ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆ ಪ್ರಕರಣದಲ್ಲಿ ಬೇಕಾಗಿದ್ದ ಉಗ್ರ ಜುನೈದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ: ಎನ್ಐಎ ಘೋಷಣೆ – Kannada News | NIA Announces Rs 5 Lakh Reward for Information on LeT Operative Junaid Ahmed Wanted in Bengaluru Terror Case
ಉಗ್ರ ಜುನೈದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ: ಎನ್ಐಎ ಘೋಷಣೆImage Credit source: TV9 Network ಬೆಂಗಳೂರು, ಫೆಬ್ರವರಿ 21: ಲಷ್ಕರ್ ಎ ತೊಯ್ಬಾ (LeT) ಉಗ್ರ ಜುನೈದ್ ಅಹ್ಮದ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (NIA) ಘೋಷಿಸಿದೆ. 33 ವರ್ಷ ವಯಸ್ಸಿನ ಉಗ್ರ ಜುನೈದ್ ಅಹ್ಮದ್ ಘೋಷಿತ ಅಪರಾಧಿಯಾಗಿದ್ದು, ಶಸ್ತ್ರಾಸ್ತ್ರ, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಎನ್ಐಎಗೆ ಬೇಕಾಗಿದ್ದಾನೆ. ಜುಲೈ…