Headlines

ಮಲೆನಾಡಿಗರ ದಶಕಗಳ ಕನಸು ನನಸು ಮಾಡಿದ ಕೇಂದ್ರ ಸರ್ಕಾರ – Kannada News | Akashavani Bhadravati FM Upgraded to 10kW: Malenadu Radio Dream Realized in Shivamogga

ಶಿವಮೊಗ್ಗ, ಫೆಬ್ರವರಿ 26: ಆಕಾಶವಾಣಿ ಭದ್ರಾವತಿ ಕೇಂದ್ರದ ಎಫ್​ಎಂ (FM) ಪ್ರಸಾರ ಕೇಂದ್ರ ಮೇಲ್ದರ್ಜೆಗೇರಿಸಲಾಗಿದೆ. 10 ಕಿಲೋವ್ಯಾಟ್ ಎಫ್​ಎಂ ಟ್ರಾನ್ಸ್‌ಮೀಟರ್ ಲೋಕಾರ್ಪಣೆಗೊಳಿಸಿರುವುದು ದಶಕಗಳ ಕನಸು ನನಸಾದಂತಾಗಿದೆ. ಮಲೆನಾಡು ಎಫ್​​ಎಂ ಎಂದೇ ಖ್ಯಾತಿ ಪಡೆದಿದ್ದ ಆಕಾಶವಾಣಿ ಭದ್ರಾವತಿ ಕೇಂದ್ರ 1 ಕಿಲೋವ್ಯಾಟ್‌ದಿಂದ 10 ಕಿಲೋವ್ಯಾಟ್ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಿರುವ ಈ ಎಫ್​ಎಂ ಕೇಂದ್ರದ ಬಾನುಲಿ ಈಗ ಎಲ್ಲೆಡೆ ಕನ್ನಡಿರಿಗೆ ಪಸರಿಸುವಂತಾಗಿದೆ. 10 ಕಿಲೋವ್ಯಾಟ್ ಎಫ್.ಎಂ. ಟ್ರಾನ್ಸ್‌ಮೀಟರ್ ಲೋಕಾರ್ಪಣೆ ಮಲೆನಾಡಿಗರ ಬಹು ದಶಕಗಳ ಕನಸು ನನಸಾದಂತಾಗಿದೆ. ಭದ್ರಾವತಿ ಆಕಾಶವಾಣಿ ಭದ್ರಾವತಿ ರೇಡಿಯೋ…

Read More

ಮಾತಿನ ಚಕಮಕಿ… ಕ್ರೀಡಾ ಸ್ಫೂರ್ತಿಯನ್ನೇ ಮರೆತ ವಿರಾಟ್ ಕೊಹ್ಲಿ – Kannada News | IPL 2026: virat kohli and travis head fight video

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯವು ಕೇವಲ ರನ್‌ಗಳ ಮಳೆಯಿಂದಷ್ಟೇ ಅಲ್ಲ, ಇಬ್ಬರು ಜಾಗತಿಕ ಕ್ರಿಕೆಟ್ ದಿಗ್ಗಜರ ವಾಕ್ಸಮರದಿಂದ ಇಡೀ ವಿಶ್ವದ ಗಮನ ಸೆಳೆದಿದೆ. ಮೈದಾನದಲ್ಲಿ ವಿರಾಟ್ ಕೊಹ್ಲಿ ಹಾಗೂ ಟ್ರಾವಿಸ್ ಹೆಡ್​ ನಡುವೆ ನಡೆದ ತೀವ್ರ ಮಾತಿನ ಚಕಮಕಿ ಹಾಗೂ ಪಂದ್ಯದ ಬಳಿಕ ಕೊಹ್ಲಿ ನಡೆದುಕೊಂಡು ರೀತಿ ಇದೀಗ ಚರ್ಚಾ ವಿಷಯವಾಗಿದೆ. ಮೈದಾನದಲ್ಲಿ ನಡೆದಿದ್ದೇನು? ಮೊದಲ ಇನಿಂಗ್ಸ್‌ನಲ್ಲಿ ಕೊಹ್ಲಿ ಆಕ್ರೋಶ: ಎಸ್‌ಆರ್‌ಎಚ್ ಇನಿಂಗ್ಸ್ ವೇಳೆ ಟ್ರಾವಿಸ್ ಹೆಡ್ 26 ರನ್ ಗಳಿಸಿ ರಾಸಿಖ್…

