Headlines

ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು

ಶಿವಮೊಗ್ಗ, (ಮಾರ್ಚ್ 30): ಪ್ರೀತಿಸಿ (Love) ಕೇವಲ ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ದುರಂತ ಸಾವು ಕಂಡಿದೆ. ಹೌದು… ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ (Road Accident) ನವ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಲಾರಿಗೆ ಬೈಕ್​ ಡಿಕ್ಕಿಯಾಗಿದ್ದು, ಬೈಕ್ ನಲ್ಲಿ ಇದ್ದಂತಹ ದಂಪತಿಗಳಾದ ಬಾಬು (30) ಹಾಗೂ ಸಾವಿತ್ರಿ (26) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಆರು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದ್ದರು….

Read More

Char Dham Yatra 2026: ಕೇದಾರನಾಥ-ಬದರಿನಾಥ ಯಾತ್ರಿಕರ ಗಮನಕ್ಕೆ! ಹೆಲಿಕಾಪ್ಟರ್, ಪೂಜಾ ದರಗಳಲ್ಲಿ ಭಾರಿ ಏರಿಕೆ

2026ರ ಉತ್ತರಾಖಂಡದ ಪವಿತ್ರ ಚಾರ್ ಧಾಮ್ ಯಾತ್ರೆಯ ಋತುವು ಆರಂಭವಾಗುತ್ತಿದ್ದು, ಈ ಬಾರಿ ಕೇದಾರನಾಥ ಮತ್ತು ಬದರಿನಾಥ ಧಾಮಗಳಿಗೆ ಭೇಟಿ ನೀಡುವ ಭಕ್ತರು ತಮ್ಮ ಪ್ರಯಾಣದ ಬಜೆಟ್ ಸ್ವಲ್ಪ ಹೆಚ್ಚಿಸಿಕೊಳ್ಳಬೇಕಾಗುತ್ತದೆ. ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ (BKTC) ಪೂಜಾ ಶುಲ್ಕಗಳನ್ನು ಪರಿಷ್ಕರಿಸಿದೆ ಮತ್ತು ಹೆಲಿಕಾಪ್ಟರ್ ಸೇವೆಗಳಿಗೂ ಹೊಸ ದರಗಳನ್ನು ನಿಗದಿಪಡಿಸಲಾಗಿದೆ. ಆದಾಗ್ಯೂ, ಸಾಮಾನ್ಯ ಭಕ್ತರಿಗೆ ಸಮಾಧಾನದ ಸಂಗತಿಯೆಂದರೆ, ದೇವಾಲಯಗಳಲ್ಲಿನ ಸಾಂಪ್ರದಾಯಿಕ ನಿಯಮಿತ ದರ್ಶನವು ಮೊದಲಿನಂತೆಯೇ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಹೆಲಿಕಾಪ್ಟರ್ ಸೇವೆ ಮತ್ತು ಹೊಸ ದರಗಳು: ಹೆಲಿಕಾಪ್ಟರ್ ಸೇವೆಗಳಿಗಾಗಿ ಈ…

Read More

‘ಧುರಂಧರ್ 2’ ಡಿಜಿಟಲ್ ಹಕ್ಕಿದೆ ಜಿದ್ದಾಜಿದ್ದಿ: ಅಂತಿಮ ಗೆಲುವು ಯಾರಿಗೆ?

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2′ (Dhuandhar 2) ಸಿನಿಮಾ ಬಿಡುಗಡೆಯಾದ ಕೇವಲ ಆರು ದಿನಗಳಲ್ಲಿ ವಿಶ್ವದಾದ್ಯಂತ ಸುಮಾರು 800 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಕೆ ಮಾಡಿ ಇತಿಹಾಸ ಸೃಷ್ಟಿಸುತ್ತಿದೆ. ಈಗಾಗಲೇ ‘ಜವಾನ್’, ‘ಪುಷ್ಪ 2’ ಇನ್ನೂ ಕೆಲವು ಸಿನಿಮಾಗಳ ದಾಖಲೆಗಳನ್ನು ಮುರಿದು ಹಾಕಿದೆ ಈ ಸಿನಿಮಾ. ಚಿತ್ರಮಂದಿರದಲ್ಲಿ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ವೀಕೆಂಡ್ ಮಾತ್ರವಲ್ಲ, ವಾರದ ದಿನಗಳಲ್ಲಿಯೂ ಸಹ ಶೋಗಳು ಭರ್ತಿ ಆಗುತ್ತಿವೆ. ಚಿತ್ರಮಂದಿರದಲ್ಲಿ ಅಬ್ಬರಿಸುತ್ತಿರುವ ಈ ಸಿನಿಮಾ ಒಟಿಟಿಯಲ್ಲಿಯೂ ದೊಡ್ಡ ಮ್ಯಾಜಿಕ್…

