Headlines

ಬಿಗ್ ಬಾಸ್​​ನ ಗಿಲ್ಲಿನೇ ಗೆಲ್ಲೋದು; ಟೇಬಲ್ ತಟ್ಟಿ ಭವಿಷ್ಯ ನುಡಿದ ಶಿವಣ್ಣ – Kannada News | Gilli’s Bigg Boss Win Predicted by Shivrajkumar: Viral Video and Their Special Bond

ಶಿವರಾಜ್​​ಕುಮಾರ್ (Shivarajkumar) ಹಾಗೂ ಗಿಲ್ಲಿ ನಟನ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಜೀ ಕನ್ನಡದಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋನಲ್ಲಿ ಗಿಲ್ಲಿಯ ಪರಿಚಯ ಶಿವರಾಜ್​​ಕುಮಾರ್ ಅವರಿಗೆ ಆಗಿತ್ತು. ಈ ಸಂದರ್ಭದಲ್ಲಿ ಗಿಲ್ಲಿಯನ್ನು ನೋಡಿ ಶಿವಣ್ಣ ಇಂಪ್ರೆಸ್ ಆಗಿದ್ದರು. ಈಗ ಗಿಲ್ಲಿಯೇ ಬಿಗ್ ಬಾಸ್ ಗೆಲ್ಲೋದು ಎಂದು ಶಿವರಾಜ್​​ಕುಮಾರ್ ಭವಿಷ್ಯ ನುಡಿದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಜೀ ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಗಿಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ…

Read More

ದಿನ ಭವಿಷ್ಯ: ಈ ರಾಶಿಯವರು ಇಂದು ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವರು – Kannada News | Horoscope May 10 Sunday 2026; Dina Rashi Bhavishya Today, Checkout the details here

ಮೇಷ ರಾಶಿ: ಇಷ್ಟದವರ ಭೇಟಿಗೆ ಅವಕಾಶವಿದ್ದರೂ ಆಗದು. ಯಾವುದೇ ನೆಪ ಹೇಳದೆ ಚಟುವಟಿಕೆಯಿಂದ ಇರಲು ಪ್ರಯತ್ನಿಸಿ. ಹೊಸದೊಂದು ಗೆಳೆತನವಾಗಿ. ಅಧ್ಯಯನದಿಂದ ನಿಮ್ಮನ್ನು ಚಂಚಲವಾಗಿಸುವ ಅನಗತ್ಯ ವಾದಗಳನ್ನು ಬಿಡಿ. ಕುಟುಂಬದ ಜೊತೆ ಹಾಸ್ಯ ಮತ್ತು ಸಂತೋಷ ಕಾಲವನ್ನು ಕಳೆಯುವಿರಿ. ಕೃಷಿಯ ಬಗ್ಗೆ ಸ್ವಲ್ಪ ಆಸಕ್ತಿಯು ಇರುವುದು. ಯಾವುದೇ ನಿರ್ಬಂಧಗಳನ್ನು ಕೂಡಲೇ ಒಪ್ಪುವುದಿಲ್ಲ. ವೃಷಭ ರಾಶಿ: ಮಾಡಿದ ತಪ್ಪನ್ನು ಸರಿ ಮಾಡಿಕೊಳ್ಳಲು ಸತತ ಪ್ರಯತ್ನ ಮಾಡುವಿರಿ. ಬಹಳ ಏಕಾಗ್ರತೆಯಿಂದ ಇರಬೇಕು. ಹೊಸಬರ ಜತೆಗೆ ಅತಿಯಾದ ಸಲುಗೆ ಬೇಡ. ನಿಮ್ಮ ಮಿತಿಯನ್ನು…

Read More

ಭಾರತದ ವಿರುದ್ಧ ಆಡದಿದ್ದರೂ ಪಾಕಿಸ್ತಾನಕ್ಕಿದೆ ಸೆಮಿಫೈನಲ್​ಗೇರುವ ಅವಕಾಶ – Kannada News | 2026 T20 World Cup: Pakistan’s Super 8 Path Without Facing India Explained

2026 ರ ಟಿ20 ವಿಶ್ವಕಪ್​ಗೆ (T20 World Cup 2026) ವೇದಿಕೆ ಸಜ್ಜಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಮೆಗಾ ಟೂರ್ನಮೆಂಟ್ ಎರಡು ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಟೂರ್ನಿಯಲ್ಲಿ 20 ತಂಡಗಳು ಮುಖಾಮುಖಿಯಾಗುತ್ತಿದ್ದು, ತಲಾ 5 ತಂಡಗಳ 4 ಗುಂಪುಗಳನ್ನು ರಚಿಸಲಾಗಿದೆ. ಗುಂಪು ಹಂತದಲ್ಲಿ ಪ್ರತಿ ತಂಡವೂ ತನ್ನ ಗುಂಪಿನಲ್ಲಿರುವ ಇತರ 4 ತಂಡಗಳ ವಿರುದ್ಧ ಆಡಲಿದೆ. ಆ ಬಳಿಕ ಗುಂಪಿನಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಸೂಪರ್ 8 ಸುತ್ತಿಗೆ ಅರ್ಹತೆ…

