್ಯಗತ್ಯ. ಇದಕ್ಕಾಗಿ ಪೂಜೆ, ಪುನಸ್ಕಾರ, ಹವನ, ಯಜ್ಞ, ಯಾಗಾದಿಗಳು, ಮತ್ತು ಜಪ-ತಪಗಳಂತಹ ವಿವಿಧ ಪೂಜಾ ವಿಧಾನಗಳನ್ನು ಅನುಸರಿಸುತ್ತೇವೆ. ಯದ್ಭಾವಂ ತದ್ಭವತಿ ಎಂಬಂತೆ ನಮ್ಮ ಭಾವನೆಗಳಿಗೆ ಅನುಗುಣವಾಗಿ ಭಗವಂತನನ್ನು ಆರಾಧಿಸುತ್ತೇವೆ. ಭಗವಂತನು ಸರ್ವಾಂತರ್ಯಾಮಿ, ಸರ್ವವ್ಯಾಪಿ ಮತ್ತು ಸರ್ವಶಕ್ತನಾಗಿರುತ್ತಾನೆ. ಆದರೆ, ಇಂತಹ ಆರಾಧನೆಯಲ್ಲಿ ಮಡಿಯ ಅಗತ್ಯವಿದೆಯೇ ಎಂಬ ಪ್ರಶ್ನೆ ಹಲವು ಬಾರಿ ಉದ್ಭವಿಸುತ್ತದೆ. ಮಡಿಯಿಂದಲೇ ಪೂಜೆ ಮಾಡಬೇಕಾ ಎಂಬುದು ಹಲವರ ಅನುಮಾನ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ…

Read More

6ನೇ ದಿನದಾಟ, ಡ್ರಾ, ಕ್ವೋಶಿಯಂಟ್: ಹೀಗಿದೆ ರಣಜಿ ಟ್ರೋಫಿ ಫೈನಲ್ ನಿಯಮ – Kannada News | A 6th reserve day is typically allocated for the Ranji Trophy final

ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟೂರ್ನಿ ಫೈನಲ್ ಪಂದ್ಯದಲ್ಲಿ ಜಮ್ಮು-ಕಾಶ್ಮೀರ ಮತ್ತು ಕರ್ನಾಟಕ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಜಮ್ಮು-ಕಾಶ್ಮೀರ ಮೊದಲ ಇನಿಂಗ್ಸ್​ನಲ್ಲಿ 584 ರನ್​ ಕಲೆಹಾಕಿದೆ. ಇದೀಗ ಕರ್ನಾಟಕ ತಂಡವು ಮೊದಲ ಇನಿಂಗ್ಸ್ ಶುರು ಮಾಡಿದ್ದು, 20 ಓವರ್​ಗಳ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 60 ರನ್ ಕಲೆಹಾಕಿದೆ. ಇದೀಗ (ಫೆ.26) ಮೂರನೇ ದಿನದಾಟ ನಡೆಯುತ್ತಿರುವುದರಿಂದ ಈ ಮ್ಯಾಚ್​ ಡ್ರಾನಲ್ಲಿ ಅಂತ್ಯಗೊಳ್ಳುವ ಸಾಧ್ಯತೆ ಹೆಚ್ಚು. ಏಕೆಂದರೆ ಆರಂಭಿಕ ಆಘಾತಕ್ಕೆ…

Read More

Patanjali Model: ಜಾಗತಿಕ ಬ್ರ್ಯಾಂಡ್​ಗಳಿಗೆ ಪೈಪೋಟಿ ನೀಡುತ್ತಿರುವ ಪತಂಜಲಿಯ ಯಶಸ್ಸಿನ ಗುಟ್ಟೇನು? – Kannada News | Baba Ramdev’s Patanjali business model, know how it became successful in competing against MNC giants

ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಭಾರತದಲ್ಲಿ ಪ್ರಮುಖ ಬ್ರ್ಯಾಂಡ್ ಅಥವಾ ಕಂಪನಿಯ ಬಗ್ಗೆ ಮಾತನಾಡುವಾಗಲೆಲ್ಲಾ ನಮ್ಮ ಗಮನ ಹೆಚ್ಚಾಗಿ ವಿದೇಶಿ ಬಹುರಾಷ್ಟ್ರೀಯ ಕಂಪನಿಗಳತ್ತ ತಿರುಗುತ್ತದೆ. ಆದಾಗ್ಯೂ, ಕಳೆದ ಕೆಲವು ವರ್ಷಗಳಲ್ಲಿ, ಜಾಗತಿಕ ಬ್ರ್ಯಾಂಡ್‌ಗಳ ಪ್ರಾಬಲ್ಯಕ್ಕೆ ಸವಾಲೊಡ್ಡುವ ರೀತಿಯಲ್ಲಿ ಸ್ಥಳೀಯ ಬ್ರ್ಯಾಂಡ್​ವೊಂದು ಮಿಂಚತೊಡಗಿದೆ, ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚೆಚ್ಚು ಬೆಳೆಯತೊಡಗಿದೆ. ಅದುವೇ ಪತಂಜಲಿ. ಪತಂಜಲಿ ಯೋಗಪೀಠ ನಿರ್ವಹಿಸುವ ಎಮರ್ಜೆನ್ಸಿ ಮತ್ತು ಕ್ರಿಟಿಕಲ್ ಕೇರ್ ಆಸ್ಪತ್ರೆಯನ್ನು (Patanjali Speciality Hospital) ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದರು. ಇದು ಕೇವಲ…