Read More

National Panchayati Raj Day 2026: ಏಪ್ರಿಲ್ 24 ರಂದೇ ರಾಷ್ಟ್ರೀಯ ಪಂಚಾಯತ್‌ ರಾಜ್‌ ದಿನ ಆಚರಿಸುವುದು ಏಕೆ? – Kannada News | National Panchayati Raj Day 2026: What are the history, significance of this day

ದೇಶದ ಅಭಿವೃದ್ಧಿ ಹಳ್ಳಿಗಳಿಂದಲೇ ಆರಂಭವಾಗಬೇಕು. ಗ್ರಾಮಕ್ಕೆ ಧಕ್ಕೆ ಬಂದರೆ ಇಡೀ ಭಾರತಕ್ಕೆ ಧಕ್ಕೆ ಬರಬಹುದು ಎನ್ನುವ ಗಾಂಧೀಜಿಯವರ ಮಾತಿದೆ. ಹೀಗಾಗಿ ಒಂದು ದೇಶವು ಅಭಿವೃದ್ಧಿಯತ್ತ ಸಾಗಬೇಕಾದರೆ ಹಳ್ಳಿಗಳ ಅಭಿವೃದ್ಧಿಯು ಮುಖ್ಯ. ಈ ಗ್ರಾಮಗಳ ಅಭಿವೃದ್ಧಿಗೆ ಪಂಚಾಯತ್‌ ರಾಜ್‌ ವ್ಯವಸ್ಥೆ ಬಹಳ ಮುಖ್ಯವಾದದ್ದಾಗಿದೆ. ಗ್ರಾಮ ಪಂಚಾಯತ್ ಪಾತ್ರವನ್ನು ಗುರುತಿಸುವುದು ಹಾಗೂ ಹಳ್ಳಿಗಳ ಅಭಿವೃದ್ಧಿ ಹೆಚ್ಚು ಒತ್ತು ನೀಡುವುದಾಗಿದೆ. ಈ ವ್ಯವಸ್ಥೆ ಜಾರಿಗೆ ಬಂದ ಸವಿ ನೆನಪಿಗಾಗಿ ಪ್ರತಿ ವರ್ಷ ಏಪ್ರಿಲ್ 24 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನು…

Read More

Viral: 45 ಲಕ್ಷ ರೂ ಸಂಬಳ ಇದ್ರೂ ತಿಂಗಳ ಕೊನೆಯಲ್ಲಿ ನಾನು ದಿವಾಳಿ ಎಂದ ಬೆಂಗಳೂರಿನ ಟೆಕ್ಕಿ – Kannada News | Bengaluru: A techie from Bengaluru says he doesn’t have a single rupee in his pocket despite earning Rs 45 lakhs.

ಬೆಂಗಳೂರು, ಜೂನ್ 30: ಯುವಕ ಯುವತಿಯರು ಗುಣಮಟ್ಟದ ಜೀವನ, ಹೆಚ್ಚು ಸಂಬಳ ಸಿಗುವ ಕೆಲಸಕ್ಕಾಗಿ ಓದು ಮುಗಿಯುತ್ತಿದ್ದಂತೆ ಹಳ್ಳಿ ಬಿಟ್ಟು ನಗರಕ್ಕೆ ಬರ್ತಾರೆ. ಆದರೆ ತಿಂಗಳ ಸಂಬಳದಲ್ಲಿ ನಗರದಲ್ಲಿ ಜೀವನ ನಡೆಸೋದು ಹೇಳಿದ್ದಷ್ಟು ಸುಲಭವಲ್ಲ. ತಿಂಗಳ ಪ್ರಾರಂಭದಲ್ಲಿ ಕೈ ತುಂಬಾ ದುಡ್ಡು ಇದ್ರು, ತಿಂಗಳ ಕೊನೆಯಲ್ಲಿ ಒಂದೇ ಒಂದು ರೂಪಾಯಿ ಉಳಿಯಲ್ಲ. ಇದೀಗ ಬೆಂಗಳೂರಿನ (Bengaluru) ಟೆಕ್ಕಿಯ ಹಳೆಯ ಸಂದರ್ಶನದ ವಿಡಿಯೋ ವೈರಲ್ ಆಗಿದೆ. ಈ ಕ್ಲಿಪಿಂಗ್‌ ವೈರಲ್ ಆಗಲು ಕಾರಣವಾಗಿದ್ದೇ ತಿಂಗಳ ಕೊನೆಯಲ್ಲಿ ಉಳಿತಾಯ ಮಾಡಲು…

