Headlines

2nd PUC ಪರೀಕ್ಷೆಯಲ್ಲಿ ಆಟೋ ಚಾಲಕನ ಮಗನಿಗೆ ರಾಜ್ಯಕ್ಕೆ 6ನೇ ರ‍್ಯಾಂಕ್: ವಿಕಾಸ್ ಹೇಳಿದ್ದೇನು ನೋಡಿ!

ರಾಯಚೂರು, ಏಪ್ರಿಲ್ 11: ರಾಯಚೂರು ಜಿಲ್ಲೆಯ ವಿದ್ಯಾರ್ಥಿ ವಿಕಾಸ್, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಆರನೇ ರ‍್ಯಾಂಕ್ ಮತ್ತು ರಾಯಚೂರು ಜಿಲ್ಲೆಗೆ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ರಾಯಚೂರು ನಗರದ ಆಟೋ ಚಾಲಕ ಹನಮಂತು ಅವರ ಮಗ. ವಿದ್ಯಾನಿಧಿ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿರುವ ವಿಕಾಸ್, ತಮ್ಮ ಈ ಯಶಸ್ಸಿಗೆ ಕಾಲೇಜಿನ ಉಪನ್ಯಾಸಕರು, ಪೋಷಕರು ಮತ್ತು ಅಕ್ಕ ನೀಡಿದ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಿದ್ದಾರೆ. ತಮ್ಮ…

Read More

ಏಕದಿನ ಕ್ರಿಕೆಟ್​ನಲ್ಲಿ ಮಹತ್ವದ ಬದಲಾವಣೆ: 10 ಓವರ್​ ಕಡಿತಕ್ಕೆ ಚಿಂತನೆ!  – Kannada News | The ICC is actively mulling a proposal to shorten ODIs from 50 to 40 overs

ಟಿ20 ಕ್ರಿಕೆಟ್​ನ ಅಬ್ಬರ ಹಾಗೂ ಬದಲಾಗುತ್ತಿರುವ ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಏಕದಿನ ಕ್ರಿಕೆಟ್ ಮಾದರಿಯಲ್ಲಿ ಮಹತ್ವದ ಬದಲಾವಣೆ ತರಲು ಗಂಭೀರ ಚಿಂತನೆ ನಡೆಸುತ್ತಿದೆ. ಸದ್ಯ ಚಾಲ್ತಿಯಲ್ಲಿರುವ 50 ಓವರ್‌ಗಳ ಪಂದ್ಯವನ್ನು 40 ಓವರ್‌ಗಳಿಗೆ ಕಡಿತಗೊಳಿಸುವ ಪ್ರಸ್ತಾವನೆ ಇದೀಗ ಐಸಿಸಿ ಮುಂದಿದೆ. ಮೆಕಿನ್ಸೆ ಎಂಬ ಜಾಗತಿಕ ಸಲಹಾ ಸಂಸ್ಥೆಯ ನೇತೃತ್ವದಲ್ಲಿ ಕ್ರಿಕೆಟ್‌ನ ಭವಿಷ್ಯದ ಕಾರ್ಯತಂತ್ರದ ಬಗ್ಗೆ ಐಸಿಸಿ ಇತ್ತೀಚೆಗೆ ಸುದೀರ್ಘ ಪರಿಶೀಲನೆ ನಡೆಸಿದೆ. ಈ ವೇಳೆ ಏಕದಿನ ಕ್ರಿಕೆಟ್​ ಅನ್ನು ಉಳಿಸಿಕೊಳ್ಳಬೇಕಿದ್ದರೆ ಓವರ್​ಗಳ…

Read More

RR vs GT: ಗುಜರಾತ್ ವಿರುದ್ಧ ಮೊದಲ ಓವರ್​ನಲ್ಲೇ ಬೇಡದ ದಾಖಲೆ ಬರೆದ ಆರ್ಚರ್ – Kannada News | Jofra Archer’s IPL 2026 unwanted Record: 11 Ball First Over Shocks RR vs GT

ಐಪಿಎಲ್ 2026 (IPL 2026) ರ 52 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ (RR vs GT) ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿತು. ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಪರ ಗಿಲ್ ಹಾಗೂ ಸುದರ್ಶನ್ ಇನ್ನಿಂಗ್ಸ್ ಆರಂಭಿಸಿದರೆ, ಇತ್ತ ರಾಜಸ್ಥಾನ್ ಪರ ವೇಗಿ ಜೋಫ್ರಾ ಆರ್ಚರ್ (Jofra Archer) ಮೊದಲ ಓವರ್…

Read More

Video: ಪ್ರಯಾಗ್​ರಾಜ್​ನಲ್ಲಿ ವಾಯುಪಡೆಯ ಸಣ್ಣ ವಿಮಾನ ಪತನ – Kannada News | Close Call in the Skies: IAF Microlight Goes Down in Prayagraj, Crew Walks Away Safe