Read More

ನಾನು ಅಸಹಾಯಕ ಸ್ವಾಮಿ, ಪಡಿತರ ಚೀಟಿಗಾಗಿ ದಿವ್ಯಾಂಗ ಪತ್ನಿಯನ್ನು ಬೆನ್ನ ಮೇಲೆ ಹೊತ್ತು ಜಿಲ್ಲಾಧಿಕಾರಿ ಕಚೇರಿಗೆ ಬಂದ ಪತಿ – Kannada News | Panna Man Carries Disabled Wife for Ration Card: 10 Year Welfare Denial

ಪತ್ನಿಯ ಹೊತ್ತುಬಂದ ಪತಿImage Credit source: India Today ಪನ್ನಾ, ಜೂನ್ 18: ಸರ್ಕಾರಿ ಯೋಜನೆಗಳು ಮತ್ತು ಸೌಲಭ್ಯಗಳು ತಳಮಟ್ಟದ ಬಡವರಿಗೆ ತಲುಪಲು ಎಷ್ಟು ಕಷ್ಟಪಡಬೇಕಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಹತ್ತಾರು ವರ್ಷಗಳಿಂದ ಪಡಿತರ ಚೀಟಿ(Ration Card) ಸಿಗದೆ ವಂಚಿತರಾಗಿರುವ ಕುಟುಂಬವೊಂದರ ವ್ಯಕ್ತಿ ದಿವ್ಯಾಂಗ ಪತ್ನಿಯನ್ನು ಬೆನ್ನ ಮೇಲೆ ಹೊತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ. ಪನ್ನಾ ಜಿಲ್ಲೆಯ ಕಲೆಕ್ಟರೇಟ್‌ಗೆ ಆಗಮಿಸಿದ ಪುಷ್ಪೇಂದ್ರ ಸಿಂಗ್ ಎಂಬ ವ್ಯಕ್ತಿ ತನ್ನ ಮಕ್ಕಳು ಹಾಗೂ ಪತ್ನಿ…

Read More

ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ, ಬಾಂಗ್ಲಾದೇಶದಿಂದ ಬಂದವರ ಪೋಷಣೆ: ಕುಮಾರಸ್ವಾಮಿ ಗಂಭೀರ ಆರೋಪ – Kannada News | HD Kumaraswamy Alleges SIR Process Irregularities; Accuses Karnataka Govt of Enrolling Bangladeshi Migrants as Voters

ಬೆಂಗಳೂರು, ಜುಲೈ 2: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್​ಐಆರ್​ ಪ್ರಕ್ರಿಯೆ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಗುರುವಾರ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ​ ಚುನಾವಣಾ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಅಕ್ರಮಗಳಿಗೆ ಪ್ರೇರಣೆ ನೀಡುತ್ತಿದೆ ಎಂದು ಅವರು ನೇರ ಆರೋಪ ಮಾಡಿದ್ದಾರೆ. ಬಾಂಗ್ಲಾದೇಶದಿಂದ ಬಂದವರನ್ನು ಪೋಷಿಸಿ, ಅವರನ್ನು ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ. ರಾಮನಗರದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಇಂತಹ ಅಕ್ರಮ ಮತದಾರರಿದ್ದು, ಕಳ್ಳ ಮತದಾರರನ್ನು ಅರ್ಹರನ್ನಾಗಿ ಪರಿವರ್ತಿಸಲು ಯತ್ನಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು. ಬೂತ್ ಮಟ್ಟದ ಅಧಿಕಾರಿಗಳು…

Read More

ಕಾಗೆಯ ವಿಗ್ರಹ ಹಾಗೂ ಮಿಸ್ಟರಿ; ಒಟಿಟಿಯಲ್ಲಿರೋ ಈ ಥ್ರಿಲ್ಲರ್ ಸಿನಿಮಾನ ಮಿಸ್ ಮಾಡಬೇಡಿ – Kannada News | Sambhavam Adhyayam Onnu Review: A Crow Idol Mystery Thriller on OTT

ಅದೊಂದು ದಟ್ಟಾರಣ್ಯ. ಕಾಡಿನ ಮಧ್ಯದಲ್ಲಿ ಒಂದು ದೇವಸ್ಥಾನ. ದೇವಸ್ಥಾನ ಎಂದಾಕ್ಷಣ ಅದು ಶಿವನದ್ದೋ ಅಥವಾ ಗಣೇಶನದ್ದೋ ಅಲ್ಲ. ಅದು ಕಾಗೆಯದ್ದು. ಕಾಗೆಯ ದೊಡ್ಡ ವಿಗ್ರಹ ಅಲ್ಲಿ ಸ್ಥಾಪನೆ ಆಗಿದೆ. ಅದಕ್ಕೊಂದು ಕರಾಳ ಇತಿಹಾಸ ಇದೆ. ಅಷ್ಟೇ ಅಲ್ಲ, ಆ ಕಾಡಿನಲ್ಲೂ ಒಂದು ಮಾಂತ್ರಿಕತೆ ಇದೆ. ಸಿನಿಮಾ ಉದ್ದಕ್ಕೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಇದೆ. ಇದು ಕೆಲವರಿಗೆ ಇಷ್ಟ ಆಗಬಹುದು, ಇನ್ನೂ ಕೆಲವರು ಇದನ್ನು ಇಷ್ಟಪಡದೇ ಇರಬಹುದು. ಆ ಸಿನಿಮಾ ಹೆಸರು ‘ಸಂಭವಮ್ ಆಧ್ಯಾಯಮ್ ಒನ್ನು’.  ಜಿಯೋ ಹಾಟ್​​ಸ್ಟಾರ್​​ನಲ್ಲಿ…

Read More

ಕೊಪ್ಪಳದಲ್ಲೂ ಲವ್ ಜಿಹಾದ್: ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ; ಸಿಡಿದೆದ್ದ ಹಿಂದೂ ಯುವಕರು

ಕೊಪ್ಪಳ, ಏಪ್ರಿಲ್ 11: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಎರಡೆರಡು ಲವ್ ಜಿಹಾದ್ (Love Jihad)​ ಪ್ರಕರಣಗಳು ದೊಡ್ಡ ಸಂಚಲನ ಮೂಡಿಸಿದ್ದವು. ಇದೀಗ ಕೊಪ್ಪಳದಲ್ಲೂ ಲವ್ ಜಿಹಾದ್ ಪ್ರಕರಣ ಆರೋಪ ಕೇಳಿಬಂದಿದೆ. ಹಿಂದೂ ನರ್ಸಿಂಗ್ ವಿದ್ಯಾರ್ಥಿನಿಯನ್ನು ಅನ್ಯಕೋಮಿನ ಯುವಕ ಮುಸ್ತಫಾ ಪುಸಲಾಯಿಸಿದ್ದ. ವಿದ್ಯಾರ್ಥಿನಿ ಜೊತೆಗಿದ್ದ ವೇಳೆ ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದ. ಇನ್ನು ಆತನ ಮೊಬೈಲ್ ಪರಿಶೀಲಿಸಿದ ವೇಳೆ ಹಿಂದೂ ಯುವತಿಯರ ಜೊತೆಗಿರುವ ಅಶ್ಲೀಲ ವಿಡಿಯೋಗಳು ಪತ್ತೆ ಆಗಿವೆ ಎನ್ನಲಾಗುತ್ತಿದೆ. ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದ ಮುಸ್ತಫಾ ಕುಷ್ಟಗಿ ತಾಲೂಕಿನ…

Read More

Video: ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ – Kannada News | Pariksha Pe Charcha, I Have Still Got 25 Years to Go, PM Modi Jokes After Birthday Call

ನವದೆಹಲಿ, ಫೆಬ್ರವರಿ 06: ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮೋದಿ ಹಳೆಯ ಕೆಲವು ವಿಚಾರಗಳನ್ನು ಮೆಲುಕು ಹಾಕಿದ್ದಾರೆ. ತಮ್ಮ 75ನೇ ಜನ್ಮ ದಿನದಂದು ಅವರಿಗೆ ಅಭಿನಂದನೆ ಸಲ್ಲಿಸಲು ಕರೆ ಮಾಡಿದಾಗ ತಾವು ಇನ್ನೂ 25 ವರ್ಷಗಳು ಬಾಕಿ ಇವೆಯಲ್ಲ ಎಂದು ಹೇಳಿದ್ದಾಗಿ ನೆನಪಿಸಿಕೊಂಡರು. ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ ಎಂದು ಮಕ್ಕಳಲ್ಲಿ ಹೇಳಿದ್ದಾರೆ. ಶಿಕ್ಷಣವು ಹೊರೆಯಾಗಬಾರದು ಮತ್ತು ಪ್ರತಿಯೊಬ್ಬರೂ ಅದರಲ್ಲಿ…

Read More