Read More

ಕೊಬ್ಬರಿಗೆ ಬಂಪರ್ ಬೆಲೆ: ರೈತರಿಗೆ ಸಿಗದ ಲಾಭ, ಭಾರೀ ನಿರೀಕ್ಷೆಯಲ್ಲಿದ್ದ ಅನ್ನದಾತ ನಿರಾಸೆ – Kannada News | Tumakuru copra Price Soars Record High: Farmers not getting any profit

ತುಮಕೂರು, ಫೆಬ್ರವರಿ 04: ಕಲ್ಪತರು ನಾಡು ಎಂದೇ ಹೆಸರಾದ ತುಮಕೂರಿನ (Tumakuru) ಕೊಬ್ಬರಿಗೆ (Coconut) ಇದೀಗ ಎಲ್ಲಿಲ್ಲದ ಬೆಂಬಲ ಬೆಲೆ ಸಿಕ್ಕಿದೆ. ಹಿಂದೆಂದು ಕಂಡರಿಯದ ದಾಖಲೆ ಮೊತ್ತ ದತ್ತ ಕೊಬ್ಬರಿ ಸಮೀಪಿಸಿದೆ. ಹೀಗಿದ್ದರೂ ರೈತರ ಮೊಗದಲ್ಲಿ ಮಂದಹಾಸ ಬದಲಿಗೆ ಬೇಸರ ಮನೆಮಾಡಿದೆ. ತೆಂಗು ಬೆಳೆಗೆ ತಲೆದೂರಿದ ನಾನಾ ಕಾಯಿಲೆಗಳು ಇಳುವರಿ ಕಡಿಮೆ ಮಾಡಿದೆ. ಇದರಿಂದ ಆದಾಯಕ್ಕೆ ತಕ್ಕ ಪ್ರತಿಫಲ‌‌ ಸಿಕ್ಕರೆ ಹೆಚ್ಚು ಎಂಬುವಂತಾಗಿದೆ ರೈತರ ಬದುಕು. ರೈತರ ಕನಸಿಗೆ ತಣ್ಣೀರೆರಚಿದ ರೋಗ ಬಾಧೆ  ಕಲ್ಪತರು ನಾಡಿನ ಹೆಮ್ಮೆಯ…

Read More

ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ – Kannada News | Yash mother explains why she visited police station see video

ಯಶ್ (Yash) ಅವರ ತಾಯಿ, ನಿರ್ಮಾಪಕಿಯೂ ಆಗಿರುವ ಪುಷ್ಪ ಅವರು ಇಂದು (ಜನವರಿ 10) ಹಾಸನದ ಬಡಾವಣೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಕೆಲ ದಿನಗಳ ಹಿಂದಷ್ಟೆ ಅವರಿಗೆ ಸೇರಿದ್ದು ಎನ್ನಲಾದ ಸ್ಥಳದಲ್ಲಿ ನಿರ್ಮಾಣವಾಗಿದ್ದ ಕಾಂಪೌಂಡ್ ಅನ್ನು ವ್ಯಕ್ತಿಯೊಬ್ಬರು ಹೊಡೆದು ಹಾಕಿದ್ದರು. ಅದರ ಬಗ್ಗೆ ದೂರು ಸಹ ದಾಖಲಾಗಿತ್ತು. ಅದರ ಬೆನ್ನಲ್ಲೆ ಪುಷ್ಪ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಠಾಣಾ ಭೇಟಿಯ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಪುಷ್ಪ ಅವರು, ತಾವು ಠಾಣೆಗೆ ಭೇಟಿ ನೀಡಿದ್ದೇಕೆ ಎಂದು…

