NEET UG 2026: ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅರ್ಹತೆ ಪಡೆಯಲು NEET UGಯಲ್ಲಿ ಕನಿಷ್ಠ ಎಷ್ಟು ಅಂಕ ಪಡೆದಿರಬೇಕು? – Kannada News | NEET UG 2026: MBBS Seats Increase, Cut off and Counseling Process Updates
ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಇತ್ತೀಚೆಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) UG 2026 ಫಲಿತಾಂಶಗಳನ್ನು ಪ್ರಕಟಿಸಿದೆ. ಮತ್ತೊಂದೆಡೆ, ರಾಷ್ಟ್ರೀಯ ವೈದ್ಯಕೀಯ ಮಂಡಳಿಯು (NMC) ಹೊಸ ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ ಮಾಡಿದ್ದು, ಈ ಬಾರಿ ವೈದ್ಯಕೀಯ ಸೀಟುಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯಾಗಿದೆ. ಇದರಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಕೌನ್ಸೆಲಿಂಗ್ ಪ್ರಕ್ರಿಯೆಯ ನಿರೀಕ್ಷೆಯಲ್ಲಿದ್ದಾರೆ. ಆಗಸ್ಟ್‌ನಲ್ಲಿ ಅಖಿಲ ಭಾರತ ಕೋಟಾ ಕೌನ್ಸೆಲಿಂಗ್ ಪ್ರಾರಂಭವಾಗಲಿದ್ದು, ತದನಂತರ ರಾಜ್ಯ ಕೋಟಾ ಕೌನ್ಸೆಲಿಂಗ್ ನಡೆಯಲಿದೆ. ಸರ್ಕಾರಿ…