Read More

ಪ್ರವಾಸಿಗರೇ ಗಮನಿಸಿ, ಮಂಗಳೂರಿನ ಬೀಚ್​ಗಳಲ್ಲಿ ಹೈಅಲರ್ಟ್: ವಾಟರ್ ಸ್ಪೋರ್ಟ್ಸ್‌ ಸಂಪೂರ್ಣ ಸ್ಥಗಿತ, ಸಮುದ್ರಕ್ಕಿಳಿಯುವಂತಿಲ್ಲ – Kannada News

ಮಂಗಳೂರಿನ ಬೀಚ್​ಗಳಲ್ಲಿ ಹೈಅಲರ್ಟ್Image Credit source: tv9 ಮಂಗಳೂರು, ಜೂನ್ 11: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಕರಾವಳಿ ಜಿಲ್ಲೆಗಳಿಗೆ ಪ್ರವಾಸ ಮಾಡಲು ಯೋಜಿಸುತ್ತಿರುವ ಸಾರ್ವಜನಿಕರು ಹಾಗೂ ಪ್ರವಾಸಿಗರು ಇಂದಿನಿಂದ ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ (Monsoon) ಚುರುಕುಗೊಂಡಿದ್ದು, ಕಡಲ ತೀರದಲ್ಲಿ ಭಾರಿ ಪ್ರಮಾಣದ ಅಲೆಗಳ ಅಬ್ಬರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಮಂಗಳೂರಿನ ಎಲ್ಲಾ ಪ್ರಮುಖ ಬೀಚ್​ಗಳಲ್ಲಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಹೈಅಲರ್ಟ್ ಘೋಷಿಸಿದ್ದು,…

Read More

ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಬಾರದೆಂದರೆ ಈ ಸರಳ ಸಲಹೆಯನ್ನು ಪಾಲಿಸಿ – Kannada News | How to stop tears while chopping onions?

ಈರುಳ್ಳಿ (onions) ಹಾಕಿದ್ರೆ ಅಡುಗೆಯ ರುಚಿ ಮತ್ತಷ್ಟು ಹೆಚ್ಚುತ್ತದೆ. ಹಾಗಾಗಿ ಪ್ರತಿ ಅಡುಗೆಯಲ್ಲೂ ಈರುಳ್ಳಿಯನ್ನು ಬಳಕೆ ಮಾಡಲಾಗುತ್ತದೆ. ಆದ್ರೆ ಕಣ್ಣಲ್ಲಿ ನೀರು ಬರುವ ಕಾರಣ, ಕಿರಿಕಿರಿ ಉಂಟಾಗುವ ಕಾರಣ ಈರುಳ್ಳಿಯನ್ನು ಕತ್ತರಿಸುವುದೇ ಹಲವರಿಗೆ ತುಂಬಾನೇ ಕಷ್ಟದ ಕೆಲಸವಾಗಿಬಿಟ್ಟಿದೆ. ಈರುಳ್ಳಿ ಹೆಚ್ಚುವಾಗ ಕಣ್ಣಲ್ಲಿ ನೀರು ಬರಲು ಅದರಲ್ಲಿರುವ ಸಲ್ಫರ್‌ ಸಂಯುಕ್ತಗಳು ಕಾರಣ. ಹೌದು ಈರುಳ್ಳಿ ಕಟ್‌ ಮಾಡುವಾಗ ಸಲ್ಫರ್‌ ಸಂಯುಕ್ತಗಳು ಗಾಳಿಯಲ್ಲಿ ಬಿಡುಗಡೆಯಾಗಿ ಕಣ್ಣುಗಳಲ್ಲಿನ ತೇವಾಂಶದೊಂದಿಗೆ ಸೇರಿಕೊಂಡು ಕಿರಿಕಿರಿ ಮತ್ತು ಕಣ್ಣೀರನ್ನು ಉಂಟುಮಾಡುತ್ತದೆ. ಹೀಗಿರುವಾಗ ಈ ಒಂದಷ್ಟು ತಂತ್ರಗಳನ್ನು…

