Headlines

ಕೊನೆಗೂ ಲ್ಯಾಂಡ್​ ಆದ ವಿಮಾನ: ಕಠ್ಮಂಡು ತಲುಪಿ ನಿಟ್ಟುಸಿರು ಬಿಟ್ಟ 180 ಪ್ರಯಾಣಿಕರು – Kannada News | Air India Express Kathmandu Flight Ordeal: 180 Passengers Stranded 3 Days Finally Reach Destination

ದೇವನಹಳ್ಳಿ, ಫೆಬ್ರವರಿ 28: ಮೂರು ಗಂಟೆಗಳಲ್ಲಿ ಮುಗಿಯುವ ಪ್ರವಾಸಕ್ಕೆ ಮೂರು ರಾಜ್ಯಗಳನ್ನು ಸುತ್ತಾಡಿಸಿದ್ದರು. ಮೂರು ನಿಮಿಷದ ಲ್ಯಾಂಡಿಂಗ್​ಗೆ ಮೂರು ದಿನಗಳ ಕಾಲ ವಿಮಾನದಲ್ಲೇ ಕೂರಿಸಿ ಸಿಬ್ಬಂದಿ ಸೂಕ್ತ ಮಾಹಿತಿ ನೀಡದೆ ಪರದಾಡಿಸಿದರು. ಆದರೆ ಇದೀಗ ಎಲ್ಲದಕ್ಕೂ ಬ್ರೇಕ್ ಬಿದ್ದಿದ್ದು, ಮೂರು ದಿನಗಳ ಬಳಿಕ ನೂರಾರಕ್ಕೂ ಹೆಚ್ಚು ಪ್ರಯಾಣಿಕರು (passenger) ಸುರಕ್ಷಿತವಾಗಿ ಕಠ್ಮಂಡು ತಲುಪಿ ನಿಟ್ಟುಸಿರು ಬಿಟ್ಟಿದ್ದಾರೆ. ಸುರಕ್ಷಿತವಾಗಿ ಗುರಿ ತಲುಪಿದ ಪ್ರಯಾಣಿಕರು ಇತ್ತೀಚೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್​ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ ಭುಗಿಲೆದ್ದಿತ್ತು. ಒಂದಲ್ಲ, ಎರಡಲ್ಲ ಮೂರು…

Read More

IND vs NZ: ಭಾರತ- ನ್ಯೂಜಿಲೆಂಡ್ ನಡುವೆ ಎರಡನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs NZ 2nd T20: Preview, Key Players and Live Streaming Info

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಟಿ20 ಸರಣಿಯಲ್ಲಿ ಆತಿಥೇಯ ಟೀಂ ಇಂಡಿಯಾ ಗೆಲುವಿನ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಭಾರತ ತಂಡ, ಶುಕ್ರವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧ ಎರಡನೇ ಟಿ20 ಪಂದ್ಯವನ್ನು ಗೆಲುವ ಮೂಲಕ ತನ್ನ ಅಜೇಯ ಓಟವನ್ನು ಮುಂದುವರೆಸುವ ಗುರಿ ಹೊಂದಿದೆ. ಆದಾಗ್ಯೂ ಮೊದಲ ಪಂದ್ಯದಲ್ಲಿ ರನ್ ಗಳಿಸುವಲ್ಲಿ ಎಡವಿದ್ದ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಅವರ ಪ್ರದರ್ಶನದ ಮೇಲೆ ಮೇಲೆ ಎಲ್ಲರ ಕಣ್ಣುಗಳಿರಲಿವೆ….

Read More