Read More

Daily Devotional: ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು! – Kannada News | The Significance of Adhika Jyeshtha Masa: Rituals and Benefits

ಅಧಿಕ ಜ್ಯೇಷ್ಠ ಮಾಸದಲ್ಲಿ ವಿಷ್ಣು ಪೂಜೆಯಿಂದ ಏನೆಲ್ಲಾ ಲಾಭವಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅಧಿಕ ಜೇಷ್ಠ ಮಾಸವು ಹಿಂದೂ ಚಾಂದ್ರಮಾನ ಪದ್ಧತಿಯಲ್ಲಿ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರವಾದ ಮಾಸವಾಗಿದೆ. ಸೂರ್ಯ ಮತ್ತು ಚಂದ್ರರ ಚಲನೆಯನ್ನು ಅವಲಂಬಿಸಿ ಇದು ಪ್ರತಿ ಮೂರು ವರ್ಷಗಳಿಗೊಮ್ಮೆ ಬರುತ್ತದೆ. ಈ ಮಾಸವನ್ನು ‘ಪುರುಷೋತ್ತಮ ಮಾಸ’ ಅಥವಾ ‘ಅಧಿಕ ಮಾಸ’ ಎಂದೂ ಕರೆಯುತ್ತಾರೆ. ‘ಅಧಿಕಸ್ಯ ಅಧಿಕ ಫಲಂ’ ಎಂಬ ನುಡಿಯಂತೆ ಈ ಮಾಸದಲ್ಲಿ ಮಾಡುವ ಪುಣ್ಯ…

Read More

ಮಹಿಳೆಯ ಕಾಲು ಕತ್ತರಿಸಿ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದೋಚಿದ ಕಳ್ಳರು – Kannada News | Rajasthan Woman Brutally Injured as Thieves Target Jewellery Worth Rs6.5 Lakh

ಜೈಪುರ, ಫೆಬ್ರವರಿ 04: ಮಹಿಳೆಯಯನ್ನು ಕ್ರೂರವಾಗಿ ಕೊಲೆ(Murder) ಮಾಡಿ, ಆಕೆಯ ಬಳಿ ಇದ್ದ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದುಷ್ಕರ್ಮಿಗಳು ದೋಚಿರುವ ಘಟನೆ ರಾಜಸ್ಥಾನ(Rajasthan)ದಲ್ಲಿ ನಡೆದಿದೆ. ಮಹಿಳೆಯ ಗಂಟಲು ಸೀಳಿ, ಕಾಲುಗಳಲ್ಲಿ ಕತ್ತರಿಸಿ ಆಭರಣಗಳನ್ನು ದೋಚಲಾಗಿದೆ. ಕೊಲೆ ನಡೆದ ಸಮಯದಲ್ಲಿ ಆಕೆ ಮೇಕೆ ಮೇಯಿಸಲು ಕಾಡಿಗೆ ಹೋಗಿದ್ದರು, ವಾಪಸ್ ಬಾರದ ಹಿನ್ನೆಲೆಯಲ್ಲಿ ಮಗ ಆಕೆಯನ್ನು ಹುಡುಕಿಕೊಂಡು ಬಂದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಈ ಘಟನೆ ಕೊಡೈ ಗ್ರಾಮದಲ್ಲಿ ನಡೆದಿದ್ದು,…

Read More

ಖಮೇನಿ ಸಾವಿಗೆ ಭಾರತ ಸಂತಾಪ; ಇರಾನ್ ರಾಯಭಾರಿಯನ್ನು ಭೇಟಿ ಮಾಡಿದ ವಿದೇಶಾಂಗ ಕಾರ್ಯದರ್ಶಿ ಮಿಶ್ರಿ – Kannada News | India Condoles Iran Supreme Leader Khamenei’s Death Foreign Secretary Meets Iran Ambassador