ಪ್ರಯಾಗ್​ರಾಜ್, ಜನವರಿ 21: ಭಾರತೀಯ ವಾಯುಪಡೆಯ (ಐಎಎಫ್) ಮೈಕ್ರೋಲೈಟ್ ವಿಮಾನವು ಬುಧವಾರ  ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪತನಗೊಂಡಿದೆ. ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದಿದೆ. ಪ್ರಯಾಗ್‌ರಾಜ್‌ನಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಕೆ.ಪಿ. ಕಾಲೇಜು ಬಳಿ ವಿಮಾನವು ಕೆರೆಗೆ ಅಪ್ಪಳಿಸಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.. ವಿಮಾನ ಪತನಗೊಳ್ಳುತ್ತಿದ್ದಂತೆ ಸ್ಥಳೀಯರಿಗೆ ದೊಡ್ಡ ಶಬ್ದ ಕೇಳಿಬಂದಿದೆ. ಈ ಘಟನೆಯಿಂದ ಆ ಪ್ರದೇಶದಲ್ಲಿ ಭಯd ವಾತಾವರಣ ನಿರ್ಮಾಣವಾಗಿತ್ತು….

Read More

ದಾವಣಗೆರೆ ಕಾಂಗ್ರೆಸ್​​ನಲ್ಲಿ ಭುಗಿಲೆದ್ದ ಬಂಡಾಯ: ಹೈಕಮಾಂಡ್​ಗೆ ಪೈಲ್ವಾನ್ ಸವಾಲ್

ದಾವಣಗೆರೆ (ಮಾರ್ಚ್ 22): ಇದೇ ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ (Assembly Constituency) ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಇಂದು ಅಧಿಕೃತವಾಗಿ ಘೋಷಿಸಿದೆ. ದಾವಣಗೆರೆ (Davangere) ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಶಾಮನೂರು (Samarth Shamanuru) ಮತ್ತು ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಆದ್ರೆ, ದಾವಣಗೆರೆಯಲ್ಲಿ ಶಾಮನೂರು ಮೊಮ್ಮಗನಿಗೆ ಟಿಕೆಟ್ ಘೋಷಣೆ ಆಗ್ತಿದ್ದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ (Congress) ವಿರುದ್ಧ ಅಲ್ಪಸಂಖ್ಯಾತರು ಸಿಡಿದೆದ್ದಿದ್ದಾರೆ. ಟಿಕೆಟ್ ಕೈತಪ್ಪಿದ್ದಕ್ಕೆ ಸಾದಿಕ್…

Read More

‘ಸೋಫಾ ಅಳತೆ ಮಾಡಿಕೊಡು ಬಾ’ ಎಂದು ಕರೆದು ಬರ್ಬರವಾಗಿ ಹತ್ಯೆ; ಬಾರ್ ಎದುರೇ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿದ ಆಟೋ ಚಾಲಕ! – Kannada News | Kolar Crime News: Sofa Maker Murdered in Drug Fueled Brawl; Accused Arrested

ಕೋಲಾರ, ಏ.28: ಜಿಲ್ಲೆಯಲ್ಲಿ ಒಂದು ಆರ್ಡರ್​ ಇದೆ ಎಂದು ನಂಬಿಸಿ ಕರೆದೊಯ್ದು ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಹೊರವಲಯದಲ್ಲಿ ನಡೆದಿದೆ. ಬೀಡಿ ಕಾಲೋನಿಯ ನಿವಾಸಿ ಸಲ್ಮಾನ್ ಪಾಷಾ (26) ಕೊಲೆಯಾದ ದುರ್ದೈವಿ ಎಂದು ಹೇಳಲಾಗಿದ . ಸೋಫಾ ತಯಾರಿಕೆ ಮತ್ತು ರಿಪೇರಿ ಕೆಲಸ ಮಾಡಿಕೊಂಡಿದ್ದ ಸಲ್ಮಾನ್ ಪಾಷಾ ಮನೆಗೆ ನಿನ್ನೆ ರಾತ್ರಿ 11:30ರ ಸುಮಾರಿಗೆ ಪರಿಚಯಸ್ಥ ಹುಡುಗರು ಬಂದಿದ್ದರು. “ಹೊಸ ಸೋಫಾ ಆರ್ಡರ್ ಬಂದಿದೆ, ಅದರ ಅಳತೆ ತೆಗೆದುಕೊಳ್ಳಲು ಬಾ” ಎಂದು ಹೇಳಿ…

Read More

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರಧ್ವಾಜ್ ನಿಧನ – Kannada News | “Bridgeman of India”, Girish Bharadwaj Passed Away In Sullia; He was 76

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರಧ್ವಾಜ್ ವಿಧಿವಶ ಮಂಗಳೂರು, ಜುಲೈ 07: ಭಾರತದ ‘ಬ್ರಿಡ್ಜ್ ಮ್ಯಾನ್’ (Bridge Man) ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ ಮತ್ತು ದುರ್ಗಮ ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರಧ್ವಾಜ್ (76) ಅವರು ಮಂಗಳವಾರ (ಜು 7) ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ…

Read More

ದಕ್ಷಿಣದ ಇಬ್ಬರೂ ಸೂಪರ್​​ ಸ್ಟಾರ್​ಗಳು ಒಂದೇ ಸಿನಿಮಾದಲ್ಲಿ; ನಡೆದಿದೆ ದೊಡ್ಡ ಯೋಜನೆ – Kannada News | Balakrishna and Mohanlal to Team Up? Vivek Athreya Planning a Massive South Multi starrer