Read More

ಈ ಜನ್ಮದಲ್ಲಿ ಚುನಾವಣೆ ನಿಲ್ಲಬಾರದು ಹಾಗೇ ಮಾಡ್ತೀವಿ: ಅಡ್ಡಮತದಾನ ಮಾಡಿದವರಿಗೆ ಶಾಸ್ತಿ ಫಿಕ್ಸ್ ಎಂದ ಅಶೋಕ್ – Kannada News | Will Take Strict Action On MLAs Who cast Cross Voting In MLC Poll Says R Ashok

ಬೆಂಗಳೂರು, (ಜೂನ್ 21): ಕರ್ನಾಟಕ ವಿಧಾನಪರಿಷತ್​​​ ಚುನಾವಣೆಯಲ್ಲಿ ಮೈತ್ರಿಪಕ್ಷಗಳಾದ ಜೆಡಿಎಸ್ ಹಾಗೂ ಜೆಡಿಎಸ್ ಶಾಸಕರು ಅಡ್ಡಮತದಾನ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಅಡ್ಡಮತದಾನದಿಂದಾಗಿ ಜೆಡಿಎಸ್ ಹಾಗೂ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅಡ್ಡಮತದಾನ ಮಾಡಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಚರ್ಚೆಗಳು ನಡೆದಿವೆ. ಆದ್ರೆ, ಅಡ್ಡಮತದಾನ ಮಾಡಿದವರು ಯಾರು ಎಂದು ಪತ್ತೆ ಮಾಡುವುದೇ ಒಂದು ಸವಾಲ್ ಆಗಿದೆ. ಇದರ ಮಧ್ಯೆ ಬಿಜೆಪಿ ಇದೀಗ ಅಂತಿಮವಾಗಿ ಧರ್ಮಸ್ಥಳ ಮಂಜುನಾಥನ ಮೇಲೆ ಆಣೆ ಪ್ರಮಾಣ ಮಾಡಿಸಲು…

Read More

ಮೊದಲ ಎಸೆತದಲ್ಲೇ ಭರ್ಜರಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್ – Kannada News | Yashasvi jaiswal creates new record in ipl 2026

ಹೌದು, ಐಪಿಎಲ್ ಇತಿಹಾಸದಲ್ಲಿ ಇನಿಂಗ್ಸ್​ನ ಮೊದಲ ಎಸೆತಗಳಲ್ಲಿ ಅತ್ಯಧಿಕ ಬಾರಿ ಸಿಕ್ಸ್ ಸಿಡಿಸಿದ ವಿಶೇಷ ದಾಖಲೆಯೊಂದು ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮಿಚೆಲ್ ಮಾರ್ಷ್​ ಎಸೆದ ಮೊದಲ ಓವರ್​ನ ಮೊದಲ ಎಸೆತದಲ್ಲೇ ಯಶಸ್ವಿ ಭರ್ಜರಿ ಸಿಕ್ಸರ್​ ಸಿಡಿಸಿದ್ದರು. Source link

Read More

ಹಾಲು ಕರೆಯುವ ಸ್ಪರ್ಧೆ: 20-25 ಲೀಟರ್ ಹಾಲು ಕೊಡುವ ಹಸುಗಳನ್ನ ನೋಡಿ ದಂಗಾದ ಜನ – Kannada News | Record Milk Yields: Devanahalli Hosts State Level Cow Competition and Calf Show

ಅದು ನಿತ್ಯ ಯುವಕರು ಆಟವಾಡುವ, ಹಿರಿಯರು ವಾಕಿಂಗ್ ಮಾಡುವ ಮೈದಾನ. ಆದರೆ ಆ ಮೈದಾನಕ್ಕೆ ಕಳೆದ ಮೂರು ದಿನಗಳಿಂದ ಜನರ ಬದಲಿಗೆ ಜಾನುವಾರುಗಳು ಎಂಟ್ರಿಕೊಟ್ಟಿವೆ. ಏಕೆಂದರೆ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ನಡೆಯುತ್ತಿದೆ. ರಾಜ್ಯದ ವಿವಿಧ ಮೂಲೆಗಳಿಂದ ಬಂದ ಜಾನುವಾರುಗಳು ನೋಡುಗರನ್ನ ನಿಬ್ಬೆರಗಾಗುವಂತೆ ಮಾಡಿವೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಗೋಪಾಲಕರ ಸಂಘದ ವತಿಯಿಂದ ಕಳೆದ ಮೂರು ದಿನಗಳಿಂದ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ…

Read More