ನವದೆಹಲಿ, ಮಾರ್ಚ್ 5: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯ ನಿಧನಕ್ಕೆ ಭಾರತ ಸಂತಾಪ ಸೂಚಿಸಿದೆ. ಭಾರತದ ಪರವಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇಂದು ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಅವರ ಸಂತಾಪ ಸೂಚಿಸುವ ಪುಸ್ತಕಕ್ಕೆ ಸಹಿ ಹಾಕಿದ್ದಾರೆ. ಇಸ್ಲಾಮಿಕ್ ಗಣರಾಜ್ಯದ 86 ವರ್ಷದ ಮಾಜಿ ಸರ್ವೋಚ್ಚ ನಾಯಕ ಖಮೇನಿ 1989ರಿಂದ ಇರಾನ್ ದೇಶವನ್ನು ಆಳುತ್ತಿದ್ದರು. ಶನಿವಾರ ಮುಂಜಾನೆ ಅಮೆರಿಕ ಮತ್ತು ಇಸ್ರೇಲ್ ಪ್ರಾರಂಭಿಸಿದ ಜಂಟಿ ಮಿಲಿಟರಿ…

Read More

ಬೆಂಗಳೂರಿನಲ್ಲಿ ಕರಗ ವೈಭವ! ಮಲ್ಲಿಗೆ ಹೂವಿನ ಅಲಂಕಾರದಲ್ಲಿ ಕಂಗೊಳಿಸಿದ ದ್ರೌಪದಮ್ಮ; ಭಕ್ತಸಾಗರದಲ್ಲಿ ಮೊಳಗಿದ ಗೋವಿಂದ ನಾಮ

ಬೆಂಗಳೂರಿನ ಧಾರ್ಮಿಕ ವೈಭವದ ಪ್ರತೀಕವಾದ 'ಬೆಂಗಳೂರು ಕರಗ' ಉತ್ಸವವು ತಡರಾತ್ರಿ ಅತ್ಯಂತ ಅದ್ಧೂರಿಯಾಗಿ ಮತ್ತು ಸಾಂಪ್ರದಾಯಿಕವಾಗಿ ಸಂಪನ್ನಗೊಂಡಿದೆ. ತಿಗಳರಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಈ ಶಕ್ತ್ಯೋತ್ಸವವನ್ನು ಕಣ್ಣುಂಬಿಕೊಳ್ಳಲು ಭಕ್ತಸಾಗರವೇ ಹರಿದುಬಂದಿತ್ತು. ಅರ್ಚಕ ಎ. ಜ್ಞಾನೇಂದ್ರ ಅವರು ಸತತ 16ನೇ ಬಾರಿಗೆ ಮಲ್ಲಿಗೆ ಹೂವಿನಿಂದ ಅಲಂಕೃತಗೊಂಡ ದ್ರೌಪದಮ್ಮನ ಕರಗವನ್ನು ಹೊತ್ತು ಸಾಗಿದರು. ಧಾರ್ಮಿಕ ವಿಧಿವಿಧಾನಗಳ ನಂತರ ಹಸಿ ಕರಗ ದೇವಸ್ಥಾನದಿಂದ ಹೊರಬರುತ್ತಿದ್ದಂತೆ ಭಕ್ತರ ಹರ್ಷೋದ್ಗಾರ ಮುಗಿಲುಮುಟ್ಟಿತ್ತು. ಕೈಯಲ್ಲಿ ಖಡ್ಗ ಹಿಡಿದು 'ಗೋವಿಂದ.. ಗೋವಿಂದ..' ಎಂದು ನಾಮಸ್ಮರಣೆ ಮಾಡುತ್ತಿದ್ದ…

Read More

ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಮಹತ್ವದ ಆದೇಶ: ಕುಡಿಯುವ ನೀರಿನ ಬಳಕೆಗೆ ಹೊಸ ಮಾರ್ಗಸೂಚಿ – Kannada News | BWSSB Issues Strict Guidelines: Bans Drinking Water for Swimming Pools and Construction in Bengaluru

ಬೆಂಗಳೂರು, ಜುಲೈ 05: ಮಳೆ ಕೊರತೆಯಿಂದ ನಗರದ ಕೆಲ ಭಾಗಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆ, ಕುಡಿಯುವ ನೀರಿನ ಸಂರಕ್ಷಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಬಿಡಬ್ಲ್ಯೂಎಸ್​​ಎಸ್​ಬಿ ಕಾಯ್ದೆ, 1964ರ ಕಲಂ 33 ಮತ್ತು 34ರ ಅಡಿಯಲ್ಲಿ ಮೂರು ನಿಷೇಧಾತ್ಮಕ ಹಾಗೂ ನಿಯಂತ್ರಣ ಆದೇಶಗಳನ್ನು ಹೊರಡಿಸಿದೆ. ಆ ಪ್ರಕಾರ ಈಜುಕೊಳಗಳನ್ನು ತುಂಬಿಸಲು ಕುಡಿಯುವ ನೀರನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ…

Read More