ತೆಲುಗು ಚಿತ್ರರಂಗದ ನಿರ್ದೇಶಕ ವಿವೇಕ್ ಆತ್ರೇಯ ಈಗ ದಕ್ಷಿಣ ಭಾರತದ ಇಬ್ಬರು ದಗ್ಗಜ ನಟರನ್ನು ಒಂದೇ ಪರದೆಯ ಮೇಲೆ ತರಲು ಭಾರಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರೆ. ಹೌದು, ನಂದಮೂರಿ ಬಾಲಕೃಷ್ಣ (Balayya) ಅವರ ಮುಂದಿನ ಚಿತ್ರಕ್ಕಾಗಿ ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಅವರನ್ನು ಕರೆತರಲು ತೆರೆಮರೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಈ ಸುದ್ದಿ ಈಗ ಸಿನಿವಲಯದಲ್ಲಿ ಸಂಚಲನ ಮೂಡಿಸಿದೆ. ‘ಸರಿಪೋದಾ ಶನಿವಾರಂ’ ಚಿತ್ರದ ಯಶಸ್ಸಿನ ಬಳಿಕ ವಿವೇಕ್ ಆತ್ರೇಯ ಅವರು ಬಾಲಕೃಷ್ಣ ಅವರಿಗಾಗಿ ಔಟ್ ಅಂಡ್ ಔಟ್ ಮಾಸ್ ಎಂಟರ್‌ಟೈನರ್…

Read More

Video: ರೈಲ್ವೆ ಸ್ಟೇಷನ್ ಮುಂಭಾಗ ಬೈಕ್​ನಲ್ಲಿ ಬಂದು ಯುವತಿ ಕೈಯಿಂದ ಬ್ಯಾಗ್ ಕಸಿದು ಕಳ್ಳ ಪರಾರಿ

ಕೋಲ್ಕತ್ತಾ, ಮಾರ್ಚ್​ 31: ಸಾಮಾನ್ಯವಾಗಿ ರೈಲ್ವೆ ನಿಲ್ದಾಣದ ಆಸು ಪಾಸು ದಿನದ 24 ಗಂಟೆಯೂ ಜನರು ಓಡಾಡುತ್ತಲೇ ಇರುತ್ತಾರೆ. ಇಷ್ಟೆಲ್ಲಾ ಜನ ಇದ್ದರೂ ಲಗೇಜ್ ಹಿಡಿದು ಅಕ್ಕ ತಂಗಿ ರೈಲ್ವೆ ನಿಲ್ದಾಣದ ಬಳಿ ನಿಂತಿದ್ದಾಗ ಕಳ್ಳನೊಬ್ಬ ಬೈಕ್​ನಲ್ಲಿ ಬಂದು ಯುವತಿ ಕೈಯಿಂದ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ಕೋಲ್ಕತ್ತಾದ ಶಾಲಿಮರ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಬ್ಯಾಗ್​ನಲ್ಲಿ ಅಗತ್ಯವಾದ ಡಾಕ್ಯೂಮೆಂಟ್​ಗಳಿದ್ದವು ಎಂದು ಹೇಳಿರುವ ಯುವತಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.  …

Read More

ಸರಳವಾಗಿ ನಡೆದ ಆಮಿರ್ ಖಾನ್ ಮೂರನೇ ಮದುವೆ, ಅತಿಥಿಗಳು ಯಾರ್ಯಾರು? – Kannada News | Aamir Khan, Gauri Spratt marriage, Here is the first photo of the newly wed couple

ಆಮಿರ್ ಖಾನ್ (Aamir Khan) ಇಂದು (ಜೂನ್ 05) ಮೂರನೇ ಮದುವೆ ಆಗಿದ್ದಾರೆ. ತಮ್ಮ ಗೆಳತಿ ಗೌರಿ ಸ್ಪ್ರಾಟ್ ಅವರನ್ನು ಆಮಿರ್ ಖಾನ್ ವರಿಸಿದ್ದಾರೆ. ಗೌರಿ ಅವರಿಗೆ ಇದು ಎರಡನೇ ಮದುವೆ ಆದರೆ, ಆಮಿರ್ ಖಾನ್ ಅವರಿಗೆ ಇದು ಮೂರನೇ ಮದುವೆ. ಆಮಿರ್ ಖಾನ್ ಅವರ ಮುಂಬೈ ನಿವಾಸದಲ್ಲಿಯೇ ಅತ್ಯಂತ ಸರಳವಾಗಿ ಈ ಮದುವೆ ಸಮಾರಂಭ ನೆರವೇರಿದೆ. ಆಮಿರ್ ಮತ್ತು ಗೌರಿ ಅವರುಗಳು ಮದುವೆಯ ರಿಜಿಸ್ಟರ್ ಪುಸ್ತಕಕ್ಕೆ ಸಹಿ ಹಾಕುತ್ತಿರುವ ಚಿತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್…

Read More