Read More

ಅವನತಿಯತ್ತ ಎಐಎಡಿಎಂಕೆ; ಒಳಜಗಳದಿಂದಾಗಿ ಎಂಜಿಆರ್, ಜಯಲಲಿತಾ ಪರಂಪರೆ ಕೊನೆಯಾಗುತ್ತಾ? – Kannada News | Tamil Nadu Politics Factions Intensify is AIADMK MGR Deam Party is heading for a split

ಚೆನ್ನೈ, ಮೇ 14: ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಒಂದು ಹೆಗ್ಗುರುತಾಗಿದೆ. ದ್ರಾವಿಡ ರಾಜಕೀಯ ದಿಗ್ಗಜ ಅಣ್ಣಾದೊರೈ ಹೆಸರಿನಲ್ಲಿ ಜನರ ಹೃದಯಗಳನ್ನು ಗೆದ್ದ ನಟ ಎಂ.ಜಿ. ರಾಮಚಂದ್ರನ್ (MGR) ಐದು ದಶಕಗಳ ಹಿಂದೆ ಸ್ಥಾಪಿಸಿದ ಈ ಪಕ್ಷವು ದಶಕಗಳ ಕಾಲ ತಮಿಳುನಾಡನ್ನು ಆಳಿತು. ಆದರೆ, ಈಗ ಈ ಪಕ್ಷದಲ್ಲಿ ಮತ್ತೊಮ್ಮೆ ಬಿರುಕು ಉಂಟಾಗಿದೆ. ಇದು ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದ ಅವನತಿಯ ಮುನ್ಸೂಚನೆ ನೀಡುತ್ತಿದೆ. DMK ಮುಖ್ಯಸ್ಥ ಕರುಣಾನಿಧಿ ಅವರೊಂದಿಗಿನ ಭಿನ್ನಾಭಿಪ್ರಾಯದ ನಂತರ…

Read More

ಇರಾನ್ ಯುದ್ಧನೌಕೆ ಮೇಲೆ ಸಬ್​ಮರೀನ್ ದಾಳಿ ಹೇಗಿತ್ತು? ರೋಚಕ ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ – Kannada News | US Releases Video of Submarine Strike on Iranian Warship in Indian Ocean

ಇರಾನ್​ ಯುದ್ಧನೌಕೆಯನ್ನು ಜಲಾಂತರ್ಗಾಮಿಯ ಮೂಲಕ ನೌಕಾ ಸ್ಫೋಟಕ ಬಳಸಿ ಹೊಡೆದು ಮುಳುಗಿಸಿದ್ದೇವೆ. ಅಂತರರಾಷ್ಟ್ರೀಯ ಜಲ ವ್ಯಾಪ್ತಿಯಲ್ಲಿ ಸುರಕ್ಷಿತವಾಗಿದೆ ಎಂದು ಭಾವಿಸಿದ್ದ ಐಆರ್​ಐಎಸ್ ದೇನಾವನ್ನು ಹಿಂದೂ ಮಹಾಸಾಗರದಲ್ಲಿ ಮುಳುಗಿಸಿದ್ದೇವೆ ಎಂದು ಅಮೆರಿಕ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ ಹೇಳಿದ್ದಾರೆ. ಜತೆಗೆ, ಯುದ್ಧನೌಕೆಯನ್ನು ಹೊಡೆದುರುಳಿಸಿ ಮುಳುಗಿಸಿದ ರೋಚಕ ವಿಡಿಯೋವನ್ನೂ ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋ ಇಲ್ಲಿದೆ. ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

Shukra Dosha Remedies: ಜಾತಕದಲ್ಲಿ ಶುಕ್ರ ದೋಷವಿದ್ದರೆ ಶುಕ್ರವಾರದಂದು ತಪ್ಪದೇ ಈ ಕೆಲಸ ಮಾಡಿ – Kannada News | Shukra Dosha Remedies: Strengthen Weak Venus on Fridays with Vastu Tips

ಜಾತಕದಲ್ಲಿ ಶುಕ್ರ ದೋಷ ಅಥವಾ ಶುಕ್ರ ದುರ್ಬಲ ಸ್ಥಾನದಲ್ಲಿ ಇರುವವರಿಗೆ ಶುಕ್ರವಾರದಂದು ವಾಸ್ತು ಶಾಸ್ತ್ರವು ಕೆಲವು ವಿಶೇಷ ಪರಿಹಾರಗಳನ್ನು ಸೂಚಿಸಿದೆ. ಈ ಪರಿಹಾರಗಳನ್ನು ಅನುಸರಿಸಿದರೆ, ಜಾತಕದಲ್ಲಿ ಶುಕ್ರ ದೋಷದ ಪರಿಣಾಮಗಳು ನಿವಾರಣೆಯಾಗುತ್ತವೆ ಮತ್ತು ದುರ್ಬಲ ಶುಕ್ರನು ಬಲಶಾಲಿಯಾಗುತ್ತಾನೆ. ಇದರೊಂದಿಗೆ, ಶುಕ್ರನು ಅಶುಭ ಫಲಿತಾಂಶಗಳನ್ನು ನೀಡುವ ಬದಲು ಶುಭ ಫಲಿತಾಂಶಗಳನ್ನು ನೀಡಲು ಪ್ರಾರಂಭಿಸುತ್ತಾನೆ ಎಂದು ನಂವಲಾಗಿದೆ. ಜಾತಕದಲ್ಲಿ ಶುಕ್ರ ದೋಷದ ಲಕ್ಷಣ: ಜಾತಕದಲ್ಲಿ ಶುಕ್ರ ದೋಷ ಅಥವಾ ಶುಕ್ರ ದುರ್ಬಲ ಸ್ಥಾನದಲ್ಲಿರುವ ಜನರು ಆರ್ಥಿಕ ನಷ್ಟವನ್ನು ಅನುಭವಿಸುತ್ತಾರೆ. ಅಂತಹ…

Read More

Video: ಕೆಲಸದಿಂದ ಕಲಿತ ಐದು ಜೀವನ ಪಾಠಗಳನ್ನು ವಿವರಿಸಿದ ಯುವಕ – Kannada News | No work is a waste of time; A young man explains the life lessons he learned from work

ಬದುಕು ನಿಂತ ನೀರಲ್ಲ, ಸದಾ ಹರಿಯುತ್ತಿರಬೇಕು. ಈ ಬದುಕಿನುದ್ದಕ್ಕೂ ಕಲಿಯುವ ಪಾಠಗಳು ಅದೆಷ್ಟೋ. ಇದೀಗ ಯುವಕನೊಬ್ಬ ಯಾವುದೇ ಕೆಲಸವು ಸಮಯ ವ್ಯರ್ಥವಲ್ಲ ಎಂದಿದ್ದಾನೆ. 9 ರಿಂದ 5 ರವರೆಗಿನ ತನ್ನ ಕೆಲಸದಿಂದ (job) ತಾನು ಜೀವನ ಕಲಿತ ಪಾಠಗಳನ್ನು (life lesson) ಹಂಚಿಕೊಂಡಿದ್ದಾನೆ. ಈ ಯುವಕನ ಚಿಂತನೆಗಳು ಇಂಟರ್ನೆಟ್ ನಲ್ಲಿ ಚರ್ಚೆಗೆ ನಾಂದಿ ಹಾಡಿವೆ. ದಿವ್ಯಮ್ ಬಾತ್ರಾ (mannubatraa) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಯಾವುದೇ ಕೆಲಸವು ಸಮಯ ವ್ಯರ್ಥವಲ್ಲ ಎಂಬ ಶೀರ್ಷಿಕೆಯೊಂದಿಗೆ ಕ್ಲಿಪ್ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